ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ
ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ...