Year: 2025

ಮಂಗಳೂರು ದಸರಾಕ್ಕೆ ‘ಮ್ಯಾರಥಾನ್’ ರಂಗು; 2 ಸಾವಿರಕ್ಕೂ ಹೆಚ್ಚು ಮಂದಿ ಭಾಗಿ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದ ‘ಮಂಗಳೂರು ದಸರಾ-2025’ರ ಅಂಗವಾಗಿ ಜೂಯಿಸ್ ಫಿಟ್ನೆಸ್ ಕ್ಲಬ್, ಯೂನಿಯನ್‌ ಬ್ಯಾಂಕ್ ವತಿಯಿಂದ ಭಾನುವಾರ ಮೂರನೇ ಆವೃತ್ತಿಯ ರಾಜ್ಯಮಟ್ಟದ ಮಂಗಳೂರು ದಸರಾ ಮ್ಯಾರಥಾನ್-2025...

ವೈಯಕ್ತಿಕ ಮಾಹಿತಿ ನೀಡಬೇಡಿ: ಜಾತಿ ಸಮೀಕ್ಷೆ ಬಗ್ಗೆ ಬಿಜೆಪಿ ನಾಯಕರ ಸಲಹೆ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ...

ಕರೂರ್ ಕಾಲ್ತುಳಿತ: ಟಿವಿಕೆ ಜಿಲ್ಲಾ ಕಾರ್ಯದರ್ಶಿ ವಿರುದ್ಧ ಪ್ರಕರಣ

ಕರೂರ್: ನಟ-ರಾಜಕಾರಣಿ ವಿಜಯ್ ಅವರ ರಾಜಕೀಯ ರ್ಯಾಲಿಯಲ್ಲಿ ನಡೆದ ಭೀಕರ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿ ಕರೂರ್ ಪಟ್ಟಣ ಪೊಲೀಸರು ತಮಿಳಗ ವೆಟ್ರಿ ಕಳಗಂ (ಟಿವಿಕೆ) ಕರೂರ್ ಪಶ್ಚಿಮ...

“ಜಾತಿ ಗಣತಿ ಬಹಿಷ್ಕರಿಸಿ”; ರಾಜ್ಯದ ಜನತೆಗೆ ಬಿಜೆಪಿ ಕರೆ

ಬೆಂಗಳೂರು: ಜಾತಿ ಸಮೀಕ್ಷೆ ವಿಚಾರ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ರಾಜ್ಯ ಸರ್ಕಾರದ ನಡೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಪ್ರತಿಪಕ್ಷ ಬಿಜೆಪಿ ನಾಯಕರು ಜಾತಿ ಗಣತಿಯನ್ನು ಬಹಿಷ್ಕರಿಸುವಂತೆ ಕರೆ...

ಕರೂರಿನಲ್ಲಿ ರಾಜಕೀಯ ರ್ಯಾಲಿ ವೇಳೆ ಕಾಲ್ತುಳಿತ: 36 ಸಾವು, ಪ್ರಧಾನಿ ಸಂತಾಪ

ಕರೂರು: ತಮಿಳುನಾಡಿನ ಕರೂರಿನಲ್ಲಿ ಶನಿವಾರ ನಡೆದ ಟಿವಿಕೆ ರ್ಯಾಲಿಯಲ್ಲಿ ಸಂಭವಿಸಿದ ಕಾಲ್ತುಳಿತದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತಮ್ಮ ಸಂತಾಪ ವ್ಯಕ್ತಪಡಿಸಿದ್ದಾರೆ. ನಟ–ರಾಜಕಾರಣಿ ವಿಜಯ್ ಭಾಷಣ ಕೇಳಲು...

ಮಂಗಳೂರು ದಸರಾ: ಅದ್ಧೂರಿ ಶೋಭಾಯಾತ್ರೆಗೆ ತಯಾರಿ, ಯಶಸ್ಸಿಗೆ ಕಾರ್ಯತಂತ್ರ

ಮಂಗಳೂರು: ಕರಾವಳಿಯಲ್ಲಿ ಮಂಗಳೂರು ದಸರಾ ಮಹೋತ್ಸವದ ವೈಭವ ಗರಿಗೆದರಿದೆ. ಕುದ್ರೋಳಿ ಗೋಕರ್ಣನಾಥ ಕ್ಷೇತ್ರವನ್ನು ಕೇಂದ್ರೀಕರಿಸಿ ನೆರವೇರುತ್ತಿರುವ ಅದ್ದೂರಿ ಮಂಗಳೂರು ದಸರಾದ ಆಕಷಣೆಯ ಕೇಂದ್ರಬಿಂದುವೆನಿಸಿರುವ ಶೋಭಾ ಯಾತ್ರೆಯು ಅಕ್ಟೊಬರ್...

‘ಕರ್ನಾಟಕದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅತ್ಯಂತ ಭ್ರಷ್ಟ ಸರ್ಕಾರ’: ಸಿಎಂಗೆ ಗುತ್ತಿಗೆದಾರರ ಒಕ್ಕೂಟದ ಪತ್ರದ ಸಂಚಲನ

ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರಕ್ಕೆ ಹೋಲಿಸಿದರೆ ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರದ ಅಡಿಯಲ್ಲಿ ಭ್ರಷ್ಟಾಚಾರ ದುಪ್ಪಟ್ಟಾಗಿದೆ ಎಂದು ಕರ್ನಾಟಕ ರಾಜ್ಯ ಗುತ್ತಿಗೆದಾರರ ಸಂಘ (ಕೆಎಸ್‌ಸಿಎ) ಮುಖ್ಯಮಂತ್ರಿ ಸಿದ್ದರಾಮಯ್ಯ...

2026ರ ತಮಿಳುನಾಡು ಚುನಾವಣೆ: ಬಿಜೆಪಿಯೊಂದಿಗೆ ಯಾವುದೇ ರೀತಿಯ ಮೈತ್ರಿ ಇಲ್ಲ ಎಂದ ವಿಜಯ್

ಚೆನ್ನೈ: “2026ರ ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ನೇರ ಹೋರಾಟ ಟಿವಿಕೆ ಮತ್ತು ಡಿಎಂಕೆ ನಡುವೆಯೇ ನಡೆಯಲಿದೆ” ಎಂದು ನಟ–ರಾಜಕಾರಣಿ ವಿಜಯ್ ಘೋಷಿಸಿದ್ದಾರೆ. ಶನಿವಾರ ನಮಕ್ಕಲ್‌ನಲ್ಲಿ ನಡೆದ ಪ್ರಚಾರ...

ಭಾರತೀಯ ಮುಸ್ಲಿಮರು ನಿರ್ಲಿಪ್ತತೆಯನ್ನು ತಿರಸ್ಕರಿಸಿ ರಾಷ್ಟ್ರ ನಿರ್ಮಾಣದಲ್ಲಿ ಕೈಜೋಡಿಸಬೇಕು; RSS

ನವದೆಹಲಿ: ಭಯೋತ್ಪಾದನೆ ಧರ್ಮ, ಜಾತಿ ಅಥವಾ ಬಣ್ಣಕ್ಕೆ ಸಂಬಂಧಪಟ್ಟದ್ದು ಅಲ್ಲ, ಅದು ಶುದ್ಧ ಪೈಶಾಚಿಕತೆಯ ಒಂದು ರೂಪ ಎಂದು ಆರ್‌ಎಸ್‌ಎಸ್ ಹಿರಿಯ ನಾಯಕ ಹಾಗೂ ಮುಸ್ಲಿಂ ರಾಷ್ಟ್ರೀಯ...

ಜಿಎಸ್‌ಟಿ ಸುಧಾರಣೆ, ಮೂಲಸೌಕರ್ಯ ವ್ಯವಸ್ಥೆ ಜನರಿಗೆ ಪ್ರಯೋಜನವಾಗಬೇಕೆಂಬುದೇ ಮೋದಿ ಆದ್ಯತೆ

ನವದೆಹಲಿ: ಜಿಎಸ್‌ಟಿ ಸರಳೀಕರಣ ಹಾಗೂ ನಾಗರಿಕರ ಮೊದಲ ಆದ್ಯತೆಯ ಮೂಲಸೌಕರ್ಯದಂತಹ ಕ್ರಮಗಳು ಸರ್ಕಾರದ ಬದ್ಧತೆಯನ್ನು ತೋರಿಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ ಹೇಳಿದ್ದಾರೆ. ಕೇಂದ್ರ ಪೆಟ್ರೋಲಿಯಂ...

ಸಾವಿರಾರು ಮನೆ ಖರೀದಿದಾರರ ವಂಚನೆ ಪ್ರಕರಣ – 12 ಸ್ಥಳಗಳಲ್ಲಿ CBI ಶೋಧ

ನವದೆಹಲಿ: ಸಾವಿರಾರು ಮನೆ ಖರೀದಿದಾರರನ್ನು ವಂಚಿಸಿದ ಆರೋಪ ಹೊತ್ತಿರುವ ಬಿಲ್ಡರ್‌ಗಳ ವಿರುದ್ಧ ಸಿಬಿಐ ಭಾರೀ ದಾಳಿ ನಡೆಸಿದೆ. ಸುಪ್ರೀಂ ಕೋರ್ಟ್ ನಿರ್ದೇಶನದಂತೆ, ಕೋಲ್ಕತ್ತಾ, ಬೆಂಗಳೂರು ಮತ್ತು ಮುಂಬೈ...

ಬೆಂಗಳೂರು–ಮುಂಬೈ ನಡುವೆ ಹೊಸ ಸೂಪರ್‌ಫಾಸ್ಟ್ ರೈಲು

ಬೆಂಗಳೂರು: ಬೆಂಗಳೂರು–ಮುಂಬೈ ನಡುವೆ ಸೂಪರ್‌ಫಾಸ್ಟ್ ರೈಲು ಸಂಚಾರಕ್ಕೆ ಕೇಂದ್ರ ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ. ಮೂರು ದಶಕಗಳಿಂದ ಬಾಕಿ ಉಳಿದ ಬೇಡಿಕೆ ಈಡೇರಿದಂತಾಗಿದ್ದು, ಈಗಾಗಲೇ ಉದ್ಯಾನ ಎಕ್ಸ್‌ಪ್ರೆಸ್...

‘ಐ ಲವ್ ಮುಹಮ್ಮದ್’ ವಿವಾದ: ದಾವಣಗೆರೆ ಪೊಲೀಸರಿಂದ 8 ಮಂದಿ ಬಂಧನ

ದಾವಣಗೆರೆ: ಉತ್ತರ ಭಾರತದ ಹಿಂಸಾಚಾರದ ಹಿನ್ನೆಲೆಯಲ್ಲಿನ ‘ಐ ಲವ್ ಮುಹಮ್ಮದ್’ ವಿವಾದ ಕರ್ನಾಟಕದಲ್ಲಿ ಕೂಡ ಸವಾಲಾಗಿ ಪರಿಣಮಿಸಿದೆ. ಶನಿವಾರ ದಾವಣಗೆರೆ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಸಂಬಂಧಿತ...

ಬಾಂಗ್ಲಾದೇಶದಲ್ಲಿ ಶಾಂತಿಯುತ ಪ್ರಜಾಪ್ರಭುತ್ವ ಪರಿವರ್ತನೆ ನಿರೀಕ್ಷೆ: ಭಾರತ

ನವದೆಹಲಿ: ಬಾಂಗ್ಲಾದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ಸಾಮಾನ್ಯ ಚುನಾವಣೆಗಳು ಮುಕ್ತ, ನ್ಯಾಯಯುತ, ವಿಶ್ವಾಸಾರ್ಹ ಹಾಗೂ ಎಲ್ಲರನ್ನೂ ಒಳಗೊಂಡ ರೀತಿಯಲ್ಲಿ ನಡೆಯಬೇಕು ಎಂಬುದು ಭಾರತದ ನಿರೀಕ್ಷೆ ಎಂದು ವಿದೇಶಾಂಗ...

ಬಿಹಾರ ಚುನಾವಣೆಯಲ್ಲಿ ಮತ ಖರೀದಿಗಾಗಿ NDAಯಿಂದ ಭಾರೀ ಹಣ ರವಾನೆ; ಪ್ರಿಯಾಂಕಾ ಆರೋಪ

ಪಾಟ್ನಾ: ಬಿಹಾರ ವಿಧಾನಸಭಾ ಚುನಾವಣೆಗೆ ಮುನ್ನ ಮತ ಖರೀದಿಸಲು ಎನ್‌ಡಿಎ ಸರ್ಕಾರವೇ ಹಣ ಹಂಚುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ. ಪಾಟ್ನಾದ...

ಚಾಮುಂಡಿ ಬೆಟ್ಟದ ತಪ್ಪಲಲ್ಲಿ ಸರ್ಕಾರಿ ಗೌರವಗಳೊಂದಿಗೆ ಎಸ್.ಎಲ್. ಭೈರಪ್ಪ ಅಂತ್ಯಕ್ರಿಯೆ

ಮೈಸೂರು: ಹಿರಿಯ ಸಾಹಿತಿ ಡಾ. ಎಸ್.ಎಲ್. ಭೈರಪ್ಪ ಅವರ ಅಂತ್ಯಕ್ರಿಯೆ ಇಂದು ಮಧ್ಯಾಹ್ನ 12:30ಕ್ಕೆ ಚಾಮುಂಡಿ ಬೆಟ್ಟದ ತಪ್ಪಲಿನ ರುದ್ರಭೂಮಿಯಲ್ಲಿ ಸರ್ಕಾರಿ ಗೌರವಗಳೊಂದಿಗೆ ನೆರವೇರಿತು. ಬ್ರಾಹ್ಮಣ ಸಂಪ್ರದಾಯದಂತೆ...

KRS: ಕಾವೇರಿ ಆರತಿ ವೀಕ್ಷಿಸುವ ಪ್ರವಾಸಿಗರಿಗೆ ಉಚಿತವಾಗಿ ಕಾವೇರಿ ಲಡ್ಡು ಪ್ರಸಾದ

ಮಂಡ್ಯ: ಗಂಗಾ ಆರತಿ ಮಾದರಿಯಲ್ಲಿ ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಕಾವೇರಿ ನದಿಗೆ "ಕಾವೇರಿ ಆರತಿ" ಮಾಡುವ ಕಾರ್ಯಕ್ರಮವು ಸೆಪ್ಟೆಂಬರ್ 26ರ ಶುಕ್ರವಾರದಿಂದ ಐದು ದಿನಗಳ ಕಾಲ‌...

ತುಮಕೂರು ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ; ನಿತಿನ್ ಗಡ್ಕರಿ ಜೊತೆ ಸೋಮಣ್ಣ ಚರ್ಚೆ

ನವದೆಹಲಿ: ಕೇಂದ್ರ ರೈಲ್ವೇ ಮತ್ತು ಜಲ ಶಕ್ತಿ ರಾಜ್ಯ ಸಚಿವ ವಿ ಸೋಮಣ್ಣ ನವರು ಕೇಂದ್ರ ಸಾರಿಗೆ ಮತ್ತು ರಾಷ್ಟ್ರೀಯ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು...

ದೀನ ದಯಾಳ ಉಪಾಧ್ಯಾಯರು ಆದರ್ಶದ ದೀಪಸ್ತಂಭ: ದತ್ತಾತ್ರೇಯ ಹೊಸಬಾಳೆ

ಬೆಂಗಳೂರು: ಸಾವಿರಾರು ಜನರನ್ನು ಪ್ರೇರೇಪಿಸಿದ ರಾಷ್ಟ್ರಪುರುಷ ದೀನದಯಾಳ ಉಪಾಧ್ಯಾಯರು. ತಮ್ಮ ವ್ಯಕ್ತಿತ್ವ, ಕರ್ತೃತ್ವ, ಸಾಧನೆ, ಚಿಂತನೆಯ ಮೂಲಕ ದೀನ ದಯಾಳ ಉಪಾಧ್ಯಾಯರು ಆಧಾರ ದೀಪಸ್ತಂಭವಾಗಿದ್ದಾರೆ. ಅವರ ಬದುಕು...

ಮುಂದಿನ ವರ್ಷದಿಂದ ಮಂಗಳೂರು ದಾಸರಾಗೂ ಸರ್ಕಾರದಿಂದ ಅನುದಾನ; ಸಚಿವ ದಿನೇಶ್ ಗುಂಡೂರಾವ್

ಮಂಗಳೂರು: ನಾಡಿನ ಮಹಾಉತ್ಸವವಾಗಿರುವ ಮೈಸೂರು ದಸರಾದಷ್ಟೇ ಮಂಗಳೂರು ದಸರಾ ವೈಭವಯುತವಾಗಿ ನಡೆಯುತ್ತಿದೆ. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿ ಮಾರ್ಗದರ್ಶನದಲ್ಲಿ ನಡೆಯುತ್ತಿರುವ ಈ ದಸರಾ ನಾಡಿನ ಹೆಮ್ಮೆಯ...

You may have missed