Month: March 2026

ಹೈಕಮಾಂಡ್ ಹೇಳಿದರೆ ಅಧಿಕಾರ ಬಿಡುತ್ತೇನೆ: ಸಿಎಂ ಸಿದ್ದರಾಮಯ್ಯ

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರ ಹೇಳಿಕೆಯಿಂದ ಕರ್ನಾಟಕ ಕಾಂಗ್ರೆಸ್ (Karnataka Congress)ನಲ್ಲಿ ಅಧಿಕಾರ ಹಂಚಿಕೆ ಕುರಿತ ಚರ್ಚೆ ಮತ್ತೆ ತೀವ್ರಗೊಂಡಿದೆ. ‘ಹೈಕಮಾಂಡ್ ಹೇಳಿದರೆ ಅಧಿಕಾರ ಬಿಟ್ಟುಕೊಡುತ್ತೇನೆ’...

ನಟ ವಿಜಯ್ ವಿರುದ್ಧ ಮತ್ತೆ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ

ಚೆನ್ನೈ: ನಟ ಹಾಗೂ ವಿಜಯ್ ಅವರೊಂದಿಗೆ ನಡೆಯುತ್ತಿರುವ ವೈವಾಹಿಕ ವಿವಾದದ ನಡುವೆ, ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ಕಾನೂನು ರಕ್ಷಣೆ ಹಾಗೂ ನೀಲಂಕರೈಯಲ್ಲಿರುವ ಮನೆಯಲ್ಲಿ ವಾಸಿಸುವ ಹಕ್ಕು...

ಎಲ್‌ಪಿಜಿ ದರ ಏರಿಕೆ ವಿರೋಧಿಸಿ ಬೆಂಗಳೂರಿನಲ್ಲಿ ಕಾಂಗ್ರೆಸ್ ವಿನೂತನ ಪ್ರತಿಭಟನೆ

ಬೆಂಗಳೂರು: ಗೃಹ ಬಳಕೆಯ ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್ ದರವನ್ನು ₹60 ಹೆಚ್ಚಿಸಿರುವ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿನಲ್ಲಿ ವಿನೂತನ ಪ್ರತಿಭಟನೆ ನಡೆಸಿದರು. ಇತ್ತೀಚೆಗೆ...

ಗೃಹ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ ಹೆಚ್ಚಳ

ನವದೆಹಲಿ: ಮಧ್ಯಪ್ರಾಚ್ಯದಲ್ಲಿ ಉಂಟಾದ ಯುದ್ಧ ಸನ್ನಿವೇಶದ ನಡುವೆ ಭಾರತದಲ್ಲಿ ಗೃಹ ಬಳಕೆಯ ಎಲ್‌ಪಿಜಿ (LPG) ಸಿಲಿಂಡರ್‌ಗಳ ಬೆಲೆಯಲ್ಲಿ ಹೆಚ್ಚಳವಾಗಿದೆ. 14.2 ಕಿಲೋಗ್ರಾಂ ತೂಕದ ಗೃಹ ಬಳಕೆಯ ಎಲ್‌ಪಿಜಿ...

ಅನಿವಾಸಿ ಭಾರತೀಯರ ರಕ್ಷಣೆಗೆ ಧಾವಿಸಲು ಕೇಂದ್ರಕ್ಕೆ ಪದ್ಮರಾಜ್ ಪೂಜಾರಿ ಆಗ್ರಹ

ಮಂಗಳೂರು: 'ಮಧ್ಯಪ್ರಾಚ್ಯ ಸಂಘರ್ಷ' ಹಿನ್ನೆಲೆಯಲ್ಲಿ ಅನಿವಾಸಿ ಭಾರತೀಯರ ರಕ್ಷಣೆಗೆ ಕೇಂದ್ರ ಸರ್ಕಾರ ತಕ್ಷಣ ಮಧ್ಯ ಪ್ರವೇಶಿಸಬೇಕೆಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್ ಪೂಜಾರಿ...

ಕಲಬುರಗಿ, ಮೈಸೂರಿನಲ್ಲಿ ಯೂತ್ ಇಂಪ್ಯಾಕ್ಟ್ ಕೇಂದ್ರ: ಡಾ. ಶರಣಪ್ರಕಾಶ ಆರ್. ಪಾಟೀಲ್ ಸ್ವಾಗತ

ಬೆಂಗಳೂರು: ರಾಜ್ಯದಲ್ಲಿರುವ ಕೈಗಾರಿಕಾ ತರಬೇತಿ ಸಂಸ್ಥೆಗಳು, ಕೆಜಿ ಐಟಿಐಗಳ, ಜಿಟಿಟಿಸಿ ಮೂಲಕ ಯುವ ಸಮದಾಯಕ್ಕೆ ಹೆಚ್ಚಿನ ಕೌಶಲ್ಯ ತರಬೇತಿ ಒದಗಿಸಲು ಕೆ-ಕ್ವೆಸ್ಟ್‌ ಯೋಜನೆಗೆ ಘೋಷಿರುವುದು ಗಮನಾರ್ಹ ಎಂದು...

ಬೆಂಗಳೂರು: ಸಿದ್ದರಾಮಯ್ಯ ಅವರು ಮಂಡಿಸಿದ ರಾಜ್ಯ ಬಜೆಟ್ ಬಗ್ಗೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಟೀಕೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿರುವ ಬಜೆಟ್‌ ಕಳಪೆ ಬಜೆಟ್. ಅಭಿವೃದ್ಧಿ ಶೂನ್ಯ, ಪ್ರಗತಿ ರಹಿತವಾಗಿರುವುದರ ಜೊತೆಗೆ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ ಎಂದು ಬಸವರಾಜ್...

‘ಓಲೈಕೆ ರಾಜಕಾರಣವನ್ನೇ ಪರಮ ಗುರಿಯಾಗಿಸಿಕೊಂಡಿರುವ ಸಿದ್ದರಾಮಯ್ಯ’; ಬಿಜೆಪಿ ಟೀಕೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಮಂಡಿಸಿದ ರಾಜ್ಯ ಬಜೆಟ್‌ ಅಲ್ಪಸಂಖ್ಯಾತರನ್ನು ಓಲೈಸುವಂತಾಗಿದೆ ಎಂದು ಪ್ರತಿಪಕ್ಷ ಬಿಜೆಪಿ (BJP) ತೀವ್ರ ಟೀಕಿಸಿದೆ. ಮುಸ್ಲಿಂ ಸಮುದಾಯದವರನ್ನು ‘ಬ್ರದರ್ಸ್’ ಎಂದು ಕಾಂಗ್ರೆಸ್...

ಇರಾನ್ ಯುದ್ಧದ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿ ಭಾರತೀಯ ಹಡಗುಗಳಿಗೂ ಆತಂಕ

ಪರ್ಷಿಯನ್ ಕೊಲ್ಲಿಯಲ್ಲಿ ಹಡಗುಗಳ ಮೇಲೆ ದಾಳಿ; ಐವರು ಬಲಿ, 69 ಜನರ ರಕ್ಷಣೆ ನವದೆಹಲಿ: ಪರ್ಷಿಯನ್ ಕೊಲ್ಲಿ (Persian Gulf), ಹಾರ್ಮುಜ್ ಜಲಸಂಧಿ (Strait of Hormuz)...

‘ಆಪರೇಷನ್ ಎಪಿಕ್ ಫ್ಯೂರಿ’ ತೀವ್ರಗೊಳಿಸಲು ಅಮೆರಿಕ–ಇಸ್ರೇಲ್ ಕಾರ್ಯತಂತ್ರ

ವಾಷಿಂಗ್ಟನ್: ಆಪರೇಷನ್ ಎಪಿಕ್ ಫ್ಯೂರಿ (Operation Epic Fury) ಯ ಮುಂದಿನ ಹಂತದಲ್ಲಿ ಇರಾನ್ ವಿರುದ್ಧದ ಮಿಲಿಟರಿ ಕಾರ್ಯಾಚರಣೆಯನ್ನು ವಿಸ್ತರಿಸಲಾಗುವುದು ಎಂದು ಅಮೆರಿಕ ಸೂಚಿಸಿದೆ. ಟೆಹ್ರಾನ್‌ನ ಮಿಲಿಟರಿ...

ಭಾಷಾ ನೀತಿ, ಶಿಕ್ಷಣ, ಸಾರ್ವಜನಿಕ ಆರೋಗ್ಯ; ಸ್ಟಾಲಿನ್ ನಿಲುವಿಗೆ ಸಿದ್ದರಾಮಯ್ಯ ಬೆಂಬಲ

ಬೆಂಗಳೂರು: : ತಮಿಳುನಾಡಿನ ಮುಖ್ಯಮಂತ್ರಿ M. K. Stalin ಬರೆದಿರುವ ಪತ್ರಕ್ಕೆ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲ ವ್ಯಕ್ತಪಡಿಸಿದ್ದಾರೆ. “ಆತ್ಮೀಯ ಸ್ಟಾಲಿನ್ ಅವರೇ, ನಿಮ್ಮ ಪತ್ರ ಮತ್ತು ಅದರೊಂದಿಗೆ...

ಇರಾನ್‌ ಮೇಲೆ 1,700ಕ್ಕೂ ದಾಳಿ: ಅಮೆರಿಕ ಹೇಳಿಕೆ

ವಾಷಿಂಗ್ಟನ್: ‘ಆಪರೇಷನ್ ಎಪಿಕ್ ಫ್ಯೂರಿ’ (Operation Epic Fury) ಹೆಸರಿನ ಮಿಲಿಟರಿ ಕಾರ್ಯಾಚರಣೆಯ ಮೊದಲ 72 ಗಂಟೆಗಳಲ್ಲಿ ಇರಾನ್‌ನಾದ್ಯಂತ 1,700ಕ್ಕೂ ಹೆಚ್ಚು ಗುರಿಗಳ ಮೇಲೆ ದಾಳಿ ನಡೆಸಲಾಗಿದೆ...

‘ನ್ಯಾಯಮಂಡಳಿ ಆದೇಶದಂತೆ ಅವಕಾಶ ನೀಡಬೇಕು’; ಆಲಮಟ್ಟಿ ಬಗ್ಗೆ ಕೇಂದ್ರಕ್ಕೆ ರಾಜ್ಯದ ಮನವಿ

ಬೆಂಗಳೂರು: ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಯೋಜನೆಗೆ ಆಂಧ್ರಪ್ರದೇಶ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಉಪಮುಖ್ಯಮಂತ್ರಿ ಹಾಗೂ ನೀರಾವರಿ ಸಚಿವ ಡಿ.ಕೆ. ಶಿವಕುಮಾರ್...

RTE: ಆನ್‌ಲೈನ್ ಬೇಡಿಕೆ ಸಲ್ಲಿಕೆಗೆ ಮಾರ್ಚ್ 31ರವರೆಗೆ ಅವಕಾಶ

ಬೆಂಗಳೂರು: ರಾಜ್ಯದ ಖಾಸಗಿ ಅನುದಾನರಹಿತ ಶಾಲೆಗಳಲ್ಲಿ ಆರ್‌ಟಿಇ (RTE) ಅಡಿಯಲ್ಲಿ ದಾಖಲಾದ ವಿದ್ಯಾರ್ಥಿಗಳ ಶುಲ್ಕ ಮರುಪಾವತಿ ಸಂಬಂಧ ಶಾಲಾ ಶಿಕ್ಷಣ ಇಲಾಖೆ ಮಹತ್ವದ ನಿರ್ಧಾರ ಕೈಗೊಂಡಿದೆ. 2025-26ನೇ...

‘ಜನರಿಂದ ದೊರೆತ ಪ್ರೀತಿಯೇ ನಮ್ಮ ವ್ಯಕ್ತಿತ್ವವನ್ನು ರೂಪಿಸಿದೆ’

ಮುಂಬೈ: ನವವಿವಾಹಿತ ದಂಪತಿಗಳಾದ ವಿಜಯ್ ದೇವರಕೊಂಡ (Vijay Deverakonda) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ತಮ್ಮ ವೈವಾಹಿಕ ಜೀವನದ ಹೊಸ ಅಧ್ಯಾಯವನ್ನು ಆರಂಭಿಸುತ್ತಿರುವ ಸಂದರ್ಭದಲ್ಲಿ ದೇಶಾದ್ಯಂತ...

ಕಲಬುರಗಿ: ತರಬೇತಿ ಕೇಂದ್ರದಲ್ಲಿ ಮೇಲ್ಚಾವಣಿ ಕುಸಿತ; ‘ಕಮಿಷನ್ ಕಾಂಗ್ರೆಸ್’ ಎಂದು JDS ಟೀಕೆ

ಕಲಬುರಗಿ: ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ಅವರಿಂದ ಉದ್ಘಾಟನೆಗೊಂಡು ತಿಂಗಳು ಕೂಡ ಪೂರೈಸದ ಕಲಬುರಗಿಯ ಪೂರ್ವ ಪರೀಕ್ಷಾ ತರಬೇತಿ ಕೇಂದ್ರ ‘ಪ್ರಬುದ್ಧ ಅಕಾಡೆಮಿ’ಯಲ್ಲಿ ಅಚ್ಚರಿಯ ಘಟನೆ...

ಅಮೆರಿಕ ರಾಯಭಾರ ಕಚೇರಿ ಮೇಲೆ ಇರಾನ್ ಡ್ರೋನ್ ದಾಳಿ; ಗಲ್ಫ್‌ ಉದ್ವಿಗ್ನ

ರಿಯಾದ್: ಮಧ್ಯಪ್ರಾಚ್ಯ ಬಿಕ್ಕಟ್ಟು ಸತತ ನಾಲ್ಕನೇ ದಿನಕ್ಕೆ ಕಾಲಿಟ್ಟಿರುವ ಸಂದರ್ಭದಲ್ಲಿ, ಸೌದಿ ಅರೇಬಿಯಾದ ರಾಜಧಾನಿ 'ರಿಯಾದ್'ನಲ್ಲಿರುವ ಅಮೆರಿಕ ರಾಯಭಾರ ಕಚೇರಿಯ ಮೇಲೆ ಮಂಗಳವಾರ ಮುಂಜಾನೆ ಎರಡು ಇರಾನಿನ...

ಪಾಕಿಸ್ತಾನದ ನೂರ್ ಖಾನ್ ವಾಯುನೆಲೆ ಮೇಲೆ ಅಫ್ಘಾನ್ ದಾಳಿ; 32 ಸೈನಿಕರು ಸಾವು

ಕಾಬೂಲ್: ಅಫ್ಘಾನಿಸ್ತಾನದ ರಕ್ಷಣಾ ಸಚಿವಾಲಯವು ಪಾಕಿಸ್ತಾನದ ಹಲವು ಪ್ರಮುಖ ಮಿಲಿಟರಿ ಸೌಲಭ್ಯಗಳ ಮೇಲೆ ನಿಖರ ಹಾಗೂ ಸಂಘಟಿತ ವೈಮಾನಿಕ ದಾಳಿಗಳನ್ನು ನಡೆಸಿರುವುದಾಗಿ ಸೋಮವಾರ ಘೋಷಿಸಿದೆ. ಎಕ್ಸ್‌ನಲ್ಲಿ ಪ್ರಕಟಿಸಿದ...

ಹಿಜ್ಬೊಲ್ಲಾ ರಾಕೆಟ್ ದಾಳಿಗೆ ಇಸ್ರೇಲ್ ಪ್ರತೀಕಾರ, ಭಾರೀ ವಾಯುದಾಳಿ

ಬೈರುತ್: ಲೆಬನಾನ್‌ನಿಂದ ಇಸ್ರೇಲ್ ಕಡೆಗೆ ಹಾರಿಸಿದ ರಾಕೆಟ್‌ಗಳ ಬೆನ್ನಲ್ಲೇ, ಸೋಮವಾರ ಮುಂಜಾನೆ ಲೆಬನಾನ್ ರಾಜಧಾನಿ 'ಬೈರುತ್'ನ ದಕ್ಷಿಣ ಉಪನಗರಗಳು ಭಾರೀ ಸ್ಫೋಟಗಳ ನಡುಕದಲ್ಲಿ ತತ್ತರಿಸಿದವು. ಸ್ಥಳೀಯ ವಾಹಿನಿ...

ಖಮೇನಿ ಸೇರಿ 48 ಇರಾನಿನ ನಾಯಕರ ಹತ್ಯೆ: ಟ್ರಂಪ್ ಘೋಷಣೆ

ವಾಷಿಂಗ್ಟನ್: ಇರಾನ್ ವಿರುದ್ಧ ನಡೆಯುತ್ತಿರುವ ಸೈನಿಕ ಕಾರ್ಯಾಚರಣೆಯಲ್ಲಿ ಇದುವರೆಗೆ 48 ಇರಾನಿನ ರಾಜಕೀಯ ಹಾಗೂ ಸೈನಿಕ ನಾಯಕರು ಸಾವನ್ನಪ್ಪಿದ್ದಾರೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....