Month: September 2025

ಸೆ.22ರ ಮೊದಲು ತಯಾರಿಸಿದ ಸರಕುಗಳ ಬೆಲೆ ಸ್ಟಿಕ್ಕರ್ ಬದಲಾಯಿಸಬೇಕಿಲ್ಲ: ಕೇಂದ್ರ ಸ್ಪಷ್ಟನೆ

ನವದೆಹಲಿ: ಜಿಎಸ್‌ಟಿ ದರ ಪರಿಷ್ಕರಣೆ ಹಿನ್ನೆಲೆಯಲ್ಲಿ ಉಂಟಾದ ಗೊಂದಲಕ್ಕೆ ತೆರೆ ಎಳೆದು, ಸೆಪ್ಟೆಂಬರ್ 22 ರ ಮೊದಲು ತಯಾರಿಸಿದ ಮಾರಾಟವಾಗದ ಸರಕುಗಳ ಮೇಲೆ ಹೊಸ ಬೆಲೆ ಸ್ಟಿಕ್ಕರ್...

ಕರ್ನಾಟಕದ ಸಿಐಡಿ ಕೇಳಿದ ಮಾಹಿತಿಯನ್ನು ಯಾವಾಗ ಒದಗಿಸುತ್ತೀರಿ? ಚುನಾವಣಾ ಆಯೋಗಕ್ಕೆ ಸುರ್ಜೇವಾಲ ಪ್ರಶ್ನೆ

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ಗಾಂಧೀ ಅವರು ಮತಗಳ್ಳತನ ಬಗ್ಗೆ ಇದೀಗ ಮತ್ತೆ ಸುದ್ದಿಯ ಮುನ್ನೆಲೆಗೆ ಬಂದಿದೆ. ಇದೇ ಸಂದರ್ಭದಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ...

ಅಕ್ರಮ ನಿವೇಶನ ಹಂಚಿಕೆ ಪ್ರಕರಣ: ಮುಡಾ ಮಾಜಿ ಆಯುಕ್ತರಿಗೆ 9 ದಿನಗಳ ಇಡಿ ವಶ

ಬೆಂಗಳೂರು: ಅಕ್ರಮ ನಿವೇಶನ ಹಂಚಿಕೆ ಪ್ರಕರಣದಲ್ಲಿ ಬಂಧಿತರಾದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಮಾಜಿ ಆಯುಕ್ತ ಜಿ.ಟಿ. ದಿನೇಶ್ ಕುಮಾರ್ ಅವರನ್ನು ಒಂಬತ್ತು ದಿನಗಳ ಕಾಲ ಜಾರಿ...

ಪ್ರವಾಹಕ್ಕೆ ಪಂಜಾಬ್‌ ತತ್ತರ; 4,658 ಕಿ.ಮೀ ರಸ್ತೆ, 68 ಸೇತುವೆ ಹಾನಿ

ಚಂಡೀಗಢ: ಇತ್ತೀಚಿನ ಪ್ರವಾಹದಿಂದ ಪಂಜಾಬ್ ರಾಜ್ಯದ ಮೂಲಸೌಕರ್ಯಕ್ಕೆ ಭಾರೀ ಹೊಡೆತ ಬಿದ್ದಿದ್ದು, ಒಟ್ಟು 4,658 ಕಿ.ಮೀ ರಸ್ತೆ ಮತ್ತು 68 ಸೇತುವೆಗಳು ಹಾನಿಗೊಳಗಾಗಿವೆ ಎಂದು ಲೋಕೋಪಯೋಗಿ ಸಚಿವ...

ಸಾವಿನಲ್ಲೂ ಮಾನವೀಯತೆ; ಪ್ರಯಾಣಿಕರ ಜೀವ ಉಳಿಸಿ ಕೊನೆಯುಸಿರೆಳೆದ KSRTC ಚಾಲಕ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ರಾಜೀವ್ ಬೀರಸಾಲ ಎಂಬವರು ಸಾವಿನಲ್ಲೂ ಮಾನವೀಯತೆ ಮೆರೆದು ಪ್ರಯಾಣಿಕರ ಜೀವ ಉಳಿಸಿದ್ದಾರೆ. 56 ವರ್ಷ ವಯಸ್ಸಿನ...

ಅಂತರರಾಷ್ಟ್ರೀಯ ಗುಣಮಟ್ಟದ ಸೇವೆ ಒದಗಿಸುತ್ತಿರುವ ನೆಫ್ರೋ ಸಂಸ್ಥೆಗೆ NABH ಮಾನ್ಯತೆ

ಬೆಂಗಳೂರು: ಮೂತ್ರಶಾಸ್ತ್ರ ವಿಭಾಗದಲ್ಲಿ ಅತ್ಯಾಧುನಿಕ ಸೇವೆ ಒದಗಿಸುತ್ತಿರುವ ಸರ್ಕಾರದ ಸೂಪರ್‌ ಸ್ಪೆಷಾಲಿಟಿ ನೆಫ್ರೋ-ಮೂತ್ರ ಶಾಸ್ತ್ರ ಸಂಸ್ಥೆ (INU) ಮತ್ತೊಂದು ಮೈಲುಗಲ್ಲು ದಾಟಿದೆ. ಆಸ್ಪತ್ರೆಗಳು ಮತ್ತು ಆರೋಗ್ಯ ಸೇವೆ...

ನೆಲ್ಲೂರಿನಲ್ಲಿ ಭೀಕರ ಅಪಘಾತ: ಆರು ಮಂದಿ ದುರ್ಮರಣ

ನೆಲ್ಲೂರು: ಆಂಧ್ರಪ್ರದೇಶದ ನೆಲ್ಲೂರು ಜಿಲ್ಲೆಯ ಸಂಗಮ್‌ ಮಂಡಲದ ಪೆರಮನ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಆರು ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮರಳು ತುಂಬಿಕೊಂಡಿದ್ದ...

ನರೇಂದ್ರ ಮೋದಿ ಜನ್ಮದಿನ ಅಂಗವಾಗಿ ತುಮಕೂರಿನಲ್ಲಿಸೇವಾ ಕಾರ್ಯಕ್ರಮಗಳು

ತುಮಕೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ಬುಧವಾರ ತುಮಕೂರಿನಲ್ಲಿ ವಿವಿಧ ಸೇವಾ ಕಾರ್ಯಕ್ರಮಗಳು ಜರುಗಿದವು. ಶ್ರೀ ಶಿವಕುಮಾರ ಮಹಾಸ್ವಾಮೀಜಿ ರೈಲ್ವೆ ನಿಲ್ದಾಣದಲ್ಲಿ ರೈಲ್ವೆ ಮತ್ತು...

ಉತ್ತರಾಖಂಡ: ಪ್ರವಾಹಕ್ಕೆ ಕೊಚ್ಚಿಹೋದ ನೂರಾರು ಅಂಗಡಿಗಳು

ಶಿಮ್ಲಾ: ಉತ್ತರಾಖಂಡದಲ್ಲಿ ನಿರಂತರ ಮಳೆ ಮತ್ತು ಸರಣಿ ಮೇಘಸ್ಫೋಟಗಳಿಂದ ಭೀಕರ ನಾಶ ಸಂಭವಿಸಿದೆ. ವಿಶೇಷವಾಗಿ ರಾಜಧಾನಿ ಡೆಹ್ರಾಡೂನ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪ್ರವಾಹ ಸೃಷ್ಟಿಯಾಗಿದ್ದು, ಕನಿಷ್ಠ 13...

‘ಕಾಂತಾರ: ಅಧ್ಯಾಯ 1’ ರಲ್ಲಿ ಈಕೆ ಕನಕಾವತಿ; ರುಕ್ಮಿಣಿ ವಸಂತ್ ಪಾತ್ರದ ಕುತೂಹಲ

ಚೆನ್ನೈ: ಬಹು ನಿರೀಕ್ಷಿತ ಚಿತ್ರ ‘ಕಾಂತಾರ: ಅಧ್ಯಾಯ 1’ ನಲ್ಲಿ ಕನಕಾವತಿ ಪಾತ್ರವನ್ನು ನಿರ್ವಹಿಸುವ ನಟಿ ರುಕ್ಮಿಣಿ ವಸಂತ್, ಈಗ ಈ ಚಿತ್ರಕ್ಕಾಗಿ ತಮ್ಮ ಡಬ್ಬಿಂಗ್ ಅವಧಿಯನ್ನು...

15 ದಿನಗಳಲ್ಲಿ 1.5 ಕೋಟಿ ಮನೆಗಳ ಸಮೀಕ್ಷೆ ಸಾಧ್ಯವೇ? ಜಾತಿಗಣತಿ ಬಗ್ಗೆ ಅನುಮಾನ

ಬೆಂಗಳೂರು: ಕರ್ನಾಟಕದಾದ್ಯಂತ ಮನೆ ಮನೆಗೆ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುವ ಕಾರ್ಯವನ್ನು ವಹಿಸಲಾಗಿರುವ ಹಿಂದುಳಿದ ವರ್ಗಗಳ ಆಯೋಗಕ್ಕೆ ಎಲ್ಲಾ ಸಮುದಾಯಗಳ ಗಣತಿಯನ್ನು ಕೈಗೊಳ್ಳುವ ಅಧಿಕಾರವಿಲ್ಲ ಎಂದು...

MSPಯಡಿ ತಕ್ಷಣ ಹೆಸರು, ಉದ್ದು, ಶೇಂಗಾ ಖರೀದಿಗೆ ಕೇಂದ್ರಕ್ಕೆ ಎನ್. ಚಲುವರಾಸ್ವಾಮಿ ಮನವಿ.

ನವದೆಹಲಿ: ಬೆಂಬಲಬೆಲೆ ಯೋಜನೆಯಡಿ ಹೆಸರು, ಉದ್ದು, ಸೋಯಾಬಿನ್, ಸೂರ್ಯಕಾಂತಿ ಮತ್ತಿತರ ಕೃಷಿ ಉತ್ಪನ್ನಗಳ ಖರೀದಿಗೆ ತಕ್ಷಣ ಅನುಮೊದನೆ ನೀಡುವಂತೆ ಕೃಷಿ ಸಚಿವರಾದ ಎನ್ ಚಲುವರಾಯಸ್ವಾಮಿ ಕೇದ್ರ ಸರ್ಕಾರವನ್ನು...

ಬಿಡದಿ, ಬೈರಮಂಗಲ ಭೂ ಸ್ವಾಧೀನ ಅಕ್ರಮ; ರೈತರ ಪ್ರತಿಭಟನೆಗೆ ಬಿಜೆಪಿ ಸಾಥ್

ಬೆಂಗಳೂರು: ಬಿಡದಿ, ಬೈರಮಂಗಲ ಮತ್ತು ಕಂಚುಗಾರನಹಳ್ಳಿಯಲ್ಲಿ ಭೂ ಸ್ವಾಧೀನ ಮಾಡುತ್ತಿರುವುದು ಅಕ್ರಮವಾಗಿದೆ. ಇದನ್ನು ಸರ್ಕಾರ ಕೂಡಲೇ ಕೈ ಬಿಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದ್ದಾರೆ. ರೈತರ...

ಕರಡು ಜಾತಿ ಪಟ್ಟಿಯಿಂದ ಕ್ರೈಸ್ತ ಉಪಜಾತಿ ತೆಗೆದುಹಾಕಲು ಬಿಜೆಪಿ ಒತ್ತಾಯ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ...

ಸಮೀಕ್ಷೆಯ ನೆಪದಲ್ಲಿ ಜಾತಿ-ಉಪ ಜಾತಿ ಹೆಸರಲ್ಲಿ ಸಮಾಜ ಒಡೆಯುವ ನೀಚತನ; ವಿಜಯೇಂದ್ರ ಆಕ್ರೋಶ

ಬೆಂಗಳೂರು: ಕರಡು ಜಾತಿ ಪಟ್ಟಿಯಿಂದ ಕ್ರಿಶ್ಚಿಯನ್ ಉಪಜಾತಿಗಳನ್ನು ತೆಗೆದುಹಾಕಬೇಕೆಂದು ಒತ್ತಾಯಿಸಿ, ಬಿಜೆಪಿ ನಾಯಕರ ನಿಯೋಗವು ಮಂಗಳವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. ಸಾಮಾಜಿಕ...

ತಪಾಸಣಾ ವರದಿಗೆ ಲಂಚ; ವೈದ್ಯರ ಅಮಾನತು

ಬೆಂಗಳೂರು: ಭಾರತೀಯ ವೈದ್ಯಕೀಯ ಆಯೋಗದ ಪರಿವೀಕ್ಷಕರ ತಂಡದಲ್ಲಿ ನಿಯೋಜಿತರಾಗಿ ವೈದ್ಯಕೀಯ ಸಂಸ್ಥೆಗೆ ಅನುಕೂಲಕರವಾದ ತಪಾಸಣಾ ವರದಿ ನೀಡಲು ಲಂಚ ಸ್ವೀಕರಿಸಿದ ಆರೋಪದ ಮೇರೆಗೆ ಮೂವರು ವೈದ್ಯರನ್ನು ವೈದ್ಯಕೀಯ...

ಮಾಲೂರು ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಆಯ್ಕೆ ಅಸಿಂಧು; ಮತಗಳ ಮರುಎಣಿಕೆಗೆ ಹೈಕೋರ್ಟ್ ಆದೇಶ

ಬೆಂಗಳೂರು: 2023ರ ವಿಧಾನಸಭಾ ಚುನಾವಣೆಯಲ್ಲಿ ಜಯಗಳಿಸಿದ್ದ ಮಾಲೂರು ಕ್ಷೇತ್ರದ ಕಾಂಗ್ರೆಸ್‌ ಶಾಸಕ ಕೆ.ವೈ.ನಂಜೇಗೌಡ ಅವರ ಆಯ್ಕೆಯನ್ನು ಹೈಕೋರ್ಟ್‌ ಅಸಿಂಧು ಎಂದು ಘೋಷಿಸಿದೆ. ಮಹತ್ವದ ತೀರ್ಪು ಪ್ರಕಟಿಸಿರುವ ಹೈಕೋರ್ಟ್,...

ಟ್ರಂಪ್ ಆಪ್ತ ‘ಚಾರ್ಲಿ ಕಿರ್ಕ್’ ಹತ್ಯೆ; ರಾಜಕೀಯ ಸೇಡಿನ ಶಂಕೆ

ಒರೆಮ್ (ಉತಾಹ್): ಅಮೆರಿಕದಲ್ಲಿ ಯುವ ರಿಪಬ್ಲಿಕನ್‌ರನ್ನು ಒಗ್ಗೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಸಂಪ್ರದಾಯವಾದಿ ಕಾರ್ಯಕರ್ತ ಹಾಗೂ ಅಮೆರಿಕಾ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಅವರ ಆಪ್ತ ಮಿತ್ರ...

ಯುವ ರೈತರಿಗೆ ಪಿಎಂಎಫ್ ಎಂಇ ಯೋಜನೆ ಮಾದರಿ: ಎನ್. ಚಲುವರಾಯಸ್ವಾಮಿ.

ಚಿಕ್ಕಮಗಳೂರು: ಕೃಷಿ ಕುಟುಂಬದ ಯುವಕರು, ಉದ್ಯೋಗಕ್ಕಾಗಿ ಅಲೆದಾಡುವ ಬದಲು, ಬೇರೆಯವರ ಎದುರು ಕೆಲಸಕ್ಕೆ ಅವಲಂಬಿತರಾಗಿರುವವರಿಗೆ ಕಿರು ಉದ್ದಿಮೆ ಮಾದರಿಯಾಗಿದೆ ಹಾಗೂ ಸಹಕಾರಿಯಾಗಲಿದೆ ಎಂದು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಹೇಳಿದ್ದಾರೆ....

ಕುಡ್ಲದ ‘ಪಾತಕ ಲೋಕ’ ಮಟ್ಟಹಾಕಿದ್ದ ಪೋಲೀಸ್ ಕಥೆ ಅಂದು.. ಆ ಪಾತಕ ಜಗತ್ತಿನ ಜೊತೆ ಇದೀಗ ಹೊಸತೊಂದು ಸಿನಿ ಕಥೆಯ ಝಲಕ್

ತುಳುನಾಡಿನ ಭೂಗತ ಇತಿಹಾಸ ಕರಾವಳಿಗಷ್ಟೇ ಸೀಮಿತವಲ್ಲ. ಮುಂಬೈ ಸಹಿತ ಅಂತಾರಾಷ್ಟ್ರೀಯ ಮಟ್ಟದಲ್ಲೂ ಚಾಚಿಕೊಂಡದ್ದು ಕರಾಳ ಸತ್ಯ. ಅದರಲ್ಲೂ ಮಂಗಳೂರು ಸುತ್ತಮುತ್ತಲ ಪಾತಕ ಸಾಮ್ರಾಜ್ಯದ ಘಟನಾವಳಿಗಳು ರೋಮಾಂಚನ. ಪ್ರತಿಯೊಂದು...

You may have missed