Year: 2025

ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರ? ಸಿದ್ದು ಪ್ರಶ್ನೆ

ಬೆಂಗಳೂರು: ಸಾಲುಸಾಲು ದುರ್ಘಟನೆಗಳು ನಡೆದಾಗ ಬಿಜೆಪಿ ನಾಯಕರು ರಾಜೀನಾಮೆ ನೀಡಿದ್ದಾರಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಬೆಂಗಳೂರು ಕಾಲ್ತುಳಿತ ಘಟನೆ ಹಿನ್ನೆಲೆಯಲ್ಲಿ ತಮ್ಮ ರಾಜೀನಾಮೆ ಕೇಳುತ್ತಿರುವ ಬಿಜೆಪಿ...

‘ನೀಟ್‌ ಸೀಟೈಗಾಗಿ ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ’ : ಡಾ.ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ...

ಶಿರಾಡಿ ಘಾಟ್‌ನಲ್ಲಿ ಗುಡ್ಡ ಕುಸಿತ, ಮರಗಳು ಉರುಳಿದ ಹಿನ್ನೆಲೆಯಲ್ಲಿ ಸಂಚಾರ ಅಡಚಣೆ

ಹಾಸನ: ಹಾಸನ ಜಿಲ್ಲೆಯ ಮಲೆನಾಡು ಭಾಗದಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮವಾಗಿ ಶಿರಾಡಿ ಘಾಟ್ ಪ್ರದೇಶದಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಮಂಗಳೂರು–ಬೆಂಗಳೂರು...

ಕೊಡಗಿನಲ್ಲಿ ಭಾರೀ ಮಳೆ; ಭಾಗಮಂಡಲ ತ್ರಿವೇಣಿ ಜಲಾವೃತ

ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆಯ ಆರ್ಭಟ ತೀವ್ರಗೊಂಡಿದ್ದು, ಮಡಿಕೇರಿ ತಾಲೂಕಿನ ಭಾಗಮಂಡಲ ಗ್ರಾಮದಲ್ಲಿರುವ ತ್ರಿವೇಣಿ ಸಂಗಮ ಸಂಪೂರ್ಣವಾಗಿ ಜಲಾವೃತಗೊಂಡಿದೆ. Visited to Bhagamandala Triveni Sangama...

ಇರಾನ್: ಚಾನೆಲ್ ಕಟ್ಟಡ ಮೇಲೆ ಕ್ಷಿಪಣಿ ದಾಳಿ, ಸ್ಟುಡಿಯೋದಿಂದ ಓಡಿದ ನಿರೂಪಕಿ

ಟೆಹರಾನ್: ಇಸ್ರೇಲ್ ಹಾಗೂ ಇರಾನ್ ನಡುವಿನ ಉದ್ವಿಗ್ನತೆ ತೀವ್ರ ರೂಪ ಪಡೆದುಕೊಂಡಿದೆ. ಈ ನಡುವೆಯೇ, ಸೋಮವಾರ ನೇರ ಪ್ರಸಾರದಲ್ಲಿದ್ದ ಇರಾನಿನ ಟಿವಿ ನ್ಯೂಸ್ ಚಾನೆಲ್ ಕಾಂಪೌಂಡ್‌ಗೆ ಇಸ್ರೇಲ್...

ಪುಣೆ ಸೇತುವೆ ದುರಂತ: ನಾಲ್ವರ ಸಾವು, 51 ಮಂದಿಗೆ ಗಾಯ; 5 ಲಕ್ಷ ಪರಿಹಾರ

ಪುಣೆ: ಪುಣೆಯಲ್ಲಿ ಇಂದ್ರಾಯಣಿ ನದಿಯ ಮೇಲೆ ನಿರ್ಮಿತವಾಗಿದ್ದ ಹಳೆ ಕಬ್ಬಿಣದ ಸೇತುವೆ ಕುಸಿತದ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, 51 ಮಂದಿ ಗಾಯಗೊಂಡಿದ್ದಾರೆ. ಈ ಕುರಿತು ಜಿಲ್ಲೆಯ ಮಾವಲ್‌...

ಸೋನಿಯಾ ಗಾಂಧಿ ಆರೋಗ್ಯ ಸ್ಥಿರ: ತೀವ್ರ ನಿಗಾದಲ್ಲಿ ಚಿಕಿತ್ಸೆ

ನವದೆಹಲಿ: ಹೊಟ್ಟೆ ಸಂಬಂಧಿತ ಸಮಸ್ಯೆಗಳಿಂದಾಗಿ ಭಾನುವಾರ ತಡರಾತ್ರಿ ದೆಹಲಿಯ ಸರ್ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅರೋಗ್ಯ...

ಏರ್ ಇಂಡಿಯಾ ವಿಮಾನ ದುರಂತ: ಎರಡನೇ ಕಪ್ಪು ಪೆಟ್ಟಿಗೆ ಪತ್ತೆ, ತನಿಖೆ ಬಿರುಸು

ಅಹಮದಾಬಾದ್: ಅಹಮದಾಬಾದ್ ವಿಮಾನ ದುರಂತ ಕುರಿತು ತನಿಖೆ ಬಿರುಸುಗೊಂಡಿದ್ದು ಅದಾಗಲೇ ಎರಡನೇ ಬ್ಲ್ಯಾಕ್ ಬಾಕ್ಸ್ ಪತ್ತೆಯಾಗಿದೆ. ಅಪಘಾತದ ಕಾರಣವನ್ನು ನಿರ್ಧರಿಸುವಲ್ಲಿ ನಿರ್ಣಾಯಕ ಅಂಶವಾಗಿರುವ ಎರಡನೇ ಕಪ್ಪು ಪೆಟ್ಟಿಗೆಯನ್ನು...

ಕರಾವಳಿಯಲ್ಲಿ ಮಳೆ ಅವಾಂತರ; ಚರಂಡಿಗೆ ಬಿದ್ದು ಮಗು ಸಾವು

ಕಾರವಾರ: ರಾಜ್ಯ ಕರಾವಳಿ ಮಲೆನಾಡಲ್ಲಿ ಮಳೆ ಭಾರೀ ಮಳೆಯಾಗುತ್ತಿದ್ದು, ಹಲವು ಅನಾಹುತಗಳು ಸಂಭವಿಸಿವೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಸಂಬಂಧಿ ಘಟನೆಗಳಲ್ಲಿ ಮೂವರು ಬಲಿಯಾಗಿದ್ದಾರೆ. ಈ ಪೈಕಿ...

ಕಾಲ್ತುಳಿತ ದುರಂತ; ತುರ್ತು ಅಧಿವೇಶನಕ್ಕೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಾದ ಕಾಲ್ತುಳಿತ ದುರಂತದ ಕುರಿತು ಚರ್ಚಿಸಲು ವಿಧಾನಮಂಡಲದ ತುರ್ತು ಅಧಿವೇಶನ ಕರೆಯುವಂತೆ ಪ್ರತಿಪಕ್ಷ ನಾಯಕ ಆರ್‌.ಅಶೋಕ ರಾಜ್ಯ ಸರ್ಕಾರಕ್ಕೆ ಆಗ್ರಹಿಸಿದ್ದಾರೆ. ಈ ಕುರಿತು ಅವರು ಮುಖ್ಯಮಂತ್ರಿ...

KSRTC, BMTC ಸಿಬ್ಬಂದಿ ಮೇಲೆ ದೌರ್ಜನ್ಯ; ಕೃತ್ಯ ಮರುಕಳಿಸದಂತೆ ಸೂಕ್ತ ಕ್ರಮಕ್ಕೆ ಒತ್ತಾಯಿಸಿ ಗೃಹ ಇಲಾಖೆಗೆ ರಾಮಲಿಂಗಾ ರೆಡ್ಡಿ ಪತ್ರ

ಬೆಂಗಳೂರು: ಸಾರಿಗೆ ಸಂಸ್ಥೆಗಳ ಸಿಬ್ಬಂದಿ ಮೇಲೆ ನಡೆಯುತ್ತಿರುವ ಹಲ್ಲೆ-ದೌರ್ಜನ್ಯ ಕೃತ್ಯಗಳ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ, ಇಂತಹಾ ಘಟನೆಗಳನ್ನು ತಡೆಯಲು ಸೂಕ್ತ ಕ್ರಮವಹಿಸುವಂತೆ...

ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನ: ಗುಪ್ತಕಾಶಿಗೆ ತೆರಳುತ್ತಿದ್ದ 7 ಮಂದಿ ದುರ್ಮರಣ

ಉತ್ತರಾಖಂಡ: ಗೌರಿಕುಂಡ್ ಬಳಿ ಹೆಲಿಕಾಪ್ಟರ್ ಪತನಗೊಂಡಿದೆ. ಡೆಹ್ರಾಡೂನ್ ನಿಂದ ಕೇದಾರನಾಥಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೌರಿಕುಂಡದ ಬಳಿ ಪತನಗೊಂಡಿದೆ. ಭಾನುವಾರ ಮುಂಜಾನೆ ಸಂಭವಿಸಿದ ಈ ದುರ್ಘಟನೆಯಲ್ಲಿ ಪೈಲಟ್ ಸೇರಿ...

‘ಗಜಾನನ ಕ್ರಿಕೆಟರ್ಸ್’ ಮೂವೀ ಕುತೂಹಲ: ಕ್ರಿಕೆಟ್ ಪ್ರೇಮಿಗಳ ಚಿತ್ತ ಸೆಳೆದ ಟೀಸರ್

ಭಾರತದಲ್ಲಿ ಕ್ರಿಕೆಟ್ ಅಂದರೆ ಎಲ್ಲಿಲ್ಲದ ಪ್ರೀತಿ. ಅದರಲ್ಲೂ ಕರಾವಳಿಯಲ್ಲಿ ಅಂಡರ್ ಆರ್ಮ್ ಕ್ರಿಕೆಟ್ ಎಂದರೆ ಒಂದು ಆರಾಧನೆ. ಅದೇ ಅಂಡರ್ ಆರ್ಮ್ ಕ್ರಿಕೆಟ್ ನ ಕಥೆ ತುಳು...

ರಾಜ್ಯದಲ್ಲಿ ಇನ್ನಷ್ಟು ದಿನ ಮಳೆ ಸಾಧ್ಯತೆ: ಕರಾವಳಿಯಲ್ಲಿ ಕಟ್ಟೆಚ್ಚರ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಕೆಲವು ದಿನಗಳವರೆಗೆ ಮಳೆಯ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ನೈಋತ್ಯ ಮಾನ್ಸೂನ್ ಚುರುಕುಗೊಂಡ ಹಿನ್ನೆಲೆಯಲ್ಲಿ,...

‘ಕುಬೇರಾ’ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿ ಅನುಮೋದನೆ ಸಿ

ಚೆನ್ನೈ: ನಿರ್ದೇಶಕ ಶೇಖರ್ ಕಮ್ಮುಲ ಅವರ ಮನರಂಜನಾ ಚಿತ್ರ 'ಕುಬೇರಾ'ದ ಟ್ರಿಮ್ ಮಾಡಿದ ಆವೃತ್ತಿಗೆ ಸೆನ್ಸಾರ್ ಮಂಡಳಿಯು ಈಗ ಯು/ಎ ಪ್ರಮಾಣಪತ್ರದೊಂದಿಗೆ ಅನುಮೋದನೆ ನೀಡಿದೆ. ಬಿಡುಗಡೆಗೆ ಅನುಮತಿ...

ತಿರುವನಂತಪುರಂ ವಿಮಾನ ನಿಲ್ದಾಣದಲ್ಲಿ ಬ್ರಿಟಿಷ್ ‘ಎಫ್-35 ಯುದ್ಧ ವಿಮಾನ’ ತುರ್ತು ಭೂಸ್ಪರ್ಶ

ತಿರುವನಂತಪುರಂ: ಕೇರಳದ ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬ್ರಿಟನ್‌ನ ಎಫ್-35ಬಿ ಯುದ್ಧ ವಿಮಾನವೊಂದು ಶನಿವಾರ ರಾತ್ರಿ ತುರ್ತು ಭೂಸ್ಪರ್ಶ ನಡೆಸಿದೆ. ಹಿಂದೂ ಮಹಾಸಾಗರದ ಮೇಲೆ ನಿಯೋಜಿತ ಹಾರಾಟದ...

ಒಂದು ದೇಶ, ಒಂದು ಚುನಾವಣೆ’ ಮಾದರಿಯಲ್ಲೇ ‘ಶಿಕ್ಷಣದಲ್ಲೂ ಏಕರೂಪ’? ಕೇಂದ್ರ ಸರ್ಕಾರದಿಂದ ಪ್ರಕ್ರಿಯೆ ಆರಂಭ!

ನವದೆಹಲಿ: 'ಒಂದು ದೇಶ, ಒಂದು ಚುನಾವಣೆ' ತೀರ್ಮಾನ ಮೂಲಕ ದೇಶದ ಗಮನ ಸೆಳೆದಿರುವ ಕೇಂದ್ರ ಸರ್ಕಾರ ಇದೀಗ 'ಒಂದು ದೇಶ ಏಕರೂಪದ ಶಿಕ್ಷಣ ವ್ಯವಸ್ಥೆ' ಜಾರಿ ಬಗ್ಗೆ...

ಇಸ್ರೇಲ್ ಏರ್‌ಸ್ಟ್ರೈಕ್ : 6 ಪರಮಾಣು ವಿಜ್ಞಾನಿಗಳೂ ಸೇರಿ 78 ಮಂದಿ ಸಾವು

ಜೆರುಸಲೆಂ: ಟೆಹ್ರಾನ್‌ನಲ್ಲಿ ಭೀಕರ ದಾಳೆ ನಡೆಸಿದ ಇಸ್ರೇಲ್, ಇರಾನ್‌ನ ಮೇಲೆ ಎಬ್ಬಿಸುವ ಹಲ್ಲೆ ಮಾಡಿದೆ. ಈ ವೈಮಾನಿಕ ದಾಳೆಯಲ್ಲಿ ಅಂತಹವರಲ್ಲದ 78 ಮಂದಿ ಬಲಿಯಾಗಿದ್ದು, 329ಕ್ಕೂ ಹೆಚ್ಚು...

ತೇಜೋವಧೆಗೆ ಸಂಚು ರೂಪಿಸಿದವರಿಗೆ ಕಾನೂನು ಮೂಲಕವೇ ಉತ್ತರ..! ರಮೇಶ್ ಬಾಬು ಅಸ್ತ್ರ

ಬೆಂಗಳೂರು: ಸಾರ್ವಜನಿಕ ಜೀವನದಲ್ಲಿ ಸೈದ್ಧಾಂತಿಕವಾಗಿ ಎದುರಿಸಲಾಗದ ಪಲಾಯನವಾದಿಗಳು ವಾಮಮಾರ್ಗದಲ್ಲಿ ರಾಜಕೀಯ ಎದುರಾಳಿಗಳ ಮೇಲೆ ಕೆಸರು ಎರಚುವ ಪ್ರಯತ್ನ ಮಾಡುತ್ತಾರೆ ಎಂದು ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್...

ಅಹ್ಮದಾಬಾದ್ ಬಳಿ ಭೀಕರ ವಿಮಾನ ಅಪಘಾತ; ಸಂಸದರೂ ಸೇರಿದಂತೆ 240ಕ್ಕೂ ಹೆಚ್ಚು ಪ್ರಯಾಣಿಕರು ಇದ್ದ ಶಂಕೆ

ಅಹಮದಾಬಾದ್: ಗುಜರಾತ್ ರಾಜ್ಯದ ಅಹಮದಾಬಾದ್ ಬಳಿ ಭೀಕರ ವಿಮಾನ ಅಪಘಾತ ಸಂಭವಿಸಿದೆ. ಅಹ್ಮದಾಬಾದ್ ವಿಮಾನ ನಿಲ್ದಾಣದ ಬಳಿಯ ವಿಮಾನ ಪಾತನವಾಗಿದ್ದು, ಬೆಂಕಿ ಹಾಗೂ ದಟ್ಟ ಹೊಗೆ ನೋಡುಗರನ್ನು...