Year: 2025

ಮತ್ತಷ್ಟು ‘ಶಕ್ತಿ’: KSRTCಗೆ ಶೀಘ್ರವೇ 2,000 ಬಸ್ ಖರೀದಿ, ಸಚಿವ ರಾಮಲಿಂಗ ರೆಡ್ಡಿ ಘೋಷಣೆ

ಬೆಂಗಳೂರು: ರಾಜ್ಯಸರ್ಕಾರದ 'ಶಕ್ತಿ' ಗ್ಯಾರೆಂಟಿ ಯೋಜನೆ ಮಹಿಳೆಯರ ಪಾಲಿಗೆ ವರದಾನವಾಗಿದೆ. ಇದೀಗ ಈ 'ಗ್ಯಾರೆಂಟಿ' ಯೋಜನೆಯನ್ನು ಮತ್ತಷ್ಟು ವರದಾನವಾಗಿಸುವ ನಿಟ್ಟಿನಲ್ಲಿ KSRTC ಮಹತ್ವದ ಹೆಜ್ಜೆ ಇಟ್ಟಿದೆ. ಶಕ್ತಿ...

‘ಕಾಂಗ್ರೆಸ್ ಸರ್ಕಾರ ಬಡವರ ವಿರೋಧಿ’ ಎಂದ ಬಿಜೆಪಿ; ಕರಾವಳಿಯಲ್ಲಿ ಜನಾಕ್ರೋಶ ಯಾತ್ರೆ

ಉಡುಪಿ: ಬೆಲೆ ಏರಿಕೆ ವಿರುದ್ಧ ಬಿಜೆಪಿ ನಡೆಸುತ್ತಿರುವ ಜನಾಕ್ರೋಶ ಯಾತ್ರೆಯು ಬಿಜೆಪಿಯ ಶಕ್ಸ್ಟಿಪ್ರದರ್ಶನಕ್ಕೆ ಸಾಕ್ಷಿಯಾಗುತ್ತಿದೆ. ಉಡುಪಿಯಲ್ಲಿ ಗುರುವಾರ ನಡೆದ ಪ್ರತಿಭಟನೆಯಲ್ಲಿ ಸಾವಿರಾರು ಮಂದಿ ಪಾಲ್ಗೊಂಡಿದ್ದರು. ಬಿಜೆಪಿ ರಾಜ್ಯಾಧ್ಯಕ್ಷರಾದ...

ಕೋಲಾರದಲ್ಲಿ ಒಬ್ಬರನ್ನೊಬ್ಬರು ರಕ್ಷಿಸಲು ಹೋಗಿ ಮೂವರು ಜಲಸಮಾಧಿ

ಕೋಲಾರ: ಚಿನ್ನದ ನಾಡು ಕೋಲಾರದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದೆ. ಕೋಲಾರ ಜಿಲ್ಲೆ ಕೆಜಿಎಫ್ ಬಳಿ ಕೆರೆಯಲ್ಲಿ ಈಜಲು ತೆರಳಿದ್ದಂತ ಮೂವರು ಜಲಸಮಾಧಿಯಾಗಿದ್ದಾರೆ. ಕೋಲಾರ ಜಿಲ್ಲೆಯ ಕೆಜಿಎಫ್...

ಬೆಲೆಬಾಳುವ ವಸ್ತುಗಳನ್ನು ಮನೆಯಲ್ಲಿಡಬೇಡಿ.. ಪ್ರವಾಸ ತೆರಳುವಾಗ ಎಚ್ಚರವಹಿಸಿ.. ಪೊಲೀಸರ ಸೂಚನೆ..

ಬೆಂಗಳೂರು: ಬೇಸಗೆ ರಜೆಯ ಸಂದರ್ಭದಲ್ಲಿ ದೂರದ ಊರಿಲಿಗಳಿಗೆ ಪ್ರವಾಸ ತೆರಳುವ ಸಂದರ್ಭದಲ್ಲಿ ಎಚ್ಚರ ವಹಿಸುವಂತೆ ಪೊಲೀಸರು ಸಾರ್ವಜನಿಕರಿಗೆ ಸಲಹೆ ನೀಡಿದ್ದಾರೆ. ಈ ಸಂಬಂಧ ಬೆಂಗಳೂರು ನಗರ ಪೊಲೀಸ್...

ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರಿಂದ ಮತ್ತೆ ಮಳೆ ಸಾಧ್ಯತೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಏಪ್ರಿಲ್ 13ರ ನಂತರ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು,...

‘ಓದೆಲ 2’ .. ಸಸ್ಪೆನ್ಸ್ ಹಾರರ್ ಸನ್ನಿವೇಶಗಳನ್ನು ತೆರೆದಿಟ್ಟ ಟ್ರೈಲರ್

‘ಓದೆಲ 2’ ಸಿನಿಮಾದ ಟ್ರೇಲರ್​ ಬಿಡುಗಡೆ ಆಗಿದೆ. ನಟಿ ತಮನ್ನಾ ಭಾಟಿಯಾ ಹಾಗೂ ನಟ ವಸಿಷ್ಠ ಸಿಂಹ ಅಭಿನಯದ ಈ ಸಿನಿಮಾ ಹಾರರ್ ಮೂವಿ‌ ಕೂಡಾ ಹೌದು....

ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಯುವ ಕಾಂಗ್ರೆಸ್ ಪ್ರತಿಭಟನೆ

ಬೆಂಗಳೂರು: ಫೀಡಂಪಾರ್ಕ್ ನಲ್ಲಿ ಕೇಂದ್ರ ಬಿಜೆಪಿ ಸರ್ಕಾರ ಪೆಟ್ರೋಲ್, ಡಿಸೇಲ್, ಎಲ್.ಪಿ.ಜಿ.ಗ್ಯಾಸ್ ಬೆಲೆ ಏರಿಕೆ ಖಂಡಿಸಿ ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷ ಹೆಚ್.ಎಸ್.ಮಂಜುನಾಥ್ ಗೌಡರವರ ನೇತೃತ್ವದಲ್ಲಿ ವಿನೂತನವಾಗಿ ಎತ್ತಿನಗಾಡಿ...

‘ನಿರಾಶೆ, ಆತಂಕಕ್ಕೆ ಒಳಗಾಗಿ ದುಡುಕಿನ ನಿರ್ಧಾರ ಬೇಡ’: ಸಿಎಂ ಕಿವಿಮಾತು

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಸಿಎಂ ಅಭಿನಂದನೆ ಸಲ್ಲಿಸಿದ್ದಾರೆ. ಪರಿಶ್ರಮ ಮತ್ತು ನಿರಂತರ ಅಭ್ಯಾಸ ನಿಮ್ಮನ್ನು ಯಶಸ್ಸನ್ನು ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯಲಿ‌ ಎಂದು ಸಿಎಂ...

ದ್ವಿತೀಯ ಪಿಯುಸಿ: ಮರು ಪರೀಕ್ಷೆಗೆ (ಪೂರಕ ಪರೀಕ್ಷೆ) ಅವಕಾಶ ನೋಂದಣಿ ಪ್ರಾರಂಭ

ಬೆಂಗಳೂರು: ರಾಜ್ಯದ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದ್ದು, ಅನುತ್ತೀರ್ಣರಾಗಿರುವ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆಯ ಅವಕಾಶ ಕಲ್ಪಿಸಲಾಗಿದೆ. ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಏಪ್ರಿಲ್ 17 ರ ವರೆಗೆ ತಮ್ಮ...

ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ; ಶೇ.73.45ರಷ್ಟು ವಿದ್ಯಾರ್ಥಿಗಳು ತೇರ್ಗಡೆ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆ -1 ರ ಫಲಿತಾಂಶ...

ಸಿಂಗಾಪುರದ ಶಾಲೆಯಲ್ಲಿ ಅಗ್ನಿ ಅವಘಡ; ನಟ ಪವನ್ ಕಲ್ಯಾಣ್ ಪುತ್ರ ಅಸ್ವಸ್ಥ

ಸಿಂಗಾಪುರ: ಸಿಂಗಾಪುರ ಶಾಲೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಆ ಶಾಲೆಯಲ್ಲಿ ಕಲಿಯುತ್ತಿದ್ದ ಅನೇಕ ವಿದ್ಯಾರ್ತಿಗಳು ಗಾಯಗೊಂಡಿದ್ದಾರೆ. ಇವರಲ್ಲಿ ಆಂಧ್ರಪ್ರದೇಶದ ಉಪ ಮುಖ್ಯಮಂತ್ರಿ ಹಾಗೂ ನಟ ಪವನ್...

ಬೆಲೆ ಏರಿಕೆ ವಿರುದ್ಧ ಜನಾಕ್ರೋಶದ ಭುಗಿಲು; ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಹೋರಾಟ

ಬೆಂಗಳೂರು: ಕಾಂಗ್ರೆಸ್‌ ಸರ್ಕಾರ ಮಾಡುತ್ತಿರುವ ಅನ್ಯಾಯ, ಹದಗೆಟ್ಟ ಕಾನೂನು ಸುವ್ಯವಸ್ಥೆ, ಸ್ವಜನಪಕ್ಷಪಾತ, ತುಷ್ಟೀಕರಣ ಮೊದಲಾದವುಗಳನ್ನು ವಿರೋಧಿಸಿ ಜನಾಕ್ರೋಶ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದ್ದಾರೆ....

ಬ್ರಿಟಿಷ್ ಸಂಸತ್ ಬಳಿ ಬಸವೇಶ್ವರರ 891ನೇ ಜಯಂತ್ಯುತ್ಸವ: ಅದ್ಧೂರಿ ಸಮಾರಂಭದಲ್ಲಿ ಪಾಲ್ಗೊಳ್ಳಲು ಸಿಎಂಗೆ ಆಹ್ವಾನ

ಲಂಡನ್: ಲಂಡನ್ ಥೇಮ್ಸ್ ನದಿ ತೀರದಲ್ಲಿರುವ ಲ್ಯಾಂಬೆತ್ ಬಸವೇಶ್ವರ ಪ್ರತಿಮೆ ಬಳಿ ಈ ಬಾರಿ ಬಸವೇಶ್ವರರ 891 ನೇ ಜಯಂತಿಯನ್ನು ವಿಶೇಷ ಕೈಂಕರ್ಯವಾಗಿ ಆಚರಿಸಲು ತಯಾರಿ ನಡೆದಿದೆ....

ವಿನಯ್ ಸಾವಿನ ಪ್ರಕರಣ? ಬಿಜೆಪಿಗೆ ಪ್ರತಿಭಟನೆ ಮೂಲಕವೇ ತಿರುಗೇಟು ನೀಡಲು ಕಾಂಗ್ರೆಸ್ ರಣತಂತ್ರ

ಬೆಂಗಳೂರು: ವಿನಯ್ ಸೋಮಯ್ಯ ಸಾವಿನ ಪ್ರಕರಣ ಕುರಿತಂತೆ ಬಿಜೆಪಿ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಕಾನೂನು ಘಟಕದ ಅಧ್ಯಕ್ಷರಾದ ಧನಂಜಯ್ ಆರೋಪಿಸಿದ್ದಾರೆ. ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ...

ಅಯೋಧ್ಯೆಯಲ್ಲಿ ಅನನ್ಯ ಸನ್ನಿವೇಶ.. ಬಾಲರಾಮನಿಗೆ ಸೂರ್ಯ ರಶ್ಮಿಯ ತಿಲಕ..!

ಅಯೋಧ್ಯೆ: ಶ್ರೀರಾಮ ಜನ್ಮಭೂಮಿ ಅಯೋಧ್ಯೆ ದೇಗುಲ ಇಂದು ಅನನ್ಯ ಸನ್ನಿವೇಶಕ್ಕೆ ಸಾಕ್ಷಿಯಾಯಿತು. ಶ್ರೀ ರಾಮನವಮಿ ದಿನವಾದ ಇಂದು ಭವ್ಯ ದೇಗುಲದಲ್ಲಿರುವ ಬಾಲರಾಮನ ವಿಗ್ರಹಕ್ಕೆ ಸೂರ್ಯ ರಶ್ಮಿ ಸ್ಪರ್ಶಿಸಿದ...

ರಾಜ್ಯದ ಹಲವೆಡೆ ಮಳೆ ಸಾಧ್ಯತೆ; ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವೆಡೆ ಬೇಸಿಗೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹೇಳಿದೆ. ಕೊಡಗು,...

ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ; ಇದೀಗ ಕಾನೂನಿನ ಸ್ವರೂಪ

ನವದೆಹಲಿ: ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ವಕ್ಫ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಕೇಂದ್ರ ಸರ್ಕಾರ ಮಂಡಿಸಿರುವ ವಕ್ಫ್ ತಿದ್ದುಪಡಿ ಮಸೂದೆ ಸಂಸತ್ತಿನ ಉಭಯ ಸದನಗಳಲ್ಲೂ ಅಂಗೀಕರವಾಗಿತ್ತು....

ಕಾಂಗ್ರೆಸ್ ಪಕ್ಷಕ್ಕೆ ಒಂದು ಕಾನೂನು ಬೇರೆಯವರಿಗೆ ಒಂದು ಕಾನೂನು? ಸುಧಾಕರ್ ಪ್ರಶ್ನೆ

ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎನ್ನುವುದಕ್ಕೆ ಸಹೋದರ ವಿನಯ್ ಸೋಮಯ್ಯ ಅವರ ಆತ್ಮಹತ್ಯೆ ಪ್ರಕರಣ ಮತ್ತೊಂದು ಸಾಕ್ಷಿಯಾಗಿದೆ ಎಂದು ಬಿಜೆಪಿ ಸಂಸದ ಡಾ...

ಡೆತ್ ನೋಟ್’ನಲ್ಲಿ ಪೊನ್ನಣ್ಣ ಹೆಸರು, ಆದರೂ FIRನಲ್ಲಿ ಹೆಸರಿಲ್ಲ ಎಂದ ಬಿಜೆಪಿ ನಾಯಕರು

ಬೆಂಗಳೂರು: ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಸಾವಿನ ಪ್ರಕರಣದಲ್ಲಿ ಸಿಎಂ ಕಾನೂನು ಸಲಹೆಗಾರ ಎ.ಎಸ್. ಪೊನ್ನಣ್ಣ ವಿರುದ್ಧ ಕೇಸ್ ದಾಖಲಿಸದ ಪೊಲೀಸರ ನಡೆ ಅನುಮಾನಕ್ಕೆ ಕಾರಣವಾಗಿದೆ ಎಂದು...

ಐಪಿಎಲ್ ಹಾವು-ಏಣಿಯಾಟ; ಇಬ್ಬರ ಕಾದಾಟ RCBಗೆ ಲಾಭ

ಮುಂಬೈ: ಇತರ ತಂಡಗಳ ಸೋಲು ಗೆಲುವು ಬೇರೊಂದು ತಂಡದ ಭವಿಷ್ಯ ನಿರ್ಧರಿಸಬಹುದು ಎಂಬುದಕ್ಕೆ ಶನಿವಾರ ನಡೆದ ಐಪಿಎಲ್ ಪಂದ್ಯ ಸಾಕ್ಷಿಯಾಗಿದೆ. ಶನಿವಾರ ನಡೆದ 2 ಪಂದ್ಯಗಳಲ್ಲಿ ರಾಜಸ್ತಾನ...