Year: 2025

ಮಾರ್ಚ್​ 7ರಂದು ಬಜೆಟ್ ಮಂಡನೆ: ಸಿಎಂ ಮಾಹಿತಿ

ಬೆಂಗಳೂರು: ಬಹು ನಿರೀಕ್ಷಿತ ರಾಜ್ಯ ಬಜೆಟ್ ಮುಂದಿನ ತಿಂಗಳ 7ರಂದು ಮಂಡಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. 2025-26ನೇ ಸಾಲಿನ ಆಯವ್ಯಯವನ್ನು ಮಾರ್ಚ್ 7ರಂದು ಮಂಡಿಸಲಾಗುವುದು ಎಂದು...

ಆಂಧ್ರ ಪ್ರದೇಶದಲ್ಲಿ GBS ಸೋಂಕಿಗೆ ಇಬ್ಬರು ಬಲಿ

ಅಮರಾವತಿ: ದೇಶಾದ್ಯಂತ ಆತಂಕದ ಏಲ್ ಎಬ್ಬಿಸಿರುವ GBS (Guillain Barre Syndrome) ಸೋಂಕಿಗೆ ಆಂಧ್ರ ಪ್ರದೇಶದಲ್ಲಿ ಇಬ್ಬರು ಬಲಿಯಾಗಿದ್ದಾರೆ. ಈ ಘಟನೆಯ ನಂತರ ಮಾರಣಾಂತಿಕ ಸೋಂಕಿನ ಬಗ್ಗೆ...

ದೆಹಲಿ ಸುತ್ತಮುತ್ತ ಭೂಕಂಪನ ಹಿನ್ನೆಲೆ; ಎಚ್ಚರವಹಿಸಲು ಜನತೆಗೆ ಪ್ರಧಾನಿ ಸಲಹೆ

ನವದೆಹಲಿ: ದೆಹಲಿ-ಎನ್‌ಸಿಆರ್ ಸುತ್ತಮುತ್ತ ಲಘು ಭೂಕಂಪನವಾಗಿದ್ದು, ಈ ಹಿನ್ನೆಲೆಯಲ್ಲಿ ರಾಜಧಾನಿ ಸುತ್ತಮುತ್ತಲ ನಿವಾಸಿಗಳು ಶಾಂತವಾಗಿರಲು ಮತ್ತು ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ಅನುಸರಿಸಲು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ....

ಮೈಸೂರಿನಲ್ಲಿ ಒಂದೇ ಕುಟುಂಬದ ನಾಲ್ವರು ಸಾವಿಗೆ ಶರಣು

ಮೈಸೂರು: ಕುಟುಂಬದ ನಾಲ್ವರು ಸಾವಿಗೆ ಶರಣಾಗಿರುವ ದಾರುಣ ಘಟನೆ ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್​​ನಲ್ಲಿ ನಡೆದಿದೆ. ಚೇತನ್​​ (45), ರೂಪಾಲಿ (43), ಪ್ರಿಯಂವಧಾ (62) ಹಾಗೂ ಕುಶಾಲ್ ​(15)...

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ...

ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ...

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ...

ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ...

ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ...

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

ಬೆಂಗಳೂರು: 'ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ....

ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿದೆ. ಇದರ ಪ್ರಾಥಮಿಕ...

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ...

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ...

ಮಾಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘iPhone SE 4’

ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ...

ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ; ಸಿಎಂ ತಾಕೀತು

ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...

ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ...

ಮಹಾಕುಂಭ ಮೇಳಕ್ಕೆ ತೆರಳಿದ್ದವರ ವಾಹನ ಅಪಘಾತ; 10 ಮಂದಿ ಸಾವು

ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‌ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ...

‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ

ಮುಂಬೈ: ಮಹಾರಾಷ್ಟ್ರ ಸರ್ಕಾರವು 'ಲವ್ ಜಿಹಾದ್'ಗೆ ಕಡಿವಾಣ ಹಾಕುವ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಕಾನೂನಾನಾತ್ಮಕ ನಿರ್ಧಾರ ಕೈಗೊಳ್ಳಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಚುನಾಯಿತ...