Month: August 2025

ವಜಾ ಹಿಂದೆ ದೊಡ್ಡ ಷಡ್ಯಂತ್ರ: ಕೆ.ಎನ್. ರಾಜಣ್ಣ ಆಕ್ರೋಶ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದಿಂದ ವಜಾಗೊಂಡಿರುವ ಕೆ.ಎನ್. ರಾಜಣ್ಣ, ತಮ್ಮ ವಜಾ ಹಿಂದೆ “ಅತಿದೊಡ್ಡ ಷಡ್ಯಂತ್ರ” ಅಡಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ. “ನನ್ನ ವಜಾ ಹಿಂದೆ...

ರಾಜಣ್ಣ ವಜಾ: ಹೈಕಮಾಂಡ್ ಸೂಚನೆ ಹಿನ್ನೆಲೆಯಲ್ಲಿ ಸಿಎಂ ನಿರ್ಧಾರ

ಬೆಂಗಳೂರು: ಪಕ್ಷದ ನಾಯಕರ ಸೂಚನೆ ಮೇರೆಗೆ ಸಚಿವ ಸ್ಥಾನಕ್ಕೆ ಕೆ.ಎನ್. ರಾಜಣ್ಣ ರಾಜೀನಾಮೆ ನೀಡಿದ್ದಾರೆ ಎಂದು ಮುಖ್ಯಮಂತ್ರಿ ಕಚೇರಿ ಮೂಲಗಳು ತಿಳಿಸಿವೆ. ಆದರೆ, ಕಾಂಗ್ರೆಸ್ ಒಳಗಿನಲ್ಲಿ ನಡೆಯುತ್ತಿರುವ...

ಸಿದ್ದರಾಮಯ್ಯ ಸಂಪುಟದಿಂದ ಕೆ.ಎನ್.ರಾಜಣ್ಣ ವಜಾ..

ಬೆಂಗಳೂರು: ರಾಜ್ಯ ರಾಜಕಾರಣ ಇಂದು ಅಚ್ಚರಿಯ ವಿದ್ಯಮಾನಕ್ಕೆ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಸರ್ಕಾರವನ್ನು ಸಮರ್ಥಿಸುತ್ತಾ ಬಂದಿರುವ ಸಚಿವ ಕೆ.ಎನ್.ರಾಜಣ್ಣ ಅವರು ರಾಜೀನಾಮೆ ನೀಡಿ ಸಿದ್ದರಾಮಯ್ಯನವರ ಸಂಪುಟದಿಂದ ಹೊರ ನಡೆದಿದ್ದಾರೆ....

ಏರ್ ಇಂಡಿಯಾ ವಿಮಾನದ ತುರ್ತು ಲ್ಯಾಂಡಿಂಗ್; ಹಲವು ಸಂಸದರು ಪಾರು

ಚೆನ್ನೈ: ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್ ಸೇರಿದಂತೆ ಅನೇಕ ಸಂಸದರು ಪ್ರಯಾಣಿಸುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ಭಾನುವಾರ ಸಂಜೆ ತಾಂತ್ರಿಕ ದೋಷ...

ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡಿ,ಕಲಾಗ್ರಾಮವಾಗಿ ಅಭಿವೃದ್ಧಿಪಡಿಸಿ; ಶೋಭಾ ಕರಂದ್ಲಾಜೆ ಆಗ್ರಹ

ಬೆಂಗಳೂರು: ನಟ ವಿಷ್ಣುವರ್ಧನ್ ಸ್ಮಾರಕವನ್ನು ಕಾಪಾಡುವುದಲ್ಲದೇ, ಅದನ್ನು ರಾಷ್ಟ್ರಮಟ್ಟದ ಪ್ರವಾಸಿ ಕೇಂದ್ರವಾಗಿ, ಕಲೆ-ಸಂಸ್ಕೃತಿಯ ಪ್ರತೀಕವಾಗಿ ಕಲಾಗ್ರಾಮವಾಗಿ ಅಭಿವೃದ್ಧಿಪಡಿಸುವಂತೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಅವರು ರಾಜ್ಯ ಸರ್ಕಾರವನ್ನು...

‘ಸಾರೆ ಜಹಾನ್ ಸೆ ಅಚ್ಚಾ’ಗಾಗಿ ಸಜ್ಜಾದ ಪ್ರತೀಕ್ ಗಾಂಧಿ, ಸನ್ನಿ ಹಿಂದೂಜಾ

ಮುಂಬೈ: ತಮ್ಮ ಮುಂದಿನ ವೆಬ್‌ ಸರಣಿ ‘ಸಾರೆ ಜಹಾನ್ ಸೆ ಅಚ್ಚಾ’ಗಾಗಿ ಸಜ್ಜಾಗಿರುವ ನಟರು ಪ್ರತೀಕ್ ಗಾಂಧಿ ಹಾಗೂ ಸನ್ನಿ ಹಿಂದೂಜಾ, ದೇಶಕ್ಕಾಗಿ ನಿಸ್ವಾರ್ಥ ಸೇವೆ ಸಲ್ಲಿಸುವ...

ಆಗಸ್ಟ್ 17ರವರೆಗೆ ರಾಜ್ಯದ 17 ಜಿಲ್ಲೆಗಳಿಗೆ ಭಾರಿ ಮಳೆ ಎಚ್ಚರಿಕೆ

ಬೆಂಗಳೂರು: ರಾಜ್ಯದ ಹಲವೆಡೆ ಮಳೆ ಮುಂದುವರಿದಿದ್ದು, ಆಗಸ್ಟ್ 17ರವರೆಗೆ ಭಾರಿ ಮಳೆಯ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ,...

ಮತದಾರರ ಪಟ್ಟಿ ಡಿಜಿಟಲ್ ಪ್ರತಿಗಳ ಡೌನ್‌ಲೋಡ್ ಸಾಧ್ಯ; ಚುನಾವಣಾ ಆಯೋಗ ಸ್ಪಷ್ಟನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ಆರೋಪಗಳಿಗೆ ಪ್ರತಿಯಾಗಿ, ಭಾರತೀಯ ಚುನಾವಣಾ ಆಯೋಗವು ಭಾನುವಾರ ಸ್ಪಷ್ಟನೆ ನೀಡಿದ್ದು, ಮತದಾರರ ಪಟ್ಟಿಯ ಡಿಜಿಟಲ್ ಪ್ರತಿಗಳನ್ನು ರಾಜಕೀಯ ಪಕ್ಷಗಳಿಗೆ ಒದಗಿಸಲಾಗಿಲ್ಲ...

ಬೆಳಗಾವಿ–ಬೆಂಗಳೂರು ವಂದೇ ಭಾರತ್ ರೈಲಿಗೆ ಮೋದಿ ಚಾಲನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಭಾನುವಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ (ಕೆಎಸ್‌ಆರ್) ರೈಲು ನಿಲ್ದಾಣದಲ್ಲಿ ಮೂರು ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲುಗಳಿಗೆ ಚಾಲನೆ ನೀಡಿದರು. ಬೆಳಗಾವಿ–ಬೆಂಗಳೂರು...

ನಮ್ಮ ಮೆಟ್ರೋ ‘ಹಳದಿ ಮಾರ್ಗ’; ಏನಿದು ವಿಶೇಷ?

ಬೆಂಗಳೂರು: ದಕ್ಷಿಣ ಬೆಂಗಳೂರಿನ ಆರ್.ವಿ. ರಸ್ತೆಯಿಂದ ಪಶ್ಚಿಮದ ಬೊಮ್ಮಸಂದ್ರವರೆಗಿನ ಬಹುನಿರೀಕ್ಷಿತ ‘ಹಳದಿ ಮಾರ್ಗ’ ಮೆಟ್ರೋ ರೈಲು ಸೇವೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಚಾಲನೆ ನೀಡಿದರು. ಒಟ್ಟು...

ಮತಗಳ್ಳತನ ವಿರುದ್ಧ ರಣತಂತ್ರ; ಮಿತ್ರಪಕ್ಷಗಳ ಸಂಸದರಿಗೆ ಖರ್ಗೆ ಭೋಜನ ಕೂಟ

ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮತ್ತು ಚುನಾವಣಾ ಪ್ರಕ್ರಿಯೆಯಲ್ಲಿನ ಅಕ್ರಮಗಳ ವಿರುದ್ಧ ಒಗ್ಗಟ್ಟಿನ ಸಂಕೇತ ನೀಡಲು, ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ಮೆಟ್ರೋ ರೈಲಲ್ಲಿ ಮೋದಿ–ಸಿದ್ದರಾಮಯ್ಯ–ಶಿವಕುಮಾರ್ ಸ್ನೇಹ ಪಯಣ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಭಾನುವಾರ ಬೆಂಗಳೂರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಹೃತ್ಪೂರ್ವಕ ಕ್ಷಣಗಳನ್ನು ಹಂಚಿಕೊಂಡರು. ಸಾಮಾನ್ಯವಾಗಿ...

‘ಕೈಸಿ ಪಹೇಲಿ’ ಹಾಡು ‘ಜೀವನದ ರೂಪಕ’ ಆಗಬಹುದೇನೋ..!?

ಮುಂಬೈ: ‘ಪರಿಣೀತಾ’ ಚಿತ್ರದಲ್ಲಿ ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದ ಹಿರಿಯ ನಟಿ ರೇಖಾ, ‘ಕೈಸಿ ಪಹೇಲಿ’ ಚಿತ್ರದ ತಮ್ಮ ಹಾಡಿನ ಬಗ್ಗೆ ಮಾತನಾಡಿದ್ದಾರೆ. ಈ ಹಾಡಿನಲ್ಲಿ ನಟಿ ರೆಟ್ರೋ...

‘ಆಪರೇಷನ್ ಸಿಂಧೂರ್’ ರೂಪುಗೊಂಡಿದ್ದು ಹೇಗೆ? ಅಪರೂಪದ ಒಳನೋಟ ಹಂಚಿಕೊಂಡ ಸೇನಾ ಮುಖ್ಯಸ್ಥ

ಚೆನ್ನೈ: ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ‘ಆಪರೇಷನ್ ಸಿಂಧೂರ್’ ಹೇಗೆ ರೂಪುಗೊಂಡಿತು ಎಂಬುದರ ಕುರಿತು ಸೇನಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಉಪೇಂದ್ರ ದ್ವಿವೇದಿ ಶನಿವಾರ ಅಪರೂಪದ...

ಬೊಮ್ಮಸಂದ್ರದಲ್ಲಿ 80,000 ಆಸನ ಸಾಮರ್ಥ್ಯದ ವಿಶ್ವದರ್ಜೆ ಕ್ರೀಡಾ ಸಂಕೀರ್ಣ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಕಾಲ್ತುಳಿತದಿಂದ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ, ರಾಜಧಾನಿಯಲ್ಲಿ ಮತ್ತೊಂದು ಭವ್ಯ ಕ್ರೀಡಾ ಸಂಕೀರ್ಣ ನಿರ್ಮಾಣಕ್ಕೆ ಮುಂದಾಗಿದೆ. ಬೊಮ್ಮಸಂದ್ರದ ಸೂರ್ಯನಗರ ಸಮೀಪ 100 ಎಕರೆ ಪ್ರದೇಶದಲ್ಲಿ...

ಚುನಾವಣಾ ಅಕ್ರಮ ಆರೋಪ: ರಾಹುಲ್ ‘ಹಿಟ್ ಅಂಡ್ ರನ್’ ಎಂದ ಪ್ರಹ್ಲಾದ್ ಜೋಶಿ

ಬೆಂಗಳೂರು: ಚುನಾವಣಾ ಆಯೋಗದ ವಿರುದ್ಧ ಆರೋಪ ಮಾಡಿದ ಬಳಿಕ ಆಯೋಗದ ಕಚೇರಿಗೆ ಭೇಟಿ ನೀಡದೆ, ಯಾವುದೇ ದಾಖಲೆಗಳನ್ನು ಸಲ್ಲಿಸದೇ “ಹಿಟ್ ಅಂಡ್ ರನ್” ಪದ್ದತಿ ಪಾಲಿಸಿರುವುದಾಗಿ ಕೇಂದ್ರ...

ಅಭಿವೃದ್ಧಿ ಕಾಮಗಾರಿಯು ಜನರ ಬದುಕಿಗೆ ಸಂಚಕಾರ ಆಗದಿರಲಿ; ಅಧಿಕಾರಿಗಳಿಗೆ ರಾಮಲಿಂಗಾ ರೆಡ್ಡಿ ಎಚ್ಚರಿಕೆ

ಬೆಂಗಳೂರು: ಬಿಬಿಎಂಪಿ ಕಾಮಗಾರಿ ವಿಳಂಬದಿಂದಾಗಿ ರಾಜಧಾನಿ ಬೆಂಗಳೂರಿನಲ್ಲಿ ಅವಾಂತರ ಸೃಷ್ಟಿಯಾಗಿವೆ. ಅದರಲ್ಲೂ ಚರಂಡಿ ಕಾಮಗಾರಿಗಳನ್ನು ಸಕಾಲದಲ್ಲಿ ಪೂರ್ಣಗೊಳಿಸದೆ ಇದ್ದುದರಿಂದಾಗಿ ಉದ್ಯಾನನಗರಿಯ ಹಲವೆಡೆ ಸಾರ್ವಜನಿಕರು ಆತಂಕದಲ್ಲಿ ಸಿಲುಕುವಂತಾಗಿದೆ. ಬೆಂಗಳೂರಿನಾದ್ಯಂತ ಈ...

ಕೇಂದ್ರದ ಜನವಿರೋಧಿ ನೀತಿಯ ವಿರುದ್ಧ ತಾರ್ಕಿಕ ಅಂತ್ಯ ಕಾಣುವ ಹೋರಾಟ ಅಗತ್ಯ; ಕಾಂಗ್ರೆಸ್

ಬೆಂಗಳೂರು: “ಮತಗಳ್ಳತನ ವಿರೋಧಿ ಹೋರಾಟವನ್ನು ಜನತೆಗೆ ತಲುಪಿಸಲು ನೆರವಾದ ಮಾಧ್ಯಮಗಳಿಗೆ ಧನ್ಯವಾದಗಳು. ಇಂತಹ ಸಮಾಜಮುಖಿ ವಿಷಯಗಳಲ್ಲಿ ಪಕ್ಷಾತೀತವಾಗಿ ನಿಂತರೆ ಜನಚಳುವಳಿಗಳಿಗೆ ಬುನಾದಿ ಇಡಬಹುದು,” ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ...

ಮೆಟ್ರೋ ಸಂಸ್ಥೆ ಜನರದ್ದು, ಯಾವುದೇ ಪಕ್ಷದ ಸ್ವತ್ತಲ್ಲ: ರಾಮಲಿಂಗಾ ರೆಡ್ಡಿ

ಬೆಂಗಳೂರು: “ಮೆಟ್ರೋ ಯೋಜನೆಯ ಇತಿಹಾಸವೇ ಗೊತ್ತಿಲ್ಲದೆ ಬಿಜೆಪಿ ನಾಯಕರು ಪ್ರಚಾರಕ್ಕಾಗಿ ಸುಳ್ಳು ಹೇಳಿಕೆ ನೀಡುತ್ತಿದ್ದಾರೆ. ಈ ಯೋಜನೆಯಲ್ಲಿ ರಾಜ್ಯ ಸರ್ಕಾರ ಸಣ್ಣ ಪಾಲುದಾರನಲ್ಲ, ದೊಡ್ಡ ಪಾಲುದಾರ,” ಎಂದು...

ರಾಖಿ ಸಂಭ್ರಮದಲ್ಲಿ ಸಚಿವ ಶರಣಪ್ರಕಾಶ ಪಾಟೀಲ್

ಚಿಂಚೋಳಿ: ಸೇಡಂ ಕ್ಷೇತ್ರದ ಪೆಂಚೆನಪಳ್ಳಿ ಗ್ರಾಮದಲ್ಲಿ ಹೊಸ ಅಂಗನವಾಡಿ ಕೇಂದ್ರ ಉದ್ಘಾಟನೆಗೆ ಆಗಮಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ದಿ ಸಚಿವ ಡಾ. ಶರಣಪ್ರಕಾಶ ಪಾಟೀಲರಿಗೆ, ಗ್ರಾಮ ಸಹೋದರಿಯರು,...