Month: April 2025

ಸ್ಥಗಿತಗೊಂಡಿದ್ದ ಬೀದರ್-ಬೆಂಗಳೂರು ವಿಮಾನಯಾನಕ್ಕೆ ಸಿಎಂ ಮರು ಚಾಲನೆ

ಬೀದರ್‌: ಬೀದರ್ - ಬೆಂಗಳೂರು ವಿಮಾನ ಸೇವೆ ಪುನರಾರಂಭವಾಗಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಸ್ಥಗಿತಗೊಂಡಿದ್ದ ಬೀದರ್ - ಬೆಂಗಳೂರು ವಿಮಾನ ಸೇವೆಗೆ ಸಿಎಂ ಸಿದ್ದರಾಮಯ್ಯ ಬುಧವಾರ...

ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ED ಮುಟ್ಟುಗೋಲು ವಿಚಾರ; ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಕ್ರಮದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದರು. ಕೆಂದ್ರದ ಬಿಜೆಪಿ ಸರ್ಕಾರವು ಜಾರಿ ನಿರ್ದೇಶನಾಲಯದ ಮೂಲಕ ನ್ಯಾಷನಲ್...

ಹಲವಾರು ಎಡವಟ್ಟುಗಳು, ಹಲವಾರು ಅಕ್ರಮಗಳು; ಜಾತಿ ಗಣತಿಯ ಲೋಪಗಳತ್ತ ಬೆಳಕು ಚೆಲ್ಲಿದ ಅಶೋಕ್

ಬೆಂಗಳೂರು: ಜಾತಿ ಜನಗಣತಿ ವಿವಾದ ರಾಜ್ಯ ರಾಜಕಾರಣದಲ್ಲಿ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಸಮುದಾಯಗಳು ತಿರುಗಿ ಬಿದ್ದಿವೆ. ಈ ವಿವಾದಕ್ಕೆ ಸಿಎಂ...

ಸರ್ಕಾರದ ಆಶಯ ಅರಿತು ಕೆಲಸ ಮಾಡಿ: ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಸೂಚನೆ.

ಬೆಂಗಳೂರು: ಸರ್ಕಾರದ ಆಶಯವನ್ನು ಅರಿತು ರೈತಾಪಿ ವರ್ಗದ ಶ್ರೇಯೋಭಿವೃದ್ಧಿಗೆ ಅಧಿಕಾರಿ ಸಿಬ್ಬಂದಿಗಳು ಶ್ರಮಿಸಬೇಕು ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಕರೆ ನೀಡಿದ್ದಾರೆ. ಕೃಷಿ ಇಲಾಖೆ ವತಿಯಿಂದ ಬೆಂಗಳೂರು...

‘ಗುಡ್ ಬ್ಯಾಡ್ ಅಗ್ಲಿ’: ಅಜಿತ್-ವಿಜಯ್ ಅಭಿಮಾನಿಗಳ ಮಾರಾಮಾರಿ

ಕಾಲಿವುಡ್ ನಟರಾದ ಅಜಿತ್ ಕುಮಾರ್ ಹಾಗೂ ದಳಪತಿ ವಿಜಯ್ ಅಭಿಮಾನಿಗಳ ನಡುವೆ ಮತ್ತೆ ಕಾದಾಟ ನಡೆದಿದೆ. ಅಜಿತ್ ಕುಮಾರ್​ ನಟನೆಯ ‘ಗುಡ್ ಬ್ಯಾಡ್ ಅಗ್ಲಿ’ ಸಿನಿಮಾದ ಪ್ರದರ್ಶನದ...

ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಂಧಾನ

ಬೆಂಗಳೂರೂ: ಮುಷ್ಕರ ನಿರತ ಲಾರಿ ಮಾಲೀಕರ ಸಂಘದ ಪ್ರತಿನಿಧಿಗಳೊಂದಿಗೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿ ಅಹವಾಲನ್ನು ಆಲಿಸಿದ್ದಾರೆ. ಸಾರ್ವಜನಿಕರ ಹಿತಾಸಕ್ತಿಯನ್ನು ಗಮನದಲ್ಲಿರಿಸಿಕೊಂಡು ಮುಷ್ಕರವನ್ನು ಕೈಬಿಡುವಂತೆ ಮನವಿ ಮಾಡಿದ್ದಾರೆ....

ಜಾತಿಗಣತಿ ಪ್ರತಿಧ್ವನಿ: ಮುಸಲ್ಮಾನರು ಹೆಚ್ಚಿನ ಸಂಖ್ಯೆಯಲ್ಲಿದ್ದರೆ ಅಲ್ಪಸಂಖ್ಯಾತ ಎಂದು ಪರಿಗಣಿಸದಿರಿ

ಬೆಂಗಳೂರು: ಜಾತಿಗಣತಿ ಪ್ರಕಾರ ಮುಸಲ್ಮಾನರು ಅತೀ ಹೆಚ್ಚಿನ ಸಂಖ್ಯೆಯಲ್ಲಿರುವುದು ನಿಜವಾಗಿದ್ದರೆ ಅವರನ್ನು ಅಲ್ಪಸಂಖ್ಯಾತ ಎಂಬ ಹಣೆಪಟ್ಟಿಯಿಂದ ತೆಗೆದು ಹಾಕಿ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು...

ಜಾತಿ ಗಣತಿ ವಿವಾದ: ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಲು ಬಿಜೆಪಿ ಆಗ್ರಹ

ಬೆಂಗಳೂರು: ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ...

ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡಲು ಚಿಂತನೆ

ಬೆಂಗಳೂರು: ಸೇವಾದಳ ಕಾಂಗ್ರೆಸ್ ಪಕ್ಷದ ಆಧಾರಸ್ತಂಭ. ಪಕ್ಷದಲ್ಲಿ ನೀವು ಎಲ್ಲರಿಗಿಂತ ಕೊನೆ ಎಂಬ ಭಾವನೆ ಬೇಡ. ತಾಲೂಕು, ಜಿಲ್ಲಾ ಮಟ್ಟದಲ್ಲಿ ಸೇವಾದಳದವರಿಗೂ ಅಧಿಕಾರ ನೀಡುವ ಆಲೋಚನೆ ಮಾಡಲಾಗುತ್ತಿದೆ...

ಮೈಸೂರು ದಸರಾದಲ್ಲಿ ತುಳುನಾಡ ‘ಕಂಬಳ’ಕ್ಕೆ ಪ್ರಾತಿನಿಧ್ಯ: ಡಿಕೆಶಿ ಘೋಷಣೆ

ಮಂಗಳೂರು: ಈ ವರ್ಷದಿಂದ ದಸರಾ ಕ್ರೀಡಾಕೂಟದಲ್ಲಿ ಕಂಬಳ ಸೇರ್ಪಡೆಗೊಳ್ಳಲಿದೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಶನಿವಾರ ಘೋಷಿಸಿದ ನಡೆ ತುಳುನಾಡ ಜನರ ಸಂತಸಕ್ಕೆ ಕಾರಣವಾಗಿದೆ. ಗುರುಪುರ ಮಾಣಿಬೆಟ್ಟು ಗುತ್ತಿನ...

ಜಾತಿ ಜನಗಣತಿ ವರದಿ ಜಾರಿಯಾದರೆ ಲಕ್ಷಾಂತರ ಕುಟುಂಬಗಳಿಗೆ ಅನ್ಯಾಯ: ಸೋಮಣ್ಣ

ಬೆಂಗಳೂರು: ಜಾತಿ ಜನಗಣತಿ ಕುರಿತ ಕಾಂತರಾಜ್ ವರದಿ ಜಾರಿಯಾದಲ್ಲಿ ಲಕ್ಷಾಂತರ ಜನರಿಗೆ ಅನ್ಯಾಯವಾಗಲುತ್ತದೆ ಎಂದು ಕೇಂದ್ರ ಜಲಶಕ್ತಿ ಮತ್ತು ರೈಲ್ವೆ ರಾಜ್ಯ ಸಚಿವ ವಿ.ಸೋಮಣ್ಣ ಹೇಳಿದ್ದಾರೆ. ಬೆಂಗಳೂರಿನಲ್ಲಿ...

ಜಾತಿ ಜನಗಣತಿ ಸಮೀಕ್ಷೆ: ವರದಿ ಜಾರಿಯ ವಿಶ್ವಾಸ ಇದೆ ಎಂದ ಕಾಂತರಾಜ್

ಶಿವಮೊಗ್ಗ: ಜಾತಿ ಜನಗಣತಿ ವಿಚಾರ ಇದೀಗ ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಜಾತಿ ಜನಗಣತಿ ವರದಿ ಸೋರಿಕೆಯಾಗಿದೆ ಎಂಬ ಆರೋಪವಂತೂ ವಿವಾದದ ಬಿರುಗಾಳಿ ಎಬ್ಬಿಸಿದೆ. ಈ...

ಶಿವಣ್ಣ, ಉಪೇಂದ್ರ, ರಾಜ್ ಬಿ ಶೆಟ್ಟಿ ಅವರ ’45’ ಬಗ್ಗೆ ಹೆಚ್ಚಿದ ಕೌತುಕ

ಮುಂಬೈ: ಕನ್ನಡದ ಸೆಂಚುರಿ ಸ್ಟಾರ್ ಶಿವರಾಜ್‌ಕುಮಾರ್ ಅವರ ಬಹುನಿರೀಕ್ಷಿತ ಕನ್ನಡ ಚಿತ್ರ '45' ಟೀಸರ್ ಏಪ್ರಿಲ್ 15 ಮತ್ತು 16, 2025 ರಂದು ಭಾರತದಾದ್ಯಂತ ನಾಲ್ಕು ರಾಜ್ಯಗಳಲ್ಲಿ...

ಪವನ್ ಕಲ್ಯಾಣ್ ಅವರ ‘ಹರಿ ಹರ ವೀರ ಮಲ್ಲು’ ಮೇ 9ರಂದು ಬಿಡುಗಡೆ

ಮುಂಬೈ: ಹಲವು ವರ್ಷಗಳ ನಿರೀಕ್ಷೆ ಮತ್ತು ವದಂತಿಗಳ ನಂತರ, ಪವರ್‌ಸ್ಟಾರ್ ಪವನ್ ಕಲ್ಯಾಣ್ ಅವರ "ಹರಿ ಹರ ವೀರ ಮಲ್ಲು" ಈ ಬೇಸಿಗೆಯಲ್ಲಿ ತೆರೆಕಾಣಲಿದೆ. ಮೇ 9ರಂದು...

ಏಪ್ರಿಲ್ 18ರಿಂದ ಮಂಗಳೂರಿನಲ್ಲಿ ‘ಸೌಹಾರ್ದ ಬ್ಯಾರಿ ಉತ್ಸವ-25’

ಮಂಗಳೂರು: ಕಡಲ ತಡಿ ಮಂಗಳೂರು ಅಧ್ಧೂರಿ 'ಸೌಹಾರ್ದ ಬ್ಯಾರಿ ಉತ್ಸವ'ಕ್ಕೆ ಸಾಕ್ಷಿಯಾಗಲಿದೆ. ಏಪ್ರಿಲ್ 18ರಿಂದ ಮೂರು ದಿನಗಳ ಕಾಲ ಈ ಉತ್ಸವ ನಡೆಯಲಿದ್ದು, ಸಮುದಾಯದ ಯುವಜನರ ಅನುಕೂಲಕ್ಕಾಗಿ...

ವಕ್ಫ್ ತಿದ್ದುಪಡಿ ವಿರುದ್ಧ ಹಿಂಸಾತ್ಮಕ ಪ್ರತಿಭಟನೆ; ಧಗಧಗಿಸಿದ ಪಶ್ಚಿಮ ಬಂಗಾಳ

ಕೋಲ್ಕತ್ತಾ: ವಕ್ಫ್ ತಿದ್ದುಪಡಿ ಕಾಯ್ದೆಯ ವಿರುದ್ಧದ ಪ್ರತಿಭಟನೆ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಭುಗಿಲೇಳುವಂತೆ ಮಾಡಿದೆ. ಅಲ್ಪಸಂಖ್ಯಾತ ಪ್ರಾಬಲ್ಯದ ಮುರ್ಷಿದಾಬಾದ್ ಜಿಲ್ಲೆಯಲ್ಲಿ ಕಳೆದ ಕೆಲವು ದಿನಗಳಿಂದ ಹಲವಾರು ಭಾಗಗಳನ್ನು...

ಶ್ರೀ ಕಟೀಲು ಕ್ಷೇತ್ರ ವೈಭವವನ್ನು ಸಾಕ್ಷೀಕರಿಸಿದ ‘ಅಪ್ಪೆ ಭ್ರಾಮರಿಯೇ..!’; ಕರಾವಳಿ ಯುವಜನರ ಪ್ರಯತ್ನಕ್ಕೆ ಆಸ್ತಿಕರಿಂದ ಸಕತ್ ಲೈಕ್ಸ್..

ಮಂಗಳೂರು: ಪುರಾಣ ಪ್ರಸಿದ್ಧ ಶ್ರೀ ಕಟೀಲು ಕ್ಷೇತ್ರದಲ್ಲಿ ಇದೀಗ ವೈಭವದ ಜಾತ್ರಾ ಮಹೋತ್ಸವದ ಸಡಗರ ಆವರಿಸಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ ಪ್ರಸಿದ್ಧ ದೇಗುಲವಾಗಿದ್ದು,...

ಶ್ರೀ ಕಟೀಲು ಕ್ಷೇತ್ರದ ಉತ್ಸವ ಸವಾರಿ ಎಂದರೆ ಎಲ್ಲಿಲ್ಲದ ರೋಮಾಂಚನ

ಮಂಗಳೂರು: 'ಕಟೀಲು' ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಒಂದು ಪುಟ್ಟ ಉರಾದರೂ ಇಲ್ಲಿನ ದೇಗುಲವು ಜಗದಗಲ ಖ್ಯಾತಿಯನ್ನು ಹೊಂದಿದೆ. ಕಟೀಲು ಶ್ರೀ ದುರ್ಗಾ ಪರಮೇಶ್ವರಿ ಕ್ಷೇತ್ರವು ಕರಾವಳಿಯ...

3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯ?

ದೋಷಪೂರಿತ ಜೀನ್‌ನಿಂದ 3,000 ಜನರಲ್ಲಿ ಒಬ್ಬರಿಗೆ ಶ್ವಾಸಕೋಶ ಪಂಕ್ಚರ್ ಆಗುವ ಅಪಾಯವಿದೆ ಎಂಬ ಕಹಿ ಸತ್ಯವನ್ನು ಸಂಶೋಧಕರು ಪತ್ತೆಮಾಡಿದ್ದಾರೆ. 3,000 ಜನರಲ್ಲಿ ಒಬ್ಬರು ದೋಷಯುಕ್ತ ಜೀನ್ ಅನ್ನು...

ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮದಲ್ಲಿ ಅಭಿವೃದ್ಧಿಯ ಶಕೆ; ಸಚಿವ ರಾಮಲಿಂಗಾ ರೆಡ್ಡಿಗೆ ಸೆಲ್ಯೂಟ್ ಎಂದ ಜನ

ಕೊಪ್ಪಳ: ಕಲ್ಯಾಣ‌ ಕರ್ನಾಟಕ ರಸ್ತೆ ಸಾರಿಗೆ ನಿಗಮ ವ್ಯಾಪ್ತಿಯಲ್ಲಿ ಹೊಸ ಅಭಿವೃದ್ಧಿಯ ಶಕೆ ಆರಂಭವಾಗಿದೆ. ಸಾರಿಗೆ ನಿಗಮಗಳಲ್ಲಿ ಒಂದಾದ KKRTC ವ್ಯಾಪ್ತಿಯಲ್ಲಿ ಹಲವು ಅಭುದ್ದಿ ಕೆಲಸಗಳಿಗೆ ಸಾರಿಗೆ...

You may have missed