ಪೋಪ್ ಫ್ರಾನ್ಸಿಸ್ ಅವರು ಕರುಣೆ, ನಮ್ರತೆ ಮತ್ತು ಆಧ್ಯಾತ್ಮಿಕ ಧೈರ್ಯದ ಸಂಕೇತವಾಗಿದ್ದರು: ಮೋದಿ ಸಂತಾಪ
ನವದೆಹಲಿ/ವ್ಯಾಟಿಕನ್ ಸಿಟಿ: ಈಸ್ಟರ್ ಸೋಮವಾರದಂದು ವ್ಯಾಟಿಕನ್‌ನ ಕಾಸಾ ಸಾಂತಾ ಮಾರ್ಟಾದಲ್ಲಿರುವ ತಮ್ಮ ನಿವಾಸದಲ್ಲಿ 88 ನೇ ವಯಸ್ಸಿನಲ್ಲಿ ನಿಧನರಾದ ಪೋಪ್ ಫ್ರಾನ್ಸಿಸ್ ಅವರ ನಿಧನದಿಂದ ತೀವ್ರ ನೋವುಂಟಾಗಿದೆ...
