Year: 2025

ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಲು ಹೊರಟ್ಟಿ ಇಂಗಿತ

ಬೆಂಗಳೂರು: ವಿಧಾನಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಲ್ಲಿಸುವ ಇಂಗಿತ ವ್ಯಕ್ತಪಡಿಸಿದ್ದಾರೆ ಬೆಳಿಗ್ಗೆಯಷ್ಟೇ ಹುದ್ದೆ ತೊರೆಯುವ ಬಗ್ಗೆ ಹೊರಟ್ಟಿ ಮಾತನಾಡಿದ್ದರು. ಆ ಸುದ್ದಿಗೋಷ್ಠಿಯ ಬೆನ್ನಲ್ಲೇ ಅವರು...

ಮುಸ್ಲಿಮರ ಟೆಂಡರ್ ಮೀಸಲಾತಿ ಹೋರಾಟ: ದೋಸ್ತಿಗಳು ದೂರ ದೂರ?

ಬೆಂಗಳೂರು: ಸರ್ಕಾರಿ ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ವಿಚಾರದಲ್ಲಿ ಮಿತ್ರ ಪಕ್ಷ ಬಿಜೆಪಿಯಿಂದ ಅಂತರ ಕಾಯ್ದುಕೊಳ್ಳಲು ಜೆಡಿಎಸ್ ನಿರ್ಧರಿಸಿದೆ. ಟೆಂಡರ್‌ಗಳಲ್ಲಿ ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ...

ಟೈಪ್ 2 ಮಧುಮೇಹ.. ಬೊಜ್ಜು ಸಂಬಂಧಿತ ಕೆಲವು ಕ್ಯಾನ್ಸರ್‌ಗಳೂ.. ಅಪಾಯಗಳ ಬಗ್ಗೆ ತಜ್ಞರ ಎಚ್ಚರಿಕೆ

ಲಂಡನ್: ಟೈಪ್ 2 ಮಧುಮೇಹದ (T2D) ಹೊಸ ರೋಗನಿರ್ಣಯವು ಕೆಲವು ಬೊಜ್ಜು ಸಂಬಂಧಿತ ಕ್ಯಾನ್ಸರ್‌ಗಳನ್ನು ಉಲ್ಬಣಗೊಳಿಸುವ ಅಪಾಯವಿದೆ ಎಂಬುದನ್ನು ಹೊಸ ಸಂಶೋಧನೆ ತೆರೆದಿಟ್ಟಿದೆ. ಟೈಪ್ 2 ಮಧುಮೇಹ...

ಕೊಲೆಸ್ಟ್ರಾಲ್ ವಿಚಾರ: ಕಾಫಿ ಯಂತ್ರವೂ ನಿಮಗೆ ಸಂಚಕಾರ ತರಬಲ್ಲದು..!

ನವದೆಹಲಿ: ಕಾಫಿ ಎಂದರೆ ಯಾರಿಗೆ ತಾನೇ ಇಷ್ಟವಿಲ್ಲ? ಆದರೆ ಕಾಫಿ ತಯಾರಿಸುವ ಯಂತ್ರವು ನಿಮ್ಮ ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸಬಹುದು. ಈ ಆತಂಕಕಾರಿ ವಿಷಯಗಳ ಬಗ್ಗೆ ಸಂಶೋಧನೆಯೊಂದು ಬೆಳಕುಚೆಲ್ಲಿದೆ....

ಮಹಿಳೆಯರ ಅಸಂಯಮಕ್ಕೆ ಆಕ್ರಮಣಶೀಲವಲ್ಲದ ಮೂತ್ರಕೋಶ ಪರೀಕ್ಷೆಗಳ ಪರಿಣಾಮ..

ನವದೆಹಲಿ: ಆಕ್ರಮಣಶೀಲವಲ್ಲದ ಮೂತ್ರಕೋಶ ಒತ್ತಡ ಪರೀಕ್ಷೆಗಳು ಆಕ್ರಮಣಕಾರಿ ಮೌಲ್ಯಮಾಪನಗಳಷ್ಟೇ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತವೆ ಎಂದು ಹೊಸ ಸಂಶೋಧನೆ ತಿಳಿಸಿದೆ. ಸ್ಕಾಟ್ಲೆಂಡ್‌ನ ಅಬರ್ಡೀನ್ ವಿಶ್ವವಿದ್ಯಾಲಯದ ಸಂಶೋಧಕರ ನೇತೃತ್ವದ ಅಧ್ಯಯನವು, ನಿರಂತರ...

ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಪ್ರಕರಣ: ಐವರ ಬಂಧನ ಬೆನ್ನಲ್ಲೇ ಪ್ರಮೋದ್ ಮಧ್ವರಾಜ್ ವಿರುದ್ಧ ಕೇಸ್

ಉಡುಪಿ: ಮೀನು ಕದ್ದ ಆರೋಪದ ಮೇಲೆ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ನಡೆಸಿದ ಘಟನೆಗೆ ಸಂಬಂಧಿಸಿದಂತೆ ಐದು ಜನರನ್ನು ಪೊಲೀಸರು ಬಂಧಿಸಿರುವ ಬೆನ್ನಲ್ಲೀ ಇದೀಗ ಮಾಜಿ ಸಚಿವ...

ಭಾರೀ ಮಳೆ; ಬೆಂಗಳೂರಿನಲ್ಲಿ ಅವಾಂತರ, ಮರದ ಕೊಂಬೆ ಬಿದ್ದು ಮಗು ಸಾವು

ಬೆಂಗಳೂರು: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶನಿವಾರ ಭಾರೀ ಮಳೆಯಾಗಿದೆ. ಬೆಂಗಳೂರು ನಗರದಲ್ಲಂತೂ ಮಳೆ ಅವಾಂತರವನ್ನೇ ಸೃಷ್ಟಿಸಿದೆ. ಈ ನಡುವೆ, ಮಳೆ ಸಂದರ್ಭದಲ್ಲೇ, ಚಲಿಸುತ್ತಿದ್ದ ಬೈಕ್...

ಇದೀಗ ಸಲ್ಮಾನ್ ಖಾನ್, ರಶ್ಮಿಕಾ ಮಂದಣ್ಣರ ‘ಸಿಕಂದರ್’ ಬಗ್ಗೆಯೇ ಕೌತುಕ..

ಬಾಲಿವುಡ್ ನಟ ನಟ ಸಲ್ಮಾನ್ ಖಾನ್ ಅವರ ಆ್ಯಕ್ಷನ್ ಡ್ರಾಮಾ 'ಸಿಕಂದರ್' ಸಿನಿಮಾ ಈ ತಿಂಗಳ ಅಂತ್ಯದಲ್ಲಿ ಬಿಡುಗಡೆಯಾಗಲಿದೆ. ಈ ಚಿತ್ರದಲ್ಲಿ ರಶ್ಮಿಕಾ ಮಂದಣ್ಣ ನಾಯಕಿಯಾಗಿ ನಟಿಸಿದ್ದಾರೆ....

ಸದನದಲ್ಲಿ ಗಲಭೆಗೆ ಪ್ರಚೋದಿಸಿದರೇ ಅಶೋಕ್? ಸ್ಪೀಕರ್’ಗೆ ಕಾಂಗ್ರೆಸ್ ದೂರು, ವಿಪಕ್ಷ ನಾಯಕರ ಅಮಾನತಿಗೆ ಆಗ್ರಹ

ಬೆಂಗಳೂರು: ವಿಧಾನಸಭೆಯಲ್ಲಿ ಸದನಕ್ಕೆ ಅಗೌರವ ತೋರಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ಅಮಾನತು ಮಾಡಲಾಗಿದೆಯಾದರೂ ಆ ಅಶಿಸ್ತಿಗೆ ಪ್ರಚೋದನೆ ನೀಡಿರುವ ಪ್ರತಿ ಪಕ್ಷ ನಾಯಕ ಆರ್.ಅಶೋಕ್ ಮೇಲೆ...

2026 ರ ತಮಿಳುನಾಡು ಚುನಾವಣೆಗೆ ಕಮಲ್ ಹಾಸನ್ ತಯಾರಿ: MNMಗೆ ಹೊಸ ಪದಾಧಿಕಾರಿಗಳ ನೇಮಕ

ಚೆನ್ನೈ: ತಮಿಳು ಸೂಪರ್‌ಸ್ಟಾರ್ ಮತ್ತು ಮಕ್ಕಳ್ ನೀಧಿ ಮೈಯಂ (MNM) ಅಧ್ಯಕ್ಷ ಕಮಲ್ ಹಾಸನ್ ಅವರು 2026 ರ ತಮಿಳುನಾಡು ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳ ಭಾಗವಾಗಿ...

ಕರ್ನಾಟಕ ಬಂದ್: ಹಲವೆಡೆ ಪ್ರತಿಭಟನೆ, ಹಲವರು ಪೊಲೀಸ್ ವಶಕ್ಕೆ

ಬೆಂಗಳೂರು: ಬೆಳಗಾವಿಯಲ್ಲಿ ಮರಾಠಿ ಭಾಷಿಗರಿಂದ ಕನ್ನಡಿಗರ ಮೇಲೆ ನಡೆದಿರುವ ದೌರ್ಜನ್ಯ ಖಂಡಿಸಿ ಕನ್ನಡ ಪರ ಸಂಘಟನೆಗಳು ಶನಿವಾರ ಕರ್ನಾಟಕ ಬಂದ್​ಗೆ ಕರೆ ನೀಡಿವೆ. ಬಂದ್ ಕರೆ ಬೆಂಬಲಿಸಿ...

ಹನಿಟ್ರ್ಯಾಪ್‌ಗೆ ಒಳಗಾದವರನ್ನು ಮೂರ್ಖರು ಎಂದ ದೇಶಪಾಂಡೆ

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ...

ಬರೋಬ್ಬರಿ 400 ಜನರನ್ನು ಹನಿಟ್ರ್ಯಾಪ್‌? ಸಚಿವರ ಸ್ಫೋಟಕ ಹೇಳಿಕೆ

ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಹನಿಟ್ರ್ಯಾಪ್ ವಿಚಾರ ಭಾರೀ ಕೋಲಾಹಲ ಸೃಷ್ಟಿಸಿದೆ. ಸುಮಾರು 48 ರಾಜಕಾರಣಿಗಳನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರೆ, ಇನ್ನೊಂದೆಡೆ ಲೋಕೋಪಯೋಗಿ...

ಬಿಜೆಪಿಯ 18 ಶಾಸಕರ ಅಮಾನತು: ಇದು ಪ್ರಜಾತಂತ್ರ ವ್ಯವಸ್ಥೆಯ ದಮನ ಎಂದ ಬಿವೈವಿ

ಬೆಂಗಳೂರು: ವಿಧಾನ ಸಭೆಯಲ್ಲಿ ಬಿಜೆಪಿಯ 18 ಶಾಸಕರನ್ನು ಸದನದಿಂದ ಅಮಾನತ್ತು ಗೊಳಿಸಿರುವ ಸಭಾಧ್ಯಕ್ಷರ ನಿರ್ಧಾರ ಏಕಪಕ್ಷೀಯ ಹಾಗೂ ಪ್ರಜಾತಂತ್ರ ವ್ಯವಸ್ಥೆಯನ್ನು ದಮನ ಮಾಡುವ ಮನಸ್ಥಿತಿಯನ್ನು ಪ್ರತಿಬಿಂಬಿಸಿದ ಕ್ರಮವಾಗಿದೆ...

ಮೈಸೂರು ಪೊಲೀಸ್ ಮೇಲೆ ದಾಳಿ; ದರೋಡೆ ಆರೋಪಿಗೆ ಗುಂಡೇಟು

ಮೈಸೂರು: ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ ಪೊಲೀಸ್ ಅಧಿಕಾರಿಗಳ ಮೇಲೆ ದಾಳಿ ನಡೆಸಿದ ದರೋಡೆ ಆರೋಪಿಯ ಮೇಲೆ ಗುಂಡಿನ ದಾಳಿ ನಡೆದಿದೆ. ದರೋಡೆ ಪ್ರಕರಣದ ಆರೋಪಿ ಕೇರಳ ಮೂಲದ...

‘ನಿಮ್ಮ ಅವಧಿಯಲ್ಲಿ 17 ಶಾಸಕರು ಸ್ಟೇ ತಂದಿದ್ದರು’: ಹನಿಟ್ರ್ಯಾಪ್ ಕೋಲಾಹಲ ಬಗ್ಗೆ ಪ್ರಿಯಾಂಕ್ ಕಿಡಿ

ಬೆಂಗಳೂರು: ಹನಿಟ್ರ್ಯಾಪ್ ವಿಚಾರ ರಾಜ್ಯ ರಾಜಕೀಯದಲ್ಲಿ ಕೋಲಾಹಲ ಎಬ್ಬಿಸಿದೆ. ಈ ವಿಚಾರದಲ್ಲಿ ಆಡಳಿತಾರೂಢ ಕಾಂಗ್ರೆಸ್ ಹಾಗೂ ಪ್ರತಿಪಕ್ಷ ಬಿಜೆಪಿ ನಡುವೆ ವಾಗ್ಯುದ್ಧವೇ ನಡೆದಿದೆ. ಈ ನಡುವೆ ಹನಿಟ್ರ್ಯಾಪ್...

ಹನಿಟ್ರ್ಯಾಪ್‌ ಪ್ರಕರಣ ಬಗ್ಗೆ ಗೃಹ ಸಚಿವರಿಂದ ಸದನದ ಒಳಗೊಂದು ಹೊರಗೊಂದು ಹೇಳಿಕೆ?

ಬೆಂಗಳೂರು: ಹನಿಟ್ರ್ಯಾಪ್‌ ಪ್ರಕರಣದ ಕುರಿತಾಗಿ ಗೃಹ ಸಚಿವರು ಸದನದ ಒಳಗೊಂದು ಮತ್ತು ಸದನದ ಹೊರಗೊಂದು ಹೇಳಿಕೆ ನೀಡುತ್ತಿದ್ದಾರೆ. ಪ್ರಕರಣವನ್ನು ಹಾಲಿ ಹೈಕೋರ್ಟ್‌ ನ್ಯಾಯಾಧೀಶರು ಅಥವಾ ಸಿಬಿಐ ಮೂಲಕ...

ಅಂದು ‘200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ’ ಎಂದಿದ್ದ ಕಾಂಗ್ರೆಸ್, ಇದೀಗ ಜನತೆಗೆ ಶಾಕ್..!

ಬೆಂಗಳೂರು: ಚುನಾವಣೆಗೂ ಮುನ್ನ ಪ್ರತಿ ಮನೆಗೆ 200 ಯೂನಿಟ್‌ ವಿದ್ಯುತ್ ಫ್ರೀ ಫ್ರೀ ಎಂದ ಕಾಂಗ್ರೆಸ್ ಪಕ್ಷ ಇದೀಗ ಮತ್ತೊಮ್ಮೆ ಪ್ರತಿ ಯೂನಿಟ್‌ಗೆ 36 ಪೈಸೆ ವಿದ್ಯುತ್‌...

ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿ ಶಾಸಕರ ಅಮಾನತು: ಬಿಜೆಪಿ ಆಕ್ರೋಶ

ಬೆಂಗಳೂರು: ಅನಾಚಾರದ ವಿರುದ್ಧ ಧ್ವನಿ ಎತ್ತಿದ್ದಕ್ಕಾಗಿ ಬಿಜೆಪಿಯ 18 ಮಂದಿ ಶಾಸಕರನ್ನು ವಿಧಾನಸಭೆಯಿಂದ ಅಮಾನತು ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ...

‘ಹನಿಟ್ರ್ಯಾಪ್ ಸರ್ಕಾರ’ ಎಂದ ಪ್ರತಿಪಕ್ಷ: 18 ಶಾಸಕರ ಅಮಾನತು

ಬೆಂಗಳೂರು: ವಿಧಾಸಭೆಯ ಕಲಾಪಗಳಲ್ಲಿ ಹನಿಟ್ರ್ಯಾಪ್ ಸಡ್ಡು ಪ್ರತಿಧ್ವನಿಸಿದ್ದು, ಗದ್ದಲ ಕೋಲಾಹಲ ಎಬ್ಬಿಸಿದ ಆರೋಪದಲ್ಲಿ ಬಿಜೆಪಿಯ 18 ಶಾಸಕರನ್ನು ವಿಧಾನಸಭಾಧ್ಯಕ್ಷರು ಅಮಾನತು ಮಾಡಿದ್ದಾರೆ. ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ...