Month: September 2025

ಬೆಂಗಳೂರಿನಲ್ಲಿ ನವೆಂಬರ್‌ 4 ರಿಂದ ಮೊಟ್ಟ ಮೊದಲ ಕೌಶಲ್ಯ ಶೃಂಗಸಭೆ

ನವದೆಹಲಿ: ಅತಿ-ಸಂಸ್ಕರಿಸಿದ (ultra-processed) ಆಹಾರ ಸೇವನೆಯು ತೂಕ ಹೆಚ್ಚಳಕ್ಕೆ ಕಾರಣವಾಗುವುದಲ್ಲದೆ, ಪುರುಷರಲ್ಲಿ ವೀರ್ಯದ ಗುಣಮಟ್ಟಕ್ಕೂ ಹಾನಿ ಮಾಡುತ್ತದೆ ಎಂದು ಹೊಸ ಅಧ್ಯಯನ ತಿಳಿಸಿದೆ. ಸೆಲ್ ಮೆಟಾಬಾಲಿಸಮ್ ಜರ್ನಲ್‌ನಲ್ಲಿ...

ಮೋಹನ್ ಲಾಲ್‌ಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ; ಅಭಿನಂದನೆಗಳ ಮಾಹಾಪೂರ

ಅಮರಾವತಿ: ಭಾರತೀಯ ಚಿತ್ರರಂಗದ ಅತ್ಯುನ್ನತ ಗೌರವ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಮಲಯಾಳಂ ಸೂಪರ್‌ಸ್ಟಾರ್ ಮೋಹನ್ ಲಾಲ್ ಅವರಿಗೆ ಪ್ರದಾನ ಮಾಡಲಾಗಿದೆ. ಈ ಯಶಸ್ಸಿಗಾಗಿ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್....

‘ನಕಲಿ ಧರ್ಮರಕ್ಷಕ’ರ 2019-2023 ಅವಧಿಯಲ್ಲೇ ಹಿಂದೂ ದೇವಾಲಯಗಳ ಪೂಜಾ ಸೇವಾ ಶುಲ್ಕ ಏರಿಕೆ‌ಯಾಗಿತ್ತು; ರಾಮಲಿಂಗಾ ರೆಡ್ಡಿ

ಬೆಂಗಳೂರು: ರಾಜ್ಯದ ಪ್ರಮುಖ ದೇವಾಲಯಗಳಲ್ಲಿ ಪೂಜೆ, ಸೇವಾ ದರ ಹೆಚ್ಚಳ ಮಾಡಲಾಗಿದೆ ಎಂಬ ವಿಚಾರ ರಾಜಕೀಯ ಪಕ್ಷಗಳ ಕಾರಣವಾಗಿದೆ. ಈ ವಿಚಾರದಲ್ಲಿ, ಪ್ರತಿಪಕ್ಷ ಬಿಜೆಪಿಯು ಸಿದ್ದರಾಮಯ್ಯ ನೇತೃತ್ವದ...

ಕ್ರೈಸ್ತ ಜಾತಿ ವಿವಾದಕ್ಕೆ ತೆರೆ ಎಳೆದ ಸರ್ಕಾರ; ಸಿಎಂ ನಿರ್ಧಾರಕ್ಕೆ ಶಾಜಿ ಸ್ವಾಗತ

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊಮ್ಮುತ್ತಿದ್ದಂತೆಯೇ ಸಿಎಂ ಸಿದ್ದರಾಮಯ್ಯ ಜಾಣ್ಮೆಯ ನಿರ್ಧಾರ ಕೈಗೊಂಡಿದ್ದಾರೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ...

ಹಾರೋಗೇರಿಯಲ್ಲಿ ಪಂಚಮಸಾಲಿ ಮೀಸಲಾತಿಗಾಗಿ ಶಕ್ತಿಪ್ರದರ್ಶನ

ರಾಯಭಾಗ: ಹಾರೋಗೇರಿ ತಾಲ್ಲೂಕಿನಲ್ಲಿ ಶ್ರಾವಣ ಮಾಸದ ಪ್ರಯುಕ್ತ ಆಯೋಜಿಸಲಾಗಿದ್ದ 8ನೇ ಹಂತದ ಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ರ್ಯಾಲಿ ಮತ್ತು ಮೀಸಲಾತಿ ಚಳುವಳಿಯಲ್ಲಿ ಹತ್ತುಸಾವಿರಕ್ಕೂ ಹೆಚ್ಚು ಜನರು ಭಾಗಿಯಾಗಿದ್ದರು....

ತಿರುಪತಿ: ಸೆ.24 ರಿಂದ ಅ.2ರವರೆಗೆ ಸಾಲಕಟ್ಲ ಬ್ರಹ್ಮೋತ್ಸವಕ್ಕೆ ಸಕಲ ತಯಾರಿ; ಈ ಬಾರಿ ಅಭೂತಪೂರ್ವ ಉತ್ಸವ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯಕ್ಷೇತ್ರ ತಿರುಪತಿಯಲ್ಲಿ ಈ ವರ್ಷದ ವಾರ್ಷಿಕ ಸಾಲಕಟ್ಲ ಬ್ರಹ್ಮೋತ್ಸವವು ಸೆಪ್ಟೆಂಬರ್ 24 ರಿಂದ ಅಕ್ಟೋಬರ್ 2 ರವರೆಗೆ ವೈಭವದಿಂದ ನಡೆಯಲಿದೆ. ಈ...

ಬೆಳಗಾವಿಯಲ್ಲೂ ತಿರುಪತಿ ದೇವಸ್ಥಾನ: ಟಿಟಿಡಿ ಸದಸ್ಯ ಎಸ್‌.ನರೇಶ್‌ಕುಮಾರ್‌

ಬೆಂಗಳೂರು: ಉತ್ತರ ಕರ್ನಾಟಕ, ಗೋವಾ ಹಾಗೂ ಮಹರಾಷ್ಟ್ರ ರಾಜ್ಯದ ಭಕ್ತಾದಿಗಳಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ, ಬೆಳಗಾವಿಯಲ್ಲಿ ತಿರುಪತಿ – ತಿರುಮಲ ದೇವಸ್ಥಾನ ನಿರ್ಮಾಣಕ್ಕೆ ಟಿಟಿಡಿ ಆಡಳಿತ ಮಂಡಳಿ...

ರಾಜ್ಯದ 53 ಪ್ರಯೋಗಾಲಯಗಳಿಗೆ NABL ಮಾನ್ಯತೆ: ಚಲುವರಾಯಸ್ವಾಮಿ

ಬೆಂಗಳೂರು: ಯಾವುದೇ ಸರ್ಕಾರಗಳು ಬರಲಿ ಕೃಷಿ ಅಧಿಕಾರಿಗಳು ಪ್ರಾಮಾಣಿಕವಾಗಿ ರೈತರ ಪರವಾದ ಕೆಲಸಗಳನ್ನು ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ. ಕೃಷಿ ಆಯುಕ್ತಾಲಯದಲ್ಲಿರುವ ಸಂಗಮ...

ರಸ್ತೆ ನಿರ್ವಹಣೆಗೆ ಕ್ರಮ ವಹಿಸದ ಅಧಿಕಾರಿಗಳ ಮೇಲೆ ಮುಲಾಜಿಲ್ಲದೆ ಕಠಿಣ ಕ್ರಮ; ಸಿಎಂ

ಬೆಂಗಳೂರು: ಕಾಮಗಾರಿಯಿಂದಾಗಿ ಬೆಂಗಳೂರು ನಗರದ ರಸ್ತೆಗಳು ಹಾಳಾಗಿದ್ದು ಸಾರ್ವಜನಿಕರ ಆಕ್ರೋಶ ಸ್ಫೋಟಗೊಂಡಿದೆ. ಮಾಧ್ಯಮಗಳಲ್ಲಿ ಈ ಬಗ್ಗೆ ಸರಣಿ ವರದಿಗಳು ಬಿತ್ತರವಾಗುತ್ತಿದ್ದಂತೆಯೇ ಎಚ್ಛೆತ್ತುಕೊಂಡಿರುವ ಸಿಎಂ ಸಿದ್ದರಾಮಯ್ಯ, ಬೆಂಗಳೂರು ನಗರ...

‘ಸಮುದ್ರ ಸೆ ಸಮೃದ್ಧಿ’ ಕಾರ್ಯಕ್ರಮ ಭಾರತದಾದ್ಯಂತ ಜನರಿಗೆ ಲಾಭ: ಪ್ರಧಾನಿ ಮೋದಿ

ಭಾವನಗರ: ಪ್ರಧಾನಿ ನರೇಂದ್ರ ಮೋದಿ ಶನಿವಾರ ಗುಜರಾತ್‌ನ ಭಾವನಗರದಲ್ಲಿ ನಡೆದ 'ಸಮುದ್ರ ಸೆ ಸಮೃದ್ಧಿ' ಮಹತ್ವಾಕಾಂಕ್ಷಿ ಯೋಜನೆಗೆ ಚಾಲನೆ ನೀಡಿದರು. ದೇಶಾದ್ಯಂತ ಜನರಿಗೆ ಪ್ರಯೋಜನವಾಗುವಂತೆ 34,200 ಕೋಟಿ...

ದೇವಾಲಯಗಳ ಶುಲ್ಕ ಹೆಚ್ಚಳ ; ಇದು ಗ್ಯಾರೆಂಟಿ ಮಹಿಮೆಯೇ? ಅಥವಾ ಹಜ್‌ ಯಾತ್ರೆಗಾಗಿಯೇ? ಎಂದು ಬಿಜೆಪಿ ಪ್ರಶ್ನೆ

ಬೆಂಗಳೂರು: ರಾಜ್ಯದ ದೇವಾಲಯಗಳ ಸೇವಾ ಶುಲ್ಕ ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಕ್ರಮಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ರಾಜ್ಯ ಮುಜರಾಯಿ ದೇವಸ್ಥಾನಗಳ ಕುರಿತಂತೆ ಸರ್ಕಾರ ಕೈಗೊಂಡಿರುವ ನಿರ್ಧಾರವನ್ನು...

ಕೌಶಲ್ಯ, ನಾವೀನ್ಯತೆ, ಕ್ರಿಯಾಶೀಲತೆಗೆ ಹೆಚ್ಚು ಒತ್ತು ನೀಡಲು ಸರ್ಕಾರ ಬದ್ಧ

ಬೆಂಗಳೂರು: ಕೌಶಲ್ಯಾಭಿವೃದ್ಧಿಗೆ ವಿಶೇಷ ಆದ್ಯತೆ ನೀಡುತ್ತಿರುವ ನಮ್ಮ ಸರ್ಕಾರ ಮುಂದಿನ ನವೆಂಬರ್‌ನಲ್ಲಿ ಬೆಂಗಳೂರು ಕೌಶಲ್ಯ ಶೃಂಗಸಭೆ 2025 ಆಯೋಜಿಸುತ್ತಿದೆ. ಕೌಶಲ್ಯತೆ, ನಾವೀನ್ಯತೆ ಮತ್ತು ವಿಶೇಷ ಸೌಲಭ್ಯಗಳ ತಾಣವಾಗಿ...

ಅಮೆರಿಕಾದಿಂದ ವೀಸಾ ಕತ್ತರಿ; ಭಾರತೀಯ ಉದ್ಯೋಗಿಗಳಿಗೆ ಹೊರೆ

ವಾಷಿಂಗ್ಟನ್: ರಷ್ಯಾದಿಂದ ತೈಲ ಖರೀದಿ ವಿಚಾರದಲ್ಲಿ ಭಾರತವನ್ನು ಒತ್ತಡಕ್ಕೆ ಒಳಪಡಿಸಲು ಅಮೆರಿಕಾ ಹೊಸ ತಂತ್ರ ಆರಂಭಿಸಿದೆ. ಸುಂಕ ಅಸ್ತ್ರ ಬಳಸಿದ ನಂತರ, ಈಗ ವೀಸಾ ವಿಚಾರದಲ್ಲೂ ಕಿರಿಕ್...

ತಂದೆ ಮತ್ತು ಮಗನ ನಡುವಿನ ಬಾಂಧವ್ಯದ ಸುತ್ತ‘ವೃಷಭ’

ಚೆನ್ನೈ: ದಕ್ಷಿಣ ಭಾರತದ ಸೂಪರ್ ಸ್ಟಾರ್ ಮೋಹನ್ ಲಾಲ್ ನಟನೆಯ ‘ವೃಷಭ’ ಚಿತ್ರದ ಟೀಸರ್ ಬಿಡುಗಡೆಯಾಗಿ ಅಭಿಮಾನಿಗಳ ಕುತೂಹಲ ಹೆಚ್ಚಿಸಿದೆ. ನಂದ ಕಿಶೋರ್ ನಿರ್ದೇಶನದ ಈ ದ್ವಿಭಾಷಾ...

ಶಬಾನಾ ಅಜ್ಮಿ ಹುಟ್ಟುಹಬ್ಬ: ರೇಖಾ, ಮಾಧುರಿ, ವಿದ್ಯಾ ಬಾಲನ್‌ ಸಂಭ್ರಮದ ನೃತ್ಯ

ಮುಂಬೈ: ಹಿರಿಯ ನಟಿ ಶಬಾನಾ ಅಜ್ಮಿ ಅವರ 75ನೇ ಹುಟ್ಟುಹಬ್ಬದ ಆಚರಣೆಯಲ್ಲಿ ಬಾಲಿವುಡ್ ನಕ್ಷತ್ರಗಳು ಒಂದೇ ವೇದಿಕೆಯಲ್ಲಿ ಕುಣಿದ ದೃಶ್ಯ ಮಿಂಚಿತು. ರೇಖಾ, ಮಾಧುರಿ ದೀಕ್ಷಿತ್ ನೇನೆ,...

ಉತ್ತರಾಖಂಡದಲ್ಲಿ ದಿಢೀರ್ ಪ್ರವಾಹ; 14 ಜನ ಜೀವಂತ ಸಮಾಧಿ ಶಂಕೆ

ಚಮೋಲಿ: ಉತ್ತರಾಖಂಡದ ಚಮೋಲಿ ಜಿಲ್ಲೆಯ ನಂದನಗರ ಬ್ಲಾಕ್‌ನಲ್ಲಿ ಭಾರೀ ಮಳೆ, ಭೂಕುಸಿತ ಹಾಗೂ ಮೇಘಸ್ಫೋಟದಿಂದ ಉಂಟಾದ ಅವಘಡದಲ್ಲಿ ಇಬ್ಬರನ್ನು ಪವಾಡಸದೃಶವಾಗಿ ಜೀವಂತವಾಗಿ ರಕ್ಷಿಸಲಾಗಿದೆ. ಗುರುವಾರ ರಾತ್ರಿ ಸಂಭವಿಸಿದ...

ಜನಾಂಗೀಯ ಕಲಹ? ಅಮೆರಿಕಾದಲ್ಲಿ ಪೊಲೀಸ್ ಗುಂಡಿಗೆ ತೆಲಂಗಾಣದ ಟೆಕ್ಕಿ ಬಲಿ

ಹೈದರಾಬಾದ್: ಅಮೆರಿಕಾದ ಕ್ಯಾಲಿಫೋರ್ನಿಯಾದಲ್ಲಿ ನಡೆದ ಘಟನೆದಲ್ಲಿ ತೆಲಂಗಾಣದ ಮೂಲದ ಯುವ ಐಟಿ ತಜ್ಞನೊಬ್ಬನ ಮೇಲೆ ಪೊಲೀಸರು ಗುಂಡು ಹಾರಿಸಿ ಕೊಂದಿದ್ದಾರೆ. ಕುಟುಂಬದವರು ಇದನ್ನು ಜನಾಂಗೀಯ ತಾರತಮ್ಯದ ಕಣ್ಣಿನಿಂದ...

ಜಾತಿ ಸಂಘರ್ಷ ಬೇಡ; ಸಿಎಂಗೆ CSS, ವಕೀಲ ಶಾಜಿ ವರ್ಗೀಸ್ ಪತ್ರ

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು...

“ಮತಗಳ್ಳತನ, ಇದು ವ್ಯವಸ್ಥಿತ ವಂಚನೆ”; ರಾಹುಲ್ ಗಾಂಧಿ ಹೇಳಿಕೆ

ನವದೆಹಲಿ: ಮತಗಳ್ಳತನ ಬಗ್ಗೆ ಸರಣಿ ಆರೋಪಗಳನ್ನು ಮಾಡುತ್ತಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮತದಾರರ ಪಟ್ಟಿಯಿಂದ ಹೆಸರುಗಳನ್ನೂ ಯಾವ ರೀತಿ ತೆಗೆದುಹಾಕಲಾಗಿದೆ ಎಂಬ ಬಗ್ಗೆ ವಿವರಿಸಿರುವ ವೈಖರಿ...

ರಸ್ತೆ ಗುಂಡಿ ಗಂಡಾಂತರದಿಂದ ‘ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ’

ಬೆಂಗಳೂರು: ನಾಡಪ್ರಭು ಕೆಂಪೇಗೌಡರು ಕಟ್ಟಿದ ಹೆಮ್ಮೆಯ ಬೆಂಗಳೂರು ನಗರದ ಪ್ರತಿಷ್ಠೆಗೆ ಘೋರ ಪೆಟ್ಟು ಬಿದ್ದಿದೆ. ಬೆಂಗಳೂರು ಈಗ ಗುಂಡಿಯೂರು ಆಗಿ ಕುಖ್ಯಾತಿ ಆಗುತ್ತಿರುವುದು ದುರ್ದೈವ ಎಂದು ಕೇಂದ್ರ...