ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್ಫಾರ್ಮ್ ಎಪಿಎಂಸಿ ವ್ಯಾಪ್ತಿಗೆ
ಬೆಂಗಳೂರು: ಅಮೆಜಾನ್, ಬಿಗ್ ಬ್ಯಾಸ್ಕೆಟ್, ಡಿ.ಮಾರ್ಟ್ ಸೇರಿದಂತೆ ಎಲ್ಲ ಇ–ಪ್ಲಾಟ್ಫಾರ್ಮ್ ವೇದಿಕೆಗಳು ಇನ್ಮುಂದೆ ಎಪಿಎಂಸಿ ನಿಯಂತ್ರಣಕ್ಕೆ ಬರಲಿವೆ. ಈ ಸಂಬಂಧದ ವಿದೇಯಕವನ್ನು ವಿಧಾನಸಭೆ ಅಂಗೀಕರಿಸಿದೆ. ಕರ್ನಾಟಕ ಕೃಷಿ...
