Month: April 2025

‘ಜಾತ್’ ಸಿನಿಮಾ ವಿವಾದ: ನಟ ಸನ್ನಿ ಡಿಯೋಲ್ ಸೇರಿ ಹಲವರ ವಿರುದ್ಧ ಎಫ್‌ಐಆರ್

ಜಲಂಧರ್: ಇತ್ತೀಚೆಗೆ ಬಿಡುಗಡೆಯಾದ ಸನ್ನಿ ಡಿಯೋಲ್ ನಟನೆಯ ಬಾಲಿವುಡ್ ಚಿತ್ರ 'ಜಾತ್' ವಿವಾದಕ್ಕೆ ಕಾರಣವಾಗಿದ್ದು, ಜಲಂಧರ್‌ನ ಸದರ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಎಫ್‌ಐಆರ್‌ನಲ್ಲಿ ಸನ್ನಿ, ರಣದೀಪ್...

ಮೇ 1 ರಿಂದ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲ್ಲ; ಕೇಂದ್ರದ ಸ್ಪಷ್ಟನೆ

ನವದೆಹಲಿ: ಮೇ 1 ರಿಂದ ದೇಶಾದ್ಯಂತ ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆ ಜಾರಿಗೆ ಬರಲಿದೆ ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್‌ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆ ಬದಲಾವಣೆಯಾಗಲಿದೆ ಎಂಬ...

ದೀರ್ಘಕಾಲದ ನೋವಿನಿಂತ ‘ಖಿನ್ನತೆ’ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು..!

ನವದೆಹಲಿ: ದೀರ್ಘಕಾಲದ ನೋವಿನಿಂದ ಬಳಲುತ್ತಿರುವ ಜನರು - ಅಥವಾ ಕನಿಷ್ಠ ಮೂರು ತಿಂಗಳವರೆಗೆ ಇರುವ ನೋವಿನಿಂದ ಬಳಲುತ್ತಿರುವವರು - ಖಿನ್ನತೆಯನ್ನು ಅನುಭವಿಸುವ ಸಾಧ್ಯತೆ ನಾಲ್ಕು ಪಟ್ಟು ಹೆಚ್ಚು...

ಹಿಂದೂಗಳ ಜನಿವಾರಕ್ಕೆ ‘ಕೈ’ ಹಾಕಿದ ಸರ್ಕಾರದ ವಿರುದ್ಧ ಬಿಜೆಪಿ ಶಾಸಕರ ಆಕ್ರೋಶ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಹಿಜಾಬ್‌ ಧರಿಸಿ...

ರಾಯಚೂರು ಜಿಲ್ಲೆ ಅಮರಪುರ ಬಳಿ ಭೀಕರ ಅಪಘಾತ: ನಾಲ್ವರ ದುರ್ಮರಣ

ರಾಯಚೂರು: ರಾಯಚೂರು ಜಿಲ್ಲೆಯ ಅಮರಪುರ ಬಳಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಮೃತರನ್ನು ತೆಲಂಗಾಣದ ಹಿಂದೂಪುರ ನಿವಾಸಿಗಳಾದ 28 ವರ್ಷದ ನಾಗರಾಜ್,...

ಸಿಇಟಿ ವೇಳೆ ವಿದ್ಯಾರ್ಥಿಯ ಜನಿವಾರ ಬಿಚ್ಚಿಸಿದವರ ವಿರುದ್ಧ ಸೂಕ್ತ ಕ್ರಮ; ಮಧು ಬಂಗಾರಪ್ಪ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಇದೇ...

ತಾಳಿ, ಆಭರಣ ಆಯಿತು ಇದೀಗ ಜನಿವಾರ ಕಿತ್ತೆಸೆದ ಸರ್ಕಾರ; ಸಿಇಟಿ ಪರೀಕ್ಷೆ ಬರೆಯಲು ಹೋದ ವಿದ್ಯಾರ್ಥಿ ಮೇಲೆ ಕ್ರೌರ್ಯ

ಬೆಂಗಳೂರು: ಸಿಇಟಿ ಪರೀಕ್ಷೆ ವೇಳೆ ಶಿವಮೊಗ್ಗದ ಕಾಲೇಜೊಂದರಲ್ಲಿ ಬ್ರಾಹ್ಮಣ ಸಮುದಾಯದ ವಿದ್ಯಾರ್ಥಿಯ ಜನಿವಾರ ಹಾಗೂ ಕಾಶಿ ದಾರವನ್ನು ಬಿಚ್ಚಿಸಿದ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಸರ್ಕಾರ...

ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನ; ಪ್ರಯಾಣಿಕನ ಗುಂಡಿಗೆ ಆಗಂತುಕ ಬಲಿ

ಬೆಲ್ಮೋಪನ್: ಅಮೆರಿಕದಲ್ಲಿ ವಿಮಾನ ಹೈಜಾಕ್ ಯತ್ನದ ಮತ್ತೊಂದು ಹೈಡ್ರಾಮಾ ನಡೆದಿದೆ. ಅಮೆರಿಕದ ಬೆಲೀಜ್‌ನಲ್ಲಿ ಗುರುವಾರ ಈ ಘಟನೆ ನಡೆದಿದೆ. ಬೆಲೀಜ್‌ನಲ್ಲಿ ಅಮೆರಿಕದ ವ್ಯಕ್ತಿಯೊಬ್ಬ ಚಾಕು ತೋರಿಸಿ, ಕೆಲವರ...

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ; ಪೂರಕ ಮಾಹಿತಿ ಒದಗಿಸಲು ಅಧಿಕಾರಿಗಳಿಗೆ ಸೂಚನೆ

ಬೆಂಗಳೂರು: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ 2015 ರ ದತ್ತಾಂಶಗಳ ಅಧ್ಯಯನ ವರದಿಯನ್ನು ರಾಜ್ಯ ಸಚಿವ ಸಂಪುಟ ಸುದೀರ್ಘವಾಗಿ ಚರ್ಚೆ ನಡೆಸಿದ್ದು, ಈ ಬಗ್ಗೆ ಮತ್ತಷ್ಟು ಪೂರಕ...

ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು? ಡಿಕೆಶಿ ಪ್ರಶ್ನೆ

ಬೆಂಗಳೂರು: ಕುಮಾರಸ್ವಾಮಿ ಅಣ್ಣ ತಮ್ಮಂದಿರ ಆಸ್ತಿ ಎಲ್ಲಿಂದ ಬಂತು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದ್ದಾರೆ. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ಧ ಬೆಂಗಳೂರಿನ...

ಜನಾಕ್ರೋಶ ಏನಿದ್ದರೂ ಬೆಲೆ ಏರಿಕೆಗೆ ಕಾರಣವಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ: ಡಿಕೆಶಿ

ಬೆಂಗಳೂರು: ದೇಶದಲ್ಲಿ ಇಂಧನ, ಅಗತ್ಯ ವಸ್ತುಗಳು, ರಸಗೊಬ್ಬರ, ಚಿನ್ನ, ಸಿಮೆಂಟ್, ಕಬ್ಬಿಣ ಸೇರಿದಂತೆ ಪ್ರತಿಯೊಂದು ವಸ್ತುಗಳ ಬೆಲೆ ಏರಿಕೆಗೆ ಮೂಲ ಕಾರಣ ಕೇಂದ್ರ ಬಿಜೆಪಿ ಸರ್ಕಾರ. ಜನರ...

ಬಾಲಕಿ ಮೇಲೆ ಅತ್ಯಾಚಾರ; ಎನ್ಕೌಂಟರ್‌ನಲ್ಲಿ ಆರೋಪಿ ಸೆರೆ

ಲಖ್ನೋ: ಬಾಲಕಿಯ ಮೇಲೆ ಕ್ರೂರವಾಗಿ ಅತ್ಯಾಚಾರ ನಡೆಸಿರುವ ಆರೋಪಿಯನ್ನು ಪೊಲೀಸರು ಗುಂಡಿನ ಕಾರ್ಯಾಚರಣೆ ನಡೆಸಿ ಸೆರೆ ಹಿಡಿದಿರುವ ಘಟನೆ ಉತ್ತರ ಪ್ರದೇಶದ ರಾಂಪುರ ಬಳಿ ನಡೆದಿದೆ. 11...

‘ದಿ ಭೂತ್ನಿ’ ಚಿತ್ರದಲ್ಲಿ ಶಿವಭಕ್ತನಾಗಿ ಕಾಣಿಸಿಕೊಂಡ ಸಂಜಯ್ ದತ್

ಮುಂಬೈ: 'ದಿ ಭೂತ್ನಿ' ಚಿತ್ರದಲ್ಲಿ ನಟ ಸಂಜಯ್ ದತ್ ಅವರು ಶಿವನ ಭಕ್ತ ಅನುಯಾಯಿಯಾಗಿ ಕಮಾಂಡಿಂಗ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. 'ದಿ ಭೂತ್ನಿ' ನಿರ್ಮಾಪಕರು ಮೊದಲ ಹಾಡು 'ಮಹಾಕಾಲ್-ಮಹಾಕಾಲಿ'...

ಸೋನಿಯಾ, ರಾಹುಲ್ ಗಾಂಧಿ ವಿರುದ್ಧ ED ದೋಷಾರೋಪ ಪಟ್ಟಿ: ಸಿದ್ದರಾಮಯ್ಯ ಕಿಡಿ

ಬೆಂಗಳೂರು: ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿರುವ ಜಾರಿ ನಿರ್ದೇಶನಾಲಯದ (ಇಡಿ) ಕ್ರಮವು ಬಿಜೆಪಿ ಸರ್ಕಾರದ ಸೇಡಿನ ರಾಜಕಾರಣದ...

ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನಕ್ಕೆ ಸಿಎಂ ಮರು ಚಾಲನೆ

ಬೀದರ್‌: ಬೀದರ್ - ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ED ಮುಟ್ಟುಗೋಲು ವಿಚಾರ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೆಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

ಹಲವಾರು ಎಡವಟ್ಟುಗಳು, ಹಲವಾರು ಅಕ್ರಮಗಳು; ಜಾತಿ ಗಣತಿಯ ಲೋಪಗಳತ್ತ ಬೆಳಕು ಚೆಲ್ಲಿದ ಅಶೋಕ್

ಬೆಂಗಳೂರು: ಜಾತಿ ಜನಗಣತಿ ವಿವಾದ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಮುದಾಯಗಳು ತಿರುಗಿ ಬಿದ್ದಿವೆ. ಈ ವಿವಾದಕ್ಕೆ ಸಿಎಂ...

ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ.

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು...

‘ಗುಡ್ ಬ್ಯಾಡ್ ಅಗ್ಲಿ’: ಅಜಿತ್-ವಿಜಯ್ ಅಭಿಮಾನಿಗಳ ಮಾರಾಮಾರಿ

ಕಾಲಿವುಡ್ ನಟರಾದ ಅಜಿತ್ ಕುಮಾರ್ ಹಾಗೂ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಮತ್ತೆ ಕಾದಾಟ ನಡೆದಿದೆ. ಅಜಿತ್ ಕುಮಾರ್​ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರದರ್ಶನದ...

ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಂಧಾನ

ಬೆಂಗಳೂರೂ: ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನು ಆಲಿಸಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ....

You may have missed