Year: 2025

ಕಾಗಿನೆಲೆ ಗುರುಪೀಠಕ್ಕೆ ಸರ್ಕಾರದಿಂದ ಎಲ್ಲಾ ರೀತಿಯ ಸಹಕಾರ: ಸಿಎಂ ಭರವಸೆ

ಬೆಂಗಳೂರು: ಕಾಗಿನೆಲೆ ಮಹಾಸಂಸ್ಥಾನದ ಪೀಠದ ವತಿಯಿಂದ ಸಮಾಜಮುಖಿ ಕೆಲಸಗಳಾಗುತ್ತಿರುವುದು ಶ್ಲಾಘನೀಯ ಎಂದು ಸಿಎಂ ಸಿದ್ದರಾಮಯ್ಯ ಕೊಂಡಾಡಿದ್ದಾರೆ. ಕಾಗಿನೆಲೆ ಮಹಾಸಂಸ್ಥಾನ ಕನಕಗುರುಪೀಠ ಹಾಗೂ ಶಾಖಾಮಠ ಮತ್ತು ಬೆಂಗಳೂರು ಭಕ್ತರ...

ಸಿಎಂ ಬದಲಾವಣೆ ಖಚಿತ, ಸಿದ್ದರಾಮಯ್ಯ ಕೇಂದ್ರಕ್ಕೆ ಹೋಗುವುದು ಗ್ಯಾರಂಟಿ?

ಬೆಂಗಳೂರು: ಮುಖ್ಯಮಂತ್ರಿ ಹುದ್ದೆಗೆ ಎರಡೂವರೆ ವರ್ಷಗಳ ಅಗ್ರಿಮೆಂಟ್‌ ನಡೆದಿದ್ದು, ಸಿದ್ದರಾಮಯ್ಯನವರನ್ನು ಸಿಎಂ ಸ್ಥಾನದಿಂದ ಕೆಳಕ್ಕಿಳಿಸಲು ಸಿದ್ಧತೆ ನಡೆದಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ. . ಸುದ್ದಿಗೋಷ್ಠಿಯಲ್ಲಿ...

ರೈಲ್ವೆ ಪ್ಲಾಟ್‌ಫಾರ್ಮ್ ಮೇಲೆಯೇ ಮಹಿಳೆಗೆ ಹೆರಿಗೆ: ಸೇನಾ ವೈದ್ಯನ ಸಮಯಪ್ರಜ್ಞೆಗೆ ಸಾರ್ವಜನಿಕರ ಮೆಚ್ಚುಗೆ

ಝಾನ್ಸಿ (ಉತ್ತರ ಪ್ರದೇಶ): ಪ್ರಯಾಣದ ಮಧ್ಯೆ ಹೆರಿಗೆ ನೋವಿನಿಂದ ಬಳಲುತ್ತಿದ್ದ ಗರ್ಭಿಣಿಯೊಬ್ಬರಿಗೆ, ಭಾರತೀಯ ಸೇನೆಯ ವೈದ್ಯಾಧಿಕಾರಿಯೊಬ್ಬರು ರೈಲ್ವೆ ನಿಲ್ದಾಣದ ಪ್ಲಾಟ್‌ಫಾರ್ಮ್‌ ಮೇಲೆಯೇ ಸುರಕ್ಷಿತವಾಗಿ ಹೆರಿಗೆ ಮಾಡಿಸುವ ಮೂಲಕ...

ರಣಬೀರ್, ಯಶ್ ಅಭಿನಯದ ‘ರಾಮಾಯಣ’ ಬಗ್ಗೆ ಅಪಸ್ವರ; ‘ಆಂಗ್ಲೀಕರಣ ನಿಲ್ಲಿಸಿ’ ಎಂದ ಉದ್ಯಮಿ

ಮುಂಬೈ: ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ "ರಾಮಾಯಣ" ಚಿತ್ರದ ನಿರ್ಮಾಪಕರು ಗುರುವಾರ ಈ ಚಿತ್ರದ ಆರಂಭಿಕ ನೋಟವನ್ನು ಹಂಚಿಕೊಂಡಾಗ, ಕೈಗಾರಿಕೋದ್ಯಮಿ ಮತ್ತು ಚಿಟಾಲೆ...

ಸ್ವಾತಂತ್ರ್ಯವನ್ನು ಮರಳಿ ಪಡೆಯಲು ‘ಅಮೆರಿಕ ಪಕ್ಷ’ ಘೋಷಿಸಿದ ಎಲಾನ್ ಮಸ್ಕ್‌

ಅಮೆರಿಕದ ರಾಜಕೀಯ ವ್ಯವಸ್ಥೆ "ಏಕಪಕ್ಷೀಯ"ವಾಗಿದೆ ಎಂಬ ಗಂಭೀರ ಆರೋಪ ಹೇರಿದ ಜಗತ್ತಿನ ಶ್ರೀಮಂತ ಉದ್ಯಮಿ ಎಲಾನ್ ಮಸ್ಕ್‌, ತಮ್ಮದೇ ಆದ ಹೊಸ ರಾಜಕೀಯ ಪಕ್ಷವನ್ನು ಘೋಷಿಸಿದ್ದಾರೆ. 'ಅಮೆರಿಕ...

ಕಮಿಷನ್ ಅವಾಂತರ; ಸಚಿವ ಶಿವರಾಜ್ ತಂಗಡಗಿ ರಾಜೀನಾಮೆಗೆ ಬಿಜೆಪಿ ಆಗ್ರಹ

ಬೆಂಗಳೂರು: ಹಿಂದೂ ಮಠಗಳನ್ನು ಟಾರ್ಗೆಟ್ ಮಾಡಿ ಕಮಿಷನ್ ಗೆ ಡಿಮ್ಯಾಂಡ್ ಇಟ್ಟಿರುವ ಆರೋಪದಲ್ಲಿ ಸಿಲುಕಿರುವ ಸಚಿವ ಶಿವರಾಜ್ ತಂಗಡಗಿ ರಾಜೀನಾಮೆ ನೀಡಬೇಕೆಂದು ಪ್ರತಿಪಕ್ಷ ಬಿಜೆಪಿ ಒತ್ತಾಯಿಸಿದೆ. ಇಷ್ಡುದಿನ...

‘ಒಂದು ದೊಡ್ಡ ಸುಂದರ ಮಸೂದೆ’ಗೆ ಕಾನೂನಿಗೆ ಟ್ರಂಪ್ ಸಹಿ

ವಾಷಿಂಗ್ಟನ್: ಶ್ವೇತಭವನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು "ಒಂದು ದೊಡ್ಡ ಸುಂದರ ಮಸೂದೆ"ಗೆ ಕಾನೂನಿಗೆ ಸಹಿ ಹಾಕಿದ್ದಾರೆ. ಪ್ರತಿನಿಧಿಗಳ ಸಭೆಯು...

‘ಮಹಾನ್ ನಾಯಕನನ್ನು ಭೇಟಿಯಾದದ್ದು ಅದ್ಭುತ ಅನುಭವ’ ಎಂದ ಬ್ರೆಜಿಲ್‌ ಮಂದಿ

ರಿಯೊ ಡಿ ಜನೈರೊ: ಪ್ರಧಾನಿ ನರೇಂದ್ರ ಮೋದಿ ಅವರು ನಾಲ್ಕು ದಿನಗಳ ಭೇಟಿಗಾಗಿ ಶನಿವಾರ ಬ್ರೆಜಿಲ್‌ ತಲುಪಿದಾಗ ಅಲ್ಲಿನ ಭಾರತೀಯ ಸಮುದಾಯದ ಸದಸ್ಯರಿಂದ ಭವ್ಯ ಸ್ವಾಗತ ಸಿಕ್ಕಿದೆ....

ಕೇರಳದಲ್ಲಿ ನಿಫಾ ವೈರಸ್ ಆತಂಕ: ತೀವ್ರ ನಿಗಾದಲ್ಲಿ 425 ಜನ

ತಿರುವನಂತಪುರಂ: ಕೇರಳ ರಾಜ್ಯಾದಲ್ಲಿ ನೀಫಾ ವೈರಸ್ ಸಂಪರ್ಕ ಪಟ್ಟಿಯಲ್ಲಿ 425 ವ್ಯಕ್ತಿಗಳನ್ನು ಇರಿಸಲಾಗಿದೆ ಎಂದು ಕೇರಳ ಆರೋಗ್ಯ ಸಚಿವೆ ವೀಣಾ ಜಾರ್ಜ್ ದೃಢಪಡಿಸಿದ್ದಾರೆ. ಮಲಪ್ಪುರಂ ಜಿಲ್ಲೆಯಲ್ಲಿ ಅತಿ...

ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತಾಡಿದರೆ ಕ್ರಮವಿಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ.  ಸುದ್ದಿಗೋಷ್ಠಿಯಲ್ಲಿ ಮಾತನಾಡಿದ...

ಅಮರನಾಥ ದರ್ಶನ: 2 ದಿನಗಳಲ್ಲಿ 26,800 ಕ್ಕೂ ಹೆಚ್ಚು ಜನರಿಂದ ಯಾತ್ರೆ

ಶ್ರೀನಗರ: 6,979 ಯಾತ್ರಿಗಳ ಮತ್ತೊಂದು ತಂಡವು ಶನಿವಾರ ಜಮ್ಮುವಿನಿಂದ ಕಾಶ್ಮೀರಕ್ಕೆ ಬಿಗಿ ಭದ್ರತಾ ವ್ಯವಸ್ಥೆಗಳ ನಡುವೆ ಅಮರನಾಥ ದೇಗುಲಕ್ಕೆ ತೀರ್ಥಯಾತ್ರೆ ಮಾಡಲು ಹೊರಟಿದ್ದು, ಕಳೆದ ಎರಡು ದಿನಗಳಲ್ಲಿ...

ಬೆಂಗಳೂರು ಸುರಂಗ ರಸ್ತೆ ಟೆಂಡರ್ ಪ್ರಕ್ರಿಯೆ ಶೀಘ್ರ ಅಂತಿಮ: ಡಿಕೆಶಿ

ಬೆಂಗಳೂರು: ಸುರಂಗ ರಸ್ತೆ ಯೋಜನೆಯ ಮೊದಲ ಹಂತದ ಟೆಂಡರ್ ಪ್ರಕ್ರಿಯೆಯನ್ನು 4-5 ದಿನಗಳಲ್ಲಿ ಅಂತಿಮಗೊಳಿಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶುಕ್ರವಾರ ರಾತ್ರಿ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ...

ನ್ಯೂಯಾರ್ಕ್‌ನ ಟೈಮ್ಸ್ ಸ್ಕ್ವೇರ್’ನಲ್ಲಿ ರಣಬೀರ್, ಯಶ್ ಅಭಿನಯದ ‘ರಾಮಾಯಣ’

ರಣಬೀರ್ ಕಪೂರ್, ಯಶ್ ಮತ್ತು ಸಾಯಿ ಪಲ್ಲವಿ ಅಭಿನಯದ "ರಾಮಾಯಣ" ಚಿತ್ರವು ಉತ್ತಮ ಆರಂಭವನ್ನು ಕಂಡಿದೆ. ಗುರುವಾರ ಒಂಬತ್ತು ಭಾರತೀಯ ನಗರಗಳಲ್ಲಿ ಚಿತ್ರದ ಮೊದಲ ನೋಟ ಬಿಡುಗಡೆಯಾದ...

ಪರಿಶಿಷ್ಟ ಜಾತಿಯೇತರ ಮನೆಗಳಿಗೂ ಜಾತಿ ಜನಗಣತಿ ಸ್ಟಿಕ್ಕರ್‌; ಬಿಜೆಪಿ ಆಕ್ರೋಶ

ಬೆಂಗಳೂರು: ಪರಿಶಿಷ್ಟ ಜಾತಿಯವರ ಜನಗಣತಿ ಕಾರ್ಯವನ್ನು ಸಮರ್ಪಕವಾಗಿ ನಡೆಸಲಾಗುತ್ತಿಲ್ಲ ಎಂಬ ಆರೋಪ ಕೇಳಿಬಂದಿದೆ. ಸಮೀಕ್ಷೆ ಕೈಗೊಳ್ಳುವವರು ಮಾಹಿತಿ ಸಂಗ್ರಹಿಸದೇ ಮನೆಗಳಲ್ಲಿ ಸ್ಟಿಕ್ಕರ್ ಅಂಟಿಸಿ ಹೊಂದುತ್ತಿದ್ದಾರೆ. ಪರಿಶಿಷ್ಟ ಜಾತಿಯವರಲ್ಲದವರ...

ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ ‘ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಹೆಸರು

ಬೆಂಗಳೂರು: ರಾಜಧಾನಿ ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣಕ್ಕೆ 'ಜನೋಪಕಾರಿ ಶ್ರೀ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ' ಎಂದು ಮರು ನಾಮಕರಣ ಮಾಡಲು ಸರ್ಕಾರ ತೀರ್ಮಾನಿಸಿದೆ. ಶ್ರೀ ಲಕ್ಷ್ಮೀ...

ಆರ್‌ಎಸ್‌ಎಸ್ ನಿಷೇಧ ಹೇಳಿಕೆ ‘ಮೂರ್ಖತನ’: ಪ್ರಿಯಾಂಕ್ ಖರ್ಗೆಗೆ ವಿಜಯೇಂದ್ರ ತರಾಟೆ

ಬೆಂಗಳೂರು: ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಆರ್‌ಎಸ್‌ಎಸ್ ನಿಷೇಧಿಸುವ ಬಗ್ಗೆ ಕರ್ನಾಟಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಪದೇ ಪದೇ ನೀಡುತ್ತಿರುವ ಹೇಳಿಕೆಗಳ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯ...

ಆಪರೇಷನ್ ಸಿಂದೂರ್: ‘ಸ್ವರಾಜ್ಯ’ವನ್ನು ರಕ್ಷಿಸಲು ಹೋರಾಟ ಎಂದ ಶಾ

ಪುಣೆ: ಶಿವಾಜಿ ಮಹಾರಾಜರ ಕನಸಿನ ಭಾರತವನ್ನು ನಿರ್ಮಿಸುವ ಜವಾಬ್ದಾರಿ 140 ಕೋಟಿ ಭಾರತೀಯರ ಮೇಲಿದೆ ಮತ್ತು ಕೆಲವೊಮ್ಮೆ, ನಮ್ಮ 'ಸ್ವರಾಜ್ಯ'ವನ್ನು ರಕ್ಷಿಸಲು ಹೋರಾಡುವ ಅವಶ್ಯಕತೆಯಿದೆ ಎಂದು ಕೇಂದ್ರ...

ಡಿಕೆಶಿ ವಿರುದ್ದದ ಕ್ರಿಮಿನಲ್ ಮಾನನಷ್ಟ ಕೇಸ್ ವಿಚಾರಣೆಗೆ ಹೈಕೋರ್ಟ್ ತಡೆ

ಬೆಂಗಳೂರು: ಕ್ರಿಮಿನಲ್ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದಂತೆ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧದ ವಿಚಾರಣಾ ನ್ಯಾಯಾಲಯದ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಶುಕ್ರವಾರ ತಡೆ...

ಕನಿಷ್ಠವಲ್ಲ, ಸಂತುಷ್ಟ! ಶ್ರರ್ಮಿಕ ವರ್ಗದಲ್ಲಿ ಭರವಸೆ ಮೂಡಿಸಿದ ‘ಶ್ರಮ ಕೋಡ್’

ನವದೆಹಲಿ: ಎಲ್ಲರಿಗೂ ಕನಿಷ್ಠ ವೇತನದ ಹಕ್ಕು ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ನಾಲ್ಕು ಶ್ರಮಿಕ ಕಾನೂನುಗಳನ್ನು ಕನಿಷ್ಠ ವೇತನ ಕೋಡ್‌ನಲ್ಲಿ ಒಂದರಲ್ಲೊಂದು ವಿಲೀನಗೊಳಿಸಲಾಗಿದೆ....

ಒಂಬತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು

ನವದೆಹಲಿ: ಮುಖ್ಯ ನ್ಯಾಯಮೂರ್ತಿ ಬಿ.ಆರ್. ಗವಾಯಿ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ದೇಶದ ಒಂಬತ್ತು ಹೈಕೋರ್ಟ್‌ಗಳಲ್ಲಿ ನ್ಯಾಯಾಧೀಶರ ನೇಮಕಕ್ಕೆ ಶಿಫಾರಸು ಮಾಡಿದ್ದು, ಸಂಬಂಧಪಟ್ಟ ನಾಮನೆಗಳನ್ನು ನ್ಯಾಯಾಲಯದ ಅಧಿಕೃತ...