ಬಿಎಂಪಿಗೆ ಬದಲಾಗಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಹೊಸ ವ್ಯವಸ್ಥೆ
ಬೆಂಗಳೂರು, ಜುಲೈ 19: ನಗರಾಭಿವೃದ್ಧಿಯಲ್ಲಿ ದಕ್ಷತೆ, ಜವಾಬ್ದಾರಿ ಮತ್ತು ಪರಿಣಾಮಕಾರಿತ್ವವನ್ನು ಹೆಚ್ಚಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಯನ್ನು ಪುನಾರಚಿಸಿ ಐದು ಮಹಾನಗರ ಪಾಲಿಕೆಗಳನ್ನು ರಚಿಸುವಂತೆ ಕರ್ನಾಟಕ...
