Month: December 2025

ವೈಕುಂಠ ಏಕಾದಶಿ ಅದ್ದೂರಿ ಆಚರಣೆ

ಬೆಂಗಳೂರು: ರಾಜಾಜಿನಗರದ ಶ್ರೀರಾಮಮಂದಿರ ಸಮೀಪದ ಕೈಲಾಸ ವೈಕುಂಠ ಮಹಾಕ್ಷೇತ್ರದಲ್ಲಿ ವೈಕುಂಠ ಏಕಾದಶಿ ಪ್ರಯುಕ್ತ ಶ್ರೀ ವೆಂಕಟೇಶ್ವರ ದೇವರಿಗೆ ವಿಶೇಷ ಪೂಜೆಗಳು ಮತ್ತು ವೈಕುಂಠ ಮಹಾದ್ವಾರ ನಿರ್ಮಾಣದೊಂದಿಗೆ ಭಕ್ತಿಭಾವಪೂರ್ಣವಾಗಿ...

‘ಕೋಗಿಲು’ ಪ್ರತಿಧ್ವನಿ; ಯಾರಿಗೂ ಅಕ್ರಮವಾಗಿ ಮನೆಗಳ ನಿರ್ಮಾಣಕ್ಕೆ ಅವಕಾಶ ನೀಡಲ್ಲ ಎಂದ ಸಿಎಂ

ಬೆಂಗಳೂರು: ರಾಜ್ಯದಲ್ಲಿ ಇತ್ತೀಚೆಗೆ ನಡೆದ ಕಟ್ಟಡ ನೆಲಸಮ ಕಾರ್ಯಾಚರಣೆ ಕುರಿತಾಗಿ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೀಡಿರುವ ಹೇಳಿಕೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದು, ಇದನ್ನು ಕೇರಳದ...

ರಾಜ್ಯ ಸರ್ಕಾರವನ್ನು ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ವೇಣುಗೋಪಾಲ್‌ ನಡೆಸುತ್ತಿದ್ದಾರೆಯೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕೋಗಿಲು ಒತ್ತುವರಿ ತೆರವು ವಿಚಾರ ಕಾಂಗ್ರೆಸ್ ಸರ್ಕಾರಕ್ಕೆ ಸವಾಗಿ ಪರಿಣಮಿಸಿದೆ. ಹೈಕಮಾಂಡ್ ಒತ್ತಡಕ್ಕೆ ಮಣಿದ ಸಿದ್ದರಾಮಯ್ಯ ಸರ್ಕಾರ, ಒತ್ತುವರಿ ತೆರವಿನಿಂದ ಸಂತ್ರಸ್ತರಾದವರಿಗೆ ಪರ್ಯಾಯ ವಸತಿ ನಿರ್ಮಿಸಿಕೊಡಲು...

ಆಪರೇಷನ್ ಸಿಂಧೂರ್‌, ರಾಮ ಮಂದಿರ ನೆನಪಿಸಿದ ‘ಮನ್ ಕಿ ಬಾತ್’

ನವದೆಹಲಿ: 2025ರಲ್ಲಿ ದೇಶದಲ್ಲಿ ನಡೆದ ಪ್ರಮುಖ ಹಾಗೂ ಐತಿಹಾಸಿಕ ಘಟನೆಗಳನ್ನು ನೆನಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ, ಈ ವರ್ಷ ಭಾರತಕ್ಕೆ “ಇನ್ನಷ್ಟು ಹೆಚ್ಚಿದ ಆತ್ಮವಿಶ್ವಾಸ” ನೀಡಿದೆ ಎಂದು...

ಬೆಂಗಳೂರು-ವಿಜಯಪುರ ಬೈಪಾಸ್ ರೈಲು; 14 ತಾಸುಗಳ ಪ್ರಯಾಣ ಅವಧಿ 10 ತಾಸಿಗೆ ಇಳಿಕೆ ಸಾಧ್ಯತೆ

ಬೆಂಗಳೂರು: ಬೆಂಗಳೂರು-ವಿಜಯಪುರ ಬೈಪಾಸ್ ರೈಲು ಯೋಜನೆ ಜಾರಿಗೆ ವೇದಿಕೆ ಸಜ್ಜಾಗಿದೆ. ಈ ಯೋಜನೆ ಜಾರಿಯಾದರೆ ಈ ಎರಡು ನಗರಗಳ ನಡುವಿನ ರೈಲು ಪ್ರಯಾಣ ಅವಧಿಯು 14 ತಾಸುಗಳಿಂದ...

‘ವೈದ್ಯರ ಮರುಹೊಂದಾಣಿಕೆ ಹೊರತು ಆಸ್ಪತ್ರೆಗಳ ಮುಚ್ಚುವಿಕೆಯಲ್ಲ’; ಸರ್ಕಾರದ ಸ್ಪಷ್ಟನೆ

ಬೆಂಗಳೂರು: 'ನಾವು ಯಾವುದೇ ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚುತ್ತಿಲ್ಲ' ಎಂದು ಅರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸ್ಪಷ್ಟಪಡಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳನ್ನು ಮುಚ್ಚಲಾಗುತ್ತಿದೆ ಎಂಬ ವದಂತಿಗಳ ಬಗ್ಗೆ ಹಾಗೂ ಈ...

‘ಕೋಗಿಲು’ ಒತ್ತುವರಿ ತೆರವು ನಡೆಸಿದ ಸರ್ಕಾರಕ್ಕೆ ಕೃಷ್ಣ ಬೈರೇಗೌಡರ ಪ್ರಕರಣ ಕಾಣಿಸಿಲ್ಲವೇ? ಬಿಜೆಪಿ ಪ್ರಶ್ನೆ

ಬೆಂಗಳೂರು: ಕರ್ನಾಟಕ ಹಾಗೂ ಕೇರಳ ಸರ್ಕಾರಗಳ ನಡುವೆ ಬುಲ್ಡೋಜರ್ ಬಡಿದಾಟ ನಡೆಯುತ್ತಿದೆ. ತನ್ನ ನಡೆ ಬಗ್ಗೆ ಸಿದ್ದರಾಮಯ್ಯ ಸರ್ಕಾರ ಸಮರ್ತಿಸಿಕೊಂಡಿದ್ದು, ಕಾನೂನು ರೀತಿಯ ಕ್ರಮವನ್ನೇ ಕೈಗೊಳ್ಳಲಾಗಿದೆ ಎಂದು...

ವಿದ್ಯಾರ್ಥಿ ಸಂಘ ಚುನಾವಣೆ: KPCC ಯಿಂದ ಅಧ್ಯಯನ ಸಮಿತಿ ರಚನೆ

ಬೆಂಗಳೂರು: ರಾಜ್ಯದಲ್ಲಿ ಮತ್ತೆ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು, ವಿದ್ಯಾರ್ಥಿ ದಿಸೆಯಿಂದಲೇ ನಾಯಕತ್ವ ಗುಣಗಳನ್ನು ಬೆಳೆಸುವ ದೃಷ್ಟಿಯಿಂದ ಚುನಾವಣೆ ಪ್ರಕ್ರಿಯೆ, ರೂಪು-ರೇಷೆ ಕುರಿತು ಅಧ್ಯಯನ ಮಾಡಲು ಕರ್ನಾಟಕ...

ಹೆಬ್ಬಾಳ ಮೇಲ್ಸೇತುವೆ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣ; ಪ್ರಾಯೋಗಿಕ ಸಂಚಾರಕ್ಕೆ ಅವಕಾಶ

ಬೆಂಗಳೂರು: ಉತ್ತರ ಬೆಂಗಳೂರಿನ ಬಡಾವಣೆಗಳನ್ನು ರಾಜಧಾನಿಗೆ ಸಂಪರ್ಕಿಸುವ ಹೆಬ್ಬಾಳ ಮೇಲ್ಸೇತುವೆಯಲ್ಲಿ ಬಿಡಿಎ ವತಿಯಿಂದ ಕೈಗೊಂಡಿದ್ದ 2ನೇ ಲೂಪ್ ನಿರ್ಮಾಣ ಕಾಮಗಾರಿ ಪೂರ್ಣಗೊಂಡಿದೆ. ಸದ್ಯ ಪ್ರಾಯೋಗಿಕ ಸಂಚಾರಕ್ಕೆ ಅವಕಾಶ...

ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಸಾರ್ವಜನಿಕ ಸಾರಿಗೆ ವಾಹನಗಳಿಗೆ ಎಫ್‌ಸಿ ಇಲ್ಲ

ಬೆಂಗಳೂರು: ಸಾಲು ಸಾಲು ಅಪಘಾತಗಳು ಸಂಭವಿಸುತ್ತಿರುವ ಹಿನ್ನೆಲೆಯಲ್ಲಿ ಸಾರಿಗೆ ಇಲಾಖೆ ಎಚ್ಛೆತ್ತುಕೊಂಡಿದೆ. ಸಾರ್ವಜನಿಕ ಸಾರಿಗೆಗಳಲ್ಲಿ ತುರ್ತು ನಿರ್ಗಮದ ಬಾಗಿಲುಗಳಿಲ್ಲದಿದ್ದರೆ ಭೌತಿಕ ಕ್ಷಮತೆ ದೃಢೀಕರಣ ಪತ್ರ - ಎಫ್‌ಸಿ...

ಸಿದ್ದು ಕುರ್ಚಿ ಉಳಿಸಿಕೊಳ್ಳಲು ವಸತಿ ಇಲಾಖೆಯ ಹಣ ವರ್ಗಾವಣೆ? ಏನಿದು ಬಿಜೆಪಿ ಆರೋಪ

ಬೆಂಗಳೂರು: ವಸತಿ ಸಚಿವ ಜಮೀರ್ ಅಹ್ಮದ್ ಅವರ ಆಪ್ತ ಕಾರ್ಯದರ್ಶಿ ಸರ್ಫರಾಜ್‌ ಖಾನ್ ನಿವಾಸದ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಅಪಾರ ಮೌಲ್ಯದ ಆಸ್ತಿಪಾಸ್ತಿ ಪತ್ತೆ...

ಭೂ ಪರಿವರ್ತನೆ ಈಗ ಸರಳ; ಸಿಎಂ ಸಿದ್ದರಾಮಯ್ಯ

ಕರ್ನಾಟಕ ಭೂ ಕಂದಾಯ ಕಾಯ್ದೆ 1964ರ ತಿದ್ದುಪಡಿಗೆ ಡಿಸೆಂಬರ್‌ 23 ರಂದು ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದಾಗಿ ಭೂ ಪರಿವರ್ತನೆ ಈಗ ಸರಳವಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ...

ಬೈಕ್’ಗೆ ಟಿಪ್ಪರ್ ಲಾರಿ ಡಿಕ್ಕಿ; ನಾಲ್ವರು ಯುವಕರ ಸಾವು

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಅಜ್ಜವಾರ ಗೇಟ್ ಬಳಿ ಬೈಕ್'ಗೆ ಟಿಪ್ಪರ್ ಲಾರಿ ಡಿಕ್ಕಿಯಾಗಿ ಸಂಭವಿಸಿದ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. ಒಂದೇ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ನಾಲ್ವರು ಯುವಕರು ಸ್ಥಳದಲ್ಲೇ...

ಮೈಸೂರು ಅರಮನೆ ಮುಂಭಾಗ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟ; ಓರ್ವ ಸಾವು

ಮೈಸೂರು: ಮೈಸೂರು ಅರಮನೆಮುಂಭಾಗದಲ್ಲಿ ನೈಟ್ರೋಜನ್ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಓರ್ವ ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಗುರುವಾರ ರಾತ್ರಿ ಸಂಭವಿಸಿದೆ. ಮೈಸೂರು ಅರಮನೆಯ ಜಯ ಮಾರ್ತಾಂಡ...

ಅತಂತ್ರದಲ್ಲಿ ಬದುಕುತ್ತಿದ್ದ ಕುಟುಂಬಗಳ ಸೂರಿಗೆ ದಾಖಲೆಗಳ ಗ್ಯಾರಂಟಿ

ಬೆಂಗಳೂರು: ಬಹುಕಾಲದಿಂದ ತಾಂಡ, ಹಟ್ಟಿ ಗೊಲ್ಲರಹಟ್ಟಿಗಳಲ್ಲಿ ವಾಸ ಮಾಡುತ್ತಿದ್ದ ನಿವಾಸಿಗಳಿಗೆ ದಾಖಲೆ ಇಲ್ಲದೆ ನೆಮ್ಮದಿಯ ಜೀವನ ಅಸಾಧ್ಯವಾಗಿತ್ತು. ಇಂತಹವರಿಗೆ ಹಕ್ಕುಪತ್ರ ಮತ್ತು ದಾಖಲೆಯನ್ನು ಒದಗಿಸಿಕೊಡಲು ಕರ್ನಾಟಕ ಭೂ...

ನಾಡಿನೆಲ್ಲೆಡೆ ಕ್ರಿಸ್ಮಸ್ ಸಡಗರ; ಚರ್ಚಿನ ಪ್ರಾರ್ಥನೆಯಲ್ಲಿ ಪ್ರಧಾನಿ ಮೋದಿ ಭಾಗಿ

ನವದೆಹಲಿ: ಕ್ರಿಸ್‌ಮಸ್ ಹಬ್ಬದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ದೆಹಲಿಯ ದಿ ಕ್ಯಾಥೆಡ್ರಲ್ ಚರ್ಚ್ ಆಫ್ ದಿ ರಿಡೆಂಪ್ಶನ್ನಲ್ಲಿ ನಡೆದ ಕ್ರಿಸ್‌ಮಸ್ ಬೆಳಗಿನ ವಿಶೇಷ...

ಶಾಲಾ ಬಸ್ಸಿಗೂ ಡಿಕ್ಕಿಯಾಗಿದ್ದ ಬಸ್; ಹಿರಿಯೂರು ಅಪಘಾತದಲ್ಲಿ ವಿದ್ಯಾರ್ಥಿಗಳು ಪಾರು

ಪೂರ್ವ ವಲಯ ಐಜಿಪಿ ಡಾ. ಬಿ.ಆರ್. ರವಿಕಾಂತೇ ಗೌಡ ಮಾಧ್ಯಮಗಳಿಗೆ ಮಾಹಿತಿ ನೀಡಿ, "ಗೋಕರ್ಣಕ್ಕೆ ಹೋಗುತ್ತಿದ್ದ ಸೀಬರ್ಡ್ ಬಸ್. ಇಂಧನ ಟ್ಯಾಂಕರ್ ಟ್ರಕ್ ವಿಭಜಕವನ್ನು ಹಾರಿ ಬಸ್‌ಗೆ...

ಹಿರಿಯೂರು ಬಳಿ ಅಪಘಾತ; ತುರ್ತು ಪರಿಹಾರ ಕ್ರಮಕ್ಕೆ ಸಾರಿಗೆ ಸಚಿವರ ಸೂಚನೆ

ಚಿತ್ರದುರ್ಗದ ಹಿರಿಯೂರು ಬಳಿ ಗುರುವಾರ ನಸುಕಿನ ಜಾವ ಖಾಸಗಿ ಬಸ್ ಮತ್ತು ಲಾರಿ ನಡುವೆ ಸಂಭವಿಸಿದ ಅಪಘಾತದಲ್ಲಿ 10ಕ್ಕೂ ಹೆಚ್ಚು ಜನರು ಮೃತಪಟ್ಟಿದ್ದಾರೆ. ಈ ಅಪಘಾತ ಬಗ್ಗೆ...

ಬೆಂಗಳೂರಿನಲ್ಲಿ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್; 6,000 ಕೋಟಿ ಹೂಡಿಕೆ

ಬೆಂಗಳೂರು: ಭಾರತದ ಅತ್ಯಂತ ಮಹತ್ವಾಕಾಂಕ್ಷೆಯ ಹಾಗೂ ವಿಶ್ವದರ್ಜೆಯ ರೈಲ್ವೆ ಟರ್ಮಿನಲ್ ಬೆಂಗಳೂರಿಗೆ ಬರಲು ಸಜ್ಜಾಗಿದೆ. ಚೀನಾದ ಐಕಾನಿಕ್ ಹ್ಯಾಂಗ್‌ಝೌ ರೈಲು ನಿಲ್ದಾಣದಿಂದ ಸ್ಫೂರ್ತಿ ಪಡೆದು, ನಗರ ಚಲನಶೀಲತೆಯ...

ಹಿರಿಯೂರು ಬಳಿ ಭೀಕರ ಅಪಘಾತ; 9 ಮಂದಿ ಸಜೀವ ದಹನ

ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಗೊರ್ಲತ್ತು ಗ್ರಾಮದ ಬಳಿ ಗುರುವಾರ ಬೆಳಗಿನ ಜಾವ ಖಾಸಗಿ ಸ್ಲೀಪರ್ ಬಸ್ ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದೆ....

You may have missed