ಕಾವೇರಿ ಪ್ರವಾಹ ಎಚ್ಚರಿಕೆ: ತಮಿಳುನಾಡಿನ 11 ಜಿಲ್ಲೆಗಳಿಗೆ ಮುನ್ನೆಚ್ಚರಿಕೆ ಸೂಚನೆ
ಚೆನ್ನೈ: ಕರ್ನಾಟಕದಲ್ಲಿ ಮುಂದುವರಿದಿರುವ ಭಾರೀ ಮಳೆಯಿಂದ ಅಣೆಕಟ್ಟೆಗಳು ವೇಗವಾಗಿ ತುಂಬುತ್ತಿದ್ದು, ಕಾವೇರಿ ನದಿಯಲ್ಲೂ ನೀರಿನ ಹರಿವು ಹೆಚ್ಚಾಗಿದೆ. ಕೃಷ್ಣರಾಜ ಸಾಗರ (ಕೆಆರ್‌ಎಸ್) ಹಾಗೂ ಕಬಿನಿ ಅಣೆಕಟ್ಟುಗಳಿಂದ ಒಟ್ಟಾಗಿ...
