Year: 2025

ಕೊರೊನಾ ನಿಯಂತ್ರಣಕ್ಕೆ ಸರ್ಕಾರದಿಂದ ಎಲ್ಲಾ ತಯಾರಿ; ಜನ ಆತಂಕ ಪಡುವ ಅಗತ್ಯವಿಲ್ಲ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ವೈದ್ಯರು, ಆರೋಗ್ಯ ಸಿಬ್ಬಂದಿ ಮಾಸ್ಕ್‌ ಧರಿಸಲು ಸೂಚಿಸಲಾಗಿದೆ. ಜನರು ಯಾವುದೇ ರೀತಿಯಲ್ಲೂ ಆತಂಕ ಪಡುವ ಅಗತ್ಯವಿಲ್ಲ, ನಮ್ಮ ಸರ್ಕಾರ...

ನೀತಿ ಸಭೆಗೆ ಸಿಎಂ ಗೈರು: ಸಚಿವರ ಸಮರ್ಥನೆ

ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ವಾರ ನಡೆದ ನೀತಿ ಆಯೋಗದ ಸಭೆಗೆ ಮುಖ್ಯಮಂತ್ರಿ ಗೈರು ಹಾಜರಾಗಿದ್ದರಲ್ಲಿ ತಪ್ಪಿಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ....

ಅಲ್ಪಸಂಖ್ಯಾತ ಐಎಎಸ್‌ ಅಧಿಕಾರಿ ಮೇಲೆ ಬಿಜೆಪಿ ನಾಯಕರ ವಾಗ್ದಾಳಿ: ಶರಣ್‌ ಪ್ರಕಾಶ್‌ ಪಾಟೀಲ್‌ ಟೀಕೆ 

ಬೆಂಗಳೂರು: ಕಲಬುರಗಿಯ ಜಿಲ್ಲಾಧಿಕಾರಿಯನ್ನು ಪಾಕಿಸ್ತಾನದವರು ಎಂದು ಬಿಜೆಪಿಯ ವಿಧಾನಪರಿಷತ್ ಬಿಜೆಪಿ ಸದಸ್ಯ ಎನ್ ರವಿ ಕುಮಾರ್ ವಿರುದ್ಧ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ...

ನಟ ಶ್ರೀಧರ್ ನಾಯಕ್ ವಿಧಿವಶ; ಗಣ್ಯರ ಕಂಬನಿ

ಬೆಂಗಳೂರು: ಕನ್ನಡ ಕಿರುತೆರೆ, ಹಿರಿ ತೆರೆ ನಟ ಶ್ರೀಧರ್ ನಾಯಕ್ ವಿಧಿವಶರಾಗಿದ್ದಾರೆ.. ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅವರು...

ಆಪರೇಷನ್ ಸಿಂದೂರ್: ಪಾಕಿಸ್ತಾನದಲ್ಲಿ ಊಹಿಸಿದ್ದಕ್ಕಿಂತಲೂ ವ್ಯಾಪಕ ಹಾನಿ; ವೀಡಿಯೊ ಅನಾವರಣ

ನವದೆಹಲಿ: ಇತ್ತೀಚಿನ ಉಪಗ್ರಹ ಚಿತ್ರಗಳು ಭಾರತದ 'ಆಪರೇಷನ್ ಸಿಂದೂರ್' ಸಮಯದಲ್ಲಿ ಪಾಕಿಸ್ತಾನದ ಕಾರ್ಯತಂತ್ರದ ಪ್ರಮುಖವಾದ ನೂರ್ ಖಾನ್ ವಾಯುನೆಲೆಯು ಹಿಂದೆ ನಂಬಿದ್ದಕ್ಕಿಂತ ಹೆಚ್ಚಿನ ಹಾನಿಯನ್ನು ಅನುಭವಿಸಿದೆ ಎಂದು...

ತಮಿಳುನಾಡಿನಲ್ಲೂ ಮಳೆ ಅವಾಂತರ; ಮೇ 28 ರವರೆಗೆ ಕಟ್ಟೆಚ್ಚರ

ಚೆನ್ನೈ: ನೀಲಗಿರಿ ಮತ್ತು ಕೊಯಮತ್ತೂರಿನ ಘಾಟ್ ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಚೆನ್ನೈನ ಪ್ರಾದೇಶಿಕ ಹವಾಮಾನ ಕೇಂದ್ರ (RMC) ರೆಡ್ ಅಲರ್ಟ್ ಘೋಷಿಸಲಾಗಿದೆ....

ರಾಜ್ಯದಲ್ಲಿ ಈ ತಿಂಗಳ ಅಂತ್ಯದವರೆಗೂ ಭಾರೀ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ಮೇ 28 ರವರೆಗೆ ರಾಜ್ಯದಾದ್ಯಂತ ಬಿರುಗಾಳಿ ಸಹಿತ...

ರಾಜ್ಯದಲ್ಲಿ ಭಾರೀ ಮಳೆ; ಸರಣಿ ಅವಘಡಗಳಿಂದ ಜನ ಕಂಗಾಲು

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ರೀತಿ ಭಾರೀ ಮಳೆಯಾಗುತ್ತಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರಕನ್ನಡ, ಕೊಡಗು ಜಿಲ್ಲೆಗಳಲ್ಲಿ ಜನಜೀವನ ಏರುಪೇರಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲೆಡೆ ಭಾರೀ ಮಳೆಯಾಗುತ್ತಿದೆ....

ತೂಕ ಇಳಿಸುವ ಔಷಧಿಗಳಿಂದ ಮೆದುಳಿನ ಮೇಲೆ ದುಷ್ಪರಿಣಾಮ..!

ನವದೆಹಲಿ: ಸೆಮಾಗ್ಲುಟೈಡ್‌ನಂತಹ ತೂಕ ಇಳಿಸುವ ಔಷಧಿಗಳಿಂದ ನರ ಕೋಶಗಳು ಹೇಗೆ ಸಕ್ರಿಯಗೊಳ್ಳುತ್ತವೆ ಮತ್ತು ಅದು ಮೆದುಳಿನ ಮೇಲೆ ಹೇಗೆ ಪರಿಣಾಮ ಬೀರುತ್ತದೆ ಎಂಬುದನ್ನು ಸ್ವೀಡಿಷ್ ಸಂಶೋಧಕರು ಪತ್ತೆಹಚ್ಚಿದ್ದಾರೆ....

ಕರ್ನಾಟಕದಲ್ಲಿ ಮೊದಲ ಕೋವಿಡ್ ಸಾವು; 38 ಸಕ್ರಿಯ ಪ್ರಕರಣಗಳು

ಬೆಂಗಳೂರು: ಕರ್ನಾಟಕ ಆರೋಗ್ಯ ಇಲಾಖೆ ಹೊರಡಿಸಿದ ಅಧಿಕೃತ ಹೇಳಿಕೆಯ ಪ್ರಕಾರ ಬೆಂಗಳೂರಿನಲ್ಲಿ ಮೊದಲ ಕೋವಿಡ್ -19 ಸಾವು ವರದಿಯಾಗಿದೆ. ಶನಿವಾರ ರೋಗಿಯು ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಇಲಾಖೆ...

ಪಿಎಫ್ ಠೇವಣಿ ಮೇಲೆ ಶೇ. 8.25 ಬಡ್ಡಿದರ ಸರ್ಕಾರ ಅನುಮೋದನೆ

ನವದೆಹಲಿ: ಕೇಂದ್ರ ಸರ್ಕಾರವು ಉದ್ಯೋಗಿಗಳ ಭವಿಷ್ಯ ನಿಧಿ (ಪಿಎಫ್) ಠೇವಣಿಗಳ ಮೇಲಿನ ಬಡ್ಡಿದರವನ್ನು ಹಿಂದಿನ ಆರ್ಥಿಕ ವರ್ಷದಂತೆಯೇ. ಶೇ. 8.25 ಕ್ಕೆ ನಿಗದಿಪಡಿಸಲು ಅನುಮೋದಿಸಿದೆ. ಫೆಬ್ರವರಿಯಲ್ಲಿ, ನೌಕರರ...

‘ಹರಿ ಹರ ವೀರ ಮಲ್ಲು’ ಚಿತ್ರದಲ್ಲಿ 25 ಕ್ಕೂ ಹೆಚ್ಚು VFX ಸಂಸ್ಥೆಗಳ ಸಾಥ್

ಹೈದರಾಬಾದ್: ನಟ ಮತ್ತು ಆಂಧ್ರಪ್ರದೇಶದ ಉಪಮುಖ್ಯಮಂತ್ರಿ ಪವನ್ ಕಲ್ಯಾಣ್ ನಟಿಸಿರುವ 'ಹರಿ ಹರ ವೀರ ಮಲ್ಲು' ಚಿತ್ರದ ನಿರ್ದೇಶಕಿ ಜ್ಯೋತಿ ಕೃಷ್ಣ, ಜೂನ್ 12 ರಂದು ತೆರೆಗೆ...

ಭಾರತದಲ್ಲಿ NB.1.8.1, LF.7 ಕೋವಿಡ್ ರೂಪಾಂತರಿ ವೈರಸ್ ಸಕ್ರಿಯ!

ನವದೆಹಲಿ: ಭಾರತದಲ್ಲಿ SARS-CoV-2 ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ವರದಿಗಳ ಮಧ್ಯೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಅಡಿಯಲ್ಲಿ ಸ್ಥಾಪಿಸಲಾದ ಭಾರತೀಯ SARS-CoV-2 ಜೀನೋಮಿಕ್ಸ್ ಕನ್ಸೋರ್ಟಿಯಂ (INSACOG)...

ಮಾನನಷ್ಟ ಮೊಕದ್ದಮೆ: ರಾಹುಲ್ ಗಾಂಧಿ ವಿರುದ್ಧ ಜಾರ್ಖಂಡ್ ನ್ಯಾಯಾಲಯದಿಂದ ಜಾಮೀನು ರಹಿತ ವಾರಂಟ್

ರಾಂಚಿ: 2018 ರ ಮಾನನಷ್ಟ ಮೊಕದ್ದಮೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರ್ಖಂಡ್‌ನ ಚೈಬಾಸಾದಲ್ಲಿರುವ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಹಿರಿಯ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜಾಮೀನು ರಹಿತ...

ಹಿಂದೂ ದೇವಾಲಯ ಮಸೂದೆ: ರಾಷ್ಟ್ರಪತಿಗಳ ಒಪ್ಪಿಗೆ ಕೋರಿದ ರಾಜ್ಯಪಾಲರು

ಬೆಂಗಳೂರು: ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಹಿಂದೂ ದೇವಾಲಯ ಮಸೂದೆ ಎಂದೂ ಕರೆಯಲ್ಪಡುವ “ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ದತ್ತಿ ದತ್ತಿ (ತಿದ್ದುಪಡಿ) ಮಸೂದೆ, 2024”...

ಚುನಾವಣಾ ಸುಧಾರಣೆಗೆ ಇಸಿಐ ಕಾರ್ಯತಂತ್ರ: ವಕೀಲರು ಮತ್ತು ಸಿಇಒಗಳ ರಾಷ್ಟ್ರೀಯ ಸಮ್ಮೇಳನ

ನವ ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಉಪಸ್ಥಿತಿಯಲ್ಲಿ ನವದೆಹಲಿಯ...

ಕಾನೂನು ವಿವಿ ಪರೀಕ್ಷಾ ವಿಧಾನ ಬಗ್ಗೆ ವ್ಯಾಪಕ ಮೆಚ್ಚುಗೆ; ಕುಲಪತಿ ಸಂತಸ

ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ...

ಮೊದಲ ನಿರ್ದೇಶಕನಿಗೆ ಅಲ್ಲು ಅರ್ಜುನ್ ವಿಶೇಷ ಉಡುಗೊರೆ..!

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಮೊದಲ ನಿರ್ದೇಶಕ ರಾಘವೇಂದ್ರ ರಾವ್ ಗಾರು ಅವರ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯನ್ನು ನೀಡಿ ಅಚ್ಚರಿಗೊಳಿಸಿದರು. ‘ಪುಷ್ಪ’ ನಟ ತಮ್ಮ ಕಚೇರಿಯ...

51,000 ಅತಿಥಿ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಆದೇಶ

ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕ ಸಂಬಂಧ...

ಹೆಚ್ಚುತ್ತಿರುವ ಕೊರೋನಾ ಸೋಂಕು; ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸಿದ್ದರಾಮಯ್ಯ ಸಲಹೆ

ಬೆಂಗಳೂರು: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...