Year: 2025

ಕೌಶಲ್ಯ ಅಭಿವೃದ್ಧಿಗಾಗಿ ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯ ಜೊತೆ ಸಹಯೋಗಕ್ಕೆ ಸರ್ಕಾರದ ಚಿಂತನೆ

ಬೆಂಗಳೂರು: ಕರ್ನಾಟಕ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ಮೆಲ್ಬೋರ್ನ್ ಮೂಲದ ಆರ್‌ಎಂಐಟಿ ವಿಶ್ವವಿದ್ಯಾಲಯವು ರಾಜ್ಯದ ಕೌಶಲ್ಯಾಭಿವೃದ್ಧಿ ವಲಯದಲ್ಲಿ ವಿದ್ಯಾರ್ಥಿಗಳಿಗೆ ಮರು-ಕೌಶಲ್ಯ ಮತ್ತು ಉನ್ನತೀಕರಣಕ್ಕೆ ಹೆಚ್ಚು ಆದ್ಯತೆ ನೀಡಲು...

ರಾಜ್ಯದಲ್ಲಿ ಇಂದಿನಿಂದ ನಾಲ್ಕು ದಿನ ಮಳೆ ಸಾಧ್ಯತೆ: 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ...

ಲೋಕಸಭೆಯಲ್ಲಿ ವಕ್ಫ್ ಜಟಾಪಟಿ: ಬೆಳಗಿನ ಜಾವ 1.15 ಕ್ಕೆ ಮತದಾನ, ಕೊನೆಗೂ ಮಸೂದೆ ಅಂಗೀಕಾರ

ನವದೆಹಲಿ: ವಕ್ಫ್ ಜಟಾಪಟಿಯಿಂದಾಗಿ ಲೋಕಸಭೆ ಕಲಾಪ ಮುಂಜಾನೆವರೆಗೂ ನಡೆಯಿತು. ಆಡಳಿತ ಪ್ರತಿಪಕ್ಷಗಳ ನಡುವಿನ ಜಟಾಪಟಿಗೆ ಕಾರಣವಾದ ವಕ್ಫ್​ ತಿದ್ದುಪಡಿ ಮಸೂದೆಯು ಲೋಕಸಭೆಯಲ್ಲಿ ಕೊನೆಗೂ ಅಂಗೀಕಾರ ಪಡೆಯಿತು. #BudgetSession2025...

ರಾಜೇಂದ್ರ ಹತ್ಯೆ ಸಂಚು: ಇಬ್ಬರು ಆರೋಪಿಗಳು ಶರಣು

ಬೆಂಗಳೂರು: ಸಚಿವ ಕೆ.ಎನ್.ರಾಜಣ್ಣ ಪುತ್ರ ವಿಧಾನ ಪರಿಷತ್​ ಸದಸ್ಯ ರಾಜೇಂದ್ರ ಹತ್ಯೆಗೆ ಸಂಚು ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇಬ್ಬರು ಆರೋಪಿಗಳು ಬುಧವಾರ ಪೊಲೀಸರ ಮುಂದೆ ಶರಣಾಗಿದ್ದಾರೆ. ತುಮಕೂರು...

ತವರಿನಲ್ಲಿ RCB ಕಳಪೆ ಪ್ರದರ್ಶನ; ಬೆಂಗಳೂರು ಅಭಿಮಾನಿಗಳಿಗೆ ನಿರಾಸೆ

ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದ ಐಪಿಎಲ್ 2025ರ ಬೆಂಗಳೂರು ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡ ಹೀನಾಯ ಸೋಲಿನ ರುಚಿ ಅನುಭವಿಸುವಂತಾಯ್ತು. ಬುಧವಾರ ತವರಿನಲ್ಲಿ ಮೊದಲ...

‘ವೇವ್ಸ್ 2025’: ಚಲನಚಿತ್ರ ಸಂಘಗಳೊಂದಿಗೆ ಮುರುಗನ್ ವರ್ಚುವಲ್‌ ಸಭೆ

ನವದೆಹಲಿ: ಕೇಂದ್ರದ ರಾಜ್ಯ ಸಚಿವ ಡಾ. ಎಲ್. ಮುರುಗನ್ ಅವರು ದಕ್ಷಿಣ ಭಾರತದ ಚಲನಚಿತ್ರ ಸಂಘಗಳೊಂದಿಗೆ ವರ್ಚುವಲ್‌ ಸಭೆ ನಡೆಸಿದರು. ತಂತ್ರಜ್ಞರು, ನಿರ್ಮಾಪಕರು ಮತ್ತು ನಿರ್ದೇಶಕರು ವೇವ್ಸ್...

ಮುಡಾ ಹಗರಣ: ED ತನಿಖೆಗೆ ಹೈಕೋರ್ಟ್ ಅನುಮತಿ

ಬೆಂಗಳೂರು: ಮುಡಾ ಹಗರಣ ಆರೋಪ ಪ್ರಕರಣದ ತನಿಖೆಗೆ ಹಠಾತ್ ತಿರುವು ಸಿಕ್ಕಿದೆ. ಜಾರಿ ನಿರ್ದೇಶನಾಲಯ (ED) ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಮುಡಾ ಹಗರಣ ಪ್ರಕರಣದಲ್ಲಿ...

ಶಾಸಕರ ಅಮಾನತು ಆದೇಶದ ಪ್ರತಿಧ್ವನಿ: ಸಚಿವ ಸ್ಥಾನ ಗಿಟ್ಟಿಸಿಕೊಳ್ಳಲು ಖಾದರ್ ಗಿಮ್ಮಿಕ್? ಏನಿದು ಬಿಜೆಪಿ ಆಕ್ರೋಶ

ಬೆಂಗಳೂರು: 18 ಶಾಸಕರ ಅಮಾನತು ಆದೇಶ ವಾಪಸ್ ಪಡೆಯದೇ ಹೋದಲ್ಲಿ ತೀವ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಎಚ್ಚರಿಕೆ ನೀಡಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ...

ಬೆಲೆ ಏರಿಕೆ ಮೂಲಕ ಲೂಟಿ? ಸರ್ಕಾರದ ವಿರುದ್ದ ಬಿಜೆಪಿ ಪ್ರತಿಭಟನೆ

ಬೆಂಗಳೂರು: ಕಾಂಗ್ರೆಸ್ ಚುನಾವಣೆಗೆ ಮುನ್ನ ಬೆಲೆ ಏರಿಕೆ ಮಾಡಲ್ಲ, ಐದು ಗ್ಯಾರಂಟಿ ಕೊಡುತ್ತೇವೆ ಎಂದಿತ್ತು. ಆದರೆ ಎರಡು ವರ್ಷಗಳಲ್ಲಿ ಹಾಲಿನ ದರ ಮೂರು ಬಾರಿ ಏರಿಕೆ ಮಾಡಲಾಗಿದೆ....

ಮತ್ತೊಮ್ಮೆ ಬಸ್ ಟಿಕೆಟ್ ದರ ಏರಿಕೆ ಮಾಡುವುದರಲ್ಲಿ ಅನುಮಾನವೇ ಇಲ್ಲ; ಅಶೋಕ್

ಬೆಂಗಳೂರು: ಕನ್ನಡಿಗರಿಗೆ ಈ ವರ್ಷ ಮಾರಿಹಬ್ಬ ಕಾದಿದೆ ಎಂದು ಬಜೆಟ್ ಅಧಿವೇಶನದಲ್ಲಿ ನೀಡಿದ್ದ ಎಚ್ಚರಿಕೆ ಈಗ ಅಕ್ಷರಶಃ ನಿಜವಾಗುತ್ತಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ವಿಶ್ಲೇಷಿಸಿದ್ದಾರೆ....

ಜನರನ್ನು ಬೆಲೆ ಏರಿಕೆಯ ಶೂಲಕ್ಕೆ ಸಿಲುಕಿಸಿದ ಕಾಂಗ್ರೆಸ್ ಸರ್ಕಾರ..? ಸಿ.ಟಿ.ರವಿ ಲೇವಡಿ

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು ಶೇ...

ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆ ಸಾಧ್ಯತೆ

ಬೆಂಗಳೂರು: ಬಿರು ಬಿಸಿಲ ಬೇಗೆಯಿಂದ ತತ್ತರಿಸಿರುವ ರಾಜ್ಯದ ಜನತೆಗೆ ಹವಾಮಾನ ಇಲಾಖೆ ಹೀಗೊಂದು ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ...

ಬೆಲೆ ಏರಿಕೆಯ ಪರ್ವ? ಇದೀಗ ಡೀಸೆಲ್​ ದರ ಹೆಚ್ಚಳ..!

ಬೆಂಗಳೂರು: ವಿದ್ಯುತ್, ಹಾಲು ಬೆಲೆ ಹೆಚ್ಚಳ, ವಿವಿಧ ತೆರಿಗೆ ಹೊರೆಯ ಬೆನ್ನಲ್ಲೇ ಕರ್ನಾಟಕ ರಾಜ್ಯ ಸರ್ಕಾರ ಇದೀಗ ಡೀಸೆಲ್​ ದರ ಹೆಚ್ಚಳ ಮಾಡಿದೆ. ಡೀಸೆಲ್ ಮೇಲಿನ ತೆರಿಗೆಯನ್ನು...

ಬೆಲೆ ಏರಿಕೆಯನ್ನು ರಾಜ್ಯ ಸರ್ಕಾರ ಹಿಂಪಡೆಯಬೇಕು: ಯಡಿಯೂರಪ್ಪ

ಬೆಂಗಳೂರು: ರಾಜ್ಯ ಸರ್ಕಾರ ಮುಸ್ಲಿಮರಿಗೆ 4% ಮೀಸಲಾತಿ ನೀಡುವ ಮೂಲಕ ತುಷ್ಟೀಕರಣ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿರುವ ಮಾಜಿ ಸಿಎಂ ಯಡಿಯೂರಪ್ಪ, ಜನಸಾಮಾನ್ಯರು ದಿನನಿತ್ಯ ಬಳಸುವ ಹಾಲಿನ...

ಬಿಜೆಪಿಗೆ ಕಾಂಗ್ರೆಸ್ ಎದಿರೇಟು; ಏಪ್ರಿಲ್ 17ರಂದು ಕೇಂದ್ರದ ಬೆಲೆ ಏರಿಕೆ ವಿರುದ್ಧ ಹೋರಾಟ

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧ ಪ್ರತಿಪಕ್ಷ ಬಿಜೆಪಿ ಬೆಲೆ ಏರಿಕೆ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ಕೇಂದ್ರ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ರಾಜ್ಯವ್ಯಾಪಿ ಹೋರಾಟ ನಡೆಸಲು...

‘ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮೊಂದಿಗೆ ಬರುತ್ತಾರೆ’: RSS ಸರಕಾರ್ಯವಾಹ ದತ್ತಾತ್ರೇಯ ಹೊಸಬಾಳೆ

ನಾಗ್ಪುರ: ಆರ್‌ಎಸ್‌ಎಸ್ ಯಾರನ್ನೂ ವಿರೋಧಿಸುವುದರಲ್ಲಿ ನಂಬಿಕೆ ಇಡುವುದಿಲ್ಲ ಅಷ್ಟೇ ಅಲ್ಲ, ನಮ್ಮನ್ನು ವಿರೋಧಿಸುವವರು ಮುಂದೊಂದು ದಿನ ನಮ್ಮ ಗುಂಪಿಗೆ ಸೇರುತ್ತಾರೆ' ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ ರಾಷ್ಟ್ರೀಯ...

‘RSS ಭಾರತದ ಅಮರ ಸಂಸ್ಕೃತಿಯ ಆಧುನಿಕ ‘ಅಕ್ಷಯ ವತ್ ವೃಕ್ಷ’ವಾಗಿದೆ’: ಪ್ರಧಾನಿ ನರೇಂದ್ರ ಮೋದಿ.

ನಾಗ್ಪುರ: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಭಾರತದ ಅಮರ ಸಂಸ್ಕೃತಿಯ ಆಧುನಿಕ 'ಅಕ್ಷಯ ವತ್' ಆಗಿದ್ದು, ಇದು ರಾಷ್ಟ್ರವನ್ನು ನಿರಂತರವಾಗಿ ಚೈತನ್ಯಗೊಳಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ...

197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ

ಬೆಂಗಳೂರು: ರಾಜ್ಯ ಸರ್ಕಾರ 2024ನೇ ಸಾಲಿನ ಮುಖ್ಯಮಂತ್ರಿ ಪದಕ ಪ್ರಕಟಿಸಿದೆ. 197 ಅಧಿಕಾರಿಗಳು ಮತ್ತು ಪೊಲೀಸ್ ಸಿಬ್ಬಂದಿಗೆ ಮುಖ್ಯಮಂತ್ರಿ ಪದಕ ಘೋಷಣೆ ಮಾಡಲಾಗಿದೆ. ಪದಕ ಪುರಸ್ಕೃತರ ಪಟ್ಟಿ:...

ಯತ್ನಾಳ್ ಅವರಿಂದ ಹೊಸ ಹಿಂದೂ ಪಕ್ಷ ಸ್ಥಾಪನೆ? ಬಿಜೆಪಿ ಹೈಕಮಾಂಡ್’ಗೆ ಸಂದೇಶ

ವಿಜಯಪುರ: ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹೊಸ ಪಕ್ಷ ಕಟ್ಟುವ ಸುಳಿವನ್ನು ನೀಡಿದ್ದಾರೆ. ಕುಟುಂಬ ರಾಜಕಾರಣದಿಂದಾಗಿ ಬಿಜೆಪಿ ಸರ್ವನಾಶವಾಗಲಿದೆ ಎಂದಿರುವ ಯತ್ನಾಳ್. ಜನರ...

ಕಿತ್ತೂರು ಚೆನ್ನಮ್ಮ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸಲು ಕೇಂದ್ರಕ್ಕೆ ಸಿಎಂ ಆಗ್ರಹ

ವೀರ ರಾಣಿ ಕಿತ್ತೂರು ಚೆನ್ನಮ್ಮನವರ ಸಮಾಧಿಯನ್ನು ರಾಷ್ಟ್ರೀಯ ಸ್ಮಾರಕವೆಂದು ಘೋಷಿಸುವಂತೆ ಕೋರಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಪಾತ್ರ ಬರೆದಿದ್ದಾರೆ. ಪ್ರಾಚೀನ ಸ್ಮಾರಕಗಳು, ಐತಿಹಾಸಿಕ...