ಚುನಾವಣಾ ಸುಧಾರಣೆಗೆ ಇಸಿಐ ಕಾರ್ಯತಂತ್ರ: ವಕೀಲರು ಮತ್ತು ಸಿಇಒಗಳ ರಾಷ್ಟ್ರೀಯ ಸಮ್ಮೇಳನ
ನವ ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಉಪಸ್ಥಿತಿಯಲ್ಲಿ ನವದೆಹಲಿಯ...
ನವ ದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರು ಚುನಾವಣಾ ಆಯುಕ್ತರಾದ ಡಾ. ಸುಖ್ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಉಪಸ್ಥಿತಿಯಲ್ಲಿ ನವದೆಹಲಿಯ...
ಉಡುಪಿ: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯವು ಶಿಕ್ಷಣದಲ್ಲಿ ಸುಧಾರಣಾ ಕ್ರಮಗಳನ್ನು ಕೈಗೊಂಡಿದ್ದು, ಪರೀಕ್ಷಾ ವಿಧಾನದಲ್ಲೂ ಬಿಗಿ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಕುಲಪತಿ ಪ್ರೊ.ಸಿ.ಬಸವರಾಜು ತಿಳಿಸಿದ್ದಾರೆ. ಉಡುಪಿಯ ವೈಕುಂಠ...
ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ತಮ್ಮ ಮೊದಲ ನಿರ್ದೇಶಕ ರಾಘವೇಂದ್ರ ರಾವ್ ಗಾರು ಅವರ ಹುಟ್ಟುಹಬ್ಬದಂದು ವಿಶೇಷ ಉಡುಗೊರೆಯನ್ನು ನೀಡಿ ಅಚ್ಚರಿಗೊಳಿಸಿದರು. ‘ಪುಷ್ಪ’ ನಟ ತಮ್ಮ ಕಚೇರಿಯ...
ಬೆಂಗಳೂರು: ಶಿಕ್ಷಕರ ಕೊರತೆಯನ್ನು ನೀಗಿಸುವ ಸಲುವಾಗಿ, ರಾಜ್ಯ ಸರ್ಕಾರ 2025–26 ಶೈಕ್ಷಣಿಕ ಸಾಲಿನಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ 51,000 ಅತಿಥಿ ಶಿಕ್ಷಕರ ನೇಮಕ ಸಂಬಂಧ...
ಬೆಂಗಳೂರು: ದೇಶದಲ್ಲಿ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...
ಬೆಂಗಳೂರು: ಕಳೆದ 20 ದಿನಗಳಲ್ಲಿ ಬೆಂಗಳೂರಿನಲ್ಲಿ ಕೋವಿಡ್ -19 ಸೋಂಕಿನ ಪ್ರಮಾಣ ಹೆಚ್ಚಳವಾಗಿದ್ದು, ಕರ್ನಾಟಕ ಆರೋಗ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್...
ನವದೆಹಲಿ: ಆಪರೇಷನ್ ಸಿಂದೂರ್ ಸಂಪರ್ಕ ಅಭಿಯಾನದ ಭಾಗವಾಗಿ ಭಯೋತ್ಪಾದನೆಯ ವಿರುದ್ಧ ಭಾರತದ ನಿಲುವನ್ನು ಎತ್ತಿ ತೋರಿಸಲು ಐದು ವಿದೇಶಗಳ ಪ್ರವಾಸಕ್ಕೆ ತೆರಳುವ ಮೊದಲು, ಕಾಂಗ್ರೆಸ್ ಸಂಸದ ಶಶಿ...
ಬೆಂಗಳೂರು: 'ಎಲ್ಲೆ ಮೀರಿ ಭಾಷೆ ಬಳಸಿ ಟೀಕೆ ಮಾಡುವ ಸಂಪ್ರದಾಯ ಕೈಬಿಡಿ' ಎಂದು ಬಿಜೆಪಿ ನಾಯಕರಿಗೆ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು...
ರೂರ್ಕೆಲಾ: ಸಂಕೀರ್ಣ ಅಥವಾ ದುಬಾರಿ ಪ್ರಯೋಗಾಲಯ ಕಾರ್ಯವಿಧಾನಗಳ ಅಗತ್ಯವಿಲ್ಲದೆ ಸ್ತನ ಕ್ಯಾನ್ಸರ್ ಕೋಶಗಳನ್ನು ಗುರುತಿಸಬಲ್ಲ ಒಂದು ನವೀನ ಅರೆವಾಹಕ ಸಾಧನ ಆಧಾರಿತ ಬಯೋಸೆನ್ಸರ್ ಅನ್ನು ರೂರ್ಕೆಲಾದ ರಾಷ್ಟ್ರೀಯ...
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಜೀವನದಿ ಕಾವೇರಿಗೆ ಗಂಗಾರತಿ ಮಾದರಿಯಲ್ಲಿ 'ಕಾವೇರಿ ಆರತಿ' ನಡೆಸುವ ರಾಜ್ಯ ಸರ್ಕಾರದ ಮಹತ್ವದ ನಿರ್ಧಾರಕ್ಕೆ ಪೂರಕವಾಗಿ, ವಿಶೇಷ ಗೀತೆಯೊಂದನ್ನು ರಚಿಸಲು ಉಪ ಮುಖ್ಯಮಂತ್ರಿ...
ಬೆಂಗಳೂರು: ರಾಜ್ಯದ ಹೆಮ್ಮೆಯ ಮೈಸೂರು ಸ್ಯಾಂಡಲ್ ಸೋಪ್ ರಾಯಭಾರಿಯಾಗಿ ತೆಲುಗು ನಟಿ ಮಿಲ್ಕಿ ಬ್ಯೂಟಿ ತಮನ್ನಾ ಭಾಟಿಯಾ ಅವರನ್ನು ರಾಜ್ಯ ಸರ್ಕಾರ ಆಯ್ಕೆ ಮಾಡಿದೆ. ಎರಡು ವರ್ಷ...
ಬೆಂಗಳೂರು: ಕೆಲವು ವರ್ಷಗಳ ಹಿಂದೆ ತಲ್ಲಣ ಸೃಷ್ಟಿಸಿದ್ದ ಕೊರೋನಾ ವೈರಸ್ ಹಾವಳಿ ಮತ್ತೆ ಕಾಣಿಸಿಕೊಂಡಿದೆ. ಕೊರೊನಾ ವೈರಸ್ನ ಹೊಸ ತಳಿ JN.1 ಆತಂಕ ಹುಟ್ಟಿಸುತ್ತಿದೆ. ಸಿಂಗಾಪುರ, ಹಾಂಕಾಂಗ್‌ನಲ್ಲಿ...
ಬೆಂಗಳೂರು: ಸಿದ್ದರಾಮಯ್ಯ ಸರ್ಕಾರ ಕಳಪೆ ಕಾಮಗಾರಿ ಮೂಲಕ ರಾಜ್ಯದ ಜನತೆಗೆ ವಂಚಿಸುತ್ತಿದೆ ಎಂದು ಬಿಜೆಪಿ ನಾಯಕರು ಆರೋಪಿಸುತ್ತಲೇ ಇದ್ದಾರೆ. ಇದೇ ಸಂದರ್ಭದಲ್ಲಿ, ವೀಡಿಯೋವೊಂದನ್ನು ಹಂಚಿಕೊಂಡಿರುವ ಬಿಜೆಪಿ ರಾಜ್ಯದಲ್ಲಿನ...
ಬೆಂಗಳೂರು: ಸಾಂವಿಧಾನಿಕ ಹುದ್ದೆ ವಿಪಕ್ಷದ ನಾಯಕ ಸ್ಥಾನದಲ್ಲಿರುವ ಶೋಷಿತ ಸಮುದಾಯಗಳ ನಾಯಕರೂ ಆದ ಛಲವಾದಿ ನಾರಾಯಣ ಸ್ವಾಮಿ ಅವರನ್ನು ಚಿತ್ತಾಪುರದ ಅತಿಥಿ ಗೃಹದಲ್ಲಿ ದಿಗ್ಬಂಧನದಲ್ಲಿರಿಸಿದ್ದ ಘಟನೆ ಅತ್ಯಂತ...
ಬೆಂಗಳೂರು: 'ರಾಜಕೀಯವಾಗಿ, ಸೈದ್ದಂತಿಕವಾಗಿ ನನ್ನನ್ನು ಟಾರ್ಗೆಟ್ ಮಾಡಲಾಗದೆ ಅಸಹಾಯಕ ಸ್ಥಿತಿಯಲ್ಲಿರುವ ಬಿಜೆಪಿಯವರು ನನ್ನ ವಿರುದ್ಧದ ವೈಯಕ್ತಿಕ ದಾಳಿಯಲ್ಲಿ ತೃಪ್ತಿ ಕಾಣುತ್ತಿದ್ದಾರೆ' ಎಂದು ಸಚಿವ ಪ್ರಿಯಾಂಕ್ ಖರ್ಗೆ ಆರೋಪಿಸಿದ್ದಾರೆ....
ಬೆಂಗಳೂರು: ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಪುಣ್ಯಸ್ಮರಣೆ ನಿಮಿತ್ತ ಕೆಪಿಸಿಸಿ ಕಚೇರಿಯಲ್ಲಿ ರಾಜೀವ್ ಗಾಂಧಿ ಅವರ ಭಾವಚಿತ್ರಕ್ಕೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್...
ನವದೆಹಲಿ: ಛತ್ತೀಸ್‌ಗಢದಲ್ಲಿ ನಕ್ಸಲರ ವಿರುದ್ಧದ ಪೊಲೀಸ್ ಕಾರ್ಯಾಚರಣೆ ಬಿರುಸುಗೊಂಡಿದೆ. ಸೇನೆ ಹಾಗೂ ಪೊಲೀಸ್ ಜಂಟಿ ಕಾರ್ಯಾಚರಣೆಯಲ್ಲಿ 26 ನಕ್ಸಲರು ಮೃತಪಟ್ಟಿದ್ದಾರೆ. ನಾರಾಯಣ್ ಪುರ-ಬಿಜಾಪುರ್ ಗಡಿಯಲ್ಲಿ ಬುಧವಾರ ಭದ್ರತಾ...
ವಿಜಯಪುರ: ವಿಜಯಪುರ ಜಿಲ್ಲೆ ಮನಗೂಳಿ ಬಳಿ ಬಸ್ಸು-ಕಾರು- ಕಂಟೈನರ್ ನಡುವೆ ಸಂಭವಿಸಿದ ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. ಸೋಲಾಪುರ- ಚಿತ್ರದುರ್ಗ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ...
ಅಯೋಧ್ಯೆ: ಉತ್ತರಪ್ರದೇಶದ ಅಯೋಧ್ಯೆಯ ಶ್ರೀ ರಾಮ ಮಂದಿರದ ಪಕ್ಕದಲ್ಲಿ ಕನ್ಯಾಡಿ ಶ್ರೀ ರಾಮಕ್ಷೇತ್ರ ಮಹಾಸಂಸ್ಥಾನಮ್ ಶಾಖಾ ಮಠ ನಿರ್ಮಾಣವಾಗಲಿದೆ. ಅಯೋಧ್ಯೆಯ ಈ ಭವ್ಯ ಕನ್ಯಾಡಿ ಶ್ರೀ ರಾಮಕ್ಷೇತ್ರ...
ಹೊಸಪೇಟೆ ಮೇ 20: ಚುನಾವಣೆ ವೇಳೆ ನಾವು ಕೊಟ್ಟಿದ್ದ ಭರವಸೆಗಳಲ್ಲಿ ಐದು ಗ್ಯಾರಂಟಿಗಳ ಜೊತೆಗೆ 142 ಭರವಸೆಗಳನ್ನು ಎರಡು ವರ್ಷಗಳಲ್ಲಿ ಪೂರೈಸಿದ್ದೇವೆ. ಮುಂದಿನ ಮೂರು ವರ್ಷಗಳಲ್ಲಿ ಉಳಿದ...