Year: 2025

ನುಡಿದಂತೆ ನಡೆದ ಮೋದಿ: ಯಮುನಾ ನದಿಯನ್ನು ಸ್ವಚ್ಛ ಕಾರ್ಯಕ್ಕೆ ಮುನ್ನುಡಿ

ನವದೆಹಲಿ: ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ನೀಡಿದ ಯಮುನೆ ಶುದ್ಧಿ ಭರವಸೆಯನ್ನು ಈಡೇರಿಸಲು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಕ್ರಿಯೆ ಆರಂಭಿಸಿದ್ದಾರೆ. ದಿಲ್ಲಿ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ...

ದೆಹಲಿ ಸುತ್ತಮುತ್ತ ಲಘು ಭೂಕಂಪನ; ಜನರಲ್ಲಿ ಆತಂಕ

ನವದೆಹಲಿ: ರಾಷ್ಟ್ರ ರಾಜಧಾನಿ ಸುತ್ತಮುತ್ತ ಇಂದು ಬೆಳಿಗ್ಗೆ ಭೂಕಂಪನದ ಅನುಭವವಾಗಿದೆ. ದೆಹಲಿ-ಎನ್​ಸಿಆರ್​ನಲ್ಲಿ ಲಘು ಕಂಪನವಾಗಿದ್ದು, ಕಂಪನದ ಪ್ರಮಾಣವು 4.0 ತೀವ್ರತೆಯಷ್ಟಿತ್ತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸೋಮವಾರ ನಸುಕಿನ...

ಭಾರೀ ನಿರೀಕ್ಷೆ ಹುಟ್ಟಿಸಿದ ‘ದಿ ಡೆವಿಲ್’ ಟೀಸರ್

ನಟ ದರ್ಶನ್ ಜನ್ಮದಿನದ ಸಂಭ್ರಮದ ನಡುವೆಯೇ ಅವರ ಹೊಸ ಸಿನಿಮಾ ‘ದಿ ಡೆವಿಲ್’ ಟೀಸರ್​ ರಿಲೀಸ್ ಆಗಿದೆ. ಮಿಲನ ಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಈ ಸಿನಿಮಾದ...

ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ RSS ಕೆಲಸ ಮಾಡುತ್ತಿದೆ: ಸರಸಂಘಚಾಲಕ್

ಕೋಲ್ಕತ್ತಾ: ಕೇವಲ ಒಂದು ಧರ್ಮಕ್ಕಷ್ಟೇ ಸೀಮಿತವಿಲ್ಲದೆ ಇಡೀ ಸಮಾಜಕ್ಕಾಗಿ ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS ಸಂಘಟನಾ ಕೆಲಸ ಮಾಡುತ್ತಿದೆ ಎಂದು ಸರಸಂಘಚಾಲಕ್ ಮೋಹನ್ ಭಾಗವತ್ ಹೇಳಿದ್ದಾರೆ. ಒಗ್ಗಟ್ಟಿನ...

ರೈಲು ನಿಲ್ದಾಣದಲ್ಲಿನ ಕಾಲ್ತುಳಿತ: ರೈಲ್ವೆ ಸಚಿವರ ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ

ನವದೆಹಲಿ: ರಾಷ್ಟ್ರ ರಾಜಧಾನಿಯ ರೈಲು ನಿಲ್ದಾಣದಲ್ಲಿನ ಕಾಲ್ತುಳಿತ ಘಟನೆಯ ನೈತಿಕ ಹೊಣೆ ಹೊತ್ತು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಒತ್ತಾಯಿಸಿದೆ. ಶನಿವಾರ...

‘ಸಿದ್ದರಾಮಯ್ಯ ನಮ್ಮ ನಾಯಕರು, ಅವರ ಹೆಸರು ದುರ್ಬಳಕೆ ಬೇಡಿ’ ಎಂದ ಶಿವಕುಮಾರ್

ಬೆಂಗಳೂರು: 'ಸಿದ್ದರಾಮಯ್ಯ ನಮ್ಮ ಪಕ್ಷದ ನಾಯಕರು. ಅದರಲ್ಲಿ ಯಾವುದೇ ಪ್ರಶ್ನೆ ಇಲ್ಲ. ದಿನಬೆಳಗಾದರೆ ಅವರ ಹೆಸರನ್ನು ದುರ್ಬಳಕೆ ಮಾಡಿಕೊಳ್ಳುವುದು ಬೇಡ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ....

ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಸಿದ್ಧರಾಗಿ: ಕಾಂಗ್ರೆಸ್ ಕಾರ್ಯಕರ್ತರಿಗೆ ಡಿಕೆಶಿ ಕರೆ

ಬೆಂಗಳೂರು: ಯಾವುದೇ ಕ್ಷಣದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಯಬಹುದು. ಹೀಗಾಗಿ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಸಜ್ಜಾಗಬೇಕು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದಾರೆ. ಕೆಪಿಸಿಸಿ...

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನ ಅಭಿವೃದ್ಧಿಗೆ ಸಚಿವರ ಮಾಸ್ಟರ್ ಪ್ಲಾನ್; ಆಯುಕ್ತರ ನೇತೃತ್ವದ ಸಮಿತಿ ರಚನೆ

ಬೆಂಗಳೂರು: ದಕ್ಷಿಣ ಭಾರತದ ಪ್ರಸಿದ್ಧ ಪುಣ್ಯ ಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮುಜರಾಯಿ ಸಚಿವರು ರಾಮಲಿಂಗಾ ರೆಡ್ಡಿ ಮಹತ್ವದ ಕ್ರಮಕ್ಕೆ ಮುನ್ನುಡಿ ಬರೆದಿದ್ದಾರೆ....

ಮೋದಿ ಸರ್ಕಾರದ ‘PAN 2.0’ ಯಾಕೆ? ನೀವೇನು ಮಾಡಬೇಕು? ಇಲ್ಲಿದೆ ಮಾಹಿತಿ

ಭಾರತ ಸರ್ಕಾರವು 'PAN 2.0' ಯೋಜನೆಯನ್ನು ಪ್ರಾರಂಭಿಸುವುದರೊಂದಿಗೆ ಡಿಜಿಟಲ್ ರೂಪಾಂತರದತ್ತ ಮಹತ್ವಪೂರ್ಣ ಹೆಜ್ಜೆ ಇಟ್ಟಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರ ಈ ಉಪಕ್ರಮವನ್ನು ಕೈಗೊಂಡಿದೆ. ಇದರ ಪ್ರಾಥಮಿಕ...

ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: 18 ಪ್ರಯಾಣಿಕರ ಸಾವು

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿ ರೈಲು ನಿಲ್ದಾಣದಲ್ಲಿ ಶನಿವಾರ ಸಂಭವಿಸಿದ ಕಾಲ್ತುಳಿತದಲ್ಲಿ 18 ಪ್ರಯಾಣಿಕರು ಮೃತಪಟ್ಟಿದ್ದಾರೆ. ನವದೆಹಲಿ ರೈಲು ನಿಲ್ದಾಣದಿಂದ ಪ್ರಯಾಗ್​ರಾಜ್​ ಮಹಾ ಕುಂಭಮೇಳಕ್ಕೆ ತೆರಳಲು ವಿವಿಧ...

ಕಾಂಗ್ರೆಸ್‌ ಸರ್ಕಾರದಿಂದ ವಿಶ್ವವಿದ್ಯಾಲಯ ಮುಚ್ಚುವ ಭಾಗ್ಯ: ಬಿಜೆಪಿ ವ್ಯಂಗ್ಯ

ಬೆಂಗಳೂರು: ಸಿಎಂ ಸಿದ್ದರಾಮಯ್ಯನವರು ರಾಜ್ಯಕ್ಕೆ ವಿಶ್ವವಿದ್ಯಾಲಯಗಳನ್ನು ಮುಚ್ಚುವ ಭಾಗ್ಯ ನೀಡಿದ್ದಾರೆ. ಇದರಿಂದಾಗಿ ನಮ್ಮ ರಾಜ್ಯದ ವಿದ್ಯಾರ್ಥಿಗಳು ಉನ್ನತ ವ್ಯಾಸಂಗಕ್ಕಾಗಿ ಪಕ್ಕದ ರಾಜ್ಯಕ್ಕೆ ವಲಸೆ ಹೋಗಬೇಕಾಗುತ್ತದೆ ಎಂದು ಪ್ರತಿಪಕ್ಷ...

ಮಾಧ್ಯಮ ವರ್ಗದವರಿಗೂ ಪ್ರಿಯವಾಗಲಿದೆ ‘iPhone SE 4’

ಆಪಲ್ ತನ್ನ ವರ್ಷದ ಮೊದಲ ಪ್ರಮುಖ ಉತ್ಪನ್ನ ಬಿಡುಗಡೆಗೆ ಸಜ್ಜಾಗಿದ್ದು, ಫೆಬ್ರವರಿ 19 ಬುಧವಾರದಂದು ಬಿಡುಗಡೆಯಾಗಲಿದೆ. ಸಿಇಒ ಟಿಮ್ ಕುಕ್ ಅವರು 'ಎಕ್ಸ್'ನಲ್ಲಿ ಪೋಸ್ಟ್ ಮಾಡುವ ಮೂಲಕ...

ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ; ಸಿಎಂ ತಾಕೀತು

ಮೈಸೂರು: ಉದಯಗಿರಿ ಗಲಭೆಯಲ್ಲಿ ಕಲ್ಲುತೂರಿದವರನ್ನು ಮಾತ್ರವಲ್ಲ, ಪ್ರಚೋದಿಸಿದವರನ್ನೂ ಬಂಧಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರು ಪೊಲೀಸರಿಗೆ ತಾಕೀತು ಮಾಡಿದ್ದಾರೆ. ಈ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ...

ಹೊಸ ಚರಿತ್ರೆ ಬರೆದ ಮಹಾಕುಂಭಮೇಳ: ಈವರೆಗೂ 50 ಕೋಟಿಗೂ ಹೆಚ್ಚು ಮಂದಿ ಪುಣ್ಯಸ್ನಾನ

ಪ್ರಯಾಗರಾಜ್: ಹಿಂದೂಗಳ ಪವಿತ್ರ ಆಚರಣೆಯಾಗಿ ಹೆಗ್ಗುರುತಾಗಿರುವ ಉತ್ತರ ಪ್ರದೇಶದ ಪ್ರಯಾಗರಾಜ್ ಮಹಾಕುಂಭ ಮೇಳದಲ್ಲಿ 50 ಕೋಟಿಗೂ ಹೆಚ್ಚು ಭಕ್ತರು ಪುಣ್ಯಸ್ನಾನ ಮಾಡಿದ್ದಾರೆ. ಇದು ಜಾಗತಿಕ ದಾಖಲೆಯಾಗಿದೆ. ಈ...

ಮಹಾಕುಂಭ ಮೇಳಕ್ಕೆ ತೆರಳಿದ್ದವರ ವಾಹನ ಅಪಘಾತ; 10 ಮಂದಿ ಸಾವು

ಪ್ರಯಾಗರಾಜ್: ಮಹಾಕುಂಭ ಮೇಳಕ್ಕೆ ತೆರಳಿದ್ದ ಆಸ್ತಿಕರ ಗುಂಪು ಭೀಕರ ಅಪಘಾತದಲ್ಲಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ ಪ್ರಯಾಗರಾಜ್‌ ಸಮೀಪ ಸಂಭವಿಸಿದೆ. ಮೇಜಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಶುಕ್ರವಾರ...

‘ಲವ್ ಜಿಹಾದ್’ಗೆ ಮಹಾ ಬ್ರೇಕ್..! ಡಿಜಿಪಿ ನೇತೃತ್ವದಲ್ಲಿ 7 ಸದಸ್ಯರ ಸಮಿತಿ ರಚನೆ

ಮುಂಬೈ: ಮಹಾರಾಷ್ಟ್ರ ಸರ್ಕಾರವು 'ಲವ್ ಜಿಹಾದ್'ಗೆ ಕಡಿವಾಣ ಹಾಕುವ ಸಂಬಂಧ ಮಹತ್ವದ ಹೆಜ್ಜೆ ಇಟ್ಟಿದೆ. ಈ ಸಂಬಂಧ ಕಾನೂನಾನಾತ್ಮಕ ನಿರ್ಧಾರ ಕೈಗೊಳ್ಳಲು ಅಧ್ಯಯನ ಸಮಿತಿಯನ್ನು ರಚಿಸಿದೆ. ಚುನಾಯಿತ...

AICCಯಲ್ಲಿ ಭಾರೀ ಬದಲಾವಣೆ: ಬಿ.ಕೆ. ಹರಿಪ್ರಸಾದ್’ಗೆ ಮಹತ್ವದ ಹೊಣೆ

ನವದೆಹಲಿ: ಪ್ರದೇಶ ಕಾಂಗ್ರೆಸ್ ಘಟಕಗಳಿಗೆ ಹೊಸ ಅಧ್ಯಕ್ಷರನ್ನು ನೇಮಕ ಮಾಡುವ ಪ್ರಕ್ರಿಯೆ ಆರಂಭವಾಗಿದ್ದು, ಹಲವು ರಾಜ್ಯಗಳಿಗೆ ಹೊಸಬರನ್ನು ಎಐಸಿಸಿ ನೇಮಕ ಮಾಡಿದೆ. ಇದೇ ವೇಳೆ, ಪ್ರದೇಶ ಕಾಂಗ್ರೆಸ್...

ಸಾರ್ವಜನಿಕರ ಆಕ್ರೋಶಕ್ಕೆ ಬೆಚ್ಚಿದ BMRCL; ನಮ್ಮ ಮೆಟ್ರೋ ಪ್ರಯಾಣ ದರದಲ್ಲಿ ಇಳಿಕೆ

ಬೆಂಗಳೂರು: ನಮ್ಮ ಮೆಟ್ರೋ ಪ್ರಯಾಣ ದರವನ್ನು ಮತ್ತೆ ಪರಿಷ್ಕರಿಸಲಾಗಿದೆ. ಸಾರ್ವಜನಿಕರ ಆಕ್ರೋಶಕ್ಕೆ ಮಣಿದಿರುವ 'ನಮ್ಮ ಮೆಟ್ರೋ' ಪ್ರಯಾಣ ದರವನ್ನು ಸ್ವಲ್ಪ ಮಟ್ಟಿಗೆ ಇಳಿಕೆ ಮಾಡಿದೆ. ಟಿಕೆಟ್ ದರ...

ಒಂದೆಡೆ KWIN City, ಗ್ಲೋಬಲ್ ಹಬ್ ಎಂದು ಬೊಬ್ಬಿಡುತ್ತಿರುವ ಸರ್ಕಾರ; ಮತ್ತೊಂದೆಡೆ ಯಮಕಿಂಕರರ ತಾಣದಂತಿರುವ ಆಸ್ಪತ್ರೆ!

ಬೆಂಗಳೂರು: KWIN City, ಲಕ್ಷಾಂತರ ಕೋಟಿ ಬಂಡವಾಳ ಹೂಡಿಕೆ, ಗ್ಲೋಬಲ್ ಹಬ್, ಪ್ರಗತಿಯಮರುಕಲ್ಪನೆ ಎಂದು ಕಾಂಗ್ರೆಸ್‌ ಸರ್ಕಾರ ಬೆಂಗಳೂರಿನಲ್ಲಿ ಬೊಬ್ಬೆ ಹೊಡೆಯುತ್ತಿರುವ ಈ ಸಂದರ್ಭದಲ್ಲಿ, ನಮ್ಮ ಉತ್ತರ...

ಭೀಮಾತೀರದ ಬಾಗಪ್ಪ ಹರಿಜನ ಕೊಲೆ ಪ್ರಕರಣ; ನಾಲ್ವರ ಸೆರೆ

ವಿಜಯಪುರ: ಭೀಮಾತೀರದ ಕುಖ್ಯಾತ ರೌಡಿ ಬಾಗಪ್ಪ ಹರಿಜನ ಕೊಲೆ ಪ್ರಕರಣ ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕ್ಷಿಪ್ರ ಕಾರ್ಯಾಚರಣೆ ನಡೆಸಿರುವ ವಿಜಯಪುರ ಗಾಂಧಿಚೌಕ ಠಾಣೆ ಪೊಲೀಸರು ಕೃತ್ಯ ನಡೆದ...