Month: June 2025

ಕೇಂದ್ರದ ನಿರ್ದೇಶನದಂತೆ ವಸತಿ ಯೋಜನೆಗಳಲ್ಲಿ ಅಲ್ಪಾಸಾಂಖ್ಯಾತರಿಗೆ ಮೀಸಲಾತಿ?

ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ...

‘KSRTCಗೆ ರಾಷ್ಟ್ರೀಯ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್ ಅಂಡ್ ಎಕ್ಸಲೆನ್ಸ್ ಪ್ರಶಸ್ತಿ’

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್...

ಟೆಂಡರ್‌ನಲ್ಲಿ ಭಾಗಿಯಾಗದ ಕೆಎಂಎಫ್‌; ಸರ್ಕಾರದ ನಡೆ ಬಗ್ಗೆ ಅನುಮಾನ

ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ...

ಧರ್ಮಾಧಾರಿತ ಮೀಸಲಾ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಅಶೋಕ್ ಅಕ್ರೋಶ

ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್‌ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ...

ಅಮಿತ್ ಶಾ ಬೆಂಗಳೂರು ಪ್ರವೇಶ; ರಾಜ್ಯ ಬಿಜೆಪಿ ನಾಯಕರಿಂದ ಆತ್ಮೀಯ ಸ್ವಾಗತ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka |...

ಮೀಸಲಾತಿಗಾಗಿ ಪಂಚಮಸಾಲಿ ಹೋರಾಟ; ಜೂನ್ 23ರಂದು ಉಳವಿ ಕ್ಷೇತ್ರದಲ್ಲಿ ಸಂಕಲ್ಪ ಸಭೆ

ಬೆಂಗಳೂರು: 2A ವರ್ಗ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ‘ಉಳವಿ ಕ್ಷೇತ್ರಕ್ಕೆ ಮತ್ತೆ ಹೋಗೋಣ’...

ಮುಸ್ಲಿಂ ಸಮುದಾಯಕ್ಕೆ ‘ವಸತಿ ಮೀಸಲಾತಿ’: ಸಿದ್ದರಾಮಯ್ಯ ಸರ್ಕಾರದ ವಿರುದ್ಧ ರವಿ ವಾಗ್ಬಾಣ

ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ. ಈ ಕುರಿತು...

ಬಳ್ಳಾರಿ ಮೂವರು ಮಕ್ಕಳೊಂದಿಗೆ ತಾಯಿ ಸಾವಿಗೆ ಶರಣು

ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಮೃತ...

ಕಾಲ್ತುಳಿತ ದುರಂತ ನಂತರ ಎಚ್ಛೆತ್ತ ಸರ್ಕಾರ: ಜನಸಂದಣಿ ನಿಯಂತ್ರಣ ಕಾನೂನು ಜಾರಿಗೆ ಸಿದ್ಧತೆ

ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4 ರಂದು ಬೆಂಗಳೂರಿನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತ ಘಟನೆಯ ನಂತರ, ಕರ್ನಾಟಕ ಸರ್ಕಾರವು ಹೊಸ ಕಾಲ್ತುಳಿತವನ್ನು ಪ್ರಸ್ತಾಪಿಸಿದೆ. ಕರ್ನಾಟಕ ಜನಸಂದಣಿ...

ರಾಜ್ಯ ಸರ್ಕಾರಿ ನೌಕರರ ವರ್ಗಾವಣೆ ಅವಧಿ ಜೂನ್‌ 30ರವರೆಗೆ ವಿಸ್ತರಣೆ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್‌ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ. ಸಿಬ್ಬಂದಿ...

ಇರಾನ್ ಮೇಲೆ ಇಸ್ರೇಲ್ ದಾಳಿ: 224 ನಾಗರಿಕರು ಬಲಿ

ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್‌ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ...

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ...

‘ನೀಟ್‌ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ...

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು–ಬೆಂಗಳೂರು...

ಕೊಡಗಿನಲ್ಲಿ ಭಾರೀ ಮಳೆ; ಭಾಗಮಂಡಲ ತ್ರಿವೇಣಿ ಜಲಾವೃತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. Visited to Bhagamandala Triveni Sangama...

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಟೆಹರಾನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರ ರೂಪ ಪಡೆದುಕೊಂಡಿದೆ. ಈ ನಡುವೆಯೇ, ಸೋಮವಾರ ನೇರ ಪ್ರಸಾರದಲ್ಲಿದ್ದ ಇರಾನಿನ ಟಿವಿ ನ್ಯೂಸ್ ಚಾನೆಲ್ ಕಾಂಪೌಂಡ್‌ಗೆ ಇಸ್ರೇಲ್...

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

ಪುಣೆ: ಪುಣೆಯಲ್ಲಿ ಇಂದ್ರಾಯಣಿ ನದಿಯ ಮೇಲೆ ನಿರ್ಮಿತವಾಗಿದ್ದ ಹಳೆ ಕಬ್ಬಿಣದ ಸೇತುವೆ ಕುಸಿತದ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, 51 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಜಿಲ್ಲೆಯ ಮಾವಲ್‌...

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

ನವದೆಹಲಿ: ಹೊಟ್ಟೆ ಸಂಬಂಧಿತ ಸಮಸ್ಯೆಗಳಿಂದಾಗಿ ಭಾನುವಾರ ತಡರಾತ್ರಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅರೋಗ್ಯ...

ಏರ್ ಇಂಡಿಯಾ ವಿಮಾನ ದುರಂತ: ಎರಡನೇ ಕಪ್ಪು ಪೆಟ್ಟಿಗೆ ಪತ್ತೆ, ತನಿಖೆ ಬಿರುಸು

ಅಹಮದಾಬಾದ್: ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಬಿರುಸುಗೊಂಡಿದ್ದು ಅದಾಗಲೇ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಅಪಘಾತದ ಕಾರಣವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಅಂಶವಾಗಿರುವ ಎರಡನೇ ಕಪ್ಪು ಪೆಟ್ಟಿಗೆಯನ್ನು...

ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

ಕಾರವಾರ: ರಾಜ್ಯ ಕರಾವಳಿ ಮಲೆನಾಡಲ್ಲಿ ಮಳೆ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಮೂವರು ಬಲಿಯಾಗಿದ್ದಾರೆ. ಈ ಪೈಕಿ...

You may have missed