Month: July 2025

4 ವರ್ಷಗಳಲ್ಲಿ 1,90,333 ಕೋ.ರೂ. ಮೊತ್ತದ 237 ರೈಲ್ವೆ ಯೋಜನೆಗಳಿಗೆ ಕೇಂದ್ರ ಅಸ್ತು

ನವದೆಹಲಿ: ಕಳೆದ ಮೂರು ಹಣಕಾಸು ವರ್ಷಗಳಲ್ಲಿ ಮತ್ತು ಪ್ರಸ್ತುತ ಹಣಕಾಸು ವರ್ಷದಲ್ಲಿ (FY26) ಇಲ್ಲಿಯವರೆಗೆ ಭಾರತೀಯ ರೈಲ್ವೆಯಾದ್ಯಂತ ಒಟ್ಟು 9,703 ಕಿ.ಮೀ ಉದ್ದದ ಒಟ್ಟು 237 ಯೋಜನೆಗಳಿಗೆ...

ಐಟಿಐ ಕೌಶಲ್ಯ ಅಭಿವೃದ್ಧಿ, ಉದ್ಯೋಗ ಅವಕಾಶಕ್ಕಾಗಿ ಬಜಾಜ್ ಆಟೋ ಜೊತೆ ಶೀಘ್ರದಲ್ಲೇ ಸರ್ಕಾರ ಒಪ್ಪಂದ

ಬೆಂಗಳೂರು: ರಾಜ್ಯಾದ್ಯಂತ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ (ಐಟಿಐ) ವಿದ್ಯಾರ್ಥಿಗಳಿಗೆ ಉದ್ಯಮ-ಸಂಬಂಧಿತ ಉದ್ಯೋಗ ಕೌಶಲ್ಯಗಳನ್ನು ಒದಗಿಸಲು ರಾಜ್ಯ ಸರ್ಕಾರವು ದೇಶದ ಪ್ರಮುಖ ವಾಹನ ತಯಾರಕ ಸಂಸ್ಥೆಗಳಲ್ಲಿ ಒಂದಾದ ಬಜಾಜ್...

ಶಿವಮೊಗ್ಗಕ್ಕೆ ಬರಲಿದೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ

ಬೆಂಗಳೂರು: ಇಡೀ ಮಲೆನಾಡು ಪ್ರದೇಶದಲ್ಲಿ ಪ್ರಮುಖ ಆರೋಗ್ಯ ಸೇವೆ ಸಲ್ಲಿಸುವ ಆರೋಗ್ಯ ಕೇಂದ್ರವನ್ನಾಗಿ ಶಿವಮೊಗ್ಗವನ್ನು ಅಭಿವೃದ್ಧಪಡಿಸಲಾಗುವುದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ...

ಸಣ್ಣ ವ್ಯಾಪಾರಿಗಳಿಗೆ ನೀಡಿದ್ದ ಜಿಎಸ್‌ಟಿ ನೋಟಿಸ್ ತಕ್ಷಣ ಹಿಂಪಡೆಯಬೇಕು; ಸರ್ಕಾರಕ್ಕೆ ವಿಜಯೇಂದ್ರ ಆಗ್ರಹ

ಬೆಂಗಳೂರು: ರಾಜ್ಯದಲ್ಲಿ ಖಾಲಿಯಾಗಿರುವ ಖಜಾನೆ ತುಂಬಿಸುವ ಹೊಣೆಗಾರಿಕೆಯನ್ನು ವಹಿಸಿಕೊಂಡಿರುವ ವಾಣಿಜ್ಯ ತೆರಿಗೆ ಇಲಾಖೆ, ಸಣ್ಣ ಮತ್ತು ಅತಿ ಸಣ್ಣ ವ್ಯಾಪಾರಿಗಳಿಗೂ ಜಿಎಸ್‌ಟಿ ನೋಟಿಸ್ ನೀಡಿರುವುದು ಆತಂಕಕರಿ ಬೆಳವಣಿಗೆ...

ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಬಾಕಿ ಮನ್ನಾ; ಸಿಎಂ ಘೋಷಣೆ

ಬೆಂಗಳೂರು: ಯಾರಿಗಾದರೂ ನಿಯಮಬಾಹಿರವಾಗಿ ಹಳೆಯ ತೆರಿಗೆ ಬಾಕಿಗಾಗಿ ನೋಟಿಸ್ ನೀಡಿದ್ದರೆ ಆ ಹಳೆ ತೆರಿಗೆ ಬಾಕಿಯನ್ನು ಮನ್ನಾ ಮಾಡಲಾಗುವುದು. ಆದರೆ ಅವರೆಲ್ಲರೂ ಕಡ್ಡಾಯವಾಗಿ ಜಿಎಸ್ ಟಿ ನೋಂದಣಿಮಾಡಬೇಕು...

ಮಾವು ಖರೀದಿ ಮಿತಿ 200 ಕ್ವಿಂಟಾಲ್‌ಗೆ ವಿಸ್ತರಣೆ

ಬೆಂಗಳೂರು: ಬೆಲೆ ಕುಸಿತದಿಂದ ಕಂಗೆಟ್ಟಿರುವ ರಾಜ್ಯದ ಮಾವು ಬೆಳೆಗಾರರ ನೆರವಿಗೆ ದಾವಿಸಿರುವ ಸರ್ಕಾರ ಈ ಹಿಂದಿನ ಆದೇಶವನ್ನು ಮಾರ್ಪಾಡು ಮಾಡಿ ಬೆಂಬಲ ಬೆಲೆಯೊಂದಿಗೆ ಪ್ರತಿ ಎಕರೆಗೆ 40...

ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಕೇಂದ್ರದ ಡಿಜಿಟಲ್ ಕ್ರಾಂತಿಗೆ ಅಡ್ಡಿ: ಸಿ.ಟಿ.ರವಿ

ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರ್ಕಾರವು ಸಣ್ಣ ವ್ಯಾಪಾರಿಗಳಿಗೆ ನೋಟಿಸ್ ಕೊಡುವ ಮೂಲಕ ಡಿಜಿಟಲ್ ಇಂಡಿಯಾ ಅನ್ನು ಹಿಮ್ಮೆಟ್ಟಿಸುವುದಕ್ಕೆ ಷಡ್ಯಂತ್ರ ಮಾಡಿದೆ ಎಂಬ ಅನುಮಾನ ಉಂಟಾಗುತ್ತಿದೆ ಎಂದು ಬಿಜೆಪಿ...

ವಸಾಹತುಶಾಹಿ ಯುಗದ ಹಡಗು ಸಾಗಣೆ ಕಾನೂನಿಗೆ ತಿಲಾಂಜಲಿ

ನವದೆಹಲಿ: 169 ವರ್ಷಗಳಷ್ಟು ಹಳೆಯದಾದ ವಸಾಹತುಶಾಹಿ ಯುಗದ ಹಡಗು ಸಾಗಣೆ ಕಾನೂನನ್ನು ಹಡಗು ದಾಖಲೆಗಳಿಗಾಗಿ ಸರಳೀಕೃತ, ನವೀಕರಿಸಿದ ಕಾನೂನು ಚೌಕಟ್ಟಿನೊಂದಿಗೆ ಬದಲಾಯಿಸಲು ಈ ವರ್ಷದ ಮಾರ್ಚ್‌ನಲ್ಲಿ ಲೋಕಸಭೆಯು...

ಧರ್ಮಸ್ಥಳದ ದೇಗುಲ ಬಗ್ಗೆ ಅಪಪ್ರಚಾರ ಮಾಡಬೇಡಿ: ಆರ್‌.ಅಶೋಕ

ಬೆಂಗಳೂರು: ಧರ್ಮಸ್ಥಳದ ಬಳಿ ಸಾವಿರಾರು ಶವಗಳು ಸಿಕ್ಕಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸರ್ಕಾರ ಎಸ್‌ಐಟಿ ರಚಿಸಿರುವುದು ಸ್ವಾಗತಾರ್ಹ. ಆದರೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿಯ ದೇವಾಲಯದ ಬಗ್ಗೆ ಅಪಪ್ರಚಾರ...

ಮಂಡ್ಯ: 86 ಜನ ಜೀತ ವಿಮುಕ್ತರಿಗೆ 13 ವಿವಿಧ ಗುರುತಿನ ಚೀಟಿ ವಿತರಣೆ

ಮಂಡ್ಯ: ಜಿಲ್ಲಾ ಪಂಚಾಯತ್ ವತಿಯಿಂದ ಜಿಲ್ಲೆಯಲ್ಲಿ ಈಗಾಗಲೇ ಗುರುತಿಸಲ್ಪಟ್ಟಿರುವ 86 ಜನ ಜೀತ ವಿಮುಕ್ತರಿಗೆ ಸರ್ಕಾರದ ಮಹತ್ವದ 13 ವಿವಿಧ ಗುರುತಿನ ಚೀಟಿ ಅಥವಾ ದಾಖಲೆಗಳನ್ನು ಒದಗಿಸುವ...

ಕೆರೆಗಳಿಗೆ ನೀರು ತುಂಬಿಸಲು ಆದ್ಯತೆ ನೀಡಿ: ಎನ್ ಚಲುವರಾಯಸ್ವಾಮಿ

ಕಾವೇರಿ ಜಲಾನಯನ ಪ್ರದೇಶದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೆರೆ, ಕಟ್ಟೆಗಳನ್ನು ತುಂಬಿಸಲು ಆದ್ಯತೆ ನೀಡಿ. ಇದರಿಂದ ಮುಂದಿನ ದಿನಗಳಲ್ಲಿ ರೈತರಿಗೆ ಉಪಯುಕ್ತವಾಗಲಿದೆ ಎಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ...

ಶಿವಕಾಶಿಯ ಪಟಾಕಿ ಘಟಕದಲ್ಲಿ ಸ್ಫೋಟ: ಮೂವರು ಕಾರ್ಮಿಕರು ದುರ್ಮರಣ

ಚೆನ್ನೈ: ತಮಿಳುನಾಡಿನ ಶಿವಕಾಶಿ ಬಳಿಯ ಆಂಡಿಯಾಪುರಂನಲ್ಲಿರುವ ಖಾಸಗಿ ಪಟಾಕಿ ಉತ್ಪಾದನಾ ಘಟಕದಲ್ಲಿ ಸೋಮವಾರ ಸಂಭವಿಸಿದ ಭೀಕರ ಸ್ಫೋಟದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಈ...

“ಆಪರೇಷನ್ ಸಿಂಧೂರ್ ದೇಶದ ನವೀಕರಣ ಮತ್ತು ಪುನರ್ಯೌವನದ ಸಂಕೇತ”

ನವದೆಹಲಿ: ಆಪರೇಷನ್ ಸಿಂಧೂರ್ ದೇಶಕ್ಕೆ "ವಿಜಯ ಉತ್ಸವ (ವಿಜಯ ಆಚರಣೆ)" ಎಂದು ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದ್ದಾರೆ. ಭಾರತೀಯ ಸಶಸ್ತ್ರ ಪಡೆಗಳನ್ನು ಪ್ರೋತ್ಸಾಹಿಸುವುದಲ್ಲದೆ, ಭಾರತದ ನಾಗರಿಕರಿಗೆ...

ಸೇನೆಯಿಂದ ಯುವ ಶ್ವಾನ್‌ ಸಿಂಗ್ ದತ್ತು ; ಸೇನೆಯ ಮಾನವೀಯ ನಡೆಗೆ ವ್ಯಾಪಕ ಮೆಚ್ಚುಗೆ

ಚಂಡೀಗಢ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಳಿಕ ಪ್ರಾರಂಭಿಸಿದ ‘ಆಪರೇಷನ್ ಸಿಂದೂರ್’ ದೇಶದ ಭದ್ರತೆಗೆ ತೀವ್ರ ಪ್ರತಿ ಉತ್ತರ ನೀಡಿದಂತಾಗಿದ್ದು, ಈಗ ಅದರ ಹೃದಯಸ್ಪರ್ಶಿ ವ್ಯಕ್ತೀಕರಣವಾಗಿ ಭಾರತೀಯ ಸೇನೆಯ...

ಭಾರತಕ್ಕೆ ರಾಷ್ಟ್ರೀಯ ಭಾಷೆಯ ಅಗತ್ಯವಿಲ್ಲ: ಕೆ.ಟಿ. ರಾಮರಾವ್ ಸ್ಪಷ್ಟನೆ

ಹೈದರಾಬಾದ್: ಹಿಂದಿ ಹೇರಿಕೆಯ ಕುರಿತು ನಡೆಯುತ್ತಿರುವ ಚರ್ಚೆಯ ನಡುವೆ, ಭಾರತ ರಾಷ್ಟ್ರ ಸಮಿತಿ (BRS) ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಭಾನುವಾರ ಭಾರತಕ್ಕೆ ಯಾವುದೇ ರಾಷ್ಟ್ರೀಯ ಭಾಷೆ ಇಲ್ಲ...

ಡಾರ್ಕ್ ಪ್ಯಾಟರ್ನ್‌ಗಳ ನಿಗ್ರಹಕ್ಕೆ ಕಠಿಣ ಕ್ರಮ: ಪ್ರಲ್ಹಾದ್ ಜೋಶಿ

ನವದೆಹಲಿ: ಇ-ಕಾಮರ್ಸ್ ತಾಣಗಳಲ್ಲಿ ಗ್ರಾಹಕರನ್ನು ಮೋಸಗೊಳಿಸುವ ವಿನ್ಯಾಸ ಶೈಲಿಗಳನ್ನು (ಡಾರ್ಕ್ ಪ್ಯಾಟರ್ನ್ಸ್) ನಿಯಂತ್ರಣಕ್ಕೆ ತರುವ ಕಾರ್ಯದಲ್ಲಿ ಕೇಂದ್ರ ಸರ್ಕಾರ ಮತ್ತೊಂದು ಮಹತ್ವದ ಹೆಜ್ಜೆ ಇಟ್ಟಿದೆ. ಡಿಜಿಟಲ್ ಗ್ರಾಹಕರ...

ಜಿಎಸ್‌ಟಿಯಿಂದ ರಾಜ್ಯದ ವ್ಯಾಪಾರಿಗಳನ್ನು ಹಿತಾಸಕ್ತಿಗಳನ್ನು ರಕ್ಷಿಸಲು ಅಗತ್ಯ ಕ್ರಮ; ಡಿಕೆಶಿ ಅಭಯ

ಬೆಂಗಳೂರು: ಕೇಂದ್ರದ ಬಿಜೆಪಿ ಸರ್ಕಾರ ಜಾರಿಗೆ ತಂದ ಜಿಎಸ್‌ಟಿಯಿಂದಾಗಿ ಕರ್ನಾಟಕದ ಸಣ್ಣ ವ್ಯಾಪಾರಿಗಳು ಮತ್ತು ಬೀದಿ ವ್ಯಾಪಾರಿಗಳು ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭಾನುವಾರ...

ಸಿದ್ದರಾಮಯ್ಯ ಆರ್ ಕಾಂಗ್ರೆಸ್ ಶಾಸಕರ ಪ್ರಶ್ನೆಗಳಿಗೆ ಮೊದಲು ಉತ್ತರಿಸಲಿ; ವಿಜಯೇಂದ್ರ ಸವಾಲ್

ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮೈಸೂರು ರ್ಯಾಲಿಯಲ್ಲಿ ನವೆಂಬರ್‌ನಲ್ಲಿ ಅಥವಾ ಅದಕ್ಕೂ ಮೊದಲು ರಾಜಕೀಯ ಕ್ರಾಂತಿಯ ಬಗ್ಗೆ ತಮ್ಮ ಭಾಷಣಗಳಲ್ಲಿ ಸುಳಿವು...

ಅಮರನಾಥ ಯಾತ್ರೆ; ದರ್ಶನಾರ್ಥಿಗಳ ಸಂಖ್ಯೆ 3 ಲಕ್ಷಕ್ಕೂ ಹೆಚ್ಚು

ಶ್ರೀನಗರ: ಭದ್ರತಾ ದಟ್ಟಣೆಯ ಮಧ್ಯೆ ನಡೆಯುತ್ತಿರುವ ಅಮರನಾಥ ಯಾತ್ರೆಯಲ್ಲಿ ಯಾತ್ರಿಕರ ಸಂಖ್ಯೆ 3 ಲಕ್ಷದ ಗಡಿಯನ್ನು ದಾಟುವ ನಿರೀಕ್ಷೆಯಿದೆ. ಈಗಾಗಲೇ 2.75 ಲಕ್ಷಕ್ಕೂ ಹೆಚ್ಚು ಯಾತ್ರಿಕರು ಪವಿತ್ರ...

ಮೆಟ್ಟೂರು ಅಣೆಕಟ್ಟು ಭರ್ತಿ; ಕಾವೇರಿ ತೀರದಲ್ಲಿ ಪ್ರವಾಹ ಭೀತಿ

ಚೆನ್ನೈ: ತಮಿಳುನಾಡಿನ ಪ್ರಮುಖ ಜಲಾಶಯಗಳಲ್ಲಿ ಒಂದಾದ ಮೆಟ್ಟೂರು ಅಣೆಕಟ್ಟು ಈ ವರ್ಷದೊಳಗೆ ಮೂರನೇ ಬಾರಿಗೆ ತನ್ನ ಪೂರ್ಣ ಸಾಮರ್ಥ್ಯವಾದ 120 ಅಡಿಗಳನ್ನು ಭಾನುವಾರ ತಲುಪಿದೆ. ಪಶ್ಚಿಮ ಘಟ್ಟಗಳು...