Year: 2025

ಹೈದರಾಬಾದ್ ಸೇಂದಿ ದುರಂತ: ಸಾವಿನ ಸಂಖ್ಯೆ 5ಕ್ಕೆ ಏರಿಕೆ, 31 ಜನ ಆಸ್ಪತ್ರೆಯಲ್ಲಿ ಚಿಕಿತ್ಸೆ

ಹೈದರಾಬಾದ್: ಕಲಬೆರಕೆ ಸೇಂದಿ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ. 30ಕ್ಕೂ ಹೆಚ್ಚು ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆಲವರ ಸ್ಥಿತಿ ಗಂಭೀರವಾಗಿರುವುದರಿಂದ ಮೃತರ ಸಂಖ್ಯೆ...

ಮೊದಲ ತ್ರೈಮಾಸಿಕದಲ್ಲಿ 9,000 ಜನರಿಗೆ ಉದ್ಯೋಗಗಳನ್ನು ಕರುಣಿಸಿದ ರೈಲ್ವೆ

ನವದೆಹಲಿ ಭಾರತೀಯ ರೈಲ್ವೆಯು 2025-26ನೇ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ (Q1 FY26) ಈಗಾಗಲೇ 9,000 ಕ್ಕೂ ಹೆಚ್ಚು ನೇಮಕಾತಿ ಪತ್ರಗಳನ್ನು ಹಸ್ತಾಂತರಿಸಿದೆ. ಈ ಹಣಕಾಸು ವರ್ಷದ...

ಬೆಂಗಳೂರು ಕಾಲ್ತುಳಿತ: ಸಿಎಟಿ ಅಭಿಪ್ರಾಯವನ್ನು ಪ್ರಶ್ನಿಸಿದ ಆರ್‌ಸಿಬಿ

ಬೆಂಗಳೂರು: ಜೂನ್ 4 ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದಲ್ಲಿ 11 ಜನರು ಸಾವನ್ನಪ್ಪಿದ್ದರು. ಈ ಕಾಲ್ತುಳಿತಕ್ಕೆ ಕ್ರಿಕೆಟ್ ಫ್ರಾಂಚೈಸಿಯನ್ನು ಹೊಣೆಗಾರರನ್ನಾಗಿ ಮಾಡಿ ಕೇಂದ್ರ...

‘ವೇಷಗಳು’ ಟೀಸರ್ ಬಿಡುಗಡೆ: ಜೋಗತಿಯರ ಬದುಕಿಗೆ ರಂಗು ತುಂಬಲಿರುವ ಕಿನ್ನರ ಕಥೆ

ಬೆಂಗಳೂರು: ಖ್ಯಾತ ಪತ್ರಕರ್ತ ರವಿ ಬೆಳಗೆರೆ ರಚಿಸಿದ ‘ವೇಷಗಳು’ ಎಂಬ ಸಣ್ಣಕಥೆ ಆಧಾರಿತ ಚಲನಚಿತ್ರ ಈಗ ಬೆಳ್ಳಿತೆರೆಯತ್ತ ಹೆಜ್ಜೆ ಇಡುತ್ತಿದೆ. ಚಿತ್ರವನ್ನಾಧರಿಸಿದ ಟೈಟಲ್ ಟೀಸರ್ ಜುಲೈ 8ರಂದು...

ಮೈಸೂರು ದಸರಾದಲ್ಲಿ ಏರ್ ಶೋ ಆಯೋಜನೆ: ಕೇಂದ್ರಕ್ಕೆ ಸಿಎಂ ಮನವಿ

ನವದೆಹಲಿ: ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಏರ್ ಶೋ ಈ ವರ್ಷವೂ ನಡೆಯುವ ಸಾಧ್ಯತೆ ಇದೆ. ದೆಹಲಿಯಲ್ಲಿ ಬುಧವಾರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು...

ಎಲಾನ್ ಮಸ್ಕ್ ಒಡೆತನದ ‘ಎಕ್ಸ್’ನಲ್ಲಿ ಅಚ್ಚರಿಯ ಬೆಳವಣಿಗೆ; ಸಿಇಒ ರಾಜೀನಾಮೆ

ನ್ಯೂಯಾರ್ಕ್: ಅಮೇರಿಕ ಅಧ್ಯಕ್ಷ ಡೊನಾಲ್ಡ್ ಟ್ರಾಂಪ್ ವಿರುದ್ಧ ಸಿಡಿದೆದ್ದ ಉದ್ಯಮಿ ಎಲಾನ್ ಮಸ್ಕ್ ಸ್ವತಂತ್ರ ಪಕ್ಷವನ್ನು ಸ್ಥಾಪಿಸಿದ್ದಾರೆ. ಈ ಮೂಲಕ ಅಮೇರಿಕ ರಾಜಕಾರಣದಲ್ಲಿ ಬಿರುಗಾಳಿ ಎಬ್ಬಿಸಿದ್ದಾರೆ. ಅಷ್ಟರಲ್ಲೇ,...

‘ಮಹಾವತಾರ ನರಸಿಂಹ’ ಚಿತ್ರದಲ್ಲಿ ಹಿರಣ್ಯಕಶ್ಯಪ–ಪ್ರಹ್ಲಾದರ ಪೌರಾಣಿಕ ಕಥೆ

ವಿಷ್ಣುವಿನ ಚತುರ್ಥ ಅವತಾರವಾದ ನರಸಿಂಹನ ಕಥೆಯನ್ನು ಆಧರಿಸಿದ ಮಹತ್ವಾಕಾಂಕ್ಷೆಯ ಅನಿಮೇಟೆಡ್ ಚಲನಚಿತ್ರ 'ಮಹಾವತಾರ ನರಸಿಂಹ'ದ ಟ್ರೇಲರ್ ಬಿಡುಗಡೆ ಆಗಿದ್ದು, ಹಿರಣ್ಯಕಶ್ಯಪ ಮತ್ತು ಪ್ರಹ್ಲಾದ ನಡುವಿನ ಪೌರಾಣಿಕ ಸಂಘರ್ಷವನ್ನು...

ಮೆಜೆಸ್ಟಿಕ್ ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ: ಇಂಟರ್‌ಮೋಡಲ್ ಟ್ರಾನ್ಸ್‌ಪೋರ್ಟ್ ಹಬ್ ಆಗಿ ರೂಪಾಂತರ

ಬೆಂಗಳೂರು: ದೈನಂದಿನವಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸಾಗಣೆಯ ಕೇಂದ್ರಬಿಂದುವಾಗಿರುವ ಬೆಂಗಳೂರು ಮೆಜೆಸ್ಟಿಕ್ (ಕೆಂಪೇಗೌಡ) ಬಸ್ ನಿಲ್ದಾಣಕ್ಕೆ ಹೈಟೆಕ್ ಸ್ಪರ್ಶ ನೀಡಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಸಾರಿಗೆ ಇಲಾಖೆ...

ಪುಟಿನ್ ಬಗ್ಗೆ ‘ಅತೃಪ್ತಿ’ ಎಂದ ಟ್ರಂಪ್; ರಷ್ಯಾದ ಮೇಲೆ ಹೊಸ ನಿರ್ಬಂಧಕ್ಕೆ ಅಮೇರಿಕ ಇಂಗಿತ

ವಾಷಿಂಗ್ಟನ್: ಉಕ್ರೇನ್‌ಗೆ ಹೆಚ್ಚುವರಿ ಶಸ್ತ್ರಾಸ್ತ್ರಗಳನ್ನು ಕಳುಹಿಸಲು ಅನುಮೋದನೆ ನೀಡಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇದರ ಜೊತೆಗೆ ರಷ್ಯಾದ ಮೇಲೆ ಹೊಸ ನಿರ್ಬಂಧ ಹೆರುವ ಬಗ್ಗೆ...

ಯೆಮೆನ್ ಪ್ರಜೆಯ ಕೊಲೆ ಆರೋಪ; ಕೇರಳ ಮೂಲದ ನರ್ಸ್‌ಗೆ ಜುಲೈ 16 ರಂದು ಗಲ್ಲು ಶಿಕ್ಷೆ

ನವದೆಹಲಿ: ಯೆಮೆನ್ ಪ್ರಜೆ ತಲಾಲ್ ಅಬ್ದೋ ಮೆಹದಿ ಕೊಲೆ ಪ್ರಕರಣದಲ್ಲಿ ಶಿಕ್ಷೆಗೊಳಗಾದ ಕೇರಳದ ನರ್ಸ್ ನಿಮಿಷ ಪ್ರಿಯಾ ಅವರನ್ನು ಜುಲೈ 16 ರಂದು ಗಲ್ಲಿಗೇರಿಸಲಾಗುವುದು ಎಂದು ಮೂಲಗಳು...

ರಾಜ್ಯದಲ್ಲಿ ಮಳೆ ಮುನ್ಸೂಚನೆ: ಕರಾವಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ಮುಂದಿನ ಒಂದು ವಾರಗಳ ಕಾಲ ರಾಜ್ಯದ ಹಲವೆಡೆ ಮಳೆಯ ಆರ್ಭಟ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ...

ಅನ್ನಭಾಗ್ಯ ಲಾರಿ ಮುಷ್ಕರಕ್ಕೆ ಸ್ಪಂಧಿಸಿದ ಸರ್ಕಾರ: 244 ಕೋಟಿ ರೂ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆಯ ಪಡಿತರ ಸಾಗಾಣಿಕೆ ಲಾರಿಗಳ ಮುಷ್ಕರದ ಹಿನ್ನೆಲೆಯಲ್ಲಿ ಗಾಬರಿಗೊಂಡ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಿದೆ. 2025ರ ಫೆಬ್ರವರಿಯಿಂದ ಮೇವರೆಗೆ ಬಾಕಿ ಉಳಿದಿದ್ದ ರೂ....

ವರ್ಷ ಭಾರತ್ ಅವರ ‘ಬ್ಯಾಡ್ ಗರ್ಲ್’ ಸೆಪ್ಟೆಂಬರ್ 5 ರಂದು ತೆರೆಗೆ

ಚೆನ್ನೈ: ನಿರ್ದೇಶಕಿ ವರ್ಷ ಭಾರತ್ ಅವರ 'ಬ್ಯಾಡ್ ಗರ್ಲ್' ಈ ವರ್ಷ ಸೆಪ್ಟೆಂಬರ್ 5 ರಂದು ಭಾರತದಾದ್ಯಂತ ಬಿಡುಗಡೆಯಾಗಲಿದೆ. ಸೆನ್ಸಾರ್ ಮಂಡಳಿಯು ಯು/ಎ ಪ್ರಮಾಣಪತ್ರದೊಂದಿಗೆ ಚಿತ್ರವನ್ನು ಬಿಡುಗಡೆ...

ಸುಗಮವಾಗಿ ಸಾಗಿದ ಅಮರನಾಥ ಯಾತ್ರೆ, 5 ದಿನಗಳಲ್ಲಿ 90,000 ಜನರಿಂದ ‘ದರ್ಶನ’

ಶ್ರೀನಗರ: ಕಳೆದ ಐದು ದಿನಗಳಲ್ಲಿ ವಾರ್ಷಿಕ ಅಮರನಾಥ ಯಾತ್ರೆ ಶಾಂತಿಯುತವಾಗಿ ಮುಂದುವರೆದಿದ್ದು, ಪ್ರತಿ ದಿನವೂ ಯಾತ್ರೆಗೆ ಸೇರುವ ಯಾತ್ರಿಕರ ಸಂಖ್ಯೆ ಹೆಚ್ಚುತ್ತಿದೆ. ಮಂಗಳವಾರ 7,541 ಯಾತ್ರಿಕರ ಮತ್ತೊಂದು...

ಈಗಲೇ ಚುನಾವಣೆ ನಡೆದರೂ ಬಿಜೆಪಿಗೆ 130 ಸ್ಥಾನ ಖಚಿತ?

ಮೈಸೂರು: “ರಾಜ್ಯದಲ್ಲಿ ಈಗಲೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿ 130 ಸ್ಥಾನ ಗೆದ್ದು ಅಧಿಕಾರಕ್ಕೆ ಬರುತ್ತದೆ,” ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ...

ಹೃದಯಾಘಾತದಿಂದ ಹಠಾತ್ ಸಾವುಗಳು: ಸರ್ಕಾರದಿಂದ ಹೊಸ ನಿರ್ಧಾರ

ಬೆಂಗಳೂರು: ರಾಜ್ಯದ ಹಾಸನ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಹೃದಯಾಘಾತದಿಂದ ಹಠಾತ್ ಸಾವುಗಳ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಈ ಸಾವನ್ನು "ಅಧಿಸೂಚಿತ ಕಾಯಿಲೆ" ಎಂದು ಘೋಷಿಸಲು ರಾಜ್ಯ ಸರ್ಕಾರ...

ದಲೈ ಲಾಮಾ ಹುಟ್ಟುಹಬ್ಬಕ್ಕೆ ಮೋದಿ ಶುಭಾಶಯ – ಭಾರತಕ್ಕೆ ಚೀನಾದ ಎಚ್ಚರಿಕೆ

ಬೀಜಿಂಗ್: ಬೌದ್ಧ ಧರ್ಮಗುರು ದಲೈ ಲಾಮಾ ಅವರ 90ನೇ ಹುಟ್ಟುಹಬ್ಬದ ನಿಮಿತ್ತ ಪ್ರಧಾನಿ ನರೇಂದ್ರ ಮೋದಿ ನೀಡಿರುವ ಶುಭಾಶಯ ಹಾಗೂ ಭಾರತೀಯ ಸಚಿವರು ಉತ್ಸವದಲ್ಲಿ ಭಾಗವಹಿಸಿದ್ದನ್ನು ವಿರೋಧಿಸಿರುವ...

ಕ್ಯೂಬಾ ದೇಶದ ಆರೋಗ್ಯ ವ್ಯವಸ್ಥೆಯಲ್ಲಿ ‘ಆಯುರ್ವೇದ’: ಪ್ರಧಾನಿ ಮೋದಿ ಶ್ಲಾಘನೆ

ರಿಯೊ ಡಿ ಜನೈರೊ: ಕ್ಯೂಬಾದ ಅಧ್ಯಕ್ಷ ಮಿಗುಯೆಲ್ ಡಯಾಜ್-ಕ್ಯಾನೆಲ್ ಬರ್ಮುಡೆಜ್ ಅವರ ಆಯುರ್ವೇದವನ್ನು ಗುರುತಿಸಿದ್ದಕ್ಕಾಗಿ ಮತ್ತು ಪ್ರಾಚೀನ ಗುಣಪಡಿಸುವ ವಿಜ್ಞಾನವನ್ನು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯಲ್ಲಿ ಸೇರಿಸಿದ್ದಕ್ಕಾಗಿ ಪ್ರಧಾನಿ...

ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ?

ಬೆಂಗಳೂರು: ಬೋಗಸ್ ಸಮೀಕ್ಷೆಗೆ ರಾಜ್ಯ ಸರ್ಕಾರ ಕೋಟ್ಯಂತರ ರೂಪಾಯಿ ದುಂದುವೆಚ್ಚ ಮಾಡಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರ ಹಾಕಿದೆ. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಹಂಚಿಕೆ ಸಂಬಂಧ...

‘ರಾಷ್ಟ್ರ ರಾಜಕಾರಣ’: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತಾರೆ, ರಾಜ್ಯ ರಾಜಕಾರಣದಲ್ಲಿ ಭಾರೀ ಬದಲಾವಣೆಗಳು ಆಗಲಿವೆ ಎಂಬ ಮಾತುಗಳು ಕೇಳಿಬರುತ್ತಿವೆ. ಎಐಸಿಸಿಯ ಹಿಂದುಳಿದ ವರ್ಗಗಳ ವಿಭಾಗದಲ್ಲಿ ಸಿದ್ದರಾಮಯ್ಯ ಅವರಿಗೆ...