Month: March 2025

‘ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮೊಂದಿಗೆ ಬರುತ್ತಾರೆ’: RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ನಾಗ್ಪುರ: ಆರ್‌ಎಸ್‌ಎಸ್ ಯಾರನ್ನೂ ವಿರೋಧಿಸುವುದರಲ್ಲಿ ನಂಬಿಕೆ ಇಡುವುದಿಲ್ಲ ಅಷ್ಟೇ ಅಲ್ಲ, ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮ ಗುಂಪಿಗೆ ಸೇರುತ್ತಾರೆ' ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ...

‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಅಮರ ಸಂಸ್ಕೃತಿಯ ಆಧುನಿಕ 'ಅಕ್ಷಯ ವತ್' ಆಗಿದ್ದು, ಇದು ರಾಷ್ಟ್ರವನ್ನು ನಿರಂತರವಾಗಿ ಚೈತನ್ಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದೆ. 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ. ಪದಕ ಪುರಸ್ಕೃತರ ಪಟ್ಟಿ:...

ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಸುಳಿವನ್ನು ನೀಡಿದ್ದಾರೆ. ಕುಟುಂಬ ರಾಜಕಾರಣದಿಂದಾಗಿ ಬಿಜೆಪಿ ಸರ್ವನಾಶವಾಗಲಿದೆ ಎಂದಿರುವ ಯತ್ನಾಳ್. ಜನರ...

ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಕ್ಕೆ ಸಿಎಂ ಆಗ್ರಹ

ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪಾತ್ರ ಬರೆದಿದ್ದಾರೆ. ಪ್ರಾಚೀನ ಸ್ಮಾರಕಗಳು, ಐತಿಹಾಸಿಕ...

ಸಂವತ್ಸರದ ಮೊದಲ ದಿನ ‘ಯುಗಾದಿ’, ಭಾರತೀಯ ವರ್ಷಾರಂಭ..!

ಸಂವತ್ಸರದ ಮೊದಲ ದಿನ 'ಯುಗಾದಿ' ಹನಬ್ಬ ನಾಡಿನಾದ್ಯಂತ ಸಂಭ್ಯಮ ಸಡಗರಕ್ಕೆ ಸಾಕ್ಷಿಯಾಗಿದೆ. ಭಾರತೀಯರ ಪಾಲಿಗೆ ಯುಗಾದಿಯಂದೇ ಹೊಸವರ್ಷಾಚರಣೆ. ಹಾಗಾಗಿ ಹೊಸ ಸಾಂತ್ಸರವನ್ನು ಶ್ರದ್ಧಾ-ಭಕ್ತಿಯಿಂದ ಆಚರಿಸಲಾಗುತ್ತಿದೆ. ಶುಭಾಶಯಗಳ ವಿನಿಮಯವೂ...

‘ಒಂದು‌ ಮಚ್ಚಿನ ಕಥೆ’: ಬಹಿರಂಗ ಕ್ಷಮೆ ಯಾಚಿಸಿದ ವಿನಯ್

ಬೆಂಗಳೂರು: ಬಿಗ್ ಬಾಸ್ ರಿಯಾಲಿಟಿ ಶೋ‌ ಮೂಲಕ ಅಭಿಮಾನಿಗಳನ್ನು ಸಂಪಾದಿಸಿರುವ ರಜತ್ ಹಾಗೂ ವಿನಯ್ ಗೌಡ 'ಒಂದು‌ ಮಚ್ಚಿನ ಕಥೆ'ಯಿಂದಾಗಿ ವಿಲನ್ ಎನಿಸಿಕೊಂಡರು. ಪೊಲೀಸರಿಂದ ಬಂಧನಕ್ಕೊಳಗಾಗಿ ಜೈಲು...

ಛತ್ತೀಸ್‌ಗಢದಲ್ಲಿ ನಕ್ಸಲ್ ನಿಗ್ರಹ ಕಾರ್ಯಾಚರಣೆ; ಎನ್ಕೌಂಟರ್’ನಲ್ಲಿ 16 ಬಲಿ

ಸುಕ್ಮಾ: ಛತ್ತೀಸ್‌ಗಢದಲ್ಲಿ ನಕ್ಸಲ್ ಹಾವಳಿ ವಿರುದ್ಧ ಸೇನೆ ಕ್ಷಿಪ್ರ ಕಾರ್ಯಾಚರಣೆ ನಡೆಸಿದೆ. ಸುಕ್ಮಾ ಜಿಲ್ಲೆಯಲ್ಲಿ ನಡೆದ ಕಾರ್ಯಾಚರಣೆಯಲ್ಲಿ 16 ನಕ್ಸಲರು ಬಲಿಯಾಗಿದ್ದಾರೆ. ಸುಕ್ಮಾ ಜಿಲ್ಲೆಯ ಕೆರ್ಲಾಪಾಲ್ ಪೊಲೀಸ್...

ಮ್ಯಾನ್ಮಾರ್-ಥೈಲ್ಯಾಂಡ್‌ ಭೂಕಂಪ; ಸಾವಿರಕ್ಕೂ ಹೆಚ್ಚು ಮಂದಿ ಸಾವು

ಮ್ಯಾನ್ಮಾರ್: ಭೀಕರ ಭೂಕಂಪ ಮ್ಯಾನ್ಮಾರ್ ಮತ್ತು ಥೈಲ್ಯಾಂಡ್‌ ದೇಶಗಳನ್ನು ಸ್ಮಶಾನವನ್ನಾಗಿಸಿದೆ. ಶುಕ್ರವಾರ ಮಧ್ಯಾಹ್ನ ಸಂಭವಿಸಿದ ಪ್ರಬಲ ಭೂಕಂಪ ಘಟನೆಗಳಲ್ಲಿ ಸಾವನ್ನಪ್ಪಿದವರ ಸಂಖ್ಯೆ ಸಾವಿರ ದಾಟಿದೆ. Earthquake sum...

ಗೌಡ ಸಾರಸ್ವತ ಸಂಪ್ರದಾಯಯುಕ್ತ ವಿಶ್ವವಸು ಕ್ಯಾಲೆಂಡರ್ ಅನಾವರಣ

ಮಂಗಳೂರಿನ ಡೊಂಗೇರಕೇರಿಯ ವೇದಮೂರ್ತಿ ದಿನೇಶ್ ಭಟ್ ರವರ ನಿವಾಸದಲ್ಲಿ ಶ್ರೀ ಲಕ್ಷ್ಮೀನಾರಾಯಣ ದೇವರ ಸಮ್ಮುಖದಲ್ಲಿ ಹಿಂದೂ ಪಂಚಾಂಗ ಆಧಾರಿತ ವಿಶ್ವವಸು ಕ್ಯಾಲೆಂಡರನ್ನು ಮಾರ್ಚ್ 9, 2025 ರಂದು...

ಚಳ್ಳಕೆರೆ ಬಳಿ ಟಿಟಿ ವಾಹನ ಪಲ್ಟಿ; ಮೂವರು ದುರ್ಮರಣ

ಚಿತ್ರದುರ್ಗ: ಚಳ್ಳಕೆರೆ ತಾಲೂಕಿನ ಹೆಗ್ಗೆರೆ ಗ್ರಾಮದಲ್ಲಿ ಸಂಭವಿಸಿದ ಅಪಘಾತದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಟಿಟಿ ವಾಹನ ಪಲ್ಟಿಯಾಗಿ ಈ ಅಪಘಾತ ಸಂಭವಿಸಿದೆ. 65 ವರ್ಷದ ಶಂಕರಿಬಾಯಿ, 46 ವರ್ಷ...

ಒಳಮೀಸಲಾತಿ ನಾಗಮೋಹನ್ ದಾಸ್ ಆಯೋಗದಿಂದ 4 ಪ್ರಮುಖ ಶಿಫಾರಸ್ಸು

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಅವರ ಅಧ್ಯಕ್ಷತೆಯಲ್ಲಿ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸುವ ಸಂಬಂಧ ರಚಿಸಲಾಗಿದ್ದ ಏಕಸದಸ್ಯ ಆಯೋಗ ನೀಡಿದ ಮಧ್ಯಂತರ ವರದಿಯನ್ನುಗುರುವಾರ ನಡೆದ...

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ಕಡಿಮೆ

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಹಾಲಿನ ದರ ತೀರಾ ಕಡಿಮೆ. ಈ ಕುರಿತಂತೆ ಸಿಎಂ ಸಿದ್ದರಾಮಯ್ಯ ಅವರು ಹಂಚಿಕೊಂಡಿರುವ ಮಾಹಿತಿ ಗಮನಸೆಳೆದಿದೆ. ಪ್ರಸ್ತುತ ಎಲ್ಲ ವಸ್ತುಗಳ...

ಕಾಂಗ್ರೆಸ್‌ಗೆ ಶಕ್ತಿ ತುಂಬಲು ಎಐಸಿಸಿಯಿಂದ ಕಾರ್ಯಕ್ರಮ

ನವದೆಹಲಿ, "ಎಐಸಿಸಿಯು ಪಕ್ಷದ ಜಿಲ್ಲಾ ಅಧ್ಯಕ್ಷರಿಗೆ ಶಕ್ತಿ ತುಂಬಿ ಸಂಘಟನೆಗೆ ಹೊಸ ಸ್ವರೂಪ ನೀಡಲು ಮುಂದಾಗಿದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ಜಿಲ್ಲಾ...

‘ಜಾಗತಿಕ ಮಟ್ಟದಲ್ಲಿ ಉದ್ಯೋಗಾವಕಾಶ ಹೆಚ್ಚಿಸಲು ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ತರಬೇತಿ’

ಬೆಂಗಳೂರು: ಕರ್ನಾಟಕದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜಾಗತಿಕ ಉದ್ಯೋಗಾವಕಾಶವನ್ನು ಹೆಚ್ಚಿಸಲು, ಎಲ್ಲಾ ನರ್ಸಿಂಗ್ ಕಾಲೇಜುಗಳಲ್ಲಿ ವಿದೇಶಿ ಭಾಷಾ ಪ್ರಯೋಗಾಲಯಗಳ ಮೂಲಕ ವಿದೇಶಿ ಭಾಷಾ ತರಬೇತಿಯನ್ನು ನೀಡಲಾಗುವುದು ಎಂದು ವೈದ್ಯಕೀಯ...

ಬೆಲೆ ಏರಿಕೆ ಸಮರ; ಬಿಜೆಪಿಯಿಂದ ಹೋರಾಟ

ಬೆಂಗಳೂರು: ಹಾಲು ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆ ವಿರುದ್ಧ ಬಿಜೆಪಿ ರಾಜ್ಯದಾದ್ಯಂತ ಹೋರಾಟ ಮಾಡಲಿದೆ. ಈ ಕುರಿತು ಮಾಹಿತಿ ಒದಗಿಸಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್,...

ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು. ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು. ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು. ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು

ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ,...

Read MoreRead more about ಬೆಂಗಳೂರು,: ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಹಾಲಿನ ದರವನ್ನು ಮೂರು ಬಾರಿ ಒಟ್ಟು 9 ರೂ. ಏರಿಸಿ ಜನರನ್ನು ಲೂಟಿ ಮಾಡಲಾಗಿದೆ. ಬಜೆಟ್‌ನಲ್ಲಿ ಯಾವುದೇ ತೆರಿಗೆಗಳನ್ನು ಹಾಕದೆ, ಹಿಡನ್‌ ಅಜೆಂಡಾ ಮಾಡಿ ಬಳಿಕ ತೆರಿಗೆ/ ದರ ಏರಿಕೆ ಮಾಡಲಾಗಿದೆ. ಪಾಪರ್‌ ಆಗಿಲ್ಲವೆಂದರೆ ಯಾಕಿಷ್ಟು ದರ ಏರಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ಬಜೆಟ್‌ ಸುಳ್ಳು, ಮುಂದೆ ಮಾರಿಹಬ್ಬ ಇದೆ ಎಂದು ಎಚ್ಚರಿಕೆ ನೀಡಿದ್ದೆ. ಬಜೆಟ್‌ನಲ್ಲೇ ತೆರಿಗೆಗಳನ್ನು ಹಾಕಬೇಕಿತ್ತು. ಆದರೆ ಬಜೆಟ್‌ ಮುಗಿದ ನಂತರ ತೆರಿಗೆ, ದರ ಏರಿಕೆ ಮಾಡಿದ್ದಾರೆ. ಬಜೆಟ್‌ ನಂತರ ಎಲ್ಲಾ ಮಾಧ್ಯಮಗಳಲ್ಲಿ ಶಹಭಾಸ್‌ಗಿರಿ ಬರಬೇಕೆಂದು ಈ ರೀತಿ ಮೋಸ ಮಾಡಿದ್ದಾರೆ. ಮೋಸ ಮಾಡುವುದರಲ್ಲಿ ಸಿದ್ದರಾಮಯ್ಯ ನಂ.1 ಆಗಿದ್ದಾರೆ. ಧೈರ್ಯ ಇದ್ದಿದ್ದರೆ ತೆರಿಗೆ ಹೆಚ್ಚಳ ಕುರಿತು ಬಜೆಟ್‌ನಲ್ಲೇ ಘೋಷಿಸಬೇಕಿತ್ತು ಎಂದರು. ಇಡೀ ಆರ್ಥಿಕತೆ ವಿದ್ಯುತ್‌ ಹಾಗೂ ಪೆಟ್ರೋಲ್‌ ಮೇಲೆ ಅವಲಂಬಿತವಾಗಿದೆ. ಇದರ ದರ ಏರಿಕೆಯಾದರೆ ಎಲ್ಲ ವಸ್ತುಗಳ ದರ ಹೆಚ್ಚಾಗುತ್ತದೆ. ಕಾಂಗ್ರೆಸ್‌ ಸರ್ಕಾರ ಕೊಡುವ 2,000 ರೂಪಾಯಿಗಾಗಿ ಜನರು ಬವಣೆ ಅನುಭವಿಸಬೇಕಾಗಿದೆ. ಗ್ಯಾರಂಟಿ ಅನುಷ್ಠಾನ ಸಮಿತಿ ವೇಸ್ಟ್‌ ಬಾಡಿಯಾಗಿದ್ದು, ಅದರ ಮೂಲಕ ಕಾಂಗ್ರೆಸ್‌ ಕಾರ್ಯಕರ್ತರಿಗೆ ಅನವಶ್ಯಕವಾಗಿ 150 ಕೋಟಿ ರೂ. ಖರ್ಚು ಮಾಡಲಾಗುತ್ತಿದೆ. ಈ ಸಮಿತಿ ರದ್ದು ಮಾಡಿದ್ದರೆ ಇಷ್ಟು ಹಣ ಉಳಿಸಬಹುದಿತ್ತು. ಒಂದು ಕಡೆ ಪಕ್ಷಕ್ಕಾಗಿ ತೆರಿಗೆ ಹಣ ಬಳಸಲಾಗುತ್ತಿದೆ. ಮತ್ತೊಂದು ಕಡೆ ಜನರಿಗೆ ಹೊರೆ ಹಾಕಲಾಗುತ್ತಿದೆ ಎಂದು ದೂರಿದರು. ಯುಗಾದಿ ಹೊಸ ವರ್ಷ ಬರುವ ಸಮಯದಲ್ಲೇ ತೆರಿಗೆ ಹಾಕಲಾಗಿದೆ. ಹಬ್ಬಕ್ಕೆ ಬಳಸುವ ಹಾಲಿಗೂ ದರ ಏರಿಕೆಯಾಗಿದೆ. ಈ ಬಗ್ಗೆ ಪ್ರಶ್ನೆ ಮಾಡಿದರೆ ಸಚಿವ ರಾಜಣ್ಣ ಅವರು ಉಡಾಫೆ ಮಾತಾಡಿದ್ದಾರೆ. ಚುನಾವಣೆಗೆ ಮೊದಲು ಎಲ್ಲವೂ ಫ್ರೀ ಎಂದು ಹೇಳಿ, ನಂತರ ಎಲ್ಲ ದರ ಏರಿಕೆ ಮಾಡಿದ್ದಾರೆ. ಈ 20 ತಿಂಗಳಲ್ಲಿ ಯಾವುದೇ ಜಲಾಶಯದ ಎತ್ತರಿಸಿಲ್ಲ. ಮೇಕೆದಾಟು ಯೋಜನೆ ಜಾರಿಯಾಗಿಲ್ಲ. ಬೆಂಗಳೂರಿನಲ್ಲಿ ಕಸದ ಮೇಲೆ ಹಸಿರು ಸೆಸ್‌ ಹಾಕಲಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಸೇವಾ ಶುಲ್ಕಗಳನ್ನು ಹೆಚ್ಚಿಸಲಾಗಿದೆ. ಈಗ ಬ್ರ್ಯಾಂಡ್‌ ಬೆಂಗಳೂರು ಹೋಗಿ ದುಬಾರಿ ಬೆಂಗಳೂರು ಸೃಷ್ಟಿಯಾಗಿದೆ ಎಂದರು. ಅಳಿಯ ಅಲ್ಲ ಮಗಳ ಗಂಡ ಎಂಬಂತೆ ಕೋರ್ಟ್‌ ಆದೇಶದಿಂದ ವಿದ್ಯುತ್‌ ದರ ಏರಿಸಲಾಗಿದೆ ಎಂದು ಸರ್ಕಾರ ಸ್ಪಷ್ಟನೆ ನೀಡಿದೆ. ನೌಕರರ ಪಿಂಚಣಿಯನ್ನು ಸರ್ಕಾರ ನೀಡುವ ಬದಲು ಜನರೇ ನೀಡಬೇಕಾಗಿದೆ. ಇದರಿಂದಾಗಿ ಎಲ್ಲ ವಸ್ತುಗಳ ಬೆಲೆಯೂ ಏರಿಕೆಯಾಗಲಿದೆ. ಜನರು ಇವರನ್ನು ನಂಬಿ ಮತ ನೀಡಿದ್ದರೆ, ಬದುಕು ನರಕ ಮಾಡಿದ್ದಾರೆ ಎಂದರು

ನಂದಿನಿ ಹಾಲಿನ ಬೆಲೆ ಏರಿಕೆಗೆ ಸಂಪುಟದಿಂದ ಗ್ರೀನ್ ಸಿಗ್ನಲ್

ಬೆಂಗಳೂರು: ನಂದಿನಿ ಹಾಲಿನ ಬೆಲೆ ಏರಿಕೆಗೆ ಸರ್ಕಾರದಿಂದ ಗ್ರೀನ್ ಸಿಗ್ನಲ್ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಪ್ರತೀ ಲೀಟರ್ ಹಾಲಿನ ದರ 4 ರೂಪಾಯಿ ಹೆಚ್ಚಳವಾಗುವ ಸಾಧ್ಯತೆಗಳಿವೆ. ನಂದಿನಿ...

ಸಂವಿಧಾನ ಬದಲಿಸುವ ಮಾತುಗಳನ್ನಾಡುತ್ತಾ ಬಂದವರು ಬಿಜೆಪಿಯವರು: ಹಳೆಯ ಸನ್ನಿವೇಶಗಳನ್ನು ಮುನ್ನೆಲೆಗೆ ತಂದ ರಮೇಶ್ ಬಾಬು..

ಬೆಂಗಳೂರು: ಆಗಾಗ್ಗೆ ಸಂವಿಧಾನ ಬದಲಾವಣೆಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು, ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರತ್ತ ಬೆರಳು ತೋರಿಸುವ ಮುನ್ನ ತಮ್ಮನ್ನು ತಾವೇ ನೋಡಿಕೊಳ್ಳಲಿ ಎಂದು ವಿಧಾನ...

ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ: ಮತ್ತೊಬ್ಬ ಆಭರಣ ಉದ್ಯಮಿ ಬಂಧನ

ಬೆಂಗಳೂರು : ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಬಳ್ಳಾರಿ ಮೂಲದ ಚಿನ್ನ ವ್ಯಾಪಾರಿಯನ್ನು ಡಿಆರ್‌ಐ ಅಧಿಕಾರಿಗಳು ಬಂಧಿಸಿದ್ದಾರೆ. ಗೋಲ್ಡ್ ಸ್ಮಗ್ಲಿಂಗ್ ದಂಧೆ ಬೇಧಿಸುತ್ತಿರುವ ಡಿಆರ್‌ಐ ಅಧಿಕಾರಿಗಳು...

You may have missed