Month: March 2025

ಯತ್ನಾಳ್ ಉಚ್ಚಾಟನೆ: ‘ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ’

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಉಚ್ಚಾಟನೆ ಮಾಡಿರುವ ಪಕ್ಷದ ವರಿಷ್ಠರ ನಿರ್ಧಾರವನ್ನು ಸಂಭ್ರಮಿಸಬೇಡಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿ.ವೈ.ವಿಜಯೇಂದ್ರ ತಮ್ಮ ಬೆಂಬಲಿಗರಿಗೆ ಕರೆ ನೀಡಿದ್ದಾರೆ....

ರಾಮ್ ಚರಣ್ ಹೊಸ ಸಿನಿಮಾ ‘ಪೆಡ್ಡಿ’ ಟೈಟಲ್ ರಿವೀಲ್

ನಟ ರಾಮ್ ಚರಣ್ ಅವರ ಹೊಸ ಸಿನಿಮಾದ ಟೈಟಲ್ ರಿವೀಲ್ ಆಗಿದೆ. ಈವರೆಗೂ ‘RC16’ ಎನ್ನುವ ತಾತ್ಕಾಲಿಕ ಹೆಸರನ್ನು ಇಡಲಾಗಿತ್ತು. ಇದೀಗ (ಮಾರ್ಚ್​ 27) ರಾಮ್ ಚರಣ್...

ಯತ್ನಾಳ್‌ ಉಚ್ಛಾಟನೆಯ ಪ್ರತಿಧ್ವನಿ; ಬಿಜೆಪಿ ತೊರೆಯಲು ಪಂಚಮಸಾಲಿ ನಾಯಕರಿಗೆ ಸ್ವಾಮೀಜಿ ಕರೆ

ಧಾರವಾಡ: ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಹೈಕಮಾಂಡ್ ನಿರ್ಧಾರದ ವಿರುದ್ಧ ಪಂಚಮಸಾಲಿ ಸಮಾಜ ಸಿಡಿದೆದ್ದಿದೆ. ಯತ್ನಾಳ್ ಅವರ ಉಚ್ಚಾಟನೆ ಖಂಡಿಸಿ...

“ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ”: ವರಿಷ್ಠರ ನಿರ್ಧಾರಕ್ಕೆ ಯತ್ನಾಳ್ ಬೇಸರ

ಬೆಂಗಳೂರು: ತಮ್ಮನ್ನು ಬಿಜೆಪಿಯಿಂದ ಉಚ್ಚಾಟಿಸಿರುವ ಹೈಕಮಾಂಡ್ ನಿರ್ಧಾರದ ಬಗ್ಗೆ ಶಾಸಕ ಯತ್ನಾಳ್ ತಮ್ಮದೇ ದಾಟಿಯಲ್ಲಿ ಪ್ರತಿಕ್ರಿಯಿಸಿದ್ದಾರೆ. 'ಸತ್ಯವಂತರಿಗಿದು ಕಾಲವಲ್ಲ, ದುಷ್ಟಜನರಿಗೆ ಸುಭಿಕ್ಷಕಾಲ' ಎಂದವರು ಹೇಳಿದ್ದಾರೆ. 'ವಂಶಪಾರಂಪರ್ಯ ರಾಜಕೀಯ,...

ಯತ್ನಾಳ್ ಉಚ್ಚಾಟನೆ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತರಿಗೆ ವಿಜಯೇಂದ್ರ ರವಾನಿಸಿದ ಸಂದೇಶ

ಬೆಂಗಳೂರು: ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಿದ ಬೆನ್ನಲ್ಲೇ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೀಡಿರುವ ಪ್ರತಿಕ್ರಿಯೆ ಗಮನಸೆಳೆದಿದೆ. ಪಕ್ಷದ ಕಾರ್ಯಕರ್ತರಿಗೆ ಅವರು ರವಾನಿಸಿರುವ...

ಅಕ್ರಮ ನಿರ್ಮಾಣಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಅವಕಾಶ ಪಾಲಿಕೆಗೆ

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದ ಸುಮಾರು 7 ಲಕ್ಷ ಮನೆಗಳು ತೆರಿಗೆ ಕಟ್ಟಿರಲಿಲ್ಲ, ಇವುಗಳಲ್ಲಿ 1 ಲಕ್ಷ ಮನೆಗಳು ತೆರಿಗೆ ವ್ಯಾಪ್ತಿಗೆ ಬಂದಿದ್ದು, ಇನ್ನೂ 6 ಲಕ್ಷ...

ಬಡವರ ಅನ್ನಕ್ಕೆ ಕನ್ನ: ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟ ಜಾಲ ಪತ್ತೆ

ಹುಬ್ಬಳ್ಳಿ: ಬಡವರ ಅನ್ನಕ್ಕೆ ಕನ್ನ ಹಾಕುತ್ತಿರುವ ಪ್ರಕರಣಗಳು ಬೆಳಕಿಗೆ ಬರುತ್ತಲೇ ಇವೆ. ಹುಬ್ಬಳ್ಳಿಯಯಲ್ಲಿ ಅನ್ನಭಾಗ್ಯ ಅಕ್ಕಿಯನ್ನು ಅಕ್ರಮವಾಗಿ ಮಾರಾಟ ಮಾಡುತ್ತಿದ್ದಅಡ್ಡೆಗೆ ಆಹಾರ ಇಲಾಖೆ ಅಧಿಕಾರಿಗಳು ದಿಢೀರ್ ದಾಳಿ...

ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ದುರಂತ: ಬಾನಂಗಳದಲ್ಲಿ ವಿಮಾನಗಳ ಡಿಕ್ಕಿ

ಪ್ಯಾರಿಸ್: ಫ್ರಾನ್ಸ್ ನಲ್ಲಿ ಏರ್ ಶೋ ವೇಳೆ ಭೀಕರ ವಿಮಾನ ದುರಂತ ಸಂಭವಿಸಿದೆ. ಏರ್ ಶೋ ವೇಳೆ ಮಂಗಳವಾರ ಎರಡು ವಿಮಾನಗಳು ಢಿಕ್ಕಿಯಾಗಿ ಮೂವರು ಗಾಯಗೊಂಡಿದ್ದಾರೆ. 🇫🇷...

ಯುಗಾದಿ ಹಬ್ಬದ ಪ್ರಯುಕ್ತ KSRTCಯಿಂದ 2000 ಹೆಚ್ಚುವರಿ ಬಸ್ಸುಗಳು..

ಬೆಂಗಳೂರು: ಯುಗಾದಿ, ರಂಜಾನ್ ಸಹಿತ ಸಾಲು ಸಾಲು ರಜೆಗಳ ಹಿನ್ನೆಲೆಯಲ್ಲಿ ಊರಿಗೆ ತೆರಳಲು ಬಸ್ಸುಗಳಲ್ಲಿ ಸೀಟು ಸಿಗದೇ ಜನ ಪರದಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರಸ್ತೆ...

₹900ರ ಸ್ಮಾರ್ಟ್ ಮೀಟರ್‌ಗಳಿಗೆ ₹8510 ಫಿಕ್ಸ್; ಮತ್ತೊಂದು ಭಾರೀ ಭ್ರಷ್ಟಾಚಾರ ಬಯಲು

ಬೆಂಗಳೂರು: ಸ್ಮಾರ್ಟ್ ಮೀಟರ್‌ ಹೆಸರಲ್ಲಿ ರಾಜ್ಯದ ಜನರನ್ನು ರಾಜ್ಯ ಕಾಂಗ್ರೆಸ್ ಸರ್ಕಾರ ಲೂಟಿ ಹೊಡೆಯುತ್ತಿದೆ ಎಂದು ಬಿಜೆಪಿ ಆರೋಪಿಸಿದೆ. ಬೇರೆ ರಾಜ್ಯಗಳಲ್ಲಿ ಕೇವಲ ₹900ಕ್ಕೆ ಸಿಗುವ ಸ್ಮಾರ್ಟ್...

ಅನಿರ್ವೇದ ಸಂಸ್ಥೆಯಿಂದ ಮಕ್ಕಳಿಗಾಗಿ ʻನೆರವಿನ ಶನಿವಾರʼ ಉಪಕ್ರಮಕ್ಕೆ ಚಾಲನೆ

ಮಂಗಳೂರು: ಬಂದರು ನಗರ ಮಂಗಳೂರಿನಲ್ಲಿ ಮಾನಸಿಕ ಯೋಗಕ್ಷೇಮ ಸಂಪನ್ಮೂಲ ಕೇಂದ್ರ ಹಾಗೂ ಸರ್ಕಾರೇತರ ಸಂಸ್ಥೆ ಎನಿಸಿರುವ ʻಅನಿರ್ವೇದʼವು ನಗರದ ವಿಶೇಷ ಅಗತ್ಯತೆಯ ಮಕ್ಕಳಿಗಾಗಿ ಉಚಿತ ಮತ್ತು ಅಂತರ್ಗತ...

ಹೆಚ್ಚಳವಾದ ಹಾಲಿನ ದರ ರೈತರಿಗೆ ಪಾವತಿಯಾಗಬೇಕು: ಸಿಎಂ

ಬೆಂಗಳೂರು: ಕರ್ನಾಟಕ ಸಹಕಾರಿ ಹಾಲು ಉತ್ಪಾದಕರ ಮಹಾಮಂಡಳ ನಿಯಮಿತದ ಅಧ್ಯಕ್ಷರು ಮತ್ತು ಜಿಲ್ಲಾ ಹಾಲು ಒಕ್ಕೂಟದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಸಭೆ ನಡೆಸಿ, ಒಕ್ಕೂಟದ ಬೇಡಿಕೆಗಳನ್ನು...

ಡಾ.ಅಂಬೇಡ್ಕರ್‌ರ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿಎನ್‌ಎ: ಸಿ.ಟಿ.ರವಿ

ಬೆಂಗಳೂರು: ಬಾಬಾಸಾಹೇಬ್ ಡಾ.ಅಂಬೇಡ್ಕರ್ ಮತ್ತು ದೇಶದ ಸಂವಿಧಾನವನ್ನು ವಿರೋಧಿಸುವುದು ಕಾಂಗ್ರೆಸ್ಸಿನ ಡಿ.ಎನ್.ಎ ಎಂದು ಮಾಜಿ ಸಚಿವ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಟೀಕಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ...

ರಾಜೀನಾಮೆ ನಿರ್ಧಾರದಿಂದ ಹಿಂದಕ್ಕೆ ಸರಿದ ಸಭಾಪತಿ ಹೊರಟ್ಟಿ

ಹುಬ್ಬಳ್ಳಿ: ರಾಜೀನಾಮೆ ನಿರ್ಧಾರದಿಂದ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹಿಂದಕ್ಕೆ ಸರಿದಿದ್ದಾರೆ. ಪ್ರಸ್ತುತ ದಿನಗಳಲ್ಲಿ ಸದನದಲ್ಲಿ ಸಂಭಾಳಿಸಲು ಸಾಧ್ಯವಿಲ್ಲ ಎಂದು ಕೆಲವು ದಿನಗಳ ಹಿಂದೆ ಅಸಮಾಧಾನ ಹೊರಹಾಕಿದ್ದ​...

990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ: ಸಚಿವ ಎನ್.ಚಲುವರಾಯಸ್ವಾಮಿ.

ಬೆಂಗಳೂರು: ರಾಷ್ಟ್ರೀಯ ನೈಸರ್ಗಿಕ ಕೃಷಿ ಯೋಜನೆಯಡಿ ಈ ವರ್ಷ ರಾಜ್ಯದ ಎಲ್ಲಾ ಜಿಲ್ಲೆಗಳ ಒಟ್ಟಾರೆ 990 ಕ್ಲಸ್ಟರ್ ಗಳಲ್ಲಿ ಪ್ರಾಯೋಗಿಕ ನೈಸರ್ಗಿಕ ಕೃಷಿ ಪ್ರಾತ್ಯಕ್ಷಿಕೆ ನಡೆಸಲಾಗುವುದು ಎಂದು...

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾರ ಚೊಚ್ಚಲ ಸಿನಿಮಾ ‘ಫೈರ್‌ ಫ್ಲೈ’ ಹಾಡಿಗೆ ಸಿನಿರಸಿಕರು ಫಿದಾ

ಶಿವರಾಜ್‌ಕುಮಾರ್ ಪುತ್ರಿ ನಿವೇದಿತಾ ಅವರ ಚೊಚ್ಚಲ ನಿರ್ಮಾಣದ 'ಫೈರ್‌ ಫ್ಲೈ' ಸಿನಿಲೋಕದಲ್ಲಿ ಕುತೂಹಲದ ಕೇಂದ್ರಬಿಂದುವಾಗಿದೆ. ಶ್ರೀ ಮುತ್ತು ಸಿನಿ ಸರ್ವೀಸಸ್ ಬ್ಯಾನರ್ ಅಡಿಯಲ್ಲಿ ನಿವೇದಿತಾ ಶಿವರಾಜ್‌ಕುಮಾರ್ ಅವರು...

ಜಮೀನು ಒತ್ತುವರಿ ವಿವಾದ; ಹೈಕೋರ್ಟ್ ಮೆಟ್ಟಿಲೇರಿದ ಹೆಚ್ಡಿಕೆ, ಬಲವಂತದ ಕ್ರಮಕ್ಕೆ ತಡೆ

ಬೆಂಗಳೂರು: ರಾಜಧಾನಿ ಹೊರವಲಯದಲ್ಲಿ ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಕುಟುಂಬ ಒತ್ತುವರಿ ಮಾಡಿದೆ ಎನ್ನಲಾದ ಜಮೀನು ವಿಚಾರದಲ್ಲಿ ಕಾನೂನು ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿದೆ. ರಾಮನಗರ ಜಿಲ್ಲೆಯ ಬಿಡದಿ...

ಡಿಜಿಟಲ್ ಸಾಧನಗಳ ಅತಿಯಾದ ಬಳಕೆಯಿಂದ ದೃಷ್ಟಿ ದೋಷ..! ಇದಕ್ಕೆ ಪರಿಹಾರವೂ ಇದೆ..

ನವದೆಹಲಿ: ಡಿಜಿಟಲ್ ಸಾಧನಗಳ ಅತಿಯಾದ ಬಳಕೆ ಮತ್ತು ಅದರ ಪರಿಣಾಮವಾಗಿ ಹೆಚ್ಚಿದ ಸ್ಕ್ರೀನ್ ಸಮಯವು ಗಮನಾರ್ಹ ಸಂಖ್ಯೆಯ ಜನರನ್ನು, ವಿಶೇಷವಾಗಿ ಯುವಕರನ್ನು ಸಮೀಪದೃಷ್ಟಿ ದೋಷ ಅಥವಾ ಸಮೀಪದೃಷ್ಟಿಯತ್ತ...

6 ವರ್ಷಗಳ ಸತತ ಪರಿಶ್ರಮಕ್ಕೆ ಸಿಕ್ಕ ಪ್ರತಿಫಲ : ಈ ನಟಿ ಇನ್ನು “ಡಾ.ಮೇಘನಾ ಗಾಂವ್ಕರ್‌’

ಬೆಂಗಳೂರು: ಕನ್ನಡ ಚಿತ್ರ ನಟಿ ಮೇಘನಾ ಗಾಂವ್ಕರ್‌ ಅವರು PhD ಪದವಿ ಪಡೆದಿದ್ದು ಈ ಬಗ್ಗೆ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ. ತಮ್ಮ 6 ವರ್ಷಗಳ ಸತತ...

ಬಹುನಿರೀಕ್ಷಿತ ‘ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್’ ಚಿತ್ರ ಇದೀಗ ಎಲ್ಲರ ಕೌತುಕ

ಮುಂಬೈ: ಬಹುನಿರೀಕ್ಷಿತ 'ಆದ್ರಿಶ್ಯಂ 2—ದಿ ಇನ್ವಿಸಿಬಲ್ ಹೀರೋಸ್' ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದೆ. ಇದರಲ್ಲಿ ನಟ ಐಜಾಜ್ ಖಾನ್ ರಹಸ್ಯ ಏಜೆಂಟ್ ಪೂಜಾ ಗೋರ್ ಅವರೊಂದಿಗೆ ಸೇರಿಕೊಂಡು ಅಪಾಯಕಾರಿ...