Month: March 2025

‘ಪೊಳಲಿ ಚೆಂಡು’: ಈ ವರ್ಷ 28 ದಿನಗಳ ಜಾತ್ರೆ.. ಎಪ್ರಿಲ್ 9 ರಂದು ಕಡೆ ಚೆಂಡು

ಮಂಗಳೂರು: ಪುರಾಣ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ ಗತ ವೈಭವ ಮರುಕಳಿಸಿದೆ. ಐತಿಹಾಸಿಕ ವಾರ್ಷಿಕ ಜಾತ್ರಾ ಮಹೋತ್ಸವ ಆರಂಭವಾಗಿದೆ. ಸುಮಾರು ಒಂದು ತಿಂಗಳ ಕಾಲದ ಸುದೀರ್ಘ...

ಬಿಜೆಪಿಗೆ ಒಲಿದ ಬೆಳಗಾವಿ ಗದ್ದುಗೆ ; ಮೇಯರ್ ಆಗಿ ಮಂಗೇಶ ಪವಾರ, ಉಪ ಮೇಯರ್ ಆಗಿ ವಾಣಿ‌ ವಿಲಾಸ ಜೋಶಿ‌ ಆಯ್ಕೆ

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ತಿಗಳು ಮೇಲುಗೈ ಸಾಧಿಸಿದ್ದಾರೆ. ಮೇಯರ್ ಆಗಿ ಬಿಜೆಪಿಯ ಮಂಗೇಶ ಪವಾರ ಹಾಗೂ‌ ಉಪಮೇಯರ್ ಆಗಿ ವಾಣಿ‌ ವಿಲಾಸ...

‘ನಾನು ಮುಗ್ದೆ, ನನ್ನಿಂದ ಏನನ್ನೂ ವಶಪಡಿಸಿಲ್ಲ’: ತನಿಖಾಧಿಕಾರಿಗಳ ವಿರುದ್ಧ ರನ್ಯಾ ಗಂಭೀರ ಆರೋಪ

ಬೆಂಗಳೂರು: ನಟಿ ರನ್ಯಾ ರಾವ್ ತಮ್ಮ ವಿರುದ್ದದ ಗೋಲ್ಡ್ ಸ್ಮಗ್ಲಿಂಗ್ ಕೇಸಿಗೆ ಹಠಾತ್ ತಿರುವು ನೀಡಿದ್ದಾರೆ. ನ್ಯಾಯಾಂಗ ಬಂಧನದಲ್ಲಿರುವ ರಾಣ್ಯಾರಾವ್ ಜೈಲಿನಿಂದಲೇ ಕಂದಾಯ ಗುಪ್ತಚರ ನಿರ್ದೇಶನಾಲಯ(ಡಿಆರ್‌ಐ) ಹೆಚ್ಚುವರಿ...

ಚೆಂಡಿನ ನಾಡಿನ ಹಿರಿಮೆಯನ್ನು ಸಾರಿದ ‘ಪುರಲ್ದ ಸಿರಿಯೇ..’ ನಾಡಿನ ಅಧಿದೇವತೆ ಬಗ್ಗೆ ಗುಣಗಾನ

ಕರ್ನಾಟಕದ ಪುರಾಣ ಪ್ರಸಿದ್ಧ ಶ್ರೀ ಪೊಳಲಿ ಕ್ಷೇತ್ರ ಒಂದಿಲ್ಲೊಂದು ಮಹಿಮೆಯಿಂದ ಗಮನಸೆಳೆಯುತ್ತಿರುತ್ತದೆ. ಶತಮಾನಗಳಷ್ಟು ಹಳೆಯ ಈ ಶ್ರೀ ರಾಜರಾಜೇಶ್ವರಿ ದೇವಾಲಯದಲ್ಲಿ 105 ವರ್ಷಗಳ ಬಳಿಕ ನಡೆದ 'ಶತ...

ಭಾರತೀಯನಿಂದ ಗಿನ್ನೆಸ್ ದಾಖಲೆ: ಅತೀ ಹೆಚ್ಚು ಹೊತ್ತು ‘ಹರ್ಕ್ಯುಲಸ್ ಪಿಲ್ಲರ್’ ಹಿಡಿದುಟ್ಟುಕೊಂಡ ಖರಡಿ

ಭಾರತೀಯ ಅಥ್ಲೀಟ್ ವಿಸ್ಪಿ ಖರಡಿ ಅವರು ವಿಶ್ವದ ಅತೀ ದೊಡ್ಡ 'ಹರ್ಕ್ಯುಲಸ್ ಪಿಲ್ಲರ್ ಹೋಲ್ಡ್' ಅನ್ನು ಅತೀ ಹೆಚ್ಚು ಹೊತ್ತು ಹಿಡಿದಿಟ್ಟುಕೊಳ್ಳುವ ಮೂಲಕ ಗಿನ್ನೆಸ್ ವಿಶ್ವ ದಾಖಲೆಯಲ್ಲಿ...

ಬಿಜೆಪಿ ಅಧ್ಯಕ್ಷರಿಂದ PSI ಮೇಲೆ ಹಲ್ಲೆ ಆರೋಪ

ಚಿತ್ರದುರ್ಗ: ಚಿತ್ರದುರ್ಗ ನಗರ ಠಾಣೆ ಪಿಎಸ್​ಐ ಗಾದಿಲಿಂಗಪ್ಪ ಮೇಲೆ ಮಧುಗಿರಿ ಬಿಜೆಪಿ ಜಿಲ್ಲಾಧ್ಯಕ್ಷ ಹನುಮಂತೇಗೌಡ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ತುರುವನೂರು ರಸ್ತೆಯ ಖಾಸಗಿ ಹೋಟೆಲ್...

ಜಲಜೀವನ್ ಯೋಜನೆ ಜಾರಿಗೆ ಇಚ್ಛಾಶಕ್ತಿ ತೋರದ ಸರ್ಕಾರ: ಸಿ.ಟಿ.ರವಿ ಆಕ್ರೋಶ

ಬೆಂಗಳೂರು: ಜಲಜೀವನ್ ಯೋಜನೆ ಜಾರಿಗೆ ಕಾಂಗ್ರೆಸ್ ಸರ್ಕಾರ ಇಚ್ಛಾಶಕ್ತಿ ತೋರಿಸುತ್ತಿಲ್ಲ ಎಂದು ಬಿಜೆಪಿ ಶಾಸಕ ಸಿ.ಟಿ.ರವಿ ಆರೋಪಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಈ ವಿಷಯ ಪ್ರಸ್ತಾಪಿಸಿದ ಸಿ.ಟಿ.ರವಿ ಅವರು ರಾಜ್ಯ...

ಕಾರು ಡಿಕ್ಕಿಹೊಡಿಸಿ ವ್ಯಕ್ತಿಯ ಕೊಲೆಗೆ ಯತ್ನ: ಮಹಿಳೆಗೆ ಗಾಯ.. ಮಂಗಳೂರಿನಲ್ಲೊಂದು ಭಯಾನಕ ಕೃತ್ಯ

ಮಂಗಳೂರು: ಬಂದರು ನಗರಿ ಮಂಗಳೂರು ಆಘಾತಕಾರಿ ಘಟನೆಯೊಂದಕ್ಕೆ ಸಾಕ್ಷಿಯಾಗಿದೆ. ಜಗಳವಾಡುತ್ತಿದ್ದ ನೆರಮನೆಯವನನ್ನು ಕೊಳ್ಳಲು ಹೋಗಿ ಮಹಿಳೆಯ ಪ್ರಾಣಕ್ಕೆ ಸಂಚಕಾರ ತಂದ ವ್ಯಕ್ತಿ ಇದೀಗ ಜೈಲು ಸೇರಿದ್ದಾನೆ. <blockquote...

ಉಪಸಭಾಪತಿ ರುದ್ರಪ್ಪ ಲಮಾಣಿ ಅವರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

ಚಿತ್ರದುರ್ಗ: ವಿಧಾನ ಸಭೆಯ ಉಪಸಭಾಪತಿ ಹಾಗೂ ಹಾವೇರಿ ಕಾಂಗ್ರೆಸ್ ಶಾಸಕ ರುದ್ರಪ್ಪ ಲಮಾಣಿ ಅವರು ಅಪಘಾತದಲ್ಲಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದೆ. ವಿಧಾನಸಭಾ ಅಧಿವೇಶನದಲ್ಲಿ ಪಾಲ್ಗೊಂಡು ತಮ್ಮ...

ಸೂಪರ್ ಸ್ಪೆಷಾಲಿಟಿ ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳಕ್ಕೆ ಸರ್ಕಾರದ ಚಿಂತನೆ

ಕಲಬುರಗಿ: ವೈದ್ಯಕೀಯ ಶಿಕ್ಷಣ ಇಲಾಖೆಯಡಿ ಬರುವ ಸೂಪರ್-ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ವೈದ್ಯರ ನಿವೃತ್ತಿ ವಯಸ್ಸನ್ನು ಪ್ರಸ್ತುತ 60 ವರ್ಷದಿಂದ 65 ವರ್ಷಕ್ಕೆ ಹೆಚ್ಚಿಸುವ ಬಗ್ಗೆ ಚಿಂತನೆ...

ಆಪ್ ನಾಯಕರಿಗೆ ಸಂಕಷ್ಟ: ಸಿಸೋಡಿಯಾ, ಸತ್ಯೇಂದ್ರ ಜೈನ್ ವಿರುದ್ಧ FIRಗೆ ರಾಷ್ಟ್ರಪತಿ ಗ್ರೀನ್ ಸಿಗ್ನಲ್

ನವದೆಹಲಿ: ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಶ್ ಸಿಸೋಡಿಯಾ ಮತ್ತು ಸತ್ಯೇಂದ್ರ ಜೈನ್ ಅವರಿಗೆ ಮತ್ತೊಮ್ಮೆ ಸಂಕಷ್ಟ ಎದುರಾಗಿದೆ. ದೆಹಲಿ ಸರ್ಕಾರಿ ಶಾಲೆಗಳ ತರಗತಿ ಕೊಠಡಿಗಳ ನಿರ್ಮಾಣದಲ್ಲಿನ...

ರಾಜ್ಯದಲ್ಲಿ ಕುರಿಗಾರರ ಮೇಲಿನ ದೌರ್ಜನ್ಯ ಖಂಡಿಸಿ ಪ್ರತಿಭಟನೆ:

ಗದಗ: ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲ್ಲೂಕಿನ ಉಗಳವಾಟ ಗ್ರಾಮದಲ್ಲಿ ಕುರಿಗಾಹಿಯ ಕತ್ತು ಕತ್ತರಿಸಿ ಹತ್ಯೆ ಮಾಡಿರುವದನ್ನು ಖಂಡಿಸಿ, ಕೊಪ್ಪಳ ಜಿಲ್ಲೆಯ ಯಲಬುರ್ಗ ತಾಲೂಕಿನ ಹಿರೇಮ್ಯಾಗೇರಿ ಗ್ರಾಮದ ಕುರುಬ...

ಕೆ.ಎ.ಎಸ್. ಪರೀಕ್ಷೆ: ಭಾಷಾಂತರ ಅವಾಂತರ ಕೊನೆಗೊಳಿಸಲು KPSCಗೆ ಸಿಎಂ ತಾಕೀತು

ಬೆಂಗಳೂರು: ಕೆ.ಎ.ಎಸ್. ಪೂರ್ವಭಾವಿ ಪರೀಕ್ಷೆ ಹಾಗೂ ಮರು ಪರೀಕ್ಷೆಯ ಪ್ರಶ್ನೆಪತ್ರಿಕೆಯಲ್ಲಿನ ಪ್ರಶ್ನೆಗಳಲ್ಲಿನ ಕನ್ನಡ ಭಾಷಾಂತರದಲ್ಲಿ ಉಂಟಾಗಿರುವ ಲೋಪದೋಷಗಳನ್ನು ಸರ್ಕಾರವು ಗಂಭೀರವಾಗಿ ಪರಿಗಣಿಸಿದೆ. ಈ ಸಂಬಂಧ ಕಟ್ಟುನಿಟ್ಟಿನ ಕ್ರಮಗಳನ್ನು...

‘ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ’ ಯಾಕೆ ಗೊತ್ತಾ?

ಲಖನೌ: ಉತ್ತರ ಪ್ರದೇಶದ ಬಹುತೇಕ ಮಸೀದಿಗಳನ್ನು ಟಾರ್ಪಲಿನ್ ನಿಂದ ಮುಚ್ಚಲಾಗಿದೆ. ಐತಿಹಾಸಿಕ ‘ಲಾಟ್‌ ಸಾಹೇಬ್‌’ ಮೆರವಣಿಗೆ ಸಾಗುವ ಮಾರ್ಗದಲ್ಲಿನ ಮಸೀದಿಗಳನ್ನು ಟಾರ್ಪಾಲಿನ್‌ನಿಂದ ಮುಚ್ಚಲು ನಗರ ಪಾಲಿಕೆ ಕ್ರಮ...

ಬಲೂಚಿಸ್ತಾನ ರೈಲು ಅಪಹರಣ: ಯಶಸ್ವೀ ಕಾರ್ಯಾಚರಣೆಯಲ್ಲಿ ಎಲ್ಲಾ ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ವಿರುದ್ದ ಸೆಣಸಾಡಿರುವ ಸೇನಾ ಪಡೆಗಳು ಎಲ್ಲಾ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ ಜಾಫರ್...

‘ಗ್ರೇಟರ್ ಬೆಂಗಳೂರು’: ರಾಜಧಾನಿ ನಗರ ವಿಭಜನೆ ಮೂಲಕ ಲೂಟಿಗೆ ಹುನ್ನಾರ?

ಬೆಂಗಳೂರು: ರಾಜಧಾನಿಯನ್ನು ಗ್ರೇಟರ್ ಬೆಂಗಳೂರು ಹೆಸರಲ್ಲಿ ವಿಭಜಿಸುವ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. https://publish.twitter.com/?query=https%3A%2F%2Ftwitter.com%2FBJP4Karnataka%2Fstatus%2F1899852358441665000&widget=Video ಬೆಂಗಳೂರನ್ನು ಕೆಂಪೇಗೌಡರು ಯೋಜನಾ ಬದ್ಧವಾಗಿ ರೂಪಿಸಿದ್ದರು. ಮೈಸೂರು ಮಹಾರಾಜರ...

ರನ್ಯಾ ಚಿನ್ನದ ಕಳ್ಳಸಾಗಣೆ ಸಿಎಂ ಸಿದ್ದರಾಮಯ್ಯ ಮನೆ ಬಾಗಿಲಿಗೆ ತಲುಪಿತೇ? ಅಮಿತ್ ಮಾಳವೀಯ ಪೋಸ್ಟ್

ಬೆಂಗಳೂರು: ನಟಿ ರನ್ಯಾ ರಾವ್ ಅಕ್ರಮ ಚಿನ್ನ ಕಳ್ಳಸಾಗಾಣಿಕೆ ಆರೋಪ ಪ್ರಕರಣ ರಾಜ್ಯ ರಾಜಕಾರಣದಲ್ಲೂ ತಲ್ಲಣ ಸೃಷ್ಟಿಸಿದೆ. ದುಬೈನಿಂದ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನ ಹೊತ್ತು ತಂದ...

ರೈಲು ಅಪಹರಣ ಬೇಧಿಸಿದ ಸೇನೆ; 16 ಉಗ್ರರ ಹತ್ಯೆ, ನೂರಕ್ಕೂ ಹೆಚ್ಚು ಪ್ರಯಾಣಿಕರ ರಕ್ಷಣೆ

ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ರೈಲು ಅಪಹರಣ ಮಾಡಿರುವ ಉಗ್ರರ ಧಮನ ಕಾರ್ಯಾಚರಣೆ ಮುಂದುವರಿಸಿರುವ ಸೇನೆ ನೂರಕ್ಕೂ ಹೆಚ್ಚು ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕ್ವೆಟ್ಟಾದಿಂದ ಪೆಶಾವರಕ್ಕೆ ತೆರಳುತ್ತಿದ್ದ...

2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ: ಪ್ರಜ್ವಲ್ ದೇವರಾಜ್, ಅಕ್ಷತಾಗೆ ಅತ್ಯುತ್ತಮ ನಟ, ನಟಿ ಪುರಸ್ಕಾರ

ಬೆಂಗಳೂರು: 2020ನೇ ಸಾಲಿನ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರಕಟವಾಗಿದೆ. ಪ್ರಜ್ವಲ್ ದೇವರಾಜ್ ಅವರು ಅತ್ಯುತ್ತಮ ನಟ ಪ್ರಶಸ್ತಿಗೆ ಪಾತ್ರರಾದರೆ, ಅಕ್ಷತಾ ಪಾಂಡವಪುರ ಅವರು ಅತ್ಯುತ್ತಮ ನಟಿಯಾಗಿ ಗುರುತಾಗಿದ್ದಾರೆ....

‘ಅಕ್ಕನ ಮಗನ ಕಾಲಿಗೆ ಬಿದ್ದ ಅಭಿಮಾನಿ’: ದರ್ಶನ್ ಬೇಸರ

ಬೆಂಗಳೂರು: ತನ್ನ ಅಕ್ಕನ ಮಗನಾದ ಚಂದುಗೆ ಅಭಿಮಾನಿಯೊಬ್ಬರು ಕಾಲಿಗೆ ಬೀಳುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ನಟ ಸರ್ಶನ್ ಬೇಸರ ವ್ಯಕ್ತಪಡಿಸಿದ್ಫ್ದಾರೆ. ಈ ಕುರಿತು ಸಾಮಾಜಿಕ...