ಇಸ್ರೇಲಿ ದಾಳಿಯಿಂದ ಇರಾನ್ ಪರಮಾಣು ಸೌಲಭ್ಯಗಳಿಗೆ ಅಪಾಯ: IAEA ಮುಖ್ಯಸ್ಥರ ಎಚ್ಚರಿಕೆ
ವಿಶ್ವಸಂಸ್ಥೆ: ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಭವಿಷ್ಯದಲ್ಲಿ ಗಂಭೀರ ಪರಮಾಣು ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಮಹಾನಿರ್ದೇಶಕ...
ವಿಶ್ವಸಂಸ್ಥೆ: ಇರಾನ್‌ನ ಪರಮಾಣು ತಾಣಗಳ ಮೇಲೆ ಇಸ್ರೇಲ್ ನಡೆಸಿದ ದಾಳಿಯು ಭವಿಷ್ಯದಲ್ಲಿ ಗಂಭೀರ ಪರಮಾಣು ಅಪಾಯಕ್ಕೆ ಕಾರಣವಾಗಬಹುದು ಎಂದು ಅಂತರರಾಷ್ಟ್ರೀಯ ಪರಮಾಣು ಶಕ್ತಿ ಸಂಸ್ಥೆ (IAEA) ಮಹಾನಿರ್ದೇಶಕ...
ನವದೆಹಲಿ: ಹರಿಯಾಣದ ಪವಿತ್ರ ಧರ್ಮಕ್ಷೇತ್ರ ಕುರುಕ್ಷೇತ್ರದ ಬ್ರಹ್ಮಸರೋವರದ ದಡದಲ್ಲಿ ಶುಕ್ರವಾರ ನಡೆದ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆ, ಭವ್ಯತೆ, ಶಿಸ್ತು ಮತ್ತು ಸಾಮೂಹಿಕ ಶಕ್ತಿಯ ಪ್ರಾತ್ಯಕ್ಷಿಕೆಯಾಗಿದ್ದು, ಐತಿಹಾಸಿಕ...
ನವದೆಹಲಿ: ಭಯೋತ್ಪಾದನೆ ವಿರುದ್ಧ ಭಾರತ ತೆಗೆದುಕೊಂಡಿರುವ ನವ ದೃಷ್ಠಿಕೋನ ಮತ್ತು ದೃಢ ನಿಲುವನ್ನು ಪ್ರತಿಬಿಂಬಿಸುವಂತಾದ ‘ಆಪರೇಷನ್ ಸಿಂದೂರ್’ ಭಾರತದ ಶಕ್ತಿ, ಕಾರ್ಯತಂತ್ರ ಮತ್ತು ಆತ್ಮವಿಶ್ವಾಸವನ್ನು ಪ್ರದರ್ಶಿಸಿದೆ ಎಂದು...
ಚೆನ್ನೈ: ನಟಿ ಅನುಷ್ಕಾ ಶೆಟ್ಟಿ ಹಾಗೂ ತಮಿಳು ನಟ ವಿಕ್ರಮ್ ಪ್ರಭು ಪ್ರಮುಖ ಪಾತ್ರದಲ್ಲಿ ನಟಿಸಿರುವ 'ಘಾಟಿ' ಚಿತ್ರದ ಮೊದಲ ಹಾಡು 'ಸೈಲೋರ್'ನ ಪ್ರೋಮೋ ಬಿಡುಗಡೆಯಾಗಿದೆ. ಇದೇ...
ಬೆಂಗಳೂರು: ಅಲ್ಪಸಂಖ್ಯಾತರಿಗಾಗಿ ವಸತಿ ಯೋಜನೆಗಳಲ್ಲಿ ಮೀಸಲಾತಿಯನ್ನು ಶೇಕಡಾ 10ರಿಂದ 15ಕ್ಕೆ ಹೆಚ್ಚಿಸುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಬಿಜೆಪಿ ವಿರುದ್ಧ ಕಿಡಿಕಾರಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದೊಂದು ಕೇಂದ್ರ ಸರ್ಕಾರದ...
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಕೈಗೊಂಡಿರುವ ಬಸ್‌ಗಳ ಬ್ರಾಂಡಿಂಗ್ ಉಪಕ್ರಮಕ್ಕೆ ಬಳಕೆದಾರರ ಅನುಭವವನ್ನು ಹೆಚ್ಚಿಸುವಲ್ಲಿ ಸಾಧನೆಗೈದ ಕಾರಣಕ್ಕಾಗಿ ಇಕಾನಾಮಿಕ್ ಟೈಮ್ಸ್ ಪಿಎಸ್‌ಯು ಲೀಡರ್‌ಶಿಪ್...
ಬೆಂಗಳೂರು: ಮೆಟ್ರೋ ನಿಲ್ದಾಣಗಳಲ್ಲಿ ಮಳಿಗೆ ತೆರೆಯುವ ಟೆಂಡರ್‌ನಲ್ಲಿ ಕೆಎಂಎಫ್ ಭಾಗವಹಿಸಿದೇ ಇರುವುದು ಸರ್ಕಾರದ ಕುತಂತ್ರ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಮೆಟ್ರೋ ನಿಲ್ದಾಣಗಳಲ್ಲಿನ ಮಳಿಗೆ ಟೆಂಡರ್‌ನಲ್ಲಿ...
ಬೆಂಗಳೂರು: ವಸತಿ ಯೋಜನೆಯಲ್ಲಿ ಮುಸ್ಲಿಮರ ಮೀಸಲು ಹೆಚ್ಚಳ ಮಾಡಿರುವುದು ಸಂವಿಧಾನಕ್ಕೆ ಮಾಡಿದ ಅಪಚಾರ. ಈ ಮೂಲಕ ಕಾಂಗ್ರೆಸ್ ಸರ್ಕಾರ ಜನರ ಹಕ್ಕನ್ನು ಕಸಿದಿದೆ ಎಂದು ಪ್ರತಿಪಕ್ಷ ನಾಯಕ...
ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿದ್ದಾರೆ. ಗುರುವಾರ ರಾತ್ರಿ ಆಗಮಿಸಿದ ಅವರನ್ನು ರಾಜ್ಯ ಬಿಜೆಪಿ ನಾಯಕರು ಸ್ವಾಗತಿಸಿದರು. #WATCH | Karnataka |...
ಬೆಂಗಳೂರು: 2A ವರ್ಗ ಹಾಗೂ ಲಿಂಗಾಯತ ಉಪಸಮುದಾಯಗಳಿಗೆ ಒಬಿಸಿ ಮೀಸಲಾತಿ ಕಲ್ಪಿಸಲು ಆಗ್ರಹಿಸಿ, ಪಂಚಮಸಾಲಿ ಸಮುದಾಯ ತನ್ನ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಿದೆ. ‘ಉಳವಿ ಕ್ಷೇತ್ರಕ್ಕೆ ಮತ್ತೆ ಹೋಗೋಣ’...
ಬೆಂಗಳೂರು: ರಾಜ್ಯ ಸರ್ಕಾರದ ವಸತಿ ಯೋಜನೆಯಲ್ಲಿ ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ಕಲ್ಪಿಸಿರುವುದಕ್ಕೆ ಬಿಜೆಪಿ ಆಕ್ಷೇಪಿಸಿದ್ದು, ಇದು ಅಲ್ಪಸಂಖ್ಯಾತರನ್ನು ಓಲೈಸುವ ರಾಜಕೀಯ ಯತ್ನವಾಗಿದೆ ಎಂದು ಟೀಕಿಸಿದೆ. ಈ ಕುರಿತು...
ಬಳ್ಳಾರಿ: ಮೂವರು ಪುಟ್ಟ ಮಕ್ಕಳೊಂದಿಗೆ ತಾಯಿ ಕೃಷಿ ಹೊಂಡಕ್ಕೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಬಳ್ಳಾರಿ ಜಿಲ್ಲೆಯ ಕುರುಗೋಡು ತಾಲೂಕಿನ ದಮ್ಮೂರು ಗ್ರಾಮದಲ್ಲಿ ನಡೆದಿದೆ. ಮೃತ...
ಬೆಂಗಳೂರು: ಆರ್‌ಸಿಬಿ ವಿಜಯೋತ್ಸವದ ಸಂದರ್ಭದಲ್ಲಿ ಜೂನ್ 4 ರಂದು ಬೆಂಗಳೂರಿನಲ್ಲಿ ಸಂಭವಿಸಿದ ದುರಂತ ಕಾಲ್ತುಳಿತ ಘಟನೆಯ ನಂತರ, ಕರ್ನಾಟಕ ಸರ್ಕಾರವು ಹೊಸ ಕಾಲ್ತುಳಿತವನ್ನು ಪ್ರಸ್ತಾಪಿಸಿದೆ. ಕರ್ನಾಟಕ ಜನಸಂದಣಿ...
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ವರ್ಗಾವಣೆಯ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲು ಸರ್ಕಾರ ತೀರ್ಮಾನಿಸಿದೆ. ಈ ಮೂಲಕ ವರ್ಗಾವಣೆ ನಿರೀಕ್ಷೆಯಲ್ಲಿರುವ ನೌಕರರಿಗೆ ಮತ್ತಷ್ಟು ಅವಕಾಶ ದೊರೆತಿದೆ. ಸಿಬ್ಬಂದಿ...
ನವದೆಹಲಿ: ಇಸ್ರೇಲ್ ಹಾಗೂ ಪ್ಯಾಲೆಸ್ತೀನ್ ನಡುವೆ ಶುರುವಾದ ಹಿಂಸಾತ್ಮಕ ಸಂಘರ್ಷ ಇದೀಗ ಇತರೆ ರಾಷ್ಟ್ರಗಳಿಗೂ ವಿಸ್ತಾರವಾಗಿದ್ದು, ಇಸ್ರೇಲ್ ಇದೀಗ ಇರಾನ್ ವಿರುದ್ಧ ಮಿಲಿಟರಿ ದಾಳಿ ನಡೆಸಿದೆ. ಈ...
ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ...
ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ...
ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು–ಬೆಂಗಳೂರು...
ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. Visited to Bhagamandala Triveni Sangama...
ಟೆಹರಾನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರ ರೂಪ ಪಡೆದುಕೊಂಡಿದೆ. ಈ ನಡುವೆಯೇ, ಸೋಮವಾರ ನೇರ ಪ್ರಸಾರದಲ್ಲಿದ್ದ ಇರಾನಿನ ಟಿವಿ ನ್ಯೂಸ್ ಚಾನೆಲ್ ಕಾಂಪೌಂಡ್‌ಗೆ ಇಸ್ರೇಲ್...