Month: May 2026

ಜೂನ್ 1ರಂದು ‘ಮಕ್ಕಳ ಹಬ್ಬ’: ಹೊಸ ಶೈಕ್ಷಣಿಕ ವರ್ಷಕ್ಕೆ ಅದ್ದೂರಿ ಸ್ವಾಗತಕ್ಕೆ ಕರೆ

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಆರಂಭವನ್ನು ಹಬ್ಬದ ರೀತಿಯಲ್ಲಿ ಆಚರಿಸುವಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವಮಧು ಬಂಗಾರಪ್ಪ (Madhu Bangarappa) ಕರೆ ನೀಡಿದ್ದಾರೆ. ಮೇ 29,...

ಮತ್ತೆ ಏರಿದ ಪೆಟ್ರೋಲ್‌, ಡೀಸೆಲ್ ದರ: 11 ದಿನಗಳಲ್ಲಿ ನಾಲ್ಕನೇ ಬಾರಿ ಶಾಕ್

ನವದೆಹಲಿ: ದೇಶದ ವಾಹನ ಸವಾರರಿಗೆ ಮತ್ತೆ ಇಂಧನ ದರ ಏರಿಕೆಯ ಶಾಕ್ ಎದುರಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ದರಗಳನ್ನು 11 ದಿನಗಳಲ್ಲಿ ನಾಲ್ಕನೇ ಬಾರಿ ಹೆಚ್ಚಿಸಲಾಗಿದ್ದು, ಪರಿಷ್ಕೃತ...

ಆಸ್ಟ್ರಿಯಾದಲ್ಲಿ ಪ್ಯಾರಾಗ್ಲೈಡರ್‌ಗೆ ವಿಮಾನ ಡಿಕ್ಕಿ: ಪ್ಯಾರಾಚೂಟ್ ನೆರವಿನಿಂದ ಮಹಿಳೆ ಪಾರು

ಆಸ್ಟ್ರಿಯಾ: Zell am See ಸಮೀಪ ಶನಿವಾರ ನಡೆದ ಅಪಘಾತದಲ್ಲಿ ಪ್ಯಾರಾಗ್ಲೈಡರ್‌ಗೆ Cessna 172 ವಿಮಾನ ಡಿಕ್ಕಿ ಹೊಡೆದ ಘಟನೆ ಬೆಚ್ಚಿಬೀಳಿಸುವಂತಿದೆ. ಅಪಘಾತದ ಬಳಿಕ ಪ್ಯಾರಾಗ್ಲೈಡರ್‌ನಲ್ಲಿ ಹಾರಾಟ...

ಬಿಜೆಪಿಯಲ್ಲಿ ಸಂಚಲನ; ಮುಂಬರುವ ಚುನಾವಣೆಗೆಲ್ಲಲು ರಾಷ್ಟ್ರೀಯ ಅಧ್ಯಕ್ಷರಿಂದ ಕಾರ್ಯತಂತ್ರ

ಬೆಂಗಳೂರು: ಮುಂಬರುವ ಚುನಾವಣೆಗಳಲ್ಲಿ ಬಿಜೆಪಿ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಹಿಸಬೇಕಾದ ಕ್ರಮಗಳ ಕುರಿತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾದ ನಿತಿನ್ ನವೀನ್ ಅವರು ಸಲಹೆ ಮತ್ತು ಸೂಚನೆಗಳನ್ನು ನೀಡಿದ್ದಾರೆ....

ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 8 ಮಂದಿ ಜಲಸಮಾಧಿ

ಕಾರವಾರ: ಭಟ್ಕಳ ತಾಲೂಕಿನ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿದ್ದ ಒಂದೇ ಕುಟುಂಬದ 14 ಮಂದಿ ನೀರಿನ ಸುಳಿಗೆ ಸಿಲುಕಿದ ಪರಿಣಾಮ ಎಂಟು ಮಂದಿ ಮೃತಪಟ್ಟಿರುವ ದುರ್ಘಟನೆ...

ಅಕ್ರಮ ರಸಗೊಬ್ಬರ ದಾಸ್ತಾನು ಪತ್ತೆ: 600 ಬ್ಯಾಗ್ ಯೂರಿಯಾ ಜಪ್ತಿ

ಮೈಸೂರು: ಟಿ.ನರಸೀಪುರ ತಾಲೂಕಿನ ಬನ್ನೂರು ಹೋಬಳಿಯ ಕೊಡಗಳ್ಳಿ ಗ್ರಾಮದ ಕೋಳಿ ಫಾರ್ಮ್ ಒಂದರಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಸುಮಾರು 600 ಬ್ಯಾಗ್ ಯೂರಿಯಾ ರಸಗೊಬ್ಬರವನ್ನು ಕೃಷಿ ಇಲಾಖೆ...

ದೇಶಾದ್ಯಂತ 100 ಕೈಗಾರಿಕಾ ಉದ್ಯಾನವನ; ‘BHAVYA’ ಯೋಜನೆ ಬಗ್ಗೆ ಕೇಂದ್ರದಿಂದ ಮಾರ್ಗಸೂಚಿ

ನವದೆಹಲಿ: ದೇಶದ ಉತ್ಪಾದನಾ ಕ್ಷೇತ್ರವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ‘ಭವ್ಯ’ (BHAVYA) ಯೋಜನೆಯ ಕಾರ್ಯಾಚರಣಾ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಕೈಗಾರಿಕೆ ಇಲಾಖೆ (Department for...

ಎಬೋಲಾ ಭೀತಿ ಹಿನ್ನೆಲೆ: ವಿಮಾನ ನಿಲ್ದಾಣಗಳು, ಬಂದರುಗಳಲ್ಲಿ ಕಟ್ಟೆಚ್ಚರ

ಚೆನ್ನೈ: ಆಫ್ರಿಕಾದ ಕೆಲವು ದೇಶಗಳಲ್ಲಿ ಎಬೋಲಾ ವೈರಸ್ ಸೋಂಕು ಪ್ರಕರಣಗಳು ವರದಿಯಾಗುತ್ತಿರುವ ಹಿನ್ನೆಲೆ, ತಮಿಳುನಾಡು (Tamil Nadu) ಸರ್ಕಾರ ರಾಜ್ಯದ ವಿಮಾನ ನಿಲ್ದಾಣಗಳು, ಬಂದರುಗಳು ಹಾಗೂ ಸರ್ಕಾರಿ...

ಎಬೋಲಾ ತಲ್ಲಣ: ಆಫ್ರಿಕಾ ದೇಶಗಳಿಗೆ ಅನಿವಾರ್ಯವಲ್ಲದ ಪ್ರಯಾಣ ಬೇಡ ಎಂದು ಭಾರತ ಸಲಹೆ

ನವದೆಹಲಿ: ಎಬೋಲಾ ವೈರಸ್‌ ಸೋಂಕು ಕುರಿತು ವಿಶ್ವ ಆರೋಗ್ಯ ಸಂಸ್ಥೆ (World Health Organization) ಜಾಗತಿಕ ತುರ್ತು ಪರಿಸ್ಥಿತಿಯನ್ನು ಘೋಷಿಸಿದ ಹಿನ್ನೆಲೆ, ಆಫ್ರಿಕಾದ ಕೆಲವು ದೇಶಗಳಿಗೆ ಅನಿವಾರ್ಯವಲ್ಲದ...

ಕೇಂದ್ರ ಸರ್ಕಾರದಲ್ಲಿ ಪ್ರಲ್ಹಾದ್ ಜೋಶಿ ಅವರ ಇಲಾಖೆಯ ಸಾಧನೆಯೇ ಶ್ರೇಷ್ಠ !

ನವದೆಹಲಿ, (ANU): ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರ ನೇತೃತ್ವದಲ್ಲಿ ನಡೆದ ಕೇಂದ್ರ ಸರ್ಕಾರದ ಇಲಾಖೆಗಳ ಪ್ರಗತಿ ಪರಿಶೀಲನೆ ಮತ್ತು ಮೌಲ್ಯಮಾಪನದಲ್ಲಿ, ಕೇಂದ್ರ ಸಚಿವ ಪ್ರಲ್ಹಾದ್...

ಆನೇಕಲ್‌ನಲ್ಲಿ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಹಿಂದೆ ಕಮಿಶನ್‌ ರಾಜಕೀಯ?

ಬೆಂಗಳೂರು: ಆನೇಕಲ್‌ನಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಕ್ರೀಡಾಂಗಣ ನಿರ್ಮಾಣದ ಯೋಜನೆಯ ಹಿಂದೆ ಜಮೀನಿನ ಬೆಲೆ ಹೆಚ್ಚಿಸಿ ಕಮಿಶನ್‌ ಪಡೆಯುವ ಉದ್ದೇಶವಿದೆ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ...

ಲೇಹ್ ಬಳಿ ಸೇನಾ ಹೆಲಿಕಾಪ್ಟರ್ ಪತನ ; ಅಧಿಕಾರಿಗಳು ಪಾರು

ಲೇಹ್: ಲಡಾಖ್‌ನ ಲೇಹ್ ಸಮೀಪದ ಟ್ಯಾಂಗ್ಸ್ಟೆ ಪರ್ವತ ಪ್ರದೇಶದಲ್ಲಿ ಭಾರತೀಯ ಸೇನೆಯ ‘ಚೀತಾ’ ಹೆಲಿಕಾಪ್ಟರ್ ಅಪಘಾತಕ್ಕೀಡಾದ ಘಟನೆ ಮೇ 20ರಂದು ನಡೆದಿದ್ದು, ಘಟನೆಯಲ್ಲಿ ಮೂವರು ಹಿರಿಯ ಸೇನಾ...

IPLನಲ್ಲಿ ಸನ್ ರೈಸರ್ಸ್ ಬೃಹತ್ ಮೊತ್ತದ ದಾಖಲೆ, RCB ಹೀನಾಯ ಸೋಲಿನ ಇತಿಹಾಸ

ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ (IPL) ಟೂರ್ನಿಯ ಶುಕ್ರವಾರದ ಮಹತ್ವದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಭರ್ಜರಿ ಜಯ ಸಾಧಿಸಿದೆ....

ಕಲಬುರಗಿಯಲ್ಲಿ ಭೀಕರ ರಸ್ತೆ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

ಕಲಬುರಗಿ: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ಮಧ್ಯರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದಲ್ಲಿ...

ರಾಜ್ಯಸಭೆಗೆ ದೇವೇಗೌಡ ಮರು ಆಯ್ಕೆಗೆ ಮೈತ್ರಿ ಕಸರತ್ತು, ಪ್ರಧಾನಿ ನಿರ್ಧಾರದತ್ತ ಜೆಡಿಎಸ್ ಚಿತ್ತ

ಬೆಂಗಳೂರು: ಕರ್ನಾಟಕದಿಂದ ತೆರವಾಗಲಿರುವ ನಾಲ್ಕು ರಾಜ್ಯಸಭಾ ಸ್ಥಾನಗಳ ಪೈಕಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರನ್ನು ಮತ್ತೆ ರಾಜ್ಯಸಭೆಗೆ ಕಳುಹಿಸುವ ಕುರಿತು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದಲ್ಲಿ ಚರ್ಚೆಗಳು...

ಅನುದಾನರಹಿತ ಶಾಲೆಗಳಿಗೆ SMC ಮಾರ್ಗಸೂಚಿಗಳು ಅನ್ವಯಿಸುವುದಿಲ್ಲ; ಕೇಂದ್ರ ಸರ್ಕಾರ ಸ್ಪಷ್ಟನೆ

ನವದೆಹಲಿ: ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳಿಂದ ಯಾವುದೇ ರೀತಿಯ ಹಣಕಾಸು ನೆರವು ಅಥವಾ ಅನುದಾನ ಪಡೆಯದ ಅನುದಾನರಹಿತ ಖಾಸಗಿ ಶಾಲೆಗಳಿಗೆ ಶಾಲಾ ನಿರ್ವಹಣಾ ಸಮಿತಿ (SMC) ಮಾರ್ಗಸೂಚಿಗಳು–2026...

ಕಾರ್ಪೊರೇಟ್ ಆಡಳಿತ ಮತ್ತು ESG ಪರಿಸರ ವ್ಯವಸ್ಥೆ ಬಲಪಡಿಸಲು SEBI, NISM ಹಾಗೂ IICA ಒಪ್ಪಂದ

ಮುಂಬೈ: ದೇಶದಲ್ಲಿ ಕಾರ್ಪೊರೇಟ್ ಆಡಳಿತ, ESG (ಪರಿಸರ, ಸಾಮಾಜಿಕ ಮತ್ತು ಆಡಳಿತಾತ್ಮಕ) ಅಭ್ಯಾಸಗಳು ಹಾಗೂ ಬಂಡವಾಳ ಮಾರುಕಟ್ಟೆಗಳನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಸೆಕ್ಯುರಿಟೀಸ್ ಅಂಡ್ ಎಕ್ಸ್‌ಚೇಂಜ್ ಬೋರ್ಡ್...

ಭಾರತ-ಅಮೆರಿಕ ನೈಸರ್ಗಿಕ ಪಾಲುದಾರರು; ಪರಸ್ಪರ ನಂಬಿಕೆ ಸಂಬಂಧ ಬಲಪಡಿಸಿದೆ: ಪಿಯೂಷ್ ಗೋಯಲ್

ನವದೆಹಲಿ: ತಂತ್ರಜ್ಞಾನ, ರಕ್ಷಣೆ, ಡಿಜಿಟಲ್ ಮೂಲಸೌಕರ್ಯ, ಕ್ವಾಂಟಮ್ ಕಂಪ್ಯೂಟಿಂಗ್ ಮತ್ತು ವೈದ್ಯಕೀಯ ಸಾಧನಗಳಂತಹ ಕ್ಷೇತ್ರಗಳಲ್ಲಿ ಬಲವಾದ ಪೂರಕತೆ ಹಾಗೂ ಪರಸ್ಪರ ನಂಬಿಕೆಯ ಆಧಾರದ ಮೇಲೆ ಭಾರತ ಮತ್ತು...