Month: October 2025

ದೀಪಾವಳಿ ಭರ್ಜರಿ, ಕೆಎಸ್ಸಾರ್ಟಿಸಿ ತಯಾರಿ; 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ

ಬೆಂಗಳೂರು: ದೀಪಾವಳಿ ಹಬ್ಬದ ಪ್ರಯುಕ್ತ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (KSRTC) ಸುಮಾರು 2500 ಹೆಚ್ಚುವರಿ ಬಸ್ಸುಗಳ ವಿಶೇಷ ಸಾರಿಗೆ ವ್ಯವಸ್ಥೆ ಕಲ್ಪಿಸಿದೆ. ಹಲವು ದಿನಗಳ ರಜೆಯ...

ಹೃದಯ ಕಾಯಿಲೆ, ಪಾರ್ಶ್ವವಾಯು, ಮಧುಮೇಹ: ಜಗತ್ತಿನೆಲ್ಲೆಡೆ ಸಾವು-ಅಂಗವೈಕಲ್ಯಕ್ಕೆ ಪ್ರಮುಖ ಕಾರಣ

ನವದೆಹಲಿ: ಹೃದಯ ಕಾಯಿಲೆ, ಪಾರ್ಶ್ವವಾಯು ಮತ್ತು ಮಧುಮೇಹ ಸೇರಿದಂತೆ ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿಗಳು) ವಿಶ್ವಾದ್ಯಂತ ಸಾವು ಮತ್ತು ಅಂಗವೈಕಲ್ಯಕ್ಕೆ ಪ್ರಮುಖ ಕಾರಣವಾಗಿವೆ ಎಂದು ದಿ ಲ್ಯಾನ್ಸೆಟ್ ಜರ್ನಲ್‌ನಲ್ಲಿ...

ಮತದಾರರ ಪಟ್ಟಿ ಅಕ್ರಮ ಆರೋಪ; ಪಿಐಎಲ್ ವಜಾಗೊಳಿಸಿದ ಸುಪ್ರೀಂ ಕೋರ್ಟ್

ನವದೆಹಲಿ: ದೇಶದಾದ್ಯಂತ ಮತದಾರರ ಪಟ್ಟಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ದಾವೆ (ಪಿಐಎಲ್)ಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಸೂರ್ಯಕಾಂತ್ ಮತ್ತು...

ಮಾಜಿ ಪ್ರಧಾನಿ ದೇವೇಗೌಡರು ಚೇತರಿಕೆ; ಆಸ್ಪತ್ರೆಯಿಂದ ಡಿಸ್ಚಾರ್ಜ್

ಬೆಂಗಳೂರು: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಸಂಪೂರ್ಣ ಚೇತರಿಸಿಕೊಂಡು, ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕಳೆದ ಒಂದು ವಾರದಿಂದ ಅವರು ಅಲ್ಲಿ ಚಿಕಿತ್ಸೆಗೆ ಒಳಗಾಗಿದ್ದರು. ಜ್ವರ...

ನೆರೆಬಾಧಿತ ರೈತರ ಹೇಳತೀರದ ಗೋಳು; ಇಲ್ಲಿ ಮರಿ ಖರ್ಗೆ ಅವರಿಗೆ RSS ನಿಷೇಧ ಮಾಡುವ ಗೀಳು!

ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ಉತ್ತರ ಕರ್ನಾಟಕದಲ್ಲಿ ನೆರೆಬಾಧಿತ...

RSSಗೆ ಎಚ್ಚರಿಕೆ ನೀಡಲು ಖರ್ಗೆ ತೆರಳಿದ್ದರು; ಪ್ರಿಯಾಂಕ್ ಸ್ಪಷ್ಟನೆಗೆ ನೆಟ್ಟಿಗರ ತರಾಟೆ

ಬೆಂಗಳೂರು: ರಾಜ್ಯದಲ್ಲಿ RSS ನಿಷೇಧಿಸಲು ಒತ್ತಾಯಿಸಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂಗೆ ಪತ್ರ ಬರೆದಿರುವ ಬೆಳವಣಿಗೆ ಬಗ್ಗೆ ಬಿಜೆಪಿ ಆಕ್ರೋಶ ಹೊರಹಾಕಿದೆ. ದಶಕದ ಹಿಂದೆ ಅಪ್ಪ...

ಅಫ್ಘಾನಿಸ್ಥಾನ ಸಚಿವರ ಸುದ್ದಿಗೋಷ್ಠಿಯಲ್ಲಿ ಮಹಿಳಾ ಪತ್ರಕರ್ತರಿಗೆ ನಿರ್ಬಂಧ; ಪ್ರಧಾನಿ ಮೌನವೇಕೆ ಎಂದ ಕಾಂಗ್ರೆಸ್

ಮಂಗಳೂರು (ಕರ್ನಾಟಕ): ಭಾರತ ಪ್ರವಾಸದಲ್ಲಿರುವ ಅಫ್ಘಾನಿಸ್ಥಾನ ವಿದೇಶಾಂಗ ಸಚಿವ ಅಮೀರ್ ಖಾನ್ ಮುತ್ತಾಖಿ ವಿದೇಶಾಂಗ ಸಚಿವ ಜೈಶಂಕರ್ ಜತೆ ದ್ವಿಪಕ್ಷೀಯ ಮಾತುಕತೆ ಬಳಿಕ ನವದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ...

ಟೆಂಡ‌ರ್‌ ಗೋಲ್ ಮಾಲ್; ಅನ್ಯರಾಜ್ಯದ ಗುತ್ತಿಗೆದಾರರ ಪಾಲಾಗುತ್ತಿರುವ ಪ್ಯಾಕೇಜ್

ಬೆಂಗಳೂರು: ಕಟ್ಟಡ ಕಾರ್ಮಿಕರ ಹೆಸರಲ್ಲಿ ಹಗಲುದರೋಡೆಗೆ ಇಳಿದಿರುವ ಸಚಿವ ಸಂತೋಷ್ ಲಾಡ್ ಅವರು ಮತ್ತೊಂದು ಲೂಟಿಗೆ ಮುಂದಾಗಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಶ್ರಮಿಕ ವಸತಿಸಹಿತ ಶಾಲೆಗಳ...

ಹೆಚ್.ಡಿ.ದೇವೇಗೌಡರವರ ಆರೋಗ್ಯ ವಿಚಾರಿಸಿದ BSY

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಶನಿವಾರ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪರವರು ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರರವರು ಭೇಟಿ ನೀಡಿ, ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ಪಕ್ಷದ...

ಜನಸಂಪರ್ಕ ಸಭೆಯಲ್ಲಿ ಸ್ಥಳೀಯ ಶಾಸಕ ಮುನಿರತ್ನಗೆ ಡಿಕೆಶಿ ಅಗೌರವ; ಬಿಜೆಪಿ ಕಿಡಿ

ಬೆಂಗಳೂರು: ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಪಾಳೇಗಾರಿಕೆ ಸಂಸ್ಕೃತಿಗೆ ಜಾಗವಿಲ್ಲ. ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಜನಪ್ರತಿನಿಧಿಯನ್ನು ಅಪಮಾನಿಸಿ ಸಂವಿಧಾನ ಹಾಗೂ ಪ್ರಜಾಪ್ರಭುತ್ವಕ್ಕೆ ಅಗೌರವ ತೋರಿಸಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ...

ರಾಜ್ಯದಲ್ಲಿ RSS ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ; ಪ್ರಿಯಾಂಕ್ ಖರ್ಗೆ ಪತ್ರದಲ್ಲೇನಿದೆ?

ರಾಜ್ಯದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ವನ್ನು ನಿಷೇಧಿಸಲು ರಾಜ್ಯ ಸರ್ಕಾರ ತಯಾರಿ ನಡೆಸಿದೆ. ಈ ಸಂಬಂಧ ಸಚಿವ ಪ್ರಿಯಾಂಕ್ ಖರ್ಗೆ ಅವರು ಸಿಎಂ ಸಿದ್ದರಾಮಯ್ಯ ಅವರಿಗೆ...

‘ನಾನು ಯಾವುದೇ ಹುದ್ದೆಗಾಗಿ ಆತುರದಲ್ಲಿಲ್ಲ’: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ಹೇಳಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಈ ಕುರಿತಂತೆ ಸಾಮಾಜಿಕ ಮಾಧ್ಯಮ 'X'ನಲ್ಲಿ ಪೋಸ್ಟ್ ಹಾಕಿರುವ ಡಿಕೆಶಿ,...

ಹರೀಶ್ ಕಲ್ಯಾಣ್ ಅಭಿನಯದ ‘ಡೀಸೆಲ್’ ಟ್ರೇಲರ್ ಬಿಡುಗಡೆ

ಚೆನ್ನೈ: ನಿರ್ದೇಶಕ ಷಣ್ಮುಗಂ ಮುತ್ತುಸಾಮಿ ಅವರ ‘ಡೀಸೆಲ್’ ಚಿತ್ರದ ಟ್ರೇಲರ್ ಶುಕ್ರವಾರ ಬಿಡುಗಡೆಗೊಂಡಿದ್ದು, ಅಭಿಮಾನಿಗಳು ಹಾಗೂ ಚಲನಚಿತ್ರ ಪ್ರೇಮಿಗಳಲ್ಲಿ ಕುತೂಹಲ ಹೆಚ್ಚಿಸಿದೆ. https://youtu.be/V8D5P04kZ_M?si=Il5RG9tmWAoSInUb ನಟ ಹರೀಶ್ ಕಲ್ಯಾಣ್...

ಪೌರತ್ವ ಕಾಯ್ದೆ ಬಗ್ಗೆ ಪ್ರತಿಪಕ್ಷಗಳಿಂದ ನಿರಂತರ ಅಪಪ್ರಚಾರ: ಅಮಿತ್ ಶಾ ಬೇಸರ

ನವದೆಹಲಿ: ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಕಿರುಕುಳಕ್ಕೊಳಗಾದ ಅಲ್ಪಸಂಖ್ಯಾತರಾದ ಹಿಂದೂಗಳು, ಸಿಖ್ಖರು, ಕ್ರಿಶ್ಚಿಯನ್ನರು, ಬೌದ್ಧರು, ಜೈನರು ಮತ್ತು ಪಾರ್ಸಿಗಳಿಗೆ ಪೌರತ್ವ ನೀಡುವುದು ಭಾರತದ ನಾಯಕರು ನೀಡಿದ ಐತಿಹಾಸಿಕ...

ಬಿಹಾರ ಅಖಾಡಕ್ಕೆ ಕರ್ನಾಟಕದ ಹಣ; ಬಿಜೆಪಿ ಆರೋಪ

ಬೆಂಗಳೂರು: ಬಿಹಾರ ಚುನಾವಣೆಗಾಗಿ ಹೈಕಮಾಂಡ್ ಗೆ 300 ಕೋಟಿ ರೂಪಾಯಿ ಕೊಟ್ಟು ಮಂತ್ರಿಗಿರಿ ಗಿಟ್ಟಿಸಿಕೊಳ್ಳುವ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ಅವರ ಕರ್ಮಕಾಂಡ ನೋಡುತ್ತಿದ್ದರೆ...

ಸಿಜೆಐ ಮೇಲಿನ ಶೂ ದಾಳಿಯ ಆರೋಪಿಗೆ ಶಿಕ್ಷೆಯಾಗದಿದ್ದರೆ ಕೃತ್ಯ ಮರುಕಳಿಸಬಹುದು: ಮನೋರಾಜ್ ಆತಂಕ

ಮಂಗಳೂರು: ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಭೂಷಣ್ ಗವಾಯಿ ಮೇಲೆ ವಕೀಲನೊಬ್ಬ ಶೂ ಎಸೆದ ಘಟನೆಯನ್ನು ಕಾಂಗ್ರೆಸ್ ಪಕ್ಷದ ಕಾನೂನು ಘಟಕ ಖಂಡಿಸಿದೆ. ಈ ಬಗ್ಗೆ ಕರ್ನಾಟಕದ ವಕೀಲರೂ...

ಪಿಪಿಪಿ ಮಾದರಿಯಲ್ಲಿ ಮಂಗಳೂರು ಬ್ಲೂಬೆರ್ರಿ ಹಿಲ್ಸ್ ರಸ್ತೆಯಲ್ಲಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್: ಪದ್ಮರಾಜ್ ಸ್ವಾಗತ

ಮಂಗಳೂರು: ಕರಾವಳಿ ಅಭಿವೃದ್ಧಿಯತ್ತ ರಾಜ್ಯ ಸರ್ಕಾರ ಮತ್ತೊಮ್ಮೆ ದಿಟ್ಟ ಹೆಜ್ಜೆ ಇಟ್ಟಿದೆ. ಮಂಗಳೂರು ಹೊರವಲಯದ ದೇರೆಬೈಲ್‌ನ ಬ್ಲೂಬೆರ್ರಿ ಹಿಲ್ಸ್ ಬಳಿ ವಾಣಿಜ್ಯ ಕಚೇರಿ ಟೆಕ್ ಪಾರ್ಕ್ ಆಗಿ...

ರಾಷ್ಟ್ರೀಯ ಧಾರ್ಮಿಕ ಹಬ್ಬದ ಸಂದರ್ಭದಲ್ಲಿ ಮ್ಯಾನ್ಮಾರ್ ವಾಯುದಾಳಿ; ವಿಶ್ವಸಂಸ್ಥೆ ಖಂಡಿಸಿದೆ

ಜಿನೀವಾ: ಈ ವಾರದ ಆರಂಭದಲ್ಲಿ ಸಾಗಿಂಗ್ ಪ್ರದೇಶದಲ್ಲಿ ನಡೆದ ಧಾರ್ಮಿಕ ಹಬ್ಬದ ಸಂದರ್ಭದಲ್ಲಿ ಮಕ್ಕಳು ಸೇರಿದಂತೆ ಕನಿಷ್ಠ 24 ನಾಗರಿಕರನ್ನು ಕೊಂದ ಮ್ಯಾನ್ಮಾರ್ ಸೇನೆಯ ಮಾರಕ ವಾಯುದಾಳಿಯನ್ನು...

ಮಹಿಳೆಯರ ಪರ ನಿಂತ ಸರ್ಕಾರ; ಋತುಚಕ್ರದ ರಜೆ ನಿರ್ಧಾರಕ್ಕೆ ಪದ್ಮರಾಜ್ ಸ್ವಾಗತ

ಮಂಗಳೂರು: ಕರ್ನಾಟಕದಲ್ಲಿ ದುಡಿಯುವ ಮಹಿಳೆಯರಿಗೆ ಋತುಚಕ್ರದ ರಜೆ ಎಂದು ವರ್ಷದಲ್ಲಿ ಹನ್ನೆರಡು ದಿನ ರಜೆ ನೀಡಲು ಮುಖ್ಯಮಂತ್ರಿ ಸಿದ್ದರಾಮ್ಯನವರ ನೇತೃತ್ವದ ಸರ್ಕಾರ ಒಪ್ಪಿಗೆ ನೀಡಿರುವುದು ಅಭಿನಂದನೀಯ. ಕರ್ನಾಟಕ...

ದೇವೇಗೌಡರು ಆರೋಗ್ಯವಾಗಿದ್ದಾರೆ, ಚಿಂತಿಸಬೇಕಾಗಿಲ್ಲ: ಕುಮಾರಸ್ವಾಮಿ

ಬೆಂಗಳೂರು: “ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಆರೋಗ್ಯವಾಗಿದ್ದಾರೆ. ಯಾರೂ ಚಿಂತಿಸಬೇಕಾಗಿಲ್ಲ. ಇನ್ನೂ ಮೂರರಿಂದ ನಾಲ್ಕು ದಿನಗಳಲ್ಲಿ ಅವರು ಆಸ್ಪತ್ರೆಯಿಂದ ಬಿಡುಗಡೆಯಾಗಲಿದ್ದಾರೆ,” ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು...