Month: December 2025

ಬಳ್ಳಾರಿ ಜೀನ್ಸ್ ಪಾರ್ಕ್: ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ

ಬೆಂಗಳೂರು: ಬಳ್ಳಾರಿ ಜೀನ್ಸ್ ಪಾರ್ಕ್- ಕೈಗಾರಿಕಾ ನಿವೇಶನಗಳ ದರ ಅರ್ಧದಷ್ಟು ಇಳಿಕೆ ಮಾಡಲಾಗಿದೆ ಎಂದು ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ. ನುಡಿದಂತೆ ನಡೆಯುತ್ತಿರುವ ನಮ್ಮ ಸರ್ಕಾರ ಬಳ್ಳಾರಿಯನ್ನು...

ಒಮ್ಮೆ ವಿದ್ಯಾರ್ಥಿಗಳು, ಸದಾ ಶಿಷ್ಯರು: SDPT REUNIONನ ಅಪೂರ್ವ ಕ್ಷಣಗಳು

ಮಂಗಳೂರು: 'ಗುರುಗಳನ್ನು ವಿದ್ಯಾರ್ಥಿಗಳು ಮತ್ತು ವೈದ್ಯರನ್ನು ರೋಗಿಗಳು ತಮ್ಮ ಕೆಲಸ ಮುಗಿದ ನಂತರ ಮರೆತುಬಿಡುತ್ತಾರೆ' ಎಂಬುದು ಜನರಾಡಿಕೊಳ್ಳುತ್ತಿರುವ ಮಾತುಗಳು. ಆದರೆ, 'ಬದುಕಿಗೆ ರೂಪಕೊಟ್ಟ ಗುರುಗಳೇ ಸರ್ವಸ್ವ' ಎಂದು...

ಪಕ್ಷಕ್ಕಿಂತ ಯಾರು ದೊಡ್ಡವರಲ್ಲ; ಸಿದ್ದರಾಮಯ್ಯ

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಗೆ ನನ್ನ‌ ಪೂರ್ಣ ಸಹಮತವಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಸೋಮವಾರ ಮಾಧ್ಯಮ...

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ?

ಮೈಸೂರು: ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮೈಸೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,...

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ; ಸಿಎಂ ಭರವಸೆ.

ಬೆಂಗಳೂರು: ಗೃಹಲಕ್ಷ್ಮಿ ಹಣವನ್ನು ಶೀಘ್ರವೇ ಬಿಡುಗಡೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ. ಮೈಸೂರಿನಲ್ಲಿ ಸುದ್ದಿಗಂಗರೊಂದಿಗೆ ಮಾತನಾಡಿದ ಅವರು, ಫೆಬ್ರವರಿ - ಮಾರ್ಚ್ ತಿಂಗಳ ಗೃಹಲಕ್ಷ್ಮಿ...

ದೆಹಲಿ ಪೊಲೀಸರ ನೋಟಿಸ್ ಬಗ್ಗೆ ಕೋರ್ಟ್ ಮೊರೆಹೋಗಲು ಡಿ.ಕೆ.ಶಿವಕುಮಾರ್ ನಿರ್ಧಾರ

ಬೆಂಗಳೂರು: ದೆಹಲಿ ಪೊಲೀಸರು ನೀಡಿರುವ ನೋಟಿಸ್ ಕುರಿತಂತೆ ಕೋರ್ಟ್ ಮೊರೆಹೋಗಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನಿರ್ಧರಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಈ ವಿಷಯ ತಿಳಿಸಿದರು. "ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ...

ಮನರೇಗ ವಿವಾದ; ಗ್ರಾಮ ಪಂಚಾಯಿತಿಗಳ ಅಧಿಕಾರ ಮೊಟಕುಗೊಳಿಸಲಾಗಿದೆ ಎಂದ ಕಾಂಗ್ರೆಸ್

ಬೆಂಗಳೂರು: ಮನರೇಗ ಯೋಜನೆಯಲ್ಲಿ ಬದಲಾವಣೆ ತರುವ ಮೂಲಕ ಕೇಂದ್ರ ಬಿಜೆಪಿ ಸರ್ಕಾರ ಗ್ರಾಮೀಣ ಭಾಗದ ಆರ್ಥಿಕ ಭದ್ರತೆಯನ್ನು ಸಂಪೂರ್ಣವಾಗಿ ನಾಶ ಮಾಡುತ್ತಿದೆ” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಸಚಿನ್...

‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ ಯಾರ ವಿರುದ್ದವೂ ಅಲ್ಲ, ಸಾಮಾಜಿಕ ಸ್ವಾಸ್ತ್ಯಕ್ಕಷ್ಟೇ’; ಪದ್ಮರಾಜ್

ಮಂಗಳೂರು: ರಾಜ್ಯ ಸರ್ಕಾರ ಮಂಡಿಸಿರುವ ‘ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ–2025’ ರಾಷ್ಟ್ರ ರಾಜಕಾರಣದಲ್ಲಿ ಚರ್ಚೆಯ ಕೇಂದ್ರಬಿಂದುವಾಗಿರುವ ನಡುವೆ, ಈ ಮಸೂದೆ ಸಾಮಾಜಿಕ ಸಾಮರಸ್ಯ...

ನಿರುದ್ಯೋಗಿಗಳು ಉದ್ಯಮಿಗಳಾದ ಯಶೋಗಾಥೆ; ಯೋಗಿ ಸಾರಥ್ಯದ ‘ಯುವ ಉದ್ಯಮಿ ವಿಕಾಸ ಅಭಿಯಾನ’ ಫಲಪ್ರದ

ಲಖನೌ: ಉತ್ತರ ಪ್ರದೇಶದಲ್ಲಿ ನಿರುದ್ಯೋಗಿ ಯುವಕರನ್ನು ಸ್ವಾವಲಂಬಿ ಉದ್ಯಮಿಗಳಾಗಿಸುವ ಉದ್ದೇಶದಿಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಆರಂಭಿಸಿರುವ ‘ಮುಖ್ಯಮಂತ್ರಿಗಳ ಯುವ ಉದ್ಯಮಿ ವಿಕಾಸ ಅಭಿಯಾನ’ ಫಲ ನೀಡುತ್ತಿದೆ....

ಸಿಎಂ-ಡಿಸಿಎಂ ಒಪ್ಪಂದದ ಬಗ್ಗೆ ಗೊತ್ತಿಲ್ಲ, ಹೈಕಮಾಂಡ್‌ ನಿರ್ಧಾರಕ್ಕೆ ಎಲ್ಲರೂ ಬದ್ಧ: ಡಾ.ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷದಲ್ಲಾಗಲಿ ಅಥವಾ ಸರ್ಕಾರದಲ್ಲಾಗಲಿ ಯಾವುದೇ ಗೊಂದಲಗಳಿಲ್ಲ. ಸರ್ಕಾರ ಸುಭದ್ರವಾಗಿದೆ. ಸಮರ್ಥ ಆಡಳಿತ ನಡೆಸುತ್ತಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು...

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಸ್ಸುಗಳ ಸೇರ್ಪಡೆ

ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ವ್ಯವಸ್ಥೆಗೆ ಮತ್ತಷ್ಟು ಬಸ್ಸುಗಳ ಸೇರ್ಪಡೆಯಾಗಿವೆ. ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರು ವಿಜಯಪುರದಲ್ಲಿ ಶನಿವಾರ...

ಅಕ್ರಮ ವಲಸಿಗರನ್ನು ಗಡೀಪಾರು ಮಾಡಿ; ರಾಜ್ಯ ಸರ್ಕಾರಕ್ಕೆ ಅಶೋಕ ಆಗ್ರಹ

ಬೆಂಗಳೂರು: ಕರ್ನಾಟಕದಲ್ಲಿ ಅಕ್ರಮ ವಲಸಿಗರ ಹಾವಳಿ ಎಲ್ಲ ಮಿತಿಗಳನ್ನು ಮೀರಿದೆ ಎಂದು ಆರೋಪಿಸಿರುವ ಬಿಜೆಪಿ, ಕೇಂದ್ರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತಂದು ಕಠಿಣ ಕ್ರಮ ಕೈಗೊಳ್ಳುವಂತೆ ಕಾಂಗ್ರೆಸ್...

ಭ್ರಷ್ಟಾಚಾರ ಪ್ರಕರಣ: ಇಮ್ರಾನ್ ಖಾನ್, ಬುಶ್ರಾ ಬೀಬಿಗೆ 17 ವರ್ಷ ಜೈಲು

ಇಸ್ಲಾಮಾಬಾದ್: ತೋಷಖಾನಾ–2 ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ಪಾಕಿಸ್ತಾನ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಮುಖ್ಯಸ್ಥ ಇಮ್ರಾನ್ ಖಾನ್ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ...

ಮತ್ತೆ ಸಿಎಂ ಬದಲಾವಣೆ ಚರ್ಚೆ; ಸಿಎಂ, ನನ್ನನ್ನು ಸೂಕ್ತ ಸಮಯದಲ್ಲಿ ಕರೆಯುವುದಾಗಿ ಹೈಕಮಾಂಡ್ ತಿಳಿಸಿದೆ ಎಂದ ಡಿಕೆಶಿ

ಬೆಂಗಳೂರು: “ನಮ್ಮ ಹೈಕಮಾಂಡ್ ನಾಯಕರು ಸಿಎಂ ಮತ್ತು ನನಗೆ ಇಬ್ಬರಿಗೂ ಏನೋ ಹೇಳಿದ್ದಾರೆ. ಸೂಕ್ತ ಸಮಯದಲ್ಲಿ ಕರೆಸುತ್ತೇವೆ ಎಂದೂ ಇಬ್ಬರಿಗೂ ಹೇಳಿದ್ದಾರೆ. ಆಗ ಇಬ್ಬರೂ ದಿಲ್ಲಿಗೆ ಹೋಗುತ್ತೇವೆ”...

ಮಾರಕ ದಾಳಿಗೆ ಪ್ರತೀಕಾರ: ಸಿರಿಯಾದಲ್ಲಿ ಐಸಿಸ್ ನೆಲೆಗಳ ಮೇಲೆ ಅಮೆರಿಕ ದಾಳಿ

ವಾಷಿಂಗ್ಟನ್: ಕಳೆದ ವಾರ ಅಮೆರಿಕದ ಸೈನಿಕರ ಮೇಲೆ ನಡೆದ ಮಾರಕ ದಾಳಿಗೆ ಪ್ರತೀಕಾರವಾಗಿ, ಅಮೆರಿಕ ಮಧ್ಯ ಸಿರಿಯಾದಾದ್ಯಂತ ಇಸ್ಲಾಮಿಕ್ ಸ್ಟೇಟ್ (ಐಸಿಸ್) ಉಗ್ರ ಸಂಘಟನೆಯ ಡಜನ್ಗಟ್ಟಲೆ ಗುರಿಗಳ...

ಟ್ರಿನಿಟಿ ಚರ್ಚ್ ಆವರಣದಲ್ಲೇ ಬಾರ್! ಅಧಿಕಾರಿಗಳಿಗೆ ಲೀಗಲ್ ನೋಟೀಸ್

ಬೆಂಗಳೂರು: ರಾಜಧಾನಿ ಬೆಂಗಳೂರಿನ ಐತಿಹಾಸಿಕ ಟ್ರಿನಿಟಿ ಚರ್ಚ್ ಆವರಣದಲ್ಲಿ ಬಾರ್ ಹಾಗೂ ರೆಸ್ಟೋರೆಂಟ್ ಕಾರ್ಯನಿರ್ವಹಿಸುತ್ತಿರುವುದು ಚರ್ಚ್‌ನ ಪಾವಿತ್ರ್ಯಕ್ಕೆ ಧಕ್ಕೆಯಾಗುತ್ತಿದೆ ಎಂದು ಕ್ರೈಸ್ತ ಭಕ್ತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ....

ಉತ್ತರ ಕರ್ನಾಟಕ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: 2013–14ರಿಂದ ಉತ್ತರ ಕರ್ನಾಟಕದ ಅಭಿವೃದ್ಧಿಗೆ ವಿಶೇಷ ಅನುದಾನ ನೀಡಲಾಗುತ್ತಿದ್ದು, 2025–26ನೇ ಸಾಲಿನಲ್ಲಿ ₹5,000 ಕೋಟಿ ಬಿಡುಗಡೆ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಉತ್ತರ...

ಮುಡಾ ತನಿಖೆ; ಲೋಕಾಯುಕ್ತ ಬಗ್ಗೆ ಕೋರ್ಟ್ ಅಸಮಾಧಾನ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಪ್ರಕರಣದ ತನಿಖೆ ಅಂತಿಮ ಹಂತದಲ್ಲಿದೆ ಎಂದು ಕರ್ನಾಟಕ ಲೋಕಾಯುಕ್ತರು ಗುರುವಾರ ಶಾಸಕರು–ಸಂಸದರ...

ಟ್ರಂಪ್–ಮೋದಿ ಸ್ನೇಹದಿಂದ ಭಾರತಕ್ಕೆ ದುಬಾರಿ ಸುಂಕದ ಗಿಫ್ಟ್; ಕಾಂಗ್ರೆಸ್ ನಾಯಕರ ಟೀಕೆ

ಬೆಳಗಾವಿ: “ಪಾಕಿಸ್ತಾನದ ಪ್ರಧಾನಿ ಎಂದಿಗೂ ಡೊನಾಲ್ಡ್ ಟ್ರಂಪ್ ಅವರನ್ನು ತಮ್ಮ ಆತ್ಮೀಯ ಸ್ನೇಹಿತ ಎಂದು ಹೇಳಿಕೊಂಡಿಲ್ಲ. ಆದರೆ ನಮ್ಮ ಪ್ರಧಾನಿ ಡೊನಾಲ್ಡ್ ಟ್ರಂಪ್ ತಮ್ಮ ಆತ್ಮೀಯ ಸ್ನೇಹಿತ...

ಪಲ್ಸ್ ಪೋಲಿಯೊ ಕಾರ್ಯಕ್ರಮ; ವದಂತಿಗಳಿಗೆ ಕಿವಿಗೊಡಬಾರದು ಎಂದ ಗುಂಡೂರಾವ್‌

ಆರೋಗ್ಯ ಇಲಾಖೆಯು ರಾಜ್ಯಾದ್ಯಂತ ಇದೇ ಭಾನುವಾರ (ಡಿ.21) ಪಲ್ಸ್ ಪೋಲಿಯೊ ಕಾರ್ಯಕ್ರಮ ಹಮ್ಮಿಕೊಂಡಿದ್ದು, 5 ವರ್ಷದೊಳಗಿನ 62.40 ಲಕ್ಷ ಮಕ್ಕಳನ್ನು ತಲುಪುವ ಗುರಿ ಹಾಕಿಕೊಂಡಿದೆ ಎಂದು ಆರೋಗ್ಯ...

You may have missed