Year: 2025

‘ರಾಹುಲ್ ‘ಮ್ಯಾಚ್ ಫಿಕ್ಸಿಂಗ್’ ಹೇಳಿಕೆ ತೀವ್ರ ಹತಾಶೆಯನ್ನು ಪ್ರತಿಬಿಂಬಿಸುತ್ತದೆ’ ಬಿಜೆಪಿ- ಜೆಡಿಯು ಟೀಕೆ

ಪಾಟ್ನಾ: ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷ (ಬಿಜೆಪಿ) ವಿರುದ್ಧ ಚುನಾವಣಾ ಅಕ್ರಮದ ಆರೋಪ ಮಾಡಿದ್ದಾರೆ. ಮುಂಬರುವ ಬಿಹಾರ ವಿಧಾನಸಭಾ...

ವಿದೇಶಕ್ಕೆ ತೆರಳಿ ಸ್ವದೇಶದ ಬಗ್ಗೆ ಟೀಕಿಸುವ ನೀವು ಬೆಂಗಳೂರಿನ ಕಾಲ್ತುಳಿತ ಬಗ್ಗೆ ಮೌನವೇಕೆ? ಕಾಂಗ್ರೆಸ್ ಹೈಕಮಾಂಡ್ ಮುಂದೆ ‘ಬೆಂಕಿ ಚೆಂಡು’ ಆದ ಶೋಭಾ

ಬೆಂಗಳೂರು: 11 ಜೀವಗಳನ್ನು ಬಲಿ ಪಡೆದ ಚಿನ್ನಸ್ವಾಮಿ ಕಾಲ್ತುಳಿತ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೇಂದ್ರ...

ಸಾರ್ವಜನಿಕ ಆರೋಗ್ಯ ಸುರಕ್ಷತೆಗಾಗಿ ಬೀದಿಬದಿ, ಹೋಟೆಲ್ ಆಹಾರದ ಮೇಲೆ ಕಟ್ಟುನಿಟ್ಟಿನ ನಿಗಾ ಅಗತ್ಯ: ಡಾ.ಶರಣ್‌ ಪ್ರಕಾಶ್‌ ಪಾಟೀಲ್

ಬೆಂಗಳೂರು: ಆಹಾರದ ಗುಣಮಟ್ಟದ ಮೇಲೆ ಕಠಿಣ ನಿಯಂತ್ರಣ ಅಗತ್ಯವಿದೆ. ಬೀದಿಬದಿ ಮತ್ತು ಹೋಟೆಲ್ ಆಹಾರದ ಗುಣಮಟ್ಟವನ್ನು ರಾಜ್ಯ ಮತ್ತು ಕೇಂದ್ರ ಆಹಾರ ಮತ್ತು ಔಷಧ ಅಧಿಕಾರಿಗಳು ನಿರಂತರವಾಗಿ...

ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಕಾರ್ಯಾಚರಣೆಯಲ್ಲಿ ಏಳು ಮಾವೋವಾದಿಗಳ ಹತ್ಯೆ

ರಾಯಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಇಂದ್ರಾವತಿ ರಾಷ್ಟ್ರೀಯ ಉದ್ಯಾನವನ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಎರಡು ಎನ್‌ಕೌಂಟರ್‌ಗಳಲ್ಲಿ ಐವರು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಇತ್ತೀಚಿನ ಸಾವುನೋವುಗಳೊಂದಿಗೆ, ಉನ್ನತ ನಾಯಕರಾದ...

ಕಾಲ್ತುಳಿತ, ಮರಣಹೋಮಕ್ಕೆ ಸಿಎಂ-ಡಿಸಿಎಂ ಹೊಣೆಗಾರಷ್ಟೇ ಅಲ್ಲ, ಕರಣಕರ್ತರು: ರಾಜ್ಯಪಾಲರಿಗೆ CRF ವರದಿ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಜಯೋತ್ಸವ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಇದೀಗ ರಾಜ್ಯ ಸರ್ಕಾರದ ಅಸ್ತಿತ್ವಕ್ಕೂ ಸಂಚಕಾರ ತಂದಿದೆ. ಜೊತೆಗೆ ಕ್ರಿಕೆಟಿಗ ವಿರಾಟ್...

ಮೊಮ್ಮಗನಿಗೆ ಕ್ರಿಕೆಟಿಗರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ಭರದಲ್ಲಿ ಬೆಂಗಳೂರನ್ನು ಸ್ಮಶಾನವಾಗಿಸಿದರೇ ಸಿಎಂ?

ಬೆಂಗಳೂರು: ಮೊಮ್ಮಗನಿಗೆ ಕ್ರಿಕೆಟಿಗರ ಜೊತೆ ಫೋಟೋಗ್ರಾಫ್ ಆಟೋಗ್ರಾಫ್ ಭರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಬೆಂಗಳೂರನ್ನು ಸ್ಮಶಾನವಾಗಿಸಿದರೆ? ಇಂಥದ್ದೊಂದು ಆರೋಪವನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಮಾಡಿದ್ದಾರೆ. ಬೆಂಗಳೂರು...

ಚಿನ್ನಸ್ವಾಮಿ ಕಾಲ್ತುಳಿತ: ಜೈಲಲ್ಲಿರುವ ಆರೋಪಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲು ಸಿಐಡಿ ಚಿಂತನೆ

ಬೆಂಗಳೂರು: ಜೂನ್ 4 ರಂದು 11 ಜೀವಗಳನ್ನು ಬಲಿ ಪಡೆದ ಚಿನ್ನಸ್ವಾಮಿ ಕಾಲ್ತುಳಿತ ದುರಂತದ ತನಿಖೆಯನ್ನು ಅಪರಾಧ ತನಿಖಾ ಇಲಾಖೆಯ (ಸಿಐಡಿ) ವಿಶೇಷ ವಿಭಾಗವು ಶನಿವಾರದಿಂದ ಪ್ರಾರಂಭಿಸಲಿದೆ....

ಕನ್ನಡಿಗರ ವಿರೋಧ ಕಟ್ಟಿಕೊಂಡ ‘ಥಗ್ ಲೈಫ್’ಗೆ ತಮಿಳುನಾಡಿನಲ್ಲೂ ಹೊಡೆತ?

ಕನ್ನಡಿಗರು ವಿರೋಧಿಸಿದರೂ ತಮ್ಮ ‘ಥಗ್ ಲೈಫ್’ ಚಿತ್ರ ಯಶಸ್ಸು ಸಾಧುತ್ತದೆ ಎಂಬ ಹುಮ್ಮಸ್ಸಿನಲ್ಲಿದ್ದ ತಮುಲು ನಟ ಕಮಲ್ ಹಾಸನ್​ಗೆ ತೀವ್ರ ಮುಖಭಂಗವಾಗಿದೆ. ಕನ್ನಡದ ಬಗ್ಗೆ ಅಕ್ಸೆಪಾರ್ಹ ಹೇಳಿಕೆ...

ಕಾಲ್ತುಳಿತ ಪ್ರಕರಣ; ಮತ್ತೊಂದು ಕೇಸ್ ದಾಖಲು

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಂದು ಕೇಸ್ ದಾಖಲಾಗಿದೆ. ಆರ್‌ಸಿಬಿ, ಡಿಎನ್‌ಎ ಎಂಟರ್‌ಟೈನ್‌ಮೆಂಟ್...

ಕಾಲ್ತುಳಿತ ಪ್ರಕರಣ: ಸರ್ಕಾರವೇ ಅಪರಾಧಿ ಎಂದು ಪ್ರತಿಪಕ್ಷ ಪುನರುಚ್ಚಾರ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತಮುತ್ತ ನಡೆದ ಕಾಲ್ತುಳಿತದ ಘಟನೆಯಲ್ಲಿ ಸರ್ಕಾರವೇ ಅಪರಾಧಿ. ಇದನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ನಾವು ಹೋರಾಟ ಮಾಡುತ್ತೇವೆ. ಈ ಘಟನೆಯಲ್ಲಿ...

‘ಎತ್ತಿಗೆ ಜ್ವರ ಬಂದರೆ ಎಮ್ಮೆಗೆ ಬರೆ’: ಪೊಲೀಸ್ ಕಮಿಷನರ್ ಅಮಾನತು ಬಗ್ಗೆ ವಿಜಯೇಂದ್ರ ಕಿಡಿ

ಬೆಂಗಳೂರು: RCB ವಿಜಯೋತ್ಸವದ ಹೆಸರಿನಲ್ಲಿ ಸಂದರ್ಭದ ಲಾಭ ಪಡೆಯುವ ಕೆಟ್ಟ ಸ್ವಾರ್ಥದ ಫಲವಾಗಿ 11 ಅಮಾಯಕ ಜೀವಗಳ ಬಲಿಯಾಗಿದೆ. ಸಾವಿರಾರು ಜನರು ಸಂಕಟ ಅನುಭವಿಸಿದ್ದಾರೆ. ಇಂದು ಉಚ್ಚ...

ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದ BSY

ಬೆಂಗಳೂರು: ಕಾಲ್ತುಳಿತ ದುರಂತಕ್ಕೆ ಕಮೀಷನರ್ ಅಮಾನತು ಸರಿಯಲ್ಲ; ಸಿಎಂ-ಡಿಸಿಎಂ ತಲೆದಂಡವಾಗಬೇಕು ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಸ್ವತಃ ಮುಖ್ಯಮಂತ್ರಿ, ಉಪಮುಖ್ಯಮಂತ್ರಿಗಳೇ ಮುಂದೆ ನಿಂತು ಇಡೀ ಸರ್ಕಾರವೇ...

ಬೆಂಗಳೂರಿನ ನೂತನ ಕಮಿಷನರ್ ಆಗಿ ಸೀಮಂತ್​ ಕುಮಾರ್ ಸಿಂಗ್

ಬೆಂಗಳೂರು: ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರನ್ನಾಗಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್​ ಕುಮಾರ್ ಸಿಂಗ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿದೆ. 1996 ಬ್ಯಾಚ್...

ಕಾಲ್ತುಳಿತ ದುರಂತ: ಅಭಿಮಾನಿಗಳನ್ನು ಆಹ್ವಾನಿಸಿದ್ದ ಸಿಎಂ ಡಿಸಿಎಂ ಮೇಲೆ ಏಕೆ ಎಫ್‌ಐಆರ್ ಹಾಕಬಾರದು? ಬಿಜೆಪಿ ಪ್ರಶ್ನೆ

ಬೆಂಗಳೂರು: RCB ವಿಜಯೋತ್ಸವ ಸಂದರ್ಭದ ಕಾಲ್ತುಳಿತ ದುರಂತಕ್ಕೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿ, ಈ ದುರ್ಘಟನೆ ಸಂಬಂಧ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ...

ಜಮ್ಮು-ಕಾಶ್ಮೀರದಲ್ಲಿ NIA ಭರ್ಜರಿ ಬೇಟೆ; 32 ಕಡೆ ಶಂಕಿತ ಉಗ್ರರ ಅಡ್ಡೆಗಳ ಮೇಲೆ ದಾಳಿ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರವನ್ನು ಅಸ್ಥಿರಗೊಳಿಸಲು ಪಾಕಿಸ್ತಾನ ಬೆಂಬಲಿತ ನಿಷೇಧಿತ ಭಯೋತ್ಪಾದಕ ಸಂಘಟನೆಗಳು ಮತ್ತು ಅವುಗಳ ಶಾಖೆಗಳು ನಡೆಸುತ್ತಿರುವ ಭಯೋತ್ಪಾದಕ ಪಿತೂರಿಯ ವಿರುದ್ಧ ಭರ್ಜರಿ ಬೇಟೆಯಾಡಿರುವ ರಾಷ್ಟ್ರೀಯ...

ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತ; RCB, KSCA ವಿರುದ್ಧ FIR

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ IPL ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಸಂಭ್ರಮಾಚರಣೆ ವೇಳೆ ಕಾಲ್ತುಳಿತ ಸಂಭವಿಸಿ 11 ಜನ...

ಕಾಲ್ತುಳಿತ ಘಟನೆ: ನೈತಿಕ ಹೊಣೆ ಹೊತ್ತು ಸಿದ್ದರಾಮಯ್ಯ, ಡಿಕೆಶಿ ರಾಜಿನಾಮೆಗೆ ಅಶೋಕ ಆಗ್ರಹ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣ ಹಾಗೂ ಸುತ್ತಮುತ್ತ ನಡೆದ ಕಾಲ್ತುಳಿತದ ದುರಂತಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರೇ ಕಾರಣ. ಈ ಕುರಿತು ಹೈಕೋರ್ಟ್‌ ನ್ಯಾಯಾಧೀಶರ ನೇತೃತ್ವದ...

KSRTC ಚಾಲಕ-ಕಂ-ನಿರ್ವಾಹಕ ಹುದ್ದೆಯ ನೇಮಕಾತಿ; ಸಂಭವನೀಯ ಆಯ್ಕೆ ಪಟ್ಟಿ ಪ್ರಕಟ

ಬೆಂಗಳೂರು,: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಚಾಲಕ ಕಂ ನಿರ್ವಾಹಕ ಹುದ್ದೆಯ ನೇಮಕಾತಿ ಸಂಬಂಧ ಸಂಭವನೀಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಿದೆ. ಜಾಹೀರಾತು ಸಂಖ್ಯೆ 1/2020...

‘ಮೆಟ್ರೋ…ಇನ್ ಡಿನೋ’ ಬಗ್ಗೆ ಕುತೂಹಲಕಾರಿ ಸುಳಿವು ನೀಡಿದ ಸಾರಾ ಅಲಿ ಖಾನ್

ಮುಂಬೈ: ತಮ್ಮ "ಮೆಟ್ರೋ...ಇನ್ ಡಿನೋ" ಚಿತ್ರದ ಬಿಡುಗಡೆಗೆ ಸಜ್ಜಾಗುತ್ತಿರುವ ಬಾಲಿವುಡ್ ನಟಿ ಸಾರಾ ಅಲಿ ಖಾನ್, ಸಾಮಾಜಿಕ ಮಾಧ್ಯಮದಲ್ಲಿ ತಮ್ಮ ಕಾವ್ಯಾತ್ಮಕ ಮುಖವನ್ನು ಹಂಚಿಕೊಂಡಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ, 'ಅತ್ರಂಗಿ...

ಐಪಿಎಲ್ ಗೆಲುವಿನ ‘ಕ್ರೆಡಿಟ್ ಪಡೆಯುವ ಹಪಾಹಪಿ’ ಕಾಲ್ತುಳಿತ ಘಟನೆಗೆ ಕಾರಣವೇ? ಸಿಎಂಗೆ ಸಿ.ಟಿ.ರವಿ 18 ಪ್ರಶ್ನೆ..!

ಬೆಂಗಳೂರು: RCB ಸಂಭ್ರಮಾಚರಣೆ ವೇಳೆ ಸಂಭವಿಸಿರುವ ಕಾಲ್ತುಳಿತ ಘಟನೆಯಲ್ಲಿ 11 ಮಂದಿ ಸಾವನ್ನಪ್ಪಿದ್ದು, ಈ ಭೀಕರ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಬಿಜೆಪಿ ಶಾಸಕ...