Year: 2025

ಅಮರನಾಥ ಯಾತ್ರೆ ಆರಂಭ: ಮೊದಲ ದಿನವೇ 12,300 ಆಸ್ತಿಕರಿಂದ ದರ್ಶನ

ಶ್ರೀನಗರ: ಬಿಗಿ ಭದ್ರತಾ ವ್ಯವಸ್ಥೆಯ ನಡುವೆ ಈ ವರ್ಷದ ಅಮರನಾಥ ಯಾತ್ರೆ ಜುಲೈ 3ರಿಂದ ಆರಂಭವಾಗಿದ್ದು, ಮೊದಲ ದಿನವೇ 12,300ಕ್ಕೂ ಹೆಚ್ಚು ಯಾತ್ರಿಕರು ಪವಿತ್ರ ಗುಹಾ ದೇವಾಲಯದಲ್ಲಿ...

ನರೇಂದ್ರ ಮೋದಿಗೆ ‘ದಿ ಆಫೀಸರ್ ಆಫ್ ದ ಆರ್ಡರ್‌ ಸ್ಟಾರ್‌ ಆಫ್ ಘಾನಾ’

ಅಕ್ರಾ (ಘಾನಾ): ಐದು ದೇಶಗಳ ಪ್ರವಾಸದಲ್ಲಿರುವ ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಘಾನಾ ದೇಶದ ಪ್ರವಾಸ ವೇಳೆ ಗಮನಸೆಳೆದಿದ್ದಾರೆ. ಘಾನಾ ದೇಶದ ಸರ್ಕಾರ ಅಲ್ಲಿನ ಅತ್ಯುನ್ನತ...

‘ಸಿಎಸ್ ವಿರುದ್ಧ ಅವಹೇಳನ ಮಾಡಿಲ್ಲ’: ರವಿಕುಮಾರ್ ಸ್ಪಷ್ಟನೆ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಮಾತುಗಳನ್ನಾಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪರಿಷತ್ ಸಭಾಪತಿಗೆ ದೂರು ಸಲ್ಲಿಸಿದ್ದು, ಈ ಸಂಬಂಧ...

ಜುಲೈ 10ರವರೆಗೆ ಭಾರೀ ಮಳೆಯ ಮುನ್ಸೂಚನೆ: ಆರು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಹವಾಮಾನ ಇಲಾಖೆ ಜುಲೈ 10ರವರೆಗೆ ಮುನ್ಸೂಚನೆ ನೀಡಿದೆ. ಅದರ ಪ್ರಕಾರ, ಹಾಸನ, ಶಿವಮೊಗ್ಗ,...

ಸಿಎಂ ಬದಲಾವಣೆ ಮುಂದಿನ ದೆಹಲಿ‌ ಪ್ರವಾಸದ ಬಳಿಕ? ಸುನಿಲ್ ಕುಮಾರ್ ಮಾರ್ಮಿಕ ಪ್ರಶ್ನೆ

ಬೆಂಗಳೂರು: ಜಾತಿ ಜನಗಣತಿ ವಿಚಾರದಲ್ಲಿ ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿಲುವೇನು ಎಂದು ಬಿಜೆಪಿ ನಾಯಕ ಸುನಿಲ್ ಕುಮಾರ್ ಪ್ರಶ್ನಿಸಿದ್ದಾರೆ. ಸಿ.ಎಂ ಸಿದ್ದರಾಮಯ್ಯ ತಾವೇ 5 ವರ್ಷ ಮುಖ್ಯಮಂತ್ರಿಯಾಗಿರುವುದಾಗಿ...

‘ನಮ್ಮೊಡನೆ ಇರುವ ಹೆಣ್ಣುಮಕ್ಕಳನ್ನು ಗೌರವಿಸುವುದೇ ಭಾರತ ಮಾತೆಗೆ ಸಲ್ಲಿಸುವ ನಿಜವಾದ ಗೌರವ’; ರಾಮಲಿಂಗ ರೆಡ್ಡಿ

ಬೆಂಗಳೂರು: ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಗ್ಗೆ ಬಿಜೆಪಿ ನಾಯಕ ರವಿಕುಮಾರ್ ನೀಡಿದ್ದಾರೆ ಎನ್ನಲಾದ ಹೇಳಿಕೆ ಬಗ್ಗೆ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ....

ಮಾವು ಬೆಳೆಗಾರರಿಗೆ ಬೆಲೆ ವ್ಯತ್ಯಾಸ ಪಾವತಿ: ರಾಜ್ಯದಿಂದ ₹101 ಕೋಟಿ ಬಿಡುಗಡೆ

ಬೆಂಗಳೂರು, ಜು.3: ರಾಜ್ಯದಲ್ಲಿ ಮಾವು ಬೆಲೆ ಕುಸಿತದಿಂದ ಸಂಕಷ್ಟಕ್ಕೆ ಸಿಲುಕಿದ್ದ ರೈತರಿಗೆ ಆಸರೆಯಾಗಿ ರಾಜ್ಯ ಸರ್ಕಾರ ₹101 ಕೋಟಿ ಮೊತ್ತವನ್ನು ಬಿಡುಗಡೆ ಮಾಡಿದೆ. ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ...

ಬೆಂಗಳೂರು ವಿವಿಗೆ ಮನಮೋಹನ್‌ ಸಿಂಗ್‌ ಹೆಸರು; ಸರ್ಕಾರದ ತೀರ್ಮಾನಕ್ಕೆ ಬಿಜೆಪಿ ಆಕ್ಷೇಪ

ಬೆಂಗಳೂರು: ಬೆಂಗಳೂರು ವಿಶ್ವವಿದ್ಯಾಲಯಕ್ಕೆ ಮನಮೋಹನ್‌ ಸಿಂಗ್‌ ಹೆಸರು ಸೂಕ್ತವಲ್ಲ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಪ್ರತಿಕ್ರಿಯಿಸಿದ್ದಾರೆ. ಜಿಲ್ಲೆಗಳ ಹೆಸರನ್ನು ಬದಲಿಸಿದಂತೆಯೇ ಏಕಾಏಕಿ ಹೆಸರು ಬದಲಿಸುತ್ತಿದ್ದಾರೆ. ಪೂರ್ವಿಕರು ಇಟ್ಟ...

ರಾಜ್ಯದಾದ್ಯಂತ ಮುಂಗಾರು ಮಳೆ ಅಬ್ಬರ; ಕರಾವಳಿ, ಮಲೆನಾಡು ಪ್ರದೇಶಗಳಿಗೆ ಯೆಲ್ಲೋ ಅಲರ್ಟ್

ಬೆಂಗಳೂರು: ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆಯ ಅಬ್ಬರ. ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯ ಸಾಧ್ಯತೆಯಿದ್ದು, ಹವಾಮಾನ ಇಲಾಖೆ...

ಹೃದಯಾಘಾತ: ಜಿಮ್‌ನಲ್ಲಿ ವ್ಯಾಯಾಮ ಮಾಡುತ್ತಿದ್ದಾಗಲೇ ಕುಸಿದುಬಿದ್ದು ಯುವಕ ಸಾವು

ಫರಿದಾಬಾದ್: ವ್ಯಾಯಾಮದ ವೇಳೆ ಹೃದಯಾಘಾತವಾಗಿ 35 ವರ್ಷದ ವ್ಯಕ್ತಿ ಸಾವನ್ನಪ್ಪಿದ ಘಟನೆ ಹರಿಯಾಣದ ಫರಿದಾಬಾದ್‌ನಲ್ಲಿ ನಡೆದಿದೆ. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. https://www.youtube.com/watch?v=613an-RlyiM...

ಅನುಪಮ್ ಖೇರ್ ಅವರ ‘ತನ್ವಿ ದಿ ಗ್ರೇಟ್’ ಚಿತ್ರಕ್ಕೆ ಕಂಗನಾ ಬೆಂಬಲ ಈ ರೀತಿ

ಮುಂಬೈ: ನಟಿ ಮತ್ತು ಬಿಜೆಪಿ ಸಂಸದೆ ಕಂಗನಾ ರನೌತ್ ಅವರು ಅನುಪಮ್ ಖೇರ್ ಅವರ ಮುಂಬರುವ ನಿರ್ದೇಶನದ "ತನ್ವಿ ದಿ ಗ್ರೇಟ್" ಚಿತ್ರದ ತಮ್ಮ ತಮ್ಮ ಕಾತುರವನ್ನು...

ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ: ಡಿಕೆಶಿ ಸ್ಪಷ್ಟನೆ

ಬೆಂಗಳೂರು: ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಪಕ್ಷ ಸಂಘಟನೆ ವಿಚಾರ ಹಾಗೂ ಶಾಸಕರ ಅಹವಾಲು ಸ್ವೀಕರಿಸಲು ಸಭೆ ಮಾಡುತ್ತಿದ್ದಾರೆಯೇ ಹೊರತು, ಸಿಎಂ ಬದಲಾವಣೆ ಅಥವಾ ಸಚಿವ ಸಂಪುಟ ವಿಸ್ತರಣೆ...

ವಿಚ್ಛೇದಿತ ಪತ್ನಿಗೆ 4 ಲಕ್ಷ ರೂ. ಜೀವನಾಂಶ: ಮೊಹಮ್ಮದ್ ಶಮಿಗೆ ಕೋಲ್ಕತ್ತಾ ಹೈಕೋರ್ಟ್ ಆದೇಶ

ನವದೆಹಲಿ: ಭಾರತೀಯ ಕ್ರಿಕೆಟಿಗ ಮೊಹಮ್ಮದ್ ಶಮಿ ಅವರು ತಮ್ಮ ವಿಚ್ಛೇದಿತ ಪತ್ನಿ ಹಸಿನ್ ಜಹಾನ್ ಅವರಿಗೆ ತಿಂಗಳಿಗೆ 1.5 ಲಕ್ಷ ರೂ. ಮಧ್ಯಂತರ ಜೀವನಾಂಶ ಮತ್ತು ತಮ್ಮ...

ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ? ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಕಾಂಗ್ರೆಸ್ ಅಧಿಕಾರ ಮತ್ತು ಮಾನಸಿಕ ಅಸ್ವಸ್ಥರಿಗೂ ಏನಾದರೂ ಸಂಬಂಧ ಇದೆಯೇ ಎಂದು ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನಪರಿಷತ್ ಸದಸ್ಯ ಸಿ.ಟಿ. ರವಿ...

‘ಬುಲೆಟ್ ಟ್ರೈನ್ ಮಾತಿನಲ್ಲಿ ರೈಲುಗಳು ಮಾಯ’: ಸುರ್ಜೇವಾಲ ಔಕ್ಷೇಪ

ಬೆಂಗಳೂರು: “ಬುಲೆಟ್ ಟ್ರೈನ್ ನೀಡುತ್ತೇವೆ ಎನ್ನುತ್ತಾ ರೈಲುಗಳನ್ನೇ ಮಾಯ ಮಾಡಿದ್ದಾರೆ. ಜನರ ನಿರೀಕ್ಷೆಗೆ ಮೂಗುತೂಗು ಹಾಕಿದ್ದಾರೆ,” ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ ಕೇಂದ್ರ...

ಯುವ ಸಮುದಾಯದಲ್ಲಿ ಹೆಚ್ಚುತ್ತಿರುವ ಹೃದಯಾಘಾತ: ಸೂಕ್ತ ಕ್ರಮಕ್ಕೆ ಸರ್ಕಾರದ ನಿರ್ದೇಶನ

ಬೆಂಗಳೂರು: ಯುವ ಸಮುದಾಯದಲ್ಲಿ ಇತ್ತೀಚೆಗೆ ಹೃದಯಾಘಾತ ಪ್ರಕರಣಗಳು ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಸೂಕ್ತ ತನಿಖಾ ವರದಿ ನಡೆಸಿ, ವರದಿ ಸಲ್ಲಿಸಬೇಕು ಎಂದು ಸೂಚಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ,...

ಕಾರು ಪಲ್ಟಿಯಾಗಿ ಆರು ಮಂದಿ ಸಾವು; ದೇವಸ್ಥಾನಕ್ಕೆ ತೆರಳುತ್ತಿದ್ದಾಗ ಮಾರ್ಗ ಮಧ್ಯೆ ಅಪಘಾತ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ಬಳಿ ಭೀಕರ ಅಪಘಾತ ಸಂಭವಿಸಿದೆ. ಇನೋವಾ ಕಾರು ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಸ್ಥಳದಲ್ಲೇ ನಾಲ್ವರು ಸಾವನ್ನಪಿದರೆ,...

‘ಸಿಲಾ’ ಚಿತ್ರದ ಮೋಷನ್ ಪೋಸ್ಟರ್; ಪ್ರೀತಿಯ ಕಥಾಹಂದರ ತಂದ ಭರವಸೆ!

ಮುಂಬೈ: ಮುಂಬರುವ 'ಸಿಲಾ' ಚಿತ್ರದ ಮೋಷನ್ ಪೋಸ್ಟರ್ ಸೋಮವಾರ ಅನಾವರಣಗೊಂಡಿದೆ. ಈ ಪೋಸ್ಟರ್‌ನಲ್ಲಿ ಚಿತ್ರದ ಪ್ರಮುಖ ಜೋಡಿ ಹರ್ಷವರ್ಧನ್ ರಾಣೆ ಮತ್ತು ಸಾದಿಯಾ ಖತೀಬ್ ಪರಸ್ಪರ ಅಪ್ಪಿಕೊಳ್ಳುತ್ತಿದ್ದಾರೆ....

ಖರ್ಗೆ ಕೇವಲ ಕೈಗೊಂಬೆ’: ಪ್ರಲ್ಹಾದ್ ಜೋಶಿ ವ್ಯಂಗ್ಯ

ಬೆಂಗಳೂರು: ಕಾಂಗ್ರೆಸ್ ಮಲ್ಲಿಕಾರ್ಜುನ ಖರ್ಗೆ ಅವರನ್ನು ಹೆಸರಿಗೆ ಮಾತ್ರ ಅಧ್ಯಕ್ಷರನ್ನಾಗಿ ಮಾಡಿದೆ ಮತ್ತು ಅವರನ್ನು ಕೇವಲ ಕೈಗೊಂಬೆಯಾಗಿಟ್ಟುಕೊಂಡು ಪಕ್ಷವನ್ನು ನಡೆಸುತ್ತಿದೆ ಎಂದು ಕೇಂದ್ರ ಆಹಾರ, ಸಾರ್ವಜನಿಕ ವಿತರಣೆ...

ಹುಲಿಗಳ ಸಾವಿನ ಪ್ರತಿಧ್ವನಿ; ಮೂವರು ಅರಣ್ಯ ಅಧಿಕಾರಿಗಳಿಗೆ ಕಡ್ಡಾಯ ರಜೆ

ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ ಬೆಟ್ಟದ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಹುಲಿ ಹಾಗೂ ಅದರ ನಾಲ್ಕು ಮರಿಗಳ ಸಾವಿಗೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಂಡಿರುವ ರಾಜ್ಯ...