Month: July 2025

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ದಲಿತರಿಗೆ ನೀಡಲಿ; ರಮೇಶ್ ಬಾಬು ಸವಾಲ್

ಬೆಂಗಳೂರು: ಬಿಜೆಪಿಯವರಿಗೆ ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಹಾಗೂ ರಾಜ್ಯಮಟ್ಟದಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಿಜಯೇಂದ್ರ ಅವರಿಂದ ರಾಜೀನಾಮೆ ಕೊಡಿಸಿ ದಲಿತ ನಾಯಕರನ್ನು ಕೂರಿಸಲಿ ಎಂದು ಕೆಪಿಸಿಸಿ...

ಬಿಎಂಪಿಗೆ ಬದಲಾಗಿ ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಹೊಸ ವ್ಯವಸ್ಥೆ

ಬೆಂಗಳೂರು, ಜುಲೈ 19: ನಗರಾಭಿವೃದ್ಧಿಯಲ್ಲಿ ದಕ್ಷತೆ, ಜವಾಬ್ದಾರಿ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಪುನಾರಚಿಸಿ ಐದು ಮಹಾನಗರ ಪಾಲಿಕೆಗಳನ್ನು ರಚಿಸುವಂತೆ ಕರ್ನಾಟಕ...

‘ಬಿಜೆಪಿ ಮತ್ತು ಜೆಡಿಎಸ್ ನವರು ಒಂದೇ ವೇದಿಕೆಗೆ ಬರಲಿ, ಅಭಿವೃದ್ಧಿ ಬಗ್ಗೆ ಬಹಿರಂಗ ಚರ್ಚೆ ನಡೆಸೋಣ’; ಸಿಎಂ ಪಂಥಾಹ್ವಾನ

ಮೈಸೂರು: ಜೆಡಿಎಸ್- ಬಿಜೆಪಿ ಸುಳ್ಳುಗಳಿಗೆ ನಮ್ಮ ಅಭಿವೃದ್ಧಿ ಕಾರ್ಯಗಳೇ ಉತ್ತರ. ರಾಜ್ಯದ ಜನರ ಮನೆ ಬಾಗಿಲಿಗೆ ನಮ್ಮ ಯೋಜನೆಗಳ ಮೂಲಕ ತಲುಪಿದ್ದೇವೆ. ರಾಜ್ಯದ ಜನರಿಗೆ ಸರಣಿ ಸುಳ್ಳುಗಳ...

ಶೀಘ್ರದಲ್ಲೇ ಹೊಸ ಉದ್ಯಮ ಆರಂಭಿಸುವ ಸುಳಿವು ನೀಡಿದ ರಶ್ಮಿಕಾ

ಮುಂಬೈ: ಚಲನಚಿತ್ರರಂಗದಲ್ಲಿ ಯಶಸ್ವಿಯಾಗಿ ತಮ್ಮ ಹೆಜ್ಜೆ ಹಾಕಿರುವ ನಟಿ ರಶ್ಮಿಕಾ ಮಂದಣ್ಣ, ಇದೀಗ ಉದ್ಯಮ ಕ್ಷೇತ್ರದತ್ತ ಗಮನ ಹರಿಸಿದ್ದು, ಶೀಘ್ರದಲ್ಲೇ ತಮ್ಮ ಹೊಸ ವ್ಯವಹಾರ ಆರಂಭಿಸಲಿರುವುದಾಗಿ ತಿಳಿಸಿದ್ದಾರೆ....

ಹನೂರು: ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಕ್ರಮ

ಹನೂರು: ಪಟ್ಟಣ ಪಂಚಾಯ್ತಿಯ 15ನೇ ಹಣಕಾಸು ಯೋಜನೆಯಡಿ ಕಾಮಗಾರಿಗಳು ಪೂರ್ಣಗೊಂಡಿದ್ದು ಉಳಿದುಕೊಂಡಿರುವ ಹಣವನ್ನು ಆದ್ಯತೆಯ ಮೇರೆಗೆ ಕುಡಿಯುವ ನೀರು ಹಾಗೂ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಬಳಸಿಕೊಳ್ಳುವಂತೆ ಪಟ್ಟಣ...

ಆಗಸ್ಟ್ 11 ರಿಂದ ರಾಜ್ಯ ಮುಂಗಾರು ಅಧಿವೇಶನ; ಪ್ರಮುಖ ಮಸೂದೆಗಳಿಗೆ ತಯಾರಿ

ಬೆಂಗಳೂರು: ಕರ್ನಾಟಕ ವಿಧಾನಸಭೆಯ ಮುಂಗಾರು ಅಧಿವೇಶನ ಆಗಸ್ಟ್ 11 ರಿಂದ 22ರವರೆಗೆ ಒಟ್ಟು 9 ದಿನಗಳ ಕಾಲ ನಡೆಯಲಿದೆ. ಈ ಕುರಿತು ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಆಗಸ್ಟ್...

ಏರ್ ಇಂಡಿಯಾ ದುರಂತದ ಸಂತ್ರಸ್ತರ ನೆರವಿಗಾಗಿ 500 ಕೋಟಿ ರೂ.ಗಳ ಟ್ರಸ್ಟ್ ಸ್ಥಾಪಿಸಿದ ಟಾಟಾ ಸನ್ಸ್

ಮುಂಬೈ: ಜೂನ್ 12 ರಂದು ಅಹಮದಾಬಾದ್‌ನಲ್ಲಿ 260 ಜನರ ಸಾವಿಗೆ ಕಾರಣವಾದ ಏರ್ ಇಂಡಿಯಾ ವಿಮಾನ AI-171 ರ ದುರಂತ ಅಪಘಾತದ ಬಲಿಪಶುಗಳಿಗೆ ಸಮರ್ಪಿತವಾದ 500 ಕೋಟಿ...

ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ, ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ಅನುದಾನ; ಪ್ರತಿಪಕ್ಷ ಆಕ್ರೋಶ

ಕಾಂಗ್ರೆಸ್‌ ಶಾಸಕರ ಕ್ಷೇತ್ರಕ್ಕೆ 50 ಕೋಟಿ ರೂ. ಹಾಗೂ ಬಿಜೆಪಿ-ಜೆಡಿಎಸ್‌ ಕ್ಷೇತ್ರಕ್ಕೆ 25 ಕೋಟಿ ರೂ. ನೀಡಲಾಗುವುದೆಂಬ ಸಿಎಂ ನಡೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ...

ಕಾಲ್ತುಳಿತ ಪ್ರಕರಣ, ಸರ್ಕಾರದ ಪಾತ್ರವಿದ್ದರೂ ನುಣುಚಿಕೊಳ್ಳಲು ಯತ್ನ?

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುರ್ಚಿ ಉಳಿಸಿಕೊಳ್ಳಲು ಸಮಾವೇಶ ನಡೆಸುತ್ತಿದ್ದಾರೆ. ಸಾಧನಾ ಸಮಾವೇಶ ಆದ ನಂತರ ಇದು ಸಿಎಂ ಅಳಿವು-ಉಳಿವಿನ ಸಮಾವೇಶವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ....

ಜಿಎಸ್‌ಟಿ ಗೊಂದಲ: ಸಣ್ಣ ವ್ಯಾಪಾರಿಗಳ ನೆರವಿಗೆ ಧಾವಿಸಿದ ಬಿಜೆಪಿ

ಬೆಂಗಳೂರು: ಜಿಎಸ್‌ಟಿ ವಿಚಾರವಾಗಿ ರಾಜ್ಯದಲ್ಲಿ ಉಂಟಾದ ಗೊಂದಲದ ಹಿನ್ನೆಲೆ, ಸಣ್ಣ ಮತ್ತು ಬೀದಿ ವ್ಯಾಪಾರಿಗಳ ಹಿತಾಸಕ್ತಿಯ ರಕ್ಷಣೆಗೆ ಕರ್ನಾಟಕ ಬಿಜೆಪಿ ಸಹಾಯವಾಣಿ ಆರಂಭಿಸಲು ನಿರ್ಧರಿಸಿದ್ದು, ಈ ಸಹಾಯವಾಣಿ...

‘ಆರ್‌ಎಸ್‌ಎಸ್ ಯಾವತ್ತೂ ಸ್ವಾತಂತ್ರ್ಯ ಹೋರಾಟದಲ್ಲಿ ಭಾಗಿ ಆಗಲಿಲ್ಲ’; ಮತ್ತೆ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ

ಬೆಂಗಳೂರು: ಸಂಘ ಪರಿವಾರ ನಮ್ಮ ಸಂವಿಧಾನದಿಂದ ಜಾತ್ಯತೀತ ಮತ್ತು ಸಮಾಜವಾದವನ್ನು ತೆಗೆದು ಹಾಕಲು ಷಡ್ಯಂತ್ರ ನಡೆಸುತ್ತಿದೆ. ಬಿಜೆಪಿ ತನ್ನ ಹುಟ್ಟಿನಿಂದಲೇ‌ ಸಾಮಾಜಿಕ ನ್ಯಾಯದ ವಿರೋಧಿ ಆಗಿರುವುದರಿಂದ ಹೀಗೆ...

‘ಸಂವಿಧಾನದ ಧ್ಯೇಯೋದ್ದೇಶಗಳು ಇನ್ನೂ ಜಾರಿಯಾಗಿಲ್ಲ’ ಸಿದ್ದರಾಮಯ್ಯ ವಿಷಾದ

ಪ್ರತಿಯೊಬ್ಬ ಅಧಿಕಾರಿಯೂ ಸಂವಿಧಾನವನ್ನು ಸರಿಯಾಗಿ ಮನನ ಮಾಡಿಕೊಳ್ಳಬೇಕು.‌ ಇಲ್ಲದಿದ್ದರೆ ಸಂವಿಧಾನದ ಉದ್ದೇಶ ಜಾರಿ ಮಾಡಲು ಸಾಧ್ಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಭಾರತೀಯ ಸಾರ್ವಜನಿಕ‌ ಆಡಳಿತ ಸಂಸ್ಥೆ,...

ಎಸ್ಸೆಸ್ಸೆಲ್ಸಿ ಪಿಯು ಫಲಿತಾಂಶ ಸುಧಾರಣೆಗಾಗಿ ಜಿಲ್ಲಾಧಿಕಾರಿಗಳು, ಜಿಪಂ ಸಿಇಓಗೆ ಟಾಸ್ಕ್

ರಾಯಚೂರು: ಎಸ್ಸೆಸ್ಸೆಲ್ಸಿ ಮತ್ತು ಪಿಯು ಪರೀಕ್ಷೆಯಲ್ಲಿ ರಾಯಚೂರು ಜಿಲ್ಲೆಯು ಉತ್ತಮ ಸ್ಥಾನ ಕಾಯ್ದುಕೊಳ್ಳುವ ಜವಾಬ್ದಾರಿಯನ್ನು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ವಹಿಸಲಾಗಿದೆ ಎಂದು ವೈದ್ಯಕೀಯ...

ಸ್ವಚ್ಛ ನಗರ ಪಟ್ಟಿಯಲ್ಲಿ ಮೈಸೂರು ಮೂರನೇ ಸ್ಥಾನ; ಇಂದೋರ್ ಮತ್ತೆ ಮೊದಲಿಗೆ

ಬೆಂಗಳೂರು: ದೇಶದ ಸ್ವಚ್ಛ ನಗರ ಪೈಪೋಟಿಯಲ್ಲಿ ಮತ್ತೊಮ್ಮೆ ಮಧ್ಯಪ್ರದೇಶದ ಇಂದೋರ್ ನಗರವು ಮೊದಲ ಸ್ಥಾನ ಪಡೆದು ತನ್ನ ದಕ್ಷಿಣಾಭಿಮುಖ ಯಶಸ್ಸನ್ನು ಮುಂದುವರಿಸಿದೆ. 2024–25ನೇ ಸಾಲಿನ ಫಲಿತಾಂಶದಲ್ಲಿ ಈ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ನ್ಯಾಯಾಂಗ ಆಯೋಗದ ವರದಿ ಸಂಪುಟದ ಮುಂದೆ ಮಂಡನೆ

ಬೆಂಗಳೂರು: ಜೂನ್ 4 ರಂದು ಆರ್‌ಸಿಬಿಯ ಐಪಿಎಲ್ ವಿಜಯೋತ್ಸವದ ಸಂದರ್ಭದಲ್ಲಿ 11 ಜೀವಗಳನ್ನು ಬಲಿ ಪಡೆದ ಕಾಲ್ತುಳಿತ ದುರಂತದ ಕುರಿತು ಏಕವ್ಯಕ್ತಿ ತನಿಖಾ ಆಯೋಗದ ವರದಿಯನ್ನು ಗುರುವಾರ...

ಜಾಮೀನು ಯಾಕೆ ರದ್ದುಪಡಿಸಬಾರದು? ನಟ ದರ್ಶನ್’ಗೆ ಸುಪ್ರೀಂ ಪ್ರಶ್ನೆ..

ನವದೆಹಲಿ: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ಇತರ ಆರೋಪಿ ಗಳಿಗೆ ನೀಡಿದ್ದ ಜಾಮೀನನ್ನು ರದ್ದುಪಡಿಸುವಂತೆ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ...

‘ರಸ್ತೆ ರೇಸಿಂಗ್ ಅಪಾಯಕಾರಿ, ಸುರಕ್ಷತೆಗೆ ಆದ್ಯತೆ ನೀಡಿ’: ಬೈಕ್ ರೈಡರ್ಸ್’ಗೆ ಸಲ್ಮಾನ್ ಸಲಹೆ

ಮುಂಬೈ: "ರಸ್ತೆಯಲ್ಲಿ ರೇಸ್ ಮಾಡುವುದು ನಿಮ್ಮ ಜೀವಕ್ಕೂ ಅಪಾಯ, ಇತರರಿಗೂ ಅಪಾಯ ತಂದೀತು. ಬೈಕ್ ಸವಾರರು ಸದಾ ಎಲ್ಲಾ ಸುರಕ್ಷತಾ ಸಾಧನಗಳೊಂದಿಗೆ ಮಾತ್ರ ಸವಾರಿ ಮಾಡಬೇಕು," ಎಂದು...

Artificial flowers ನಿಂದ ಕ್ಯಾನ್ಸರ್ ಆತಂಕ; ಚೀನಾದ ಪ್ಲಾಸ್ಟಿಕ್ ಹೂವುಗಳ ನಿಷೇಧಿಸಲು ‘ಮಹಾ’ ನಿರ್ಧಾರ

ಮುಂಬೈ: ಚೀನಾದಿಂದ ಆಮದು ಮಾಡಿಕೊಳ್ಳುವ ಪ್ಲಾಸ್ಟಿಕ್ ಹೂವುಗಳನ್ನು ನಿಷೇಧಿಸುವ ನಿರ್ಧಾರವನ್ನು ಈ ವಾರ ಪ್ರಕಟಿಸಲಾಗುವುದು ಎಂದು ಮಹಾರಾಷ್ಟ್ರ ತೋಟಗಾರಿಕೆ ಸಚಿವ ಭರತ್ ಗೊಗವಾಲೆ ಬುಧವಾರ ವಿಧಾನಸಭೆಗೆ ತಿಳಿಸಿದ್ದಾರೆ....

ಧರ್ಮಸ್ಥಳ ಪ್ರಕರಣ: ನಿವೃತ್ತ ನ್ಯಾಯಮೂರ್ತಿ ನೇತೃತ್ವದಲ್ಲಿ ಎಸ್‌ಐಟಿ ರಚನೆಗೆ ವಕೀಲರ ಆಗ್ರಹ

ಬೆಂಗಳೂರು: ರಾಜ್ಯಾದ್ಯಂತ ಚರ್ಚೆಗೆ ಗ್ರಾಸವಾಗಿರುವ ಧರ್ಮಸ್ಥಳ ಬಳಿಯ ಅತ್ಯಾಚಾರ-ಕೊಲೆ ಸರಣಿ ಪ್ರಕರಣಗಳು ನಡೆದಿದೆ ಎಂಬ ಆರೋಪ ಕುರಿತು ತನಿಖೆಗೆ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಶೇಷ ತನಿಖಾ ತಂಡ...

ಸಿಗಂದೂರು ಸೇತುವೆ ಉದ್ಘಾಟನೆಯ ಕುರಿತು ವಿಜಯೇಂದ್ರ ಸ್ಪಷ್ಟನೆ

ಶಿವಮೊಗ್ಗ: ಸಿಗಂದೂರು ಸೇತುವೆ ಉದ್ಘಾಟನೆಯು ತರಾತುರಿಯಲ್ಲಿ ನಡೆದಿದೆಯೆಂದು ಕಾಂಗ್ರೆಸ್ ನಾಯಕರು ಮಾಡಿರುವ ಆರೋಪಕ್ಕೆ ಬಿಜೆಪಿಯ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟನೆ ನೀಡಿದ್ದಾರೆ. "ಶರಾವತಿ ನದಿಯಲ್ಲಿ ನೀರಿನ ಮಟ್ಟ...