Year: 2025

ರಾಜ್ಯ ಬಜೆಟ್: ಕೌಶಲ್ಯ ಕ್ಷೇತ್ರಕ್ಕೆ ಮುಖ್ಯಮಂತ್ರಿ ನೀಡಿರುವ ಕೊಡುಗೆಗಳು ಅಮೂಲ್ಯ ಎಂದ ಶರಣ್‌ ಪ್ರಕಾಶ್‌ ಪಾಟೀಲ್‌

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸವಾಲು ಒಡ್ಡುವ ರೀತಿಯಲ್ಲಿ ನಮ್ಮ ಕರುನಾಡಿನ ಯುವ ಸಮೂಹವನ್ನು ತಯಾರು ಮಾಡುವ ನಿಟ್ಟಿನಲ್ಲಿ ನಮ್ಮ ಸರ್ಕಾರ ಬದ್ಧವಾಗಿದ್ದು, ಈ ನಿಟ್ಟಿನಲ್ಲಿ ಪ್ರಸಕ್ತ ಸಾಲಿನ...

ಜನವಿರೋಧಿ ಹಾಗೂ ಮುಸ್ಲಿಮರ ಬಜೆಟ್‌, ಅಭಿವೃದ್ಧಿಯ ಯೋಜನೆಗಳೇ ಇಲ್ಲ: ಆರ್‌.ಅಶೋಕ ಖಾರ ಪ್ರತಿಕ್ರಿಯೆ

ಬೆಂಗಳೂರು, ಮಾರ್ಚ್‌: ಕಾಂಗ್ರೆಸ್‌ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್‌ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ....

ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮ: ಶರಣ್ ಪ್ರಕಾಶ್ ಪಾಟೀಲ್

ಬೆಂಗಳೂರು: ಚಿಕ್ಕಮಗಳೂರು ವೈದ್ಯಕೀಯ ಕಾಲೇಜಿನಲ್ಲಿನ ನೀರಿನ ಸಮಸ್ಯೆ ನೀಗಿಸಲು ಪರ್ಯಾಯ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ. ಈ ನಿಟ್ಟಿನಲ್ಲಿ ಅತಿ ಶೀಘ್ರವಾಗಿ ಸಮಸ್ಯೆ ಬಗೆಹರಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ...

ಬೆಂಗಳೂರು ಅಭಿವೃದ್ಧಿ ಇಲ್ಲ, ಕನ್ನಡಕ್ಕೂ ಬೆಂಬಲವಿಲ್ಲ.. ದರ ಏರಿಕೆಯೇ ಎಲ್ಲಾ.

ಬೆಂಗಳೂರು: ಬೆಂಗಳೂರಿನಲ್ಲಿ ಎಲ್ಲೆಡೆ ಕಸದ ರಾಶಿ ಕಂಡುಬರುತ್ತಿದೆ. ರಾಜಧಾನಿಯ ಪ್ರಗತಿಗೆ ಅನುದಾನವೇ ಇಲ್ಲ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್ ಆಕ್ರೋಶ ಹೊರಹಾಕಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣ...

ವಿಶ್ವವಿದ್ಯಾಲಯಗಳನ್ನು ಮುಚ್ಚಿ ಬಾರ್‌ಗಳನ್ನು ತೆರೆಯುತ್ತಿದ್ದಾರೆ: ಸರ್ಕಾರಕ್ಕೆ ಮೊದಲು ನೆಟ್‌ ಬೋಲ್ಟ್‌ ಟೈಟ್‌ ಮಾಡಬೇಕಿದೆ ಎಂದ ಅಶೋಕ್

ಬೆಂಗಳೂರು: ರಾಜ್ಯ ಸರ್ಕಾರ ರಾಜ್ಯಪಾಲರ ಬಾಯಿಂದ ಸಾಕಷ್ಟು ಸುಳ್ಳುಗಳನ್ನು ಹೇಳಿಸಿದೆ. ರಾಜ್ಯಪಾಲರ ಎಲ್ಲ ಅಧಿಕಾರಗಳನ್ನು ಕಿತ್ತುಕೊಂಡು ಅವರನ್ನೇ ಬಳಸಿಕೊಂಡು ಸರ್ಕಾರವನ್ನು ಶ್ಲಾಘಿಸಿಕೊಳ್ಳಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ...

ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ: ಸರ್ಕಾರದ ಸ್ಪಷ್ಟನೆ

ಬೆಂಗಳೂರು: ರಾಜ್ಯದಲ್ಲಿ ಯಾವುದೇ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಆರಂಭಿಸಲಾಗಿರುವ 9 ವಿಶ್ವವಿದ್ಯಾಲಯಗಳನ್ನು ಮುಚ್ಚವ ಬಗ್ಗೆ ಕೆಲ ಸಮಯದ ಹಿಂದೆ...

ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆ ಇನ್ನರೆಡು ತಿಂಗಳಲ್ಲಿ ಲೋಕಾರ್ಪಣೆ

ಬೆಂಗಳೂರು: ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ...

‘ದಲಿತರ ಕಣ್ಣೀರ ಶಾಪ ಕಾಂಗ್ರೆಸ್ ಸರಕಾರಕ್ಕೆ ತಟ್ಟದೆ ಬಿಡುವುದಿಲ್ಲ’: ವಿಜಯೇಂದ್ರ

ಬೆಂಗಳೂರು: ಬಡವರ ಶೋಷಣೆ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರಕ್ಕೆ 'ದಲಿತರ ಕಣ್ಣೀರ ಶಾಪ ತಟ್ಟದೆ ಬಿಡುವುದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿಶ್ಲೇಷಿಸಿದ್ದಾರೆ. ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ...

ಉದ್ದೇಶಿತ ಕ್ಷೇತ್ರ ಮರು ವಿಂಗಡಣೆ ಮೂಲಕ ದಕ್ಷಿಣ ಭಾರತದ ಮೇಲೆ ಹಿಡಿತ ಸಾಧಿಸಲು ಬಿಜೆಪಿ ಸಂಚು: ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಆಕ್ರೋಶ

ಬೆಂಗಳೂರು, ಮಾರ್ಚ್‌ 6: ದಕ್ಷಿಣ ಭಾರತದ ಯಶಸ್ಸು ಕಂಡು ಸೊರಗಿರುವ ಕೇಂದ್ರ ಬಿಜೆಪಿ ಈಗ "ಕ್ಷೇತ್ರ ಮರು ವಿಂಗಡಣೆ" ಎಂಬ ಅಸ್ತ್ರದ ಮೂಲಕ ಸಮರ ಸಾರಲು ಹೊರಟಿದೆ....

ರಾಜ್ಯದಲ್ಲಿ ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ?

ಬೆಂಗಳೂರು: ರಾಜ್ಯದಲ್ಲಿ 'ಲಂಚ ನೀಡದೇ ರಿಯಲ್ ಎಸ್ಟೇಟ್ ಉದ್ಯಮ ನಿರ್ವಹಿಸಲು ಸಾಧ್ಯವೇ ಇಲ್ಲ' ಎಂಬ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಇದೀಗ...

ಬೆಂಗಳೂರಿಗೆ ಅಮಿತ್ ಶಾ.. ಬಿಜೆಪಿಯಲ್ಲಿ ಬೆಳವಣಿಗೆಗಳ ಕೌತುಕ

ಬೆಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶುಕ್ರವಾರ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜಧಾನಿಯ ಮಾರತ್ತ​​ಹಳ್ಳಿ ಬಳಿ ವಿಶ್ವೇಶತೀರ್ಥ ಸ್ಮಾರಕ ಆಸ್ಪತ್ರೆ’ ಉದ್ಘಾಟನಾ ಕಾರ್ಯಕ್ರಮದಲ್ಲಿ ಅವರು ಭಾಗವಹಿಸಲಿದ್ದಾರೆ....

ಭ್ರಷ್ಟರ ಬೆನ್ನತ್ತಿದ ಲೋಕಾಯುಕ್ತ: ರಾಜ್ಯದ 7 ಜಿಲ್ಲೆಗಳಲ್ಲಿ ಕ್ಷಿಪ್ರ ಕಾರ್ಯಾಚರಣೆ

ಬೆಂಗಳೂರು: ಭ್ರಷ್ಟರ ವಿಬೆನ್ನತ್ತಿರುವ ಲೋಕಾಯುಕ್ತ ಪೊಲೀಸರು ಗುರುವಾರ ಬೆಳ್ಳಂಬೆಳಿಗ್ಗೆ ಕಾರ್ಯಾಚರಣೆಯ ಅಖಾಡಕ್ಕೆ ಧುಮುಕಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ 7 ಜಿಲ್ಲೆಗಳಲ್ಲಿ ಲೋಕಾಯುಕ್ತ ಪೊಲೀಸರು ವಿವಿಧ ಇಲಾಖೆಗಳ ಅಧಿಕಾರಿಗಳ...

ವರ್ಷಪೂರ್ತಿ ‘ಸಂಘ ಶತಾಬ್ದಿ’ ವರ್ಷ; ಮಾರ್ಚ್ 21, 22, 23ರಂದು RSS ಅಖಿಲ ಭಾರತೀಯ ಪ್ರತಿನಿಧಿ ಸಭಾ ಭೈಠಕ್’ನಲ್ಲಿ ಕಾರ್ಯತಂತ್ರ

ಬೆಂಗಳೂರು:  ರಾಷ್ಟ್ರೀಯ ಸ್ವಯಂಸೇವಕ ಸಂಘದ ನೀತಿ-ನಿರ್ಧಾರಗಳನ್ನು ನಿರೂಪಿಸುವ ಮಹತ್ವದ ಸಭೆ ಅಖಿಲ ಭಾರತೀಯ ಪ್ರತಿನಿಧಿ ಸಭಾ  ಇದೇ 2025ರ ಮಾರ್ಚ್ 21, 22, 23 ರಂದು ಬೆಂಗಳೂರಿನ ಮಾಗಡಿ...

ಕೇರಳಕ್ಕೂ KSRTC ಮಾದರಿ..! ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಕಚೇರಿಗೆ ನೆರೆ ರಾಜ್ಯದ ನಿಯೋಗ ಭೇಟಿ

ಬೆಂಗಳೂರು: ದೇಶದಲ್ಲಿ ಜನಪ್ರಿಯ ಸಾರಿಗೆಗೆ ಹೆಸರಾಗಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಇದೀಗ ಕೇರಳಕ್ಕೂ ಮಾದರಿಯಾಗಿದೆ. ಹಲವಾರು ವಿಶೇಷತೆಗಳಿಂದ ಗಮನಸೆಳೆದಿರುವ KSRTC ಬಗ್ಗೆ ಅಧ್ಯಯನಕ್ಕಾಗಿ...

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಕಾಮಗಾರಿ ಹಿನ್ನೆಲೆಯಲ್ಲಿ ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ರಾತ್ರಿ ವೇಳೆ ಬಂದ್ ಆಗಲಿದೆ. ರಾತ್ರಿ ವೇಳೆ ಎಲ್ಲಾ ಮಾದರಿಯ ವಾಹನಗಳ...

ಕೃಷ್ಣಾ ನದಿಗೆ ಹಾರಿ ತಾಯಿ, ಮೂವರು ಮಕ್ಕಳು ಆತ್ಮಹತ್ಯೆ

ಬೆಳಗಾವಿ: ಮಹಿಳೆಯೊಬ್ಬಳು ಮೂವರು ಮಕ್ಕಳೊಂದಿಗೆ ಕೃಷ್ಣಾ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ರಾಯಬಾಗ ಸಮೀಪದ ಚಿಂಚಲಿ ಬಳಿ ನಡೆದಿದೆ. 32 ವರ್ಷದ ಶಾರದಾ ಎಂಬವರು ತನ್ನ...

ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ FIR: ವಿಜಯೇಂದ್ರ ಆಕ್ರೋಶ

ಬೆಂಗಳೂರು: ಮಂಗಳೂರಿನ ಬಿಜೆಪಿ ಶಾಸಕ ವೇದವ್ಯಾಸ್ ಕಾಮತ್ ವಿರುದ್ಧ ಪೊಲೀಸರು ಎಫ್.ಐ.ಆರ್. ದಾಖಲಿಸಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಕ್ರೋಶ ಹೊರಹಾಕಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರತೀಯ ಜನತಾ...

ಮಂಗಳೂರು ರಥಬೀದಿ ಶ್ರೀ ಕುಡ್ತೆರಿ ಮಹಾಮಾಯ ದೇವಸ್ಥಾನದ ‘ಬ್ರಹ್ಮರಥೋತ್ಸವ’ ವೈಭವ

ಮಂಗಳೂರು: ಆಸ್ತಿಕರ ನಾಡು, ರಾಜ್ಯ ಕರಾವಳಿ ಇದೀಗ ಸಾಲು ಸಾಲು ವೈದ್ಧಿಕ ಕೈಂಕರ್ಯಗಳಿಗೆ ಸಾಕ್ಷಿಯಾಗುತ್ತಿವೆ. ಅದರ ನಡುವೆಯೇ ಮಂಗಳೂರಿನಲ್ಲಿ ನೆರವೇರಿದ 'ಮಹಾಮಾಯ ರಥೋತ್ಸವ'ವು ಮಹಾ ವೈಭವವಾಗಿ ಗಮನಸೆಳೆಯಿತು....

ಹುಲಿ ಹಾಗೂ ಸಿಂಹದ ಮರಿಗೆ ಹಾಲು ಕುಡಿಸಿ ಗಮನಸೆಳೆದ ಮೋದಿ

ಅಹಮದಾಬಾದ್: ಗುಜರಾತ್ ಪ್ರವಾಸದ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಜಾಮ್‌ನಗರದಲ್ಲಿರುವ ವಂತಾರದಲ್ಲಿ ವನ್ಯಜೀವಿ ಕೇಂದ್ರವನ್ನು ಲೋಕಾರ್ಪಣೆ ಮಾಡಿದರು. Inaugurated Vantara, a unique wildlife...

ಸಿಂಧನೂರು ಬಳಿ ಬೈಕ್​​ಗಳ ಮುಖಾಮುಖಿ ಡಿಕ್ಕಿ; ಮೂವರು ದುರ್ಮರಣ

ರಾಯಚೂರು : ಸಿಂಧನೂರು ತಾಲೂಕಿನ ಮುಳ್ಳೂರು ಕ್ಯಾಂಪ್‌ ಬಳಿ ಎರಡು ಬೈಕ್ ಮಧ್ಯೆ ಡಿಕ್ಕಿ ಹೊಡೆದ ಪರಿಣಾಮ ಮೂವರು ದುರ್ಮರಣಕ್ಕೀಡಾಗಿದ್ದಾರೆ. ಸಿಂಧನೂರು ಗ್ರಾಮೀಣ ಠಾಣಾ ವ್ಯಾಪ್ತಿಯಲ್ಲಿ ಈ...

You may have missed