ಆಶಾ ಕಾರ್ಯಕರ್ತೆಯರ ನಿರ್ಲಕ್ಷ್ಯ.. ನುಡಿದಂತೆ ನಡೆಯದ ಸಿಎಂ: ಗೌರವ ಧನ ಹೆಚ್ಚಿಸಲು ಆಗ್ರಹ
ಬೆಂಗಳೂರು: ಅರೋಗ್ಯ ಕ್ಷೇತ್ರದಲ್ಲಿ ಅವಿರತ ದುಡಿಯುತ್ತಿರುವ ಆಶಾ ಕಾರ್ಯಕರ್ತೆಯರು ಮತ್ತೆ ಹೋರಾಟಕ್ಕೆ ತಯಾರಿ ನಡೆಸಿದ್ದಾರೆ. ಬೇಡಿಕೆ ಈಡೇರಿಸುವ ಸಂಬಂಧ ಮುಖ್ಯಮಂತ್ರಿಯವರು ನುಡಿದಂತೆ ನಡೆಯಬೇಕೆಂದು ಆಗ್ರಹಿಸಿರುವ ಕರ್ನಾಟಕ ರಾಜ್ಯ...
