Year: 2025

ಅಂಕಿ ಅಂಶಗಳ ಸಹಿತ ಗ್ಯಾರಂಟಿ ಯೋಜನೆಗಳ ಸಾಧನೆ ಬಿಚ್ಚಿಟ್ಟ ಸುರ್ಜೆವಾಲಾ

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೊಳಿಸಿರುವ ಐದು ಪಂಚಗ್ಯಾರಂಟಿ ಯೋಜನೆಗಳು ಕೇವಲ ಜನಪರ ಯೋಜನೆಗಳಲ್ಲ. ಬದಲಿಗೆ ಇವು 'ಸಾಮಾಜಿಕ ನ್ಯಾಯ'ವನ್ನು ಎತ್ತಿ ಹಿಡಿದು ಕೋಟ್ಯಂತರ ಜನರ ಜೀವನದಲ್ಲಿ...

ಉಚಿತ ವೇದಾಂತ ವಿದ್ಯಾರ್ಥಿವೇತನ ಪರೀಕ್ಷೆ; ಮಂಗಳೂರಿನಲ್ಲಿ ಪಿಯುಸಿ ಓದುವವರಿಗೆ ಸುವರ್ಣಾವಕಾಶ

ಮಂಗಳೂರಿನಲ್ಲಿ IITIANS ಮತ್ತು Doctors ನಡೆಸುತ್ತಿರುವ ಮೊದಲ ಪಿಯು ಕಾಲೇಜು ಎಂಬ ಖ್ಯಾತಿ ಪಡೆದ ವೇದಾಂತ ಪಿ ಯು ಕಾಲೇಜು ವತಿಯಿಂದ 5th ಅಕ್ಟೋಬರ್ 2025 ರಂದು...

ದಕ್ಷಿಣ ಗಾಜಾದಲ್ಲಿ ಇಸ್ರೇಲ್ ಡ್ರೋನ್ ದಾಳಿ: ಇಬ್ಬರು ಮಕ್ಕಳು ಬಲಿ

ಗಾಜಾ: ದಕ್ಷಿಣ ಗಾಜಾದ ಅಲ್–ಮವಾಸಿ ಪ್ರದೇಶದಲ್ಲಿರುವ ಟೆಂಟ್ ಮೇಲೆ ಇಸ್ರೇಲ್ ನಡೆಸಿದ ಡ್ರೋನ್ ದಾಳಿಯಲ್ಲಿ ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ. ಪ್ಯಾಲೆಸ್ತೀನ್ ಸಂಘಟನೆ ಹಮಾಸ್ ತನ್ನ ಕದನ ವಿರಾಮ...

ಭಾರತವನ್ನು ಬಲಿಷ್ಠಗೊಳಿಸಲು ಸಂಘ ಕೆಲಸ ಮಾಡುತ್ತದೆ: ಆರ್‌ಎಸ್‌ಎಸ್

ಜೈಪುರ: ಸಂಘದ ಧ್ಯೇಯವು ಸ್ವಯಂ ಪ್ರಚಾರವಲ್ಲ, ಆದರೆ ರಾಷ್ಟ್ರದ ಸಬಲೀಕರಣ ಮತ್ತು ವೈಭವ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ಸಹ-ಸರ್ಕಾರ್ಯವಾಹ ಅರುಣ್ ಕುಮಾರ್ ಹೇಳಿದ್ದಾರೆ. ಹರ್ಮದಾ...

‘ಉತ್ತಮ ಕೆಲಸ’: ಕೊಲಂಬಿಯಾದಲ್ಲಿ ಭಾರತೀಯ ಕಂಪನಿಗಳ ಯಶೋಗಾಥೆ

ನವದೆಹಲಿ: ಕೊಲಂಬಿಯಾದಲ್ಲಿ ಭಾರತೀಯ ದ್ವಿಚಕ್ರ ವಾಹನ ತಯಾರಕರಾದ ಬಜಾಜ್, ಹೀರೋ ಮತ್ತು ಟಿವಿಎಸ್‌ಗಳ ಬಲವಾದ ಪ್ರದರ್ಶನಕ್ಕಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶ್ಲಾಘಿಸಿದ್ದಾರೆ. ಅವರ ಯಶಸ್ಸು ಸ್ವಜನಪಕ್ಷಪಾತಕ್ಕಿಂತ...

ರಾಜ್ಯದ ಸಾಮಾಜಿಕ, ಆರ್ಥಿಕ ಸ್ಥಿತಿಗೆ ‘ಶಕ್ತಿ’ ನೀಡಿದ ಗ್ಯಾರೆಂಟಿ.. ಅಧ್ಯಯನ ವರದಿಯ ಹೈಲೈಟ್ಸ್ ಹೀಗಿದೆ.

ನವದೆಹಲಿ: ಕಳೆದ ಎರಡು ವರ್ಷಗಳಲ್ಲಿ ಜಾರಿಗೆ ತಂದ ಕರ್ನಾಟಕ ಸರ್ಕಾರದ ಐದು ಗ್ಯಾರೆಂಟಿ ಯೋಜನೆಗಳು ಕರ್ನಾಟಕದಲ್ಲಿ ಪರಿಣಾಮಕಾರಿ ಬದಲಾವಣೆಯನ್ನು ತಂದಿವೆ ಎಂದು ಅಖಿಲ ಭಾರತ ಕಾಂಗ್ರೆಸ್ ಸಮಿತಿಯ...

ಕರ್ನೂಲ್: ಸಾಂಪ್ರದಾಯಿಕ ಬನ್ನಿ ಉತ್ಸವದಲ್ಲಿ ಹೊಡೆದಾಟ ಬಡಿದಾಟದಲ್ಲಿ ಇಬ್ಬರು ಸಾವು

ಕರ್ನೂಲ್: ವಿಜಯದಶಮಿ ಸಂದರ್ಭದಲ್ಲಿ ಸಾಂಪ್ರದಾಯಿಕ ಬನ್ನಿ ಉತ್ಸವ ವೇಳೆ ಕೋಲುಗಳಿಂದ ನಡೆಯುವ ಕಾಳಗದಲ್ಲಿ ಇಬ್ಬರು ಸಾವನ್ನಪ್ಪಿದ್ದು, 100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. కర్నూలు 'దేవరగట్టు సమరం'...

ಪೇಸ್‌ಮೇಕರ್ ಶಸ್ತ್ರಚಿಕಿತ್ಸೆಯ ನಂತರ ಆಸ್ಪತ್ರೆಯಿಂದ ಖರ್ಗೆ ಡಿಸ್ಚಾರ್ಜ್

ಬೆಂಗಳೂರು: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಯಶಸ್ವಿ ಪೇಸ್‌ಮೇಕರ್ ಶಸ್ತ್ರಚಿಕಿತ್ಸೆ ನಂತರ ಬೆಂಗಳೂರಿನ ಎಂ.ಎಸ್. ರಾಮಯ್ಯ ಆಸ್ಪತ್ರೆ ಯಿಂದ ಬಿಡುಗಡೆಯಾಗಿದ್ದಾರೆ. ಕಾಂಗ್ರೆಸ್ ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ,...

ಆರ್‌ಎಸ್‌ಎಸ್ ಶತಮಾನೋತ್ಸವ: ಸಾವಿರಾರು ಸ್ವಯಂಸೇವಕರ ವಿಜಯದಶಮಿಯ ಪಥಸಂಚಲನ

ನವದೆಹಲಿ: ರಾಷ್ಟ್ರಸ್ವಯಂಸೇವಕ ಸಂಘ (ಆರ್‌ಎಸ್‌ಎಸ್) ತನ್ನ ಸ್ಥಾಪನೆಯ 100 ವರ್ಷಗಳನ್ನು ಪೂರೈಸಿ 101ನೇ ವರ್ಷಕ್ಕೆ ಕಾಲಿಟ್ಟಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಆರ್‌ಎಸ್‌ಎಸ್ ಶತಮಾನೋತ್ಸವ ಗಮನಸೆಳೆದಿದೆ. 1925ರ ವಿಜಯದಶಮಿಯಂದು...

ಹಿಂದೂ ಸಮಾಜವನ್ನು ವಿಭಜಿಸಲು ಕಾಂಗ್ರೆಸ್ ಸರ್ಕಾರ ಪ್ರಯತ್ನ: ಜೋಶಿ ಆರೋಪ

ಧಾರವಾಡ: ರಾಜ್ಯದಲ್ಲಿ ನಡೆಯುತ್ತಿರುವ ಜಾತಿ ಜನಗಣತಿ ಕುರಿತಂತೆ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಕಿಡಿಕಾರಿದ್ದಾರೆ. ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜೋಶಿ, “ಸಿದ್ದರಾಮಯ್ಯ ಐದು...

ಮೈಸೂರು ದಸರಾ ಮೆರವಣಿಗೆಯಲ್ಲಿ ಕುತೂಹಲ ಕೆರಳಿಸಿದ ‘ಶಕ್ತಿ’ ಸ್ತಬ್ಧಚಿತ್ರ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿಯಲ್ಲಿ ಈ ಬಾರಿ ಸ್ತಬ್ಧಚಿತ್ರಗಳ ಅದ್ಧೂರಿ ಮೆರವಣಿಗೆ ವೈಭವ ಹೆಚ್ಚಿಸಿತು. ಚಿನ್ನದ ಅಂಬಾರಿಯಲ್ಲಿ ಕಂಗೊಳಿಸುತ್ತಿದ್ದ ನಾಡದೇವಿ ಚಾಮುಂಡೇಶ್ವರಿಯನ್ನು ಹೊತ್ತ ಅಭಿಮನ್ಯು...

ಮಲ್ಲಿಕಾರ್ಜುನ ಖರ್ಗೆ ಚೇತರಿಕೆ: ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು: ಎಐಸಿಸಿ ಅಧ್ಯಕ್ಷರೂ ಹಾಗು ಮಾರ್ಗದರ್ಶಕರೂ ಆಗಿರುವ ಮಲ್ಲಿಕಾರ್ಜುನ ಖರ್ಗೆ ಅವರು ಈಗ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ...

ಗಾಂದೀಜಿ ಹಾದಿಯಲ್ಲಿ ರಾಜ್ಯ ಸರ್ಕಾರ; ಆರ್ಥಿಕ ದುರ್ಬಲರಿಗೆ ಗ್ಯಾರಂಟಿ ಮೂಲಕ ‘ಶಕ್ತಿ’ಯಾಗಿದ್ದೇವೆ ಎಂದ ರಾಮಲಿಂಗಾ ರೆಡ್ಡಿ

ಬೆಂಗಳೂರು: ವಿಧಾನಸೌಧದಲ್ಲಿ ಸರ್ಕಾರದ ವತಿಯಿಂದ ಆಯೋಜಿಸಿದ್ದ ಮಹಾತ್ಮ ಗಾಂಧಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರೀ ರವರ ಜಯಂತಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಅನುಪಸ್ಥಿತಿಯಲ್ಲಿ, ಸರ್ಕಾರದ‌ ಪರವಾಗಿ ಸಾರಿಗೆ ಹಾಗೂ...

ಮೈಸೂರು ದಸರಾ: ಭಕ್ತಿಭಾವ ತುಂಬಿದ ಜಂಬೂ ಸವಾರಿ

ಮೈಸೂರು: ಜಗದ್ವಿಖ್ಯಾತ ಮೈಸೂರು ದಸರಾ ಹಬ್ಬದ ಉತ್ಸವದ ಪರಮೋತ್ಸವಾದ ಜಂಬೂ ಸವಾರಿ ಮೆರವಣಿಗೆ ಗಮನಸೆಳೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿಸಿಎಂ ಡಿ.ಕೆ.ಶಿವಕುಮಾರ್, ಸಂಸದ ಯದುವೀರ್ ಒಡೆಯರ್, ವಿಧಾನದ...

‘ವಿಜಯ್ ಕುಮಾರ್ ಮಲ್ಹೋತ್ರಾ ನಿಧಾನಕ್ಕೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ: ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ (93) ಅವರ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. “ಜನರ ಸಮಸ್ಯೆಗಳ ಬಗ್ಗೆ ಆಳವಾದ ಅರಿವು...

ಹಿರಿಯ ಬಿಜೆಪಿ ನಾಯಕ ವಿಜಯ್ ಕುಮಾರ್ ಮಲ್ಹೋತ್ರಾ ವಿಧಿವಶ

ನವದೆಹಲಿ: ದೆಹಲಿ ರಾಜಕಾರಣದಲ್ಲಿ ದೀರ್ಘ ಕಾಲ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಬಿಜೆಪಿ ಮುಖಂಡ ವಿಜಯ್ ಕುಮಾರ್ ಮಲ್ಹೋತ್ರಾ ಅವರು ಮಂಗಳವಾರ ಬೆಳಿಗ್ಗೆ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ನಿಧನರಾದರು....

ಜಾತಿ ಸಮೀಕ್ಷೆ: ಒಬಿಸಿ ಮೀಸಲಾತಿ ಬಗ್ಗೆ ನಿಲುವು ಸ್ಪಷ್ಟಪಡಿಸಲು ಬಿಜೆಪಿಗೆ ರಮೇಶ್ ಬಾಬು ಆಗ್ರಹ

ಬೆಂಗಳೂರು: ರಾಜ್ಯ ಸರ್ಕಾರ ಕೈಗೊಂಡಿರುವ ಜಾತಿ ಸಮೀಕ್ಷೆ ರಾಜಕೀಯ ಪಕ್ಷಗಳ ಜಂಘಿಕುಸ್ತಿಗೆ ಕಾರಣಾವಾಗಿದೆ. ಇದೀಗ ಈ ಜಟಾಪಟಿ ಬಿಜೆಪಿ ಹೈಕಮಾಂಡ್ ಅಂಗಳ ತಲುಪಿದೆ. ಕರ್ನಾಟಕ ಸರ್ಕಾರದ ಒಬಿಸಿ...

ಉತ್ತರ ಕರ್ನಾಟಕಕ್ಕೆ 3,000 ಕೋಟಿ ರೂ. ಪ್ರವಾಹ ಪರಿಹಾರ ಬಿಡುಗಡೆಗೆ ಪ್ರತಿಪಕ್ಷ ಆಗ್ರಹ

ಬೆಂಗಳೂರು: ಪ್ರವಾಹದಿಂದ ತತ್ತರಿಸಿರುವ ಉತ್ತರ ಕರ್ನಾಟಕಕ್ಕೆ ಸರ್ಕಾರ 3,000 ಕೋಟಿ ರೂ. ಪ್ರವಾಹ ಪರಿಹಾರ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಒತ್ತಾಯಿಸಿದ್ದಾರೆ. ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ...

ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಲಿ: ಆರ್‌.ಅಶೋಕ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ 80 ಪರ್ಸೆಂಟ್‌ ಕಮಿಶನ್‌ ಪಡೆಯುತ್ತಿರುವುದು ಸಾಬೀತಾಗಿದೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ ಕೂಡಲೇ ರಾಜೀನಾಮೆ ನೀಡಲಿ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಕುದ್ರೋಳಿಯಲ್ಲಿ ಚಿಣ್ಣರ ಕಲರವ; ಜನರ ಚಿತ್ತ ಸೆಳೆದ ಕಿನ್ನಿಪಿಲಿ ಸ್ಪರ್ಧೆ

ಮಂಗಳೂರು: ಕರಾವಳಿ ದಸರಾದ ಕೇಂದ್ರ ಸ್ಥಾನ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಭಾನುವಾರ ಪುಟಾಣಿಗಳ ಜಗತ್ತಾಗಿ ಮಾರ್ಪಟ್ಟಿತ್ತು. ಚಿಣ್ಣರ ಕಲರವ ಮಂಗಳೂರು ದಸರಾದ ಆಕರ್ಷಣೆಯನ್ನು ನೂರ್ಮಡಿಗೊಳಿಸಿತು. ಹೌದು...