Month: June 2025

‘ಮೆಟ್ರೋ…ಇನ್ ಡಿನೋ’ ಪ್ರಚಾರದಲ್ಲಿ ಸಾರಾ ಅಲಿ ಖಾನ್, ಆದಿತ್ಯ ರಾಯ್ ಕಪೂರ್

ಬಾಲಿವುಡ್ ತಾರೆಯರಾದ ಸಾರಾ ಅಲಿ ಖಾನ್ ಮತ್ತು ಆದಿತ್ಯ ರಾಯ್ ಕಪೂರ್, ತಮ್ಮ ಮುಂಬರುವ ಚಿತ್ರ "ಮೆಟ್ರೋ...ಇನ್ ಡಿನೋ" ದ ಪ್ರಚಾರದಲ್ಲಿ ತೊಡಗಿದ್ದು, ರುಚಿಕರವಾದ ಭೋಜನವನ್ನು ಸವಿಯುವ...

ಸರ್ಕಾರದ ವಿರುದ್ಧ ಸಮರ; ಇದೀಗ ಮಹಾನಗರ ಪಾಲಿಕೆ ನೌಕರರ ಸರದಿ

ಬೆಂಗಳೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ರಾಜ್ಯದ 10 ಮಹಾನಗರ ಪಾಲಿಕೆಗಳ ಅಧಿಕಾರಿ ಹಾಗೂ ನೌಕರರು ಜುಲೈ 7ರಂದು ಸಾಮೂಹಿಕ ರಜೆ ಪಡೆದು ಬೃಹತ್ ಪ್ರತಿಭಟನೆ ನಡೆಸಲಿದ್ದಾರೆ....

ಡಾಬಾಗೆ ನುಗ್ಗಿ ದಾಂಧಲೆ; ಮೂವರ ಕಗ್ಗೊಲೆ

ಕಲಬುರಗಿ: ಜಿಲ್ಲೆಯ ಪಟ್ನಾ ಗ್ರಾಮ ಸಮೀಪ ಮಂಗಳವಾರ ತಡರಾತ್ರಿ ಸಂಭವಿಸಿದ ಭೀಕರ ಹತ್ಯೆ ಪ್ರಕರಣದಿಂದಾಗಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಮಾರಾಕಾಸ್ತ್ರಗಳಿಂದ ಮೂವರನ್ನು ಬರ್ಬರವಾಗಿ ಕೊಲೆ ಮಾಡಲಾಗಿದೆ. ಮಂಗಳವಾರ...

ಇರಾನ್‌ನ ಪರಮಾಣು ತಾಣಗಳು ಸಂಪೂರ್ಣ ನಾಶಗೊಂಡಿವೆ; ಟ್ರಂಪ್

ವಾಷಿಂಗ್ಟನ್: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್, ಇರಾನ್‌ನ ಪರಮಾಣು ಸೌಲಭ್ಯಗಳ ಮೇಲೆ ಅಮೆರಿಕ ನಡೆಸಿದ ದಾಳಿಯ ಪರಿಣಾಮಕಾರಿತ್ವದ ಬಗ್ಗೆ ಸಂಶಯ ವ್ಯಕ್ತಪಡಿಸಿದ ಗುಪ್ತಚರ ವರದಿಗಳನ್ನು ತೀವ್ರವಾಗಿ...

ಪಶ್ಚಿಮ ಏಷ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೆ ಮಾತುಕತೆಯೇ ಪರ್ಯಾಯ ಮಾರ್ಗ

ನವದೆಹಲಿ: ಇರಾನ್ ಮತ್ತು ಇಸ್ರೇಲ್ ನಡುವಿನ ಕದನ ವಿರಾಮಕ್ಕೆ ಭಾರತ ಸ್ವಾಗತ ವ್ಯಕ್ತಪಡಿಸಿದ್ದು, ಪಶ್ಚಿಮ ಏಷ್ಯದಲ್ಲಿ ಶಾಶ್ವತ ಶಾಂತಿ ಸ್ಥಾಪನೆಗೆ ಮಾತುಕತೆಯೇ ಪರ್ಯಾಯ ಮಾರ್ಗವೆಂದು ಮತ್ತೊಮ್ಮೆ ಪ್ರತಿಪಾದಿಸಿದೆ....

ಗಾಜಾದ ನೀರು, ಆಹಾರದ ಪೂರೈಕೆಗೆ ಹಿನ್ನಡೆ: ವಿಶ್ವಸಂಸ್ಥೆಆತಂಕ

ವಿಶ್ವಸಂಸ್ಥೆ: ಗಾಜಾ ಪಟ್ಟಿಯಲ್ಲಿನ ಇಂಧನದ ಕೊರತೆ, ನಿರಂತರ ಯುದ್ಧದ ಪರಿಸ್ಥಿತಿ ಮತ್ತು ನಿರ್ಬಂಧಿತ ನೆರವು ಸಾಗಣೆಗಳಿಂದಾಗಿ ಮಕ್ಕಳು ಸೇರಿದಂತೆ ಸಾವಿರಾರು ಜನರ ಬದುಕು ಅಪಾಯದಲ್ಲಿದೆ ಎಂದು ವಿಶ್ವಸಂಸ್ಥೆ...

ಕಾಂಗ್ರೆಸ್ ಸಾಮಾಜಿಕ‌ ನ್ಯಾಯದ ಪರವಾಗಿದೆ: ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲ ಸಾಮಾಜಿಕ ಆರ್ಥಿಕ ಹಾಗೂ ಸಮಾಜಿಕ ನ್ಯಾಯವನ್ನು ಸಮಾಜದ‌ ಕಟ್ಟಕಡೆಯ ವ್ಯಕ್ತಿಗೆ ತಲುಪಿಸಿದ್ದೇವೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ...

ರಾಜ್ಯದ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ರಾಷ್ಟ್ರಪತಿಗೆ ಸಿಎಂ ಸಿದ್ದರಾಮಯ್ಯ ಮನವಿ

ರಾಷ್ಟ್ರಪತಿಗಳಿಂದ ಅನುಮೋದನೆಯಾಗದಿರುವ ಏಳು ಬಿಲ್‌ಗಳಿಗೆ ಅನುಮೋದನೆ ನೀಡುವಂತೆ ಸಿಎಂ ಸಿದ್ದರಾಮಯ್ಯ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ಸಿಎಂ ಸಿದ್ದರಾಮಯ್ಯ ಅವ್ರು ರಾಷ್ಟ್ರಪತಿಯನ್ನು ಮಂಗಳವಾರ...

ಹೊರಗುತ್ತಿಗೆ ನೌಕರರಿಗೆ ನಗದು ರಹಿತ ಚಿಕಿತ್ಸೆ: ರಾಜ್ಯ ಸರ್ಕಾರದ ಹೊಸ ಯೋಜನೆಗೆ ಅನುಮೋದನೆ

ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಗುತ್ತಿಗೆ, ಹೊರಗುತ್ತಿಗೆ ಹಾಗೂ ಗೌರವಧನದ ಆಧಾರದ ಮೇಲೆ ಸೇವೆ ನೀಡುತ್ತಿರುವ ಸುಮಾರು 3 ಲಕ್ಷಕ್ಕೂ ಅಧಿಕ ನೌಕರರು ಹಾಗೂ ಅವರ ಅವಲಂಬಿತರಿಗೆ...

ಗೃಹಮಂತ್ರಿ ಜಮೀರ್ ಅಹ್ಮದ್ ಖಾನ್ ರಾಜೀನಾಮೆ ನೀಡಬೇಕು; ಸಿ.ಟಿ. ರವಿ

ಬೆಂಗಳೂರು: "ಭ್ರಷ್ಟಾಚಾರ ಬಿಟ್ಟು ಕಾಂಗ್ರೆಸ್ ಇಲ್ಲ, ಕಾಂಗ್ರೆಸ್ ಬಿಟ್ಟು ಭ್ರಷ್ಟಾಚಾರ ಇಲ್ಲ. ಇವೆರಡೂ ಒಂದು ನಾಣ್ಯದ ಎರಡು ಮುಖಗಳು" ಎಂಬ ಗಂಭೀರ ಆರೋಪವನ್ನು ಬಿಜೆಪಿ ಹಿರಿಯ ನಾಯಕ...

ಭಾರೀ ಮಳೆಗೆ ರಾಜ್ಯದ ಮೂರು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಬುಧವಾರ ರಜೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿದಿದ್ದು, ಕರಾವಳಿ ಹಾಗೂ ಮಲೆನಾಡು ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಅದರಲ್ಲೂ ಉತ್ತರ ಕನ್ನಡ, ಹಾಸನ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ...

ವಸತಿ ಲಂಚಾವತಾರ; ಯಾವುದೇ ತನಿಖೆಗೆ ಸಿದ್ದ ಎಂದ ಜಮೀರ್

ಬೆಂಗಳೂರು: ಬಡವರಿಗೆ ಮನೆ ಹಂಚಿಕೆಯಲ್ಲಿ ಕೇಳಿಬಂದಿರುವ ಭ್ರಷ್ಟಾಚಾರ ಆರೋಪಗಳನ್ನು ತಳ್ಳಿಹಾಕಿರುವ ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಈ ಕುರಿತು ಸಮಗ್ರ ತನಿಖೆ ನಡೆಯಲಿ ಎಂದಿದ್ದಾರೆ. ಹಣ...

ಆಡಿಯೋ ಬಾಂಬ್: ನೀವೇ ರಾಜೀನಾಮೆ ಕೊಡ್ತೀರಾ? ಜಮೀರ್ ಅವರ ರಾಜೀನಾಮೆ ಪಡೀತೀರಾ? ಬಿಜೆಪಿ ಪ್ರಶ್ನೆ

ಬೆಂಗಳೂರು: ಆರ್ಥಿಕವಾಗಿ ದಿವಾಳಿ ಆಗಿರುವ ಭ್ರಷ್ಟ ಸಿದ್ದರಾಮಯ್ಯ ಸರ್ಕಾರ ವಸತಿ ನಿಗಮದ ಮನೆಗಳನ್ನು ಹಣ ಕೊಟ್ಟವರಿಗೆ ಮಾತ್ರ ನೀಡಿ ಹಗಲು ದರೋಡೆ ಮಾಡುತ್ತಿದೆ ಎಂದು ಬಿಜೆಪಿ ಆರೋಪಿಸಿದೆ....

‘One Earth, One Health’; ಮೋದಿ ಭಾಗಿಯಾದ ‘ಯೋಗ ದಿನಾಚರಣೆ’ಯಲ್ಲಿ 3 ಲಕ್ಷ ಜನ ಭಾಗಿ

ವಿಶಾಖಪಟ್ಟಣಂ: 11ನೇ ಅಂತರರಾಷ್ಟ್ರೀಯ ಯೋಗ ದಿನದ ಅಂಗವಾಗಿ ಶನಿವಾರ ಆಂಧ್ರಪ್ರದೇಶದ ವಿಶಾಖಪಟ್ಟಣಂನ ಆರ್‌ಕೆ ಬೀಚ್‌ನಲ್ಲಿ ನಡೆದ ರಾಷ್ಟ್ರೀಯ ಯೋಗ ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವ ವಹಿಸಿ,...

ಯೋಗ ಜಗತ್ತಿಗೆ ಶಾಂತಿಯ ದಿಕ್ಕು ತೋರಿಸುತ್ತದೆ: ಪ್ರಧಾನಿ ಮೋದಿ

ವಿಶಾಖಪಟ್ಟಣಂ: “ಯೋಗವು ಕೇವಲ ವ್ಯಾಯಾಮವಲ್ಲ, ಅದು ಜೀವನ ಶೈಲಿ. ಅಸ್ಥಿರತೆಯ ಈ ಯುಗದಲ್ಲಿ ಯೋಗವೇ ಜಗತ್ತಿಗೆ ಶಾಂತಿಯ ದಿಕ್ಕನ್ನು ತೋರಿಸುತ್ತದೆ,” ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವ...

ಪವನ್ ಕಲ್ಯಾಣ್ ಅಭಿನಯದ ‘ಹರಿ ಹರ ವೀರ ಮಲ್ಲು’ ಜುಲೈ 24 ರಂದು ಬಿಡುಗಡೆ

ಚೆನ್ನೈ: ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ ಹಾಗೂ ನಟ ಪವನ್ ಕಲ್ಯಾಣ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿರುವ ಬಹುನಿರೀಕ್ಷಿತ ಪೌರಾಣಿಕ ಚಿತ್ರ ‘ಹರಿ ಹರ ವೀರ ಮಲ್ಲು’ ಈ ವರ್ಷ...

ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ

ವಿಶ್ವಸಂಸ್ಥೆ: ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಭವಿಷ್ಯದಲ್ಲಿ ಗಂಭೀರ ಪರಮಾಣು ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಮಹಾನಿರ್ದೇಶಕ...

11ನೇ ಅಂತರರಾಷ್ಟ್ರೀಯ ಯೋಗ ದಿನ; ಕುರುಕ್ಷೇತ್ರದಲ್ಲಿ ದಾಖಲೆ

ನವದೆಹಲಿ: ಹರಿಯಾಣದ ಪವಿತ್ರ ಧರ್ಮಕ್ಷೇತ್ರ ಕುರುಕ್ಷೇತ್ರದ ಬ್ರಹ್ಮಸರೋವರದ ದಡದಲ್ಲಿ ಶುಕ್ರವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಭವ್ಯತೆ, ಶಿಸ್ತು ಮತ್ತು ಸಾಮೂಹಿಕ ಶಕ್ತಿಯ ಪ್ರಾತ್ಯಕ್ಷಿಕೆಯಾಗಿದ್ದು, ಐತಿಹಾಸಿಕ...

ಆಪರೇಷನ್ ಸಿಂದೂರ್ ನಿಂದ ನವ ಭಾರತ ಶಕ್ತಿ ಅನಾವರಣವಾಗಿದೆ ಎಂದ ರಾಜನಾಥ್

ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಂಡಿರುವ ನವ ದೃಷ್ಠಿಕೋನ ಮತ್ತು ದೃಢ ನಿಲುವನ್ನು ಪ್ರತಿಬಿಂಬಿಸುವಂತಾದ ‘ಆಪರೇಷನ್ ಸಿಂದೂರ್’ ಭಾರತದ ಶಕ್ತಿ, ಕಾರ್ಯತಂತ್ರ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದೆ ಎಂದು...

‘ಘಾಟಿ’ ಚಿತ್ರದಲ್ಲಿ ಅನುಷ್ಕಾ ಶೆಟ್ಟಿ ಹೊಸ ಲುಕ್: ‘ಸೈಲೋರ್’ ಪ್ರೋಮೋ ಕುತೂಹಲ

ಚೆನ್ನೈ: ನಟಿ ಅನುಷ್ಕಾ ಶೆಟ್ಟಿ ಹಾಗೂ ತಮಿಳು ನಟ ವಿಕ್ರಮ್ ಪ್ರಭು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಘಾಟಿ' ಚಿತ್ರದ ಮೊದಲ ಹಾಡು 'ಸೈಲೋರ್'ನ ಪ್ರೋಮೋ ಬಿಡುಗಡೆಯಾಗಿದೆ. ಇದೇ...

You may have missed