Year: 2025

ಸ್ವಾತಂತ್ರ್ಯ ಬಂದಾಗಿನಿಂದ ಕಾಂಗ್ರೆಸ್ಸಿಗರಿಂದ ಸಂವಿಧಾನಕ್ಕೆ ಅಪಚಾರ; ವಿಜಯೇಂದ್ರ

ಬೆಂಗಳೂರು: ಸಂವಿಧಾನ ಮತ್ತು ಬಾಬಾ ಸಾಹೇಬ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡುತ್ತಾ ಬಂದಿರುವ ಏಕೈಕ ಪಕ್ಷ ಎಂದಿದ್ದರೆ ಅದು ಕಾಂಗ್ರೆಸ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ....

ಮುಡಾ ಹಗರಣ: ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಕ್ಲೀನ್‌ ಚಿಟ್‌?

ಬೆಂಗಳೂರು: ಮುಡಾ ಹಗರಣದಲ್ಲಿ ಜಾರಿ ನಿರ್ದೇಶನಾಲಯ ಆಸ್ತಿಗಳನ್ನು ವಶಪಡಿಸಿಕೊಂಡಿದ್ದರೂ, ಲೋಕಾಯುಕ್ತ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ. ಈ ಪ್ರಕರಣ ಮುಚ್ಚಿಹಾಕಲು ಲೋಕಾಯುಕ್ತ ಪೊಲೀಸರು ಪ್ರಯತ್ನ ಮಾಡುತ್ತಿದ್ದಾರೆ ಎಂದು...

ಚೆಕ್ ಬೌನ್ಸ್​ ಪ್ರಕರಣ: ರಾಮ್ ಗೋಪಾಲ್ ವರ್ಮಾಗೆ ಜೈಲು ಶಿಕ್ಷೆ?

ಹೈದರಾಬಾದ್: ಟಾಲಿವುಡ್​ನ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರಿಗೆ ಚೆಕ್ ಬೌನ್ಸ್​ ಪ್ರಕರಣದಲ್ಲಿ ದಂಡ/ ಜೈಲು ಶಿಕ್ಷೆ ಪ್ರಕಟವಾಗಿದೆ. ಮುಂಬೈನ ಸ್ಥಳೀಯ ನ್ಯಾಯಾಲಯ ಈ ತೀರ್ಪು ಪ್ರಕಟಿಸಿದೆ...

ಪ್ರಯಾಗ್​ರಾಜ್​: ಮಹಾ ಕುಂಭಮೇಳದಲ್ಲಿ ಅಗ್ನಿ ಅವಘಡ

ಪ್ರಯಾಗ್​ರಾಜ್​: ಮಹಾ ಕುಂಭಮೇಳ ನಡೆಯುತ್ತಿರುವ ಪ್ರಯಾಗ್​ರಾಜ್​ನಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಕುಂಭಮೇಳ ಪ್ರದೇಶದ ಸೆಕ್ಟರ್ 19ರಲ್ಲಿ ಸಿಲಿಂಡರ್​​ಗಳು ಸ್ಫೋಟಗೊಂಡು ಭಾರೀ ಅನಾಹುತ ಸಂಭವಿಸಿದೆ. ಸ್ಫೋಟದ ತೀವ್ರತೆಗೆ ಟೆಂಟ್​​ಗಳು...

ಮಂಗಳೂರು ಶ್ರೀ ವೆಂಕಟರಮಣ ದೇವಸ್ಥಾನ: ‘ಚಂದ್ರ ಮಂಡಲ’ ಆಕರ್ಷಣೆ

ಮಂಗಳೂರು : ನಗರದ ರಥ ಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದ ಶ್ರೀ ದೇವರ ಉತ್ಸವವಾದಿ ಕಾರ್ಯಕ್ರಮಗಳಿಗಾಗಿ ನೂತನವಾಗಿ ನಿರ್ಮಿಸಲಾದ ಚಂದ್ರ ಮಂಡಲ ವಾಹನದ ಹಸ್ತಾಂತರ ಕಾರ್ಯಕ್ರಮ ಗಮನಸೆಳೆಯಿತು....

VIDEO : ಧರ್ಮಶಾಲಾದಲ್ಲಿ ಪ್ಯಾರಾಗ್ಲೈಡಿಂಗ್ ವೇಳೆ ಅವಘಡ

Tragedy in Dharamshala: 19-year-old Mahima from Gujarat loses life in paragliding mishap #DNAUpdates | #Dharmshala | #paraglidinginhimachal | #himachalpradesh |...

‘ಕೇಂದ್ರದ ಅನುದಾನ ಸಧ್ಭಳಕೆ ಮಾಡದ ಸರ್ಕಾರ ಯಾವ ಪುರುಷಾರ್ಥಕ್ಕೆ ಅಧಿಕಾರದಲ್ಲಿರಬೇಕು?’; ಬಿಜೆಪಿ ಪ್ರಶ್ನೆ

ಬೆಂಗಳೂರು: ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ರಾಜ್ಯ ಸರ್ಕಾರ ಸುಳ್ಳು ಹೇಳುತ್ತಿದೆ ಎಂದು ಪ್ರತಿಪಕ್ಷ ಬಿಜೆಪಿ ಆಕ್ರೋಶ ಹೊರಹಾಕಿದೆ. ಕೇಂದ್ರದಿಂದ ಅನುದಾನ ಬಂದಿಲ್ಲ ಎಂದು ಸುಳ್ಳಾಡುವ ಸಿಎಂ...

ಕರ್ನಾಟಕಕ್ಕೆ ಅನುದಾನ; ಕೇಂದ್ರದಿಂದ ಹಣ ಬಿಡುಗಡೆಯ ಭರವಸೆ

ಬೆಂಗಳೂರು: ಕರ್ನಾಟಕಕ್ಕೆ ಅನುದಾನ ಹಂಚಿಕೆ ವಿಚಾರದಲ್ಲಿ ಅನ್ಯಾಯವಾಗಿರುವ ಬಗ್ಗೆ ಸರ್ಕಾರ ಕೇಂದ್ರದ ಗಮನಸೆಳೆದಿದೆ. ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ ಕಂದಾಯ...

ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿರೋದು ಒಬ್ಬ ಕಳ್ಳ; ತಾನು ನಟನ ಮನೆಗೆ ನುಗ್ಗಿದ್ದು ಎಂದು ತಿಳಿದಿರಲಿಲ್ಲ

ಮುಂಬೈ: ಬಾಲಿವುಡ್ ನಟ ಸೈಫ್ ಅಲಿ ಖಾನ್ ಮೇಲಿನ ದಾಳಿ ನಡೆಸಿದ ಘಟನೆಯನ್ನು ಬೇಧಿಸಿರುವ ಮುಂಬೈ ಪೊಲೀಸರು ಪ್ರಮುಖ ಆರೋಪಿಯನ್ನು ಬಂಧಿಸಿದ್ದಾರೆ. ಭಾನುವಾರ ಸುದ್ದಿಗೋಷ್ಠಿಯಲ್ಲಿ ವಿವರ ನೀಡಿದ...

ಲಾಸ್ ಏಂಜಲೀಸ್‌ ಭೀಕರ ಕಾಡ್ಗಿಚ್ಚು; 40,600 ಎಕರೆ ಪ್ರದೇಶದ ವನ್ಯಸಂಪತ್ತು ನಾಶ

ಲಾಸ್ ಏಂಜಲೀಸ್: ಲಾಸ್ ಏಂಜಲೀಸ್‌ನ ಗ್ರೇಟರ್‌ನಲ್ಲಿ ಕಾಡ್ಗಿಚ್ಚುಗಳನ್ನು ನಿಯಂತ್ರಿಸಲು ಅಗ್ನಿಶಾಮಕ ದಳದವರು ಹಗಲೂ ರಾತ್ರಿ ಕೆಲಸ ಮಾಡುತ್ತಲೇ ಇದ್ದಾರೆ. ಈ ನಡುವೆ ಸುಂಟರ ಗಾಳಿ'ಯ ಮುನ್ಸೂಚನೆಯೂ ಆತಂಕವನ್ನು...

ತುಳು ಸಿನಿಮಾದಲ್ಲಿ ಬಾಲಿವುಡ್ ತಾರೆ; ರೂಪೇಶ್ ಶೆಟ್ಟಿ ಜೊತೆ ಕೈಜೋಡಿಸಿದ ಸುನೀಲ್ ಶೆಟ್ಟಿ

ತುಳುನಾಡು ಮೂಲದ ಬಾಲಿವುಡ್ ನಟ ಸುನೀಲ್ ಶೆಟ್ಟಿ ಇದೀಗ ಮತ್ತೆ ಸುದ್ದಿಯಲ್ಲಿದ್ದಾರೆ. ಮಂಗಳೂರು ಮೂಲದ ಅವರು ತುಳು ಭಾಷೆಯ ಸಿನಿಮಾದಲ್ಲಿ ನಟಿಸಲಿದ್ದಾರೆ. ರೂಪೇಶ್ ಶೆಟ್ಟಿ ಜೊತೆ ಸಿನಿಮಾವೊಂದರಲ್ಲಿ...

ಭ್ರಷ್ಟಾಚಾರ, ಅಧಿಕಾರ ದುರುಪಯೋಗ; ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಬಂಧನ

ಸಿಯೋಲ್: ದಕ್ಷಿಣ ಕೊರಿಯಾದ ಅಧ್ಯಕ್ಷ ಯೂನ್ ಸುಕ್ ಯೋಲ್​ ಅವರ ಬಂಧನವಾಗಿದೆ. ಭ್ರಷ್ಟಾಚಾರ ಹಾಗೂ ಅಧಿಕಾರ ದುರುಪಯೋಗ ಆರೋಪ ಹಿನ್ನೆಲೆಯಲ್ಲಿ ನ್ಯಾಯಾಲಯದ ಆದೇಶದಂತೆ ಪೊಲೀಸರು ಯೂನ್ ಸುಕ್...

ಅಸಾರಾಂ ಬಾಬಾಗೆ ಮಧ್ಯಂತರ ಜಾಮೀನು; ಅನುಯಾಯಿಗಳಲ್ಲಿ ಹರ್ಷ

ಜೈಪುರ: 2013 ರ ಅತ್ಯಾಚಾರ ಪ್ರಕರಣದಲ್ಲಿ ರಾಜಸ್ಥಾನ ಹೈಕೋರ್ಟ್‌ನಿಂದ ಮಧ್ಯಂತರ ಜಾಮೀನು ಪಡೆದ ನಂತರ, ಸ್ವಯಂ ಘೋಷಿತ ದೇವಮಾನವ ಅಸಾರಾಂ ಬಾಬಾ ಅವರು ಮಂಗಳವಾರ ತಡರಾತ್ರಿ ರಾಜಸ್ಥಾನದ...

ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತ; ಸಚಿವೆ ಮತ್ತು ಸಹೋದರ ಆಸ್ಪತ್ರೆಗೆ ದಾಖಲು

ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿ ಸಚಿವೆ ಹಾಗೂ ಅವರ ಸಹೋದರ ಆಸ್ಪತ್ರೆಗೆ ದಾಖಲಾಗಿದ್ದಾರೆ. ಬೆಳಗಾವಿ ಜಿಲ್ಲೆ ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದೆ. ಸಿಎಲ್...

ನಾಡಿನಾದ್ಯಂತ ಮಕರ ಸಂಕ್ರಾಂತಿ ವೈಭವ; ದೇವಕಾಲಯಗಳಲ್ಲಿ ವಿಶೇಷ ಕೈಂಕರ್ಯ

ಬೆಂಗಳೂರು: ನಾಡಿನಾದ್ಯಂತ ಮಕರ ಸಂಕ್ರಾಂತಿ ಹಬ್ಬದ ಸಂಭ್ರಮ ಮನೆ ಮಾಡಿದೆ. ಉತ್ತರಾಯಣ ಪರ್ವಕಾಲವನ್ನು ಸ್ವಾಗತಿಸುವ ಕೈಂಕರ್ಯ ಎಲ್ಲೆಡೆ ಸಾಗಿದೆ. ಎಲ್ಲೆಲ್ಲೂ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರುತ್ತಿದೆ. ಅದರಲ್ಲೂ...

ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶಕ್ಕೆ ಸಿದ್ಧತೆ ; ಪಕ್ಷ ಸಂಘಟನೆ ಬಗ್ಗೆ ಡಿಕೆಶಿ ಚರ್ಚೆ

ಬೆಂಗಳೂರು: ಸಂಘಟನೆಗಾಗಿ ನಮ್ಮ ಪಕ್ಷ ಹಾಗೂ ಸರ್ಕಾರ ಇಡೀ ದಿನ ಮುಡಿಪಾಗಿಟ್ಟು ಸಭೆ ನಡೆಸಲಾಗಿದೆ. ಈ ವರ್ಷ ಪಕ್ಷ ಸಂಘಟನೆಗೆ ಆದ್ಯತೆ ನೀಡುವುದು ಹಾಗೂ ಜೈ ಬಾಪು,...

ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ಪೊಲೀಸರು ಪತ್ತೆ ಮಾಡಲಿ: ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಾಮರಾಜಪೇಟೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಘಟನೆಯ ಹಿಂದೆ ಇರುವವರನ್ನು ರಾಜ್ಯ ಸರ್ಕಾರ ಪತ್ತೆ ಮಾಡಬೇಕೇ ಹೊರತು ಒಬ್ಬ ವ್ಯಕ್ತಿಯನ್ನು ಕಾಟಾಚಾರಕ್ಕೆ ಬಂಧಿಸುವುದಲ್ಲ. ಪೊಲೀಸರು ಇದರ ಹಿಂದಿರುವವರನ್ನು...

ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯ; ಸೂಕ್ತ ಸಮಯದಲ್ಲಿ ಉತ್ತರ ನೀಡುತ್ತೇವೆ: ಡಿಕೆಶಿ

ಬೆಂಗಳೂರು: ಅನುದಾನ ಹಂಚಿಕೆಯಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಈ ವಿಚಾರವಾಗಿ ನಾವು ಒಂದು ತೀರ್ಮಾನಕ್ಕೆ ಬರುತ್ತೇವೆ ಎಂದು ಉಪಮುಖ್ಯಮಂತ್ರಿ ಡಿ.ಕ್ರ.ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಕೇಂದ್ರದಿಂದ ರಾಜ್ಯಕ್ಕೆ...

ಅಲಯನ್ಸ್ ವಿವಿ: ವಿದ್ಯಾರ್ಥಿ ಸಮಾಜಕ್ಕೆ ಸ್ಫೂರ್ತಿಯಾದ ‘ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ’

ಬೆಂಗಳೂರು: ಸದಾ ಒಂದಿಲ್ಲೊಂದು ಪ್ರಯೋಗಶೀಲ ಅಧ್ಯಯನದಿಂದ ಸುದ್ದಿಯ ಕೇಂದ್ರಬಿಂದುವಾಗುತ್ತಿರುವ ಬೆಂಗಳೂರಿನ 'ಅಲಯನ್ಸ್ ವಿಶ್ವವಿದ್ಯಾಲಯ'ದಲ್ಲಿ ನಡೆದ  'ವಿಕಸಿತ ಭಾರತದಲ್ಲಿ ಮಹಿಳೆಯರ ಪಾತ್ರ”ವಿಚಾರ ಸಂಕಿರಣ ಅರ್ಥಪೂರ್ಣ ಕಾರ್ಯಕ್ರಮವಾಗಿ ಗಮನಸೆಳೆಯಿತು.   ಅಲಯನ್ಸ್...

ಶ್ರೀನಗರ: 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗ ಪ್ರಧಾನಿ ಲೋಕಾರ್ಪಣೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಗಂದರ್ಬಾಲ್ ಜಿಲ್ಲೆಯ ಸೋನಾಮಾರ್ಗ್‌ನಲ್ಲಿ 6.5 ಕಿ.ಮೀ ಉದ್ದದ ʼಝಡ್-ಮೋರ್ಹ್ ಸುರಂಗ ಮಾರ್ಗʼವನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆಗೊಳಿಸಿದರು. ಕೇಂದ್ರ ಸಚಿವರಾದ ನಿತಿನ್...

You may have missed