Year: 2025

ಧನುಷ್ ‘ಇಡ್ಲಿ ಕಡೈ’ಯಿಂದ ‘ಎಂಜಾಮಿ ತಂದಾನೆ’ ಕೃತಜ್ಞತಾ ಗೀತೆ ಬಿಡುಗಡೆ

ಚೆನ್ನೈ: ನಟ-ನಿರ್ದೇಶಕ ಧನುಷ್ ಅವರ ಬಹುನಿರೀಕ್ಷಿತ ಆಕ್ಷನ್ ಎಂಟರ್‌ಟೈನರ್ ‘ಇಡ್ಲಿ ಕಡೈ’ ಚಿತ್ರದ ತಂಡ ಬುಧವಾರ ಗಣೇಶ ಚತುರ್ಥಿಯ ಹಬ್ಬದ ಸಂದರ್ಭಕ್ಕೆ ದೇವರಿಗೆ ಕೃತಜ್ಞತೆ ಸಲ್ಲಿಸುವ ‘ಎಂಜಾಮಿ...

ಜಮ್ಮು-ಕಾಶ್ಮೀರದ ಉರಿಯಲ್ಲಿ ಇಬ್ಬರು ಭಯೋತ್ಪಾದಕರ ಹತ್ಯೆ, ಒಳನುಸುಳುವಿಕೆ ಪ್ರಯತ್ನ ವಿಫಲ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಗುರೆಜ್ ಸೆಕ್ಟರ್‌ನ ನಿಯಂತ್ರಣ ರೇಖೆಯಲ್ಲಿ (ಎಲ್‌ಒಸಿ) ಒಳನುಸುಳುವಿಕೆ ಪ್ರಯತ್ನವನ್ನು ಸೇನೆಯು ಗುರುವಾರ ವಿಫಲಗೊಳಿಸಿದೆ. ಈ ಸಂದರ್ಭದಲ್ಲಿ ನಡೆದ ಗುಂಡಿನ...

ಚಾಮುಂಡಿ ಬೆಟ್ಟ ಹೇಳಿಕೆ: ಡಿಕೆಶಿ ವಿರುದ್ಧ ಬಿಜೆಪಿ ಆಕ್ರೋಶ

ಬೆಂಗಳೂರು: “ಚಾಮುಂಡಿ ಬೆಟ್ಟ ಹಿಂದೂಗಳಿಗೆ ಸೇರಿದ್ದಲ್ಲ” ಎಂಬ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಹೇಳಿಕೆಯ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರ ಆಕ್ರೋಶ ವ್ಯಕ್ತವಾಗಿದೆ. ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ...

ದೋಷಪೂರಿತ ಕಾರು ಪ್ರಚಾರ: ಶಾರುಖ್, ದೀಪಿಕಾ ವಿರುದ್ಧ ಎಫ್‌ಐಆರ್

ಜೈಪುರ: ರಾಜಸ್ಥಾನದ ಭರತ್‌ಪುರದಲ್ಲಿ ಬಾಲಿವುಡ್ ನಟರು ಶಾರುಖ್ ಖಾನ್ ಮತ್ತು ದೀಪಿಕಾ ಪಡುಕೋಣೆ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಅವರು ಜಾಹೀರಾತು ಮಾಡಿದ ಕಾರಿನಲ್ಲಿ ಉತ್ಪಾದನಾ ದೋಷವಿದೆ ಎಂದು...

ಉಚಿತ ಗ್ಯಾರಂಟಿ; ಕಾಂಗ್ರೆಸ್‌ ಸರ್ಕಾರ ಈಗ ಸಂಪೂರ್ಣ ದಿವಾಳಿ ಎಂದ ಜೆಡಿಎಸ್

ಬೆಂಗಳೂರು: ಕರ್ನಾಟಕ ಸರ್ಕಾರದ ಗ್ಯಾರೆಂಟಿ ಯೋಜನೆಯಿಂದ ಉಂಟಾಗಿರುವ ಪರಿಸ್ಥಿತಿ ಬಗ್ಗೆ ಕಾಟು ಟೀಕೆ ಮಾಡಿರುವ ಜೆಡಿಎಸ್, ಹಿಮಾಚಲ ಪ್ರದೇಶ, ತೆಲಂಗಾಣ ಬಳಿಕ ಮುಂದಿನ ಸರದಿ ಕರ್ನಾಟಕ ಎಂದು...

ಡಿಕೆಶಿ ಕ್ಷಮೆ ಕೇಳಬೇಕು ಎಂದು ಆದೇಶ ನೀಡಿದ್ದು ಯಾರು? ಸೋನಿಯಾ ಗಾಂಧಿಯೇ, ರಾಹುಲ್ ಗಾಂಧಿಯೇ?

ಬೆಂಗಳೂರು: ವಿಧಾನಸಭೆಯಲ್ಲಿ ಆರೆಸ್ಸೆಸ್ ಪ್ರಾರ್ಥನೆ ಗೀತೆ ಹಾಡಿದ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಕ್ಷಮೆ ಯಾಚಿಸಿರುವ ಬೆಳವಣಿಗೆ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ ಬೇಸರ ವ್ಯಕ್ತಪಡಿಸಿದ್ದಾರೆ. ಡಿಸಿಎಂ ಡಿಕೆಶಿ ಅವರಿಗೆ...

RSS ಪ್ರಾರ್ಥನೆ ಬಗ್ಗೆ ಕಾಂಗ್ರೆಸ್ಸಿಗರಿಗೆ ಮೊದಲಿನಿಂದಲೂ ಅಸಹನೆ?

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘದ ಪ್ರಾರ್ಥನಾ ಗೀತೆಯನ್ನು ವಿಧಾನಸಭೆಯಲ್ಲಿ ಹಾಡುವ ಮೂಲಕ ಗಮನಸೆಳೆದಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು 'ಮಾತೃ ಭೂಮಿಗಿಂತ ಕಾಂಗ್ರೆಸ್ ದೊಡ್ಡದಲ್ಲ' ಎಂದು ತೋರಿಸಬೇಕಿದೆ ಎಂದು...

FIDE ವಿಶ್ವಕಪ್ 2025ಕ್ಕೆ ಗೋವಾ ಆತಿಥ್ಯ: ‘ಭಾರತಕ್ಕೆ ಹೆಮ್ಮೆಯ ಕ್ಷಣ’ ಎಂದ ಪ್ರಧಾನಿ

ನವದೆಹಲಿ, ಆಗಸ್ಟ್ 26 (IANS): ಪ್ರಧಾನಿ ನರೇಂದ್ರ ಮೋದಿ ಅವರು FIDE ವಿಶ್ವಕಪ್ 2025 ರ ಆತಿಥ್ಯ ನಗರವಾಗಿ ಗೋವಾ ಆಯ್ಕೆಯಾಗಿರುವುದನ್ನು ಸ್ವಾಗತಿಸಿದ್ದು, ಇದನ್ನು ಭಾರತೀಯ ಚೆಸ್‌ಗೆ...

ಕರ್ನಾಟಕ ವಿಧಾನ ಪರಿಷತ್‌ ಗೆ ನಾಲ್ವರ ಹೆಸರು ಅಂತಿಮ..

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್‌ನಲ್ಲಿ ಖಾಲಿ ಇರುವ ನಾಲ್ಕು ಸ್ಥಾನಗಳಿಗೆ ಕಾಂಗ್ರೆಸ್ ನಾಯಕರ ಹೆಸರುಗಳನ್ನು ಹೈಕಮಾಂಡ್ ಅಂತಿಮಗೊಳಿಸಿದೆ ಎನ್ನಲಾಗಿದೆ. ಈ ಹಿಂದೆ ಅಂತಿಮಗೊಳಿಸಲಾಗಿದ್ದ ಪಟ್ಟಿಯಿಂದ ಇಬ್ಬರನ್ನು ಕೈಬಿಟ್ಟು...

ಮೈಸೂರು ದಸರಾ: ಬಾನು ಮುಷ್ತಾಕ್ ಅವರಿಂದ ಉದ್ಘಾಟಿಸುವುದಕ್ಕೆ ರಾಜಮನೆತನದ ಆಕ್ಷೇಪ

ಬೆಂಗಳೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿರುವ ವಿಚಾರ ಇದೀಗ ರಾಜಕೀಯ...

ದೌರ್ಜನ್ಯ ಪ್ರಕರಣಗಳಲ್ಲಿ ಪೊಲೀಸರು ನೆಪ ಹೇಳಬಾರದು; ಸಿಎಂ ಎಚ್ಚರಿಕೆ

ಬೆಂಗಳೂರು: ಪರಿಶಿಷ್ಟ ಜಾತಿ–ಪಂಗಡಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಪ್ರಕರಣಗಳಲ್ಲಿ ತನಿಖೆ ವಿಳಂಬವಾಗುತ್ತಿರುವುದರ ಬಗ್ಗೆ ಮುಖ್ಯಮಂತ್ರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 60 ದಿನಗಳ ಒಳಗೆ ಆರೋಪಪಟ್ಟಿ ಸಲ್ಲಿಸಬೇಕೆಂಬ ನಿಯಮ...

ಛತ್ತೀಸ್‌ಗಢದಲ್ಲಿ ಸೇನಾ ಕಾರ್ಯಾಚರಣೆ: ಸುಕ್ಮಾದಲ್ಲಿ ಮಾವೋವಾದಿಗಳ ಭಾರೀ ಶಸ್ತ್ರಾಸ್ತ್ರ, ಸ್ಫೋಟಕಗಳ ಸಂಗ್ರಹ ಪತ್ತೆ

ರಾಯಪುರ: ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಭದ್ರತಾ ಪಡೆಗಳು ಕಾರ್ಯಾಚರಣೆ ನಡೆಸಿ ಮಾವೋವಾದಿಗಳಿಗೆ ಸೇರಿದ್ದೆನ್ನಲಾದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳು, ಸ್ಫೋಟಕಗಳು ಮತ್ತು ಕಬ್ಬಿಣದ ಸಾಮಗ್ರಿಗಳ ದೊಡ್ಡ ಸಂಗ್ರಹವನ್ನು ವಶಪಡಿಸಿಕೊಂಡಿವೆ....

ಕೊಲ್ಲೂರು ಭಕ್ತರಿಗೆ ಅನುಕೂಲ; ಮೂಕಾಂಬಿಕಾ ರಸ್ತೆ ಬೈಂದೂರಿನಲ್ಲಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್ ನಿಲುಗಡೆ

ಬೆಂಗಳೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಯ ದರ್ಶನಕ್ಕೆ ತೆರಳುವ ಭಕ್ತರ ಸೌಲಭ್ಯಕ್ಕಾಗಿ ಸೂಪರ್ ಫಾಸ್ಟ್ ಎಕ್ಸ್‌ಪ್ರೆಸ್‌ ರೈಲಿಗೆ (ರೈಲು ಸಂಖ್ಯೆ 10215/10216) ಬೈಂದೂರಿನ ಮೂಕಾಂಬಿಕಾ ರೋಡ್‌ನಲ್ಲಿ ನೂತನ...

ಮತ್ತೆ ಚುನಾವಣೆಗೆ ನಿಲ್ಲಲ್ಲ: ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟನೆ

ತುಮಕೂರು: ಮುಂದಿನ ಚುನಾವಣೆಗಳಲ್ಲಿ ತಾವು ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಸಚಿವ ವಿ.ಸೋಮಣ್ಣ ಸ್ಪಷ್ಟಪಡಿಸಿದ್ದಾರೆ. "ಮತ್ತೆ ಚುನಾವಣೆಗೆ ನಿಲ್ಲಬೇಕು ಎಂದು ದೇವರೇ ಬಂದು ಹೇಳಿದರೂ ನಾನು...

“ಮಂಗಳೂರಿಗೆ ಹೈಕೋರ್ಟ್ ಪೀಠ ಬರಲಿ, ಜೊತೆಗೆ ಜಿಲ್ಲಾ ಕೋರ್ಟುಗಳಿಗೂ ರಿಟ್ ಅಧಿಕಾರ ಸಿಗಲಿ..”

ಮಂಗಳೂರು: ಕರಾವಳಿ ಕರ್ನಾಟಕಕ್ಕೆ ಪ್ರತ್ಯೇಕ ಹೈಕೋರ್ಟ್ ಪೀಠ ಬೇಕೆಂಬ ಕೂಗು ಮತ್ತೆ ಕೇಳಿಬಂದಿದೆ. ಇದರ ಜೊತೆಯಲ್ಲೇ, ರಿಟ್ ಅಧಿಕಾರ (writ powers) ಸಂಬಂಧದ ಪ್ರಕರಣಗಳನ್ನು ಜಿಲ್ಲಾ ನ್ಯಾಯಾಲಯಗಳಲ್ಲಿ...

ಮಕ್ಕಳ ಕಣ್ಣುಗಳ ಆರೋಗ್ಯಕ್ಕೆ ಒಮೆಗಾ–3 ಕೊಬ್ಬಿನಾಮ್ಲ ಸಹಾಯಕ: ಅಧ್ಯಯನದ ಪತ್ತೆ

ನವದೆಹಲಿ: ಒಮೆಗಾ–3 ಕೊಬ್ಬಿನಾಮ್ಲಗಳಿಂದ ಸಮೃದ್ಧವಾದ ಆಹಾರವು ಮಕ್ಕಳಲ್ಲಿ ಸಮೀಪದೃಷ್ಟಿ (ಮೈಯೋಪಿಯಾ) ಬೆಳವಣಿಗೆಯನ್ನು ತಡೆಯಲು ಸಹಾಯಕವಾಗಬಹುದು ಎಂದು ಜಾಗತಿಕ ಅಧ್ಯಯನವೊಂದು ಬಹಿರಂಗಪಡಿಸಿದೆ. ಮೀನಿನ ಎಣ್ಣೆ ಮೊದಲಾದವುಗಳಲ್ಲಿ ಸಿಗುವ ಈ...

30ನೇ ಸಂವಿಧಾನ ತಿದ್ದುಪಡಿ ಮಸೂದೆ ಬಗ್ಗೆ ಪ್ರಧಾನಿ ಮೋದಿ ಸಮರ್ಥನೆ

ಕೋಲ್ಕತ್ತಾ: ಭ್ರಷ್ಟಾಚಾರದ ಆರೋಪದಡಿ ಜೈಲಿನಲ್ಲಿರುವ ಸಚಿವರು ಹುದ್ದೆಯಲ್ಲಿ ಮುಂದುವರಿಯುವಂತಿಲ್ಲ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಸ್ಪಷ್ಟಪಡಿಸಿದ್ದಾರೆ. 130ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಗೆ ಬೆಂಬಲ ವ್ಯಕ್ತಪಡಿಸಿದ ಅವರು, “ಅಂತಹ...

ಕಾಂಗ್ರೆಸ್ ಶಾಸಕನಿಗೆ ಬೆಟ್ಟಿಂಗ್ ನಂಟು; ಇಡಿ ದಾಳಿ ವೇಳೆ ಸಂಗತಿ ಬಯಲು

ಬೆಂಗಳೂರು: ಚಿತ್ರದುರ್ಗ ನಗರದ ಕಾಂಗ್ರೆಸ್ ಶಾಸಕ ಕೆ.ಸಿ. ವೀರೇಂದ್ರ ವಿರುದ್ಧ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ ಭಾರೀ ದಾಳಿಯಲ್ಲಿ ಅಕ್ರಮ ಆನ್‌ಲೈನ್–ಆಫ್‌ಲೈನ್ ಬೆಟ್ಟಿಂಗ್ ಜಾಲ ಬಯಲಾಗಿದೆ. ಕರ್ನಾಟಕ,...

ದೆಹಲಿಯಲ್ಲಿ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ; ಯುವ ಪ್ರತಿಭೆಗೆ ಅವಕಾಶ

ನವದೆಹಲಿ: ದೆಹಲಿಯಲ್ಲಿ ನಡೆಯಲಿರುವ ಮೊದಲ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಸಿದ್ಧತೆಗಳು ಜೋರಾಗಿದೆ. ಕಲೆ, ಸಂಸ್ಕೃತಿ ಮತ್ತು ಭಾಷಾ ಸಚಿವ ಕಪಿಲ್ ಮಿಶ್ರಾ ಅವರು ಶುಕ್ರವಾರ ನಗರದಲ್ಲಿನ ಸಾಂಸ್ಕೃತಿಕ ಕೇಂದ್ರಗಳು...

ಶಾಂತಿಪಾಲನೆಯಲ್ಲಿ ಭಾರತವೇ ಭಾರತ ಅಗ್ರೇಸರ

ನವದೆಹಲಿ: “ಶಾಂತಿ ಎಂದರೆ ಕೇವಲ ಯುದ್ಧದ ಅನುಪಸ್ಥಿತಿ ಅಲ್ಲ, ಅದು ಘನತೆ, ಸಮಾನತೆ ಮತ್ತು ಹಂಚಿಕೆಯ ಉದ್ದೇಶದ ವಿಜಯ. ಆ ವಿಜಯದಲ್ಲಿ ಮಹಿಳೆಯರು ಮುನ್ನಡೆಸಬೇಕು” ಎಂದು ರಕ್ಷಣಾ...