Month: November 2025

ಬಿಜೆಪಿಯವರು ಎಷ್ಟೆಷ್ಟು ಬಿಡ್ ಕೂಗಿ ಮುಖ್ಯಮಂತ್ರಿಗಳಾದರು ಎಂಬ ಪ್ರಶ್ನೆಗಳಿಗೆ ಉತ್ತರಿಸುವರೇ? ಪ್ರಿಯಾಂಕ್ ಪ್ರಶ್ನೆ

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಒಮ್ಮೆಯಾದರೂ ಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ಬಂದಿದ್ದಿದೆಯೇ? ಬಿಜೆಪಿಯಲ್ಲಿ ಒಬ್ಬರಾದರೂ ಪೂರ್ಣಾವಧಿಯ ಮುಖ್ಯಮಂತ್ರಿಯಾಗಿದ್ದಾರೆಯೇ? ಕುದುರೆ ವ್ಯಾಪಾರವಿಲ್ಲದೆ ಬಿಜೆಪಿ ಸರ್ಕಾರ ರಚಿಸಿದ್ದಿದೆಯೇ? ಎಂದು ಸಚಿವ ಪ್ರಿಯಾಂಕ್...

JJM ಯೋಜನೆ: ರಾಜ್ಯಕ್ಕೆ ಕೇಂದ್ರದಿಂದ 13,004,63 ಕೋಟಿ ರೂ ಬಾಕಿ; ಖರ್ಗೆ

ಬೆಂಗಳೂರು: ರಾಜ್ಯ ಸರ್ಕಾರಗಳ ಸಾಧನೆಯ ನೆರಳಲ್ಲಿ ಬಿಜೆಪಿಯ ಕೇಂದ್ರ ಸರ್ಕಾರ ಬೆನ್ನು ತಟ್ಟಿಕೊಳ್ಳುವುದು ಹೊಸ ವಿಷಯವೇನೂ ಅಲ್ಲ ಎಂದಿರುವ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ, ಜಲಜೀವನ್ ಮಿಷನ್...

ಸುಭದ್ರ ರಾಷ್ಟ್ರಕ್ಕೆ ಒಂದು ರಾಷ್ಟ್ರ, ಒಂದು ಚುನಾವಣೆ ಬುನಾದಿ: ಕೆ.ಎಸ್. ನವೀನ್

ಗದಗ: ಭಾರತವನ್ನು ಆರ್ಥಿಕವಾಗಿ ಸುಭದ್ರಗೊಳಿಸಲು ಒಂದು ರಾಷ್ಟ್ರ, ಒಂದು ಚುನಾವಣೆ ಜಾರಿಯಾಗುವ ಅಗತ್ಯವಿದೆ ಎಂದು ಚಿತ್ರದುರ್ಗದ ವಿಧಾನಪರಿಷತ್ ಸದಸ್ಯ ಕೆ.ಎಸ್. ನವೀನ್ ಅವರು ಹೇಳಿದರು. ನಗರದ ಕೆ.ಎಲ್.ಇ...

ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ಸೂರ್ಯಕಾಂತ್ ಪ್ರಮಾಣ ವಚನ

ನವದೆಹಲಿ: ದೇಶದ 53ನೇ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಷ್ಟ್ರಪತಿ ಭವನದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು...

ಬಿಹಾರ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು; ಅಮಿತ್ ಶಾಗೆ ರಾಜ್ಯ ಬಿಜೆಪಿ ಅಭಿನಂದನೆ

ನವದೆಹಲಿ: ಬಿಹಾರ ವಿಧಾನಸಭಾ ಚುನಾವಣೆಯಲ್ಲಿ NDA ಪ್ರಚಂಡ ಗೆಲುವು ಸಾಧಿಸಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ಬಿಜೆಪಿಯನ್ನು ಪಕ್ಷದ ಕರ್ನಾಟಕ ಪ್ರದೇಶ ಘಟಕ ಅಭಿನಂಧಿಸಿದೆ. ಕೇಂದ್ರ ಗೃಹ ಮತ್ತು ಸಹಕಾರ...

ಕದನ ವಿರಾಮ ಉಲ್ಲಂಘನೆಗೆ ಇಸ್ರೇಲ್ ಎದಿರೇಟು; ವೈಮಾನಿಕ ದಾಳಿ, 20ಕ್ಕೂ ಹೆಚ್ಚು ಮಂದಿ ಸಾವು

ಗಾಜಾ: ಕದನ ವಿರಾಮ ಉಲ್ಲಂಘನೆಯಿಂದಾಗಿ ಪಶಿಮ ದಂಡೆ ಮತ್ತೊಮ್ಮೆ ಪ್ರಕ್ಷುಬ್ಧಗೊಂಡಿದೆ. ಉತ್ತರ ಮತ್ತು ಮಧ್ಯ ಗಾಜಾದಾದ್ಯಂತ ಇಸ್ರೇಲ್ ನಡೆಸಿದ ಡ್ರೋನ್, ಕ್ಷಿಪಣಿ ದಾಳಿಯಲ್ಲಿ ಕನಿಷ್ಠ 24 ಪ್ಯಾಲೆಸ್ಟೀನಿಯನ್ನರು...

ಜವಾಬ್ದಾರಿತನ ತೋರದ ಸರ್ಕಾರಿ ವಕೀಲರ ವಿರುದ್ಧ ಕ್ರಮಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ನೀರಾವರಿ ಇಲಾಖೆ ಹಾಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಲ್ಲಿ ನಡೆದಿದೆ ಎನ್ನಲಾದ ಗಂಭೀರ ಅಕ್ರಮಗಳ ಕುರಿತು ಸಮಗ್ರ ತನಿಖೆ ನಡೆಸುವ ನಿರ್ಧಾರವನ್ನು...

‘ಉತ್ತರದಲ್ಲಿ ಜೆಡಿ(ಯು), ದಕ್ಷಿಣದಲ್ಲಿ ಜೆಡಿ(ಎಸ್)’; ದೇವೇಗೌಡ

ಬೆಂಗಳೂರು: “ರಾಷ್ಟ್ರೀಯ ಜನತಾ ದಳ (ಎಸ್) ಪಕ್ಷ ಹಾಗೂ ಎನ್‌ಡಿಎ ಮೈತ್ರಿ ಅಟಲ್‌! ಯಾವುದೇ ಸಂದರ್ಭದಲ್ಲೂ ಮೈತ್ರಿಯನ್ನು ಮುರಿಯುವ ಪ್ರಶ್ನೆ ಬರುವುದಿಲ್ಲ” ಎಂದು ಮಾಜಿ ಪ್ರಧಾನಿ ಹಾಗೂ...

‘ಸಮಕಾಲೀನ ಸನ್ನಿವೇಶದಲ್ಲಿ ಭಾರತೀಯ ಜ್ಞಾನ ವ್ಯವಸ್ಥೆಗಳ ಪ್ರಾಮುಖ್ಯತೆ’

ಬೆಂಗಳೂರು: ಬೆಂಗಳೂರಿನ ಸೇಂಟ್ ಪಾಲ್ಸ್ ಕಾಲೇಜು, ಕೇಂದ್ರ ಹಿಂದಿ ನಿರ್ದೇಶನಾಲಯ ಭಾರತ ಸರ್ಕಾರ, ನವದೆಹಲಿ ಮತ್ತು ಕರ್ನಾಟಕ ರಾಜ್ಯ ವಿಶ್ವವಿದ್ಯಾಲಯ ಕಾಲೇಜು ಹಿಂದಿ ಪ್ರಾಧ್ಯಾಪಕರ ಸಂಘದ ಸಹಯೋಗದೊಂದಿಗೆ...

ಸಿಎಂ ಸ್ವಕ್ಷೇತ್ರದಲ್ಲೇ ಅಧಿಕಾರಿಗಳಿಗೆ ಇಷ್ಟು ಕಿರುಕುಳ, ಉಳಿದಕಡೆ ಏನು ಕಥೆ? ಬಿಜೆಪಿ ಪ್ರಶ್ನೆ

ಬೆಂಗಳೂರು: ವರ್ಗಾವಣೆ ಕಿರುಕುಳಕ್ಕೆ ಬೇಸತ್ತು ವರುಣಾದಲ್ಲಿ ಮಹಿಳಾ ಅಧಿಕಾರಿ ಆತ್ಮಹತ್ಯೆಗೆ ಯತ್ನಿಸಿರುವ ಪ್ರಕರಣದಲ್ಲಿ ಸಿಎಂ ಪುತ್ರ ಯತೀಂದ್ರ ಅವರ ಕೈವಾಡವಿರುವ ಬಗ್ಗೆ ಪ್ರತಿಪಕ್ಷ ಬಿಜೆಪಿ ಸಂಶಯ ವ್ಯಕ್ತಪಡಿಸಿದೆ....

ಡಿಕೆಶಿ ಪಾಲಿಗೆ ಸಿದ್ದರಾಮಯ್ಯ ವಚನಭ್ರಷ್ಟರೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಸಿಎಂ ಸ್ಥಾನಕ್ಕಾಗಿ ನಡೆಯುತ್ತಿರುವ ಕಚ್ಚಾಟದಿಂದಾಗಿ ಆಡಳಿತ ಯಂತ್ರ ನಿಷ್ಕ್ರಿಯವಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಲೇವಡಿ ಮಾಡಿದ್ದಾರೆ. ಶಾಸಕರ ಕಚೇರಿ ಮುಂಭಾಗ ಆಯೋಜಿಸಿದ್ದ...

ಡಿಕೆಶಿ ಗುಂಪಿನ ಜೊತೆ ಸೇರಿ ಬಿಜೆಪಿ ಸರ್ಕಾರ? ಸುದ್ದಿಯನ್ನು ಅಲ್ಲಗಳೆದ ಜೋಶಿ

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ಕುರಿತ ಚರ್ಚೆ ನಡೆದಿರುವಾಗಲೇ, ರಾಜ್ಯ ರಾಜಕಾರಣದಲ್ಲಿ ಬಗೆ ಬಗೆಯ ಸುದ್ದಿಗಳೂ ಹರಿದಾಡುತ್ತಿವೆ. ಕಾಂಗ್ರೆಸ್ ಹೈಕಮಾಂಡ್ ಬಗ್ಗೆ ಬೇಸರಗೊಂಡು ಡಿಸಿಎಂ ಡಿ.ಕೆ.ಶಿವಕುಮಾರ್...

ಏರೋ ಶೋ ವೇಳೆ ತೇಜಸ್ ಯುದ್ಧವಿಮಾನ ದುರಂತ

ದುಬೈ: ವಿಶ್ವದ ಗಮನ ಸೆಳೆದಿರುವ ದುಬೈ ಏರೋ ಶೋ ಕಾರ್ಯಕ್ರಮದಲ್ಲಿ ಭಾರತೀಯ ತೇಜಸ್ ಯುದ್ಧ ವಿಮಾನ ದುರಂತಕ್ಕೆ ಗುರಿಯಾಗಿದೆ. ಅಲ್ ಮಕ್ತೌಮ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶುಕ್ರವಾರ...

ಪಾಕಿಸ್ತಾನಕ್ಕೆ ನೌಕಾಪಡೆ ರಹಸ್ಯ ಮಾರಾಟ; ಉಡುಪಿಯಲ್ಲಿ ಇಬ್ಬರು ಬಂಧನ

ಉಡುಪಿ: ಭಾರತೀಯ ನೌಕಾಪಡೆಯ ಗೌಪ್ಯ ಮಾಹಿತಿಯನ್ನು ಪಾಕಿಸ್ತಾನಕ್ಕೆ ಚೋರಿಸಿ ರವಾನಿಸಿದ್ದ ಆರೋಪದಲ್ಲಿ ಕೊಚ್ಚಿನ್ ಶಿಪ್‌ಯಾರ್ಡ್‌ನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಇಬ್ಬರನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಕೊಚ್ಚಿನ್ ಶಿಪ್‌ಯಾರ್ಡ್ ಸಿಇಒ...

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ದೇವೇಗೌಡ, ರಾಜ್ಯಾಧ್ಯಕ್ಷರಾಗಿ ಕುಮಾರಸ್ವಾಮಿ ಮುಂದುವರಿಕೆ

ಬೆಂಗಳೂರು: ಜನತಾ ದಳ (ಎಸ್) ಪಕ್ಷದ ರಾಷ್ಟ್ರೀಯ ನೇತೃತ್ವದಲ್ಲಿ ಬದಲಾವಣೆ ಇಲ್ಲ. ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ರಾಷ್ಟ್ರೀಯ ಅಧ್ಯಕ್ಷರಾಗಿ, ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು...

ಡಿಕೆಶಿಗೆ ಪಟ್ಟ ಕಟ್ಟಲು ಬೇಬಲಿಗರ ಕಸರತ್ತು; CLP ಸಭೆ ಕರೆಯಲು ಬೆಂಬಲಿಗರ ಆಗ್ರಹ

ಬೆಂಗಳೂರು: ಕರ್ನಾಟಕ ಕಾಂಗ್ರೆಸ್‌ ಇದೀಗ ಹೈವೋಲ್ಟೇಜ್ ಬೆಳವಣಿಗೆಗೆ ಸಾಕ್ಷಿಯಾಗುತ್ತಿದೆ. ಒಂದೆಡೆ ಸಿಎಂ ಸಿದ್ದರಾಮಯ್ಯ ಆಪ್ತ ಶಾಸಕರು ಸಚಿವರು ಕಸರತ್ತಿನಲ್ಲಿ ತೊಡಗಿದರೆ, ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್ ಬೆಂಬಲಿಗರು ರಹಸ್ಯ...

‘ಜನರಿಂದ ಸಿಗುತ್ತಿರುವ ಪ್ರೀತಿಯೇ ದೊಡ್ಡ ಪ್ರೇರಣೆ’

ಚೆನ್ನೈ: ನಿರ್ದೇಶಕ ಸೆಲ್ವಮಣಿ ಸೆಲ್ವರಾಜ್ ನಿರ್ದೇಶನದ ‘ಕಾಂತ’ ಚಿತ್ರದಲ್ಲಿ ಕುಮಾರಿ ಪಾತ್ರದಲ್ಲಿ ಗಮನ ಸೆಳೆದ ನಟಿ ಭಾಗ್ಯಶ್ರೀ ಬೋರ್ಸೆ, ಕಠಿಣ ಪರಿಶ್ರಮವೇ ಯಶಸ್ಸಿಗೆ ದಾರಿ ಎಂಬುದನ್ನು ಈ...

ಜರ್ಮನಿಯಲ್ಲಿ ಕೆಲಸ ಮಾಡಲು ಬಯಸುವ ನರ್ಸ್‌ಗಳಿಗೆ ಜರ್ಮನ್‌ ಭಾಷಾ ಪರೀಕ್ಷಾ ಕೇಂದ್ರಕ್ಕೆ ಚಾಲನೆ

ಬೆಂಗಳೂರು: ವಿದೇಶದಲ್ಲಿ ವೃತ್ತಿ ಜೀವನ ಆರಂಭಿಸಬೇಕೆಂಬ ಕನಸು ಹೊಂದಿರುವ ಆಕಾಂಕ್ಷಿಗಳಿಗೆ ಅವಕಾಶ ಒದಗಿಬಂದಿದೆ. ಜರ್ಮನಿಯಲ್ಲಿ ನರ್ಸಿಂಗ್‌ ಹಾಗೂ ಆರೋಗ್ಯ ಸೇವಾ ಕ್ಷೇತ್ರದಲ್ಲಿ ವೃತ್ತಿ ಜೀವನ ಕಂಡುಕೊಳ್ಳಬೇಕೆನ್ನುವವರಿಗೆ ಕರ್ನಾಟಕ...

ಪೊಲೀಸ್ ಪೇದೆಯೇ ದರೋಡೆಯ ಸೂತ್ರದಾರ? ಇಬ್ಬರ ಸೆರೆ

ಬೆಂಗಳೂರು: ರಾಜಧಾನಿಯಲ್ಲಿ ನಡೆದ 7.11 ಕೋಟಿ ರೂಪಾಯಿ ಹಗಲು ದರೋಡೆ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. ಗೋವಿಂದರಾಜನಗರ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಸೇರಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ...

ಉತ್ತರ ಭಾರತದ ಹಲವೆಡೆ 200 ಸ್ಫೋಟಗಳ ಸಂಚು : ಜೆಇಎಂ ಸಂಚು ಬಹಿರಂಗ

ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ನವೆಂಬರ್‌ 10ರಂದು ನಡೆದ ಸ್ಫೋಟ ಪ್ರಕರಣವು ದೊಡ್ಡ ಉಗ್ರಸಂಚಿನ ಸುಳಿವನ್ನೂ ನೀಡಿದೆ. ಜೈಶ್-ಎ-ಮೊಹಮ್ಮದ್ (ಜೆಇಎಂ) ಸಂಘಟನೆ ನಂಟು ತನಿಖೆಯಿಂದ ದೃಢಪಟ್ಟಿದೆ. ಬಂಧಿತರಿಗೆ...

You may have missed