Month: March 2025

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: ರಾಜ್ಯದ 7 ಜಿಲ್ಲೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ

ಬೆಂಗಳೂರು: ಭ್ರಷ್ಟರ ವಿಬೆನ್ನತ್ತಿರುವ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ...

ವರ್ಷಪೂರ್ತಿ ‘ಸಂಘ ಶತಾಬ್ದಿ’ ವರ್ಷ; ಮಾರ್ಚ್ 21, 22, 23ರಂದು RSS ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್’ನಲ್ಲಿ ಕಾರ್ಯತಂತ್ರ

ಬೆಂಗಳೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ  ಇದೇ 2025ರ ಮಾರ್ಚ್ 21, 22, 23 ರಂದು ಬೆಂಗಳೂರಿನ ಮಾಗಡಿ...

ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ...

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್ ಆಗಲಿದೆ. ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ...

ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ. 32 ವರ್ಷದ ಶಾರದಾ ಎಂಬವರು ತನ್ನ...

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ...

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ 'ಮಹಾಮಾಯ ರಥೋತ್ಸವ'ವು ಮಹಾ ವೈಭವವಾಗಿ ಗಮನಸೆಳೆಯಿತು....

ಹುಲಿ ಹಾಗೂ ಸಿಂಹದ ಮರಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife...

ಸಿಂಧನೂರು ಬಳಿ ಬೈಕ್​​ಗಳ ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ

ರಾಯಚೂರು : ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್‌ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ...

“ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ”

ಬೆಂಗಳೂರು: ರಾಜ್ಯದಲ್ಲಿ ಅಭಿವೃದ್ಧಿಯ ಪರ್ಸೆಂಟೇಜ್ ತಳಕಚ್ಚಿದೆ, ಕಾಮಗಾರಿಯ ಕಮಿಷನ್ ಪರ್ಸೆಂಟೇಜ್ ಮುಗಿಲುಮುಟ್ಟಿದೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ. ನಮ್ಮ ಬಿಜೆಪಿ ಸರ್ಕಾರದ ಅವಧಿಯಲ್ಲಿ 40%...

ಸಿಸಿಬಿ ಭರ್ಜರಿ ಬೇಟೆ: ಇಬ್ಬರು ಡ್ರಗ್ ಪೆಡ್ಲರ್’ಗಳ ಸೆರೆ

ಬೆಂಗಳೂರು: ರಾಜಧಾನಿ ಬೆಂಗಳೂರಿನ ಸಿಸಿಬಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಡ್ರ್ಯಾಗ್ ಮಾಫಿಯಾವನ್ನು ಬೇಧಿಸಿದ್ದಾರೆ. ಮಾದಕದ್ರವ್ಯ ನಿಗ್ರಹದಳ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಎಂಡಿಎಂಎ ಮಾರಾಟ ಮಾಡುತ್ತಿದ್ದ ಇಬ್ಬರು...

ಕೊಲೆ ಪ್ರಕರಣದಲ್ಲಿ ಆಪ್ತನ ಪಾತ್ರ: ಮಹಾ ಸಚಿವರ ತಲೆದಂಡ

ಮುಂಬೈ: ಮಹಾರಾಷ್ಟ್ರ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹತ್ಯೆ ಪ್ರಕರಣಕ್ಕೆ ಸಚಿವರ ತಲೆದಂಡವಾಗಿದೆ. ಸರಪಂಚ್‌ ಸಂತೋಷ್‌ ದೇಶಮುಖ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆಪ್ತ ಸಹಾಯಕನ ಬಂಧನ ಹಿನ್ನೆಲೆಯಲ್ಲಿ ಸಚಿವ...

ಬೊಜ್ಜಿನ ಬೆಳವಣಿಗೆಯಲ್ಲಿ ಮೆದುಳು ಹೀಗೆ ಪಾತ್ರ ವಹಿಸುತ್ತದೆ..!

ನವದೆಹಲಿ: ಟೈಪ್ 2 ಮಧುಮೇಹ ಮತ್ತು ಬೊಜ್ಜಿನ ಮೂಲದ ಬಗ್ಗೆ ಹಾಗೂ ನಿರ್ಣಾಯಕ ನಿಯಂತ್ರಣ ಕೇಂದ್ರವಾಗಿ ಮೆದುಳಿನ ಕಾರ್ಯದ ಬಗ್ಗೆ ಹೊಸ ಅಧ್ಯಯನವು ಕುತೂಹಲಕಾರಿ ಹೊಸ ಒಳನೋಟಗಳನ್ನು...

ಪೊಳಲಿ ಶತಚಂಡಿಕಾ ಯಾಗಕ್ಕೆ ಭಕ್ತರ ಮಹಾಪೂರ

ಮಂಗಳೂರು: ದಕ್ಷಿಣ ಭಾರತದ ಪುರಾಣ ಪ್ರಸಿದ್ಧ ಶ್ರೀ ಕ್ಷೇತ್ರ ಪೊಳಲಿ ಇದೀಗ ಮತ್ತೊಂದು ಕೈಂಕರ್ಯದಿಂದ ಆಸ್ತಿಕರ ಗಮನಸೆಳೆದಿದೆ. 'ಚೆಂಡು ಉತ್ಸವದ ನಾಡು' ಎಂದೇ ಗುರುತಾಗಿರುವ ಪೊಳಲಿ ಶ್ರೀ...

ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಹರಡುವುದಿಲ್ಲ; ಜನರಿಗೆ ಧೈರ್ಯ ತುಂಬಿದ ಡಿಸಿ, ಸಿಇಒ

ಬಳ್ಳಾರಿ: ಕೋಳಿ ಶೀತ ಜ್ವರ (ಹಕ್ಕಿ ಜ್ವರ)ವು ಹೆಚ್5ಎನ್1 ವೈರಸ್ ನಿಂದ ಪಕ್ಷಿಗಳಿಗೆ ಹರಡುವ ಖಾಯಿಲೆಯಾಗಿದ್ದು, ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಮಿಕವಾಗಿ ಹರಡುವುದಿಲ್ಲ. ಹಾಗಾಗಿ ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ...

ಗಡಿ ವಿವಾದ ವಿಚಾರದಲ್ಲಿ ಮಹಾರಾಷ್ಟ್ರದ ಅಚ್ಚರಿಯ ಂದೆ; ಇಬ್ಬರು ಉಸ್ತುವಾರಿ ಸಚಿವರ ನೇಮಕ

ಮುಂಬೈ: ಕೆಎಸ್ಸಾರ್ಟಿಸಿ ಬಸ್ ನಿರ್ವಾಹಕರ ಮೇಲಿನ ದಾಳಿಯ ನಂತರ ಮಹಾರಾಷ್ಟ್ರ-ಕರ್ನಾಟಕ ನಡುವೆ ಗಡಿ ವಿವಾದ ಉಲ್ಬಣಗೊಂಡಿದೆ. ಮಹಾರಾಷ್ಟ್ರ ಸರ್ಕಾರವು ಅಚ್ಚರಿಯ ನಿರ್ಧಾರವೊಂದರಲ್ಲಿ ಗಡಿ ವಿವಾದದ ಉಸ್ತುವಾರಿಗಾಗಿ ಇಬ್ಬರು...

‘ಎಲ್ಲದಕ್ಕೂ ಬಂದೇ ಅಸ್ತ್ರ ಆಗಬಾರದು’: ಮಾ.22ರ ‘ಕರ್ನಾಟಕ ಬಂದ್’ಗೆ ಕರವೇ ಬೆಂಬಲ ಇಲ್ಲ

ತುಮಕೂರು: ಮರಾಠಿಗರ ದೌರ್ಜನ್ಯ ಖಂಡಿಸಿ ಕನ್ನಡ ಸಂಘಟನೆಗಳ ಒಕ್ಕೂಟ ಮಾರ್ಚ್ 22ರಂದು ಕರೆ ನೀಡಿರುವ ಬಂದ್'ಗೆ ತಮ್ಮ ಬೆಂಬಲ ಇಲ್ಲ ಎಂದು ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ...

ಅಯೋಧ್ಯೆಯ ರಾಮಮಂದಿರ ಮೇಲೆ ದಾಳಿಗೆ ಸಂಚು: ಶಂಕಿತ ಉಗ್ರಾಣ ಸೆರೆ

ಅಹಮದಾಬಾದ್: ಅಯೋಧ್ಯೆಯ ರಾಮಮಂದಿರದ ಮೇಲೆ ದಾಳಿ ನಡೆಸಲು ಸಂಚು ರೂಪಿಸಿದ್ದ ಶಂಕಿತನನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ. ಫರಿದಾಬಾದ್ ಪೊಲೀಸರ ಸಹಾಯದೊಂದಿಗೆ ಕಾರ್ಯಾಚರಣೆ ನಡೆಸಿದ ಗುಜರಾತ್ ಎಟಿಎಸ್ ತಂಡವು...

ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ: ಉತ್ತರ ಭಾರತದಲ್ಲಿ ಮೂರನೇ ಭಾಷೆ ಯಾವುದು ಎಂದು ಸ್ಟಾಲಿನ್ ಪ್ರಶ್ನೆ

ಚೆನ್ನೈ: ಕೇಂದ್ರದ ತ್ರಿಭಾಷಾ ನೀತಿ ವಿರುದ್ಧ ಆಕ್ರೋಶ ಹೊರಹಾಕಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ಉತ್ತರ ಭಾರತದಲ್ಲಿ ಕೇವಲ ಎರಡು ಭಾಷೆಗಳನ್ನು ಕಲಿಸಲಾಗುತ್ತಿದೆ ಎಂದು ಬೊಟ್ಟು ಮಾಡಿದ್ದಾರೆ....

ಶೂನ್ಯ ಸಾಧನೆ ತೋರಿದ ಕಾಂಗ್ರೆಸ್‌ ಸರ್ಕಾರ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಬೆಂಗಳೂರು: ಯಾವುದೇ ಅಭಿವೃದ್ಧಿ ಕಾರ್ಯ ಮಾಡದೆ ಶೂನ್ಯ ಸಾಧನೆ ತೋರಿದ್ದರೂ, ನಾವು ಚಾಂಪಿಯನ್‌ ಎಂದು ಕಾಂಗ್ರೆಸ್‌ ಸರ್ಕಾರ ಹೇಳಿಕೊಂಡಿದೆ. ರಾಜ್ಯಪಾಲರ ಅಧಿಕಾರಗಳನ್ನು ಕಿತ್ತುಕೊಂಡು ಈಗ ಅವರ ಮೂಲಕವೇ...