Month: May 2026

ಅನುಮಾನಾಸ್ಪದ ಚಟುವಟಿಕೆ ಕಂಡರೆ 139ಕ್ಕೆ ಮಾಹಿತಿ ನೀಡಿ; ಪ್ರಯಾಣಿಕರಿಗೆ ರೈಲ್ವೆ ಇಲಾಖೆ ಮನವಿ

ನವದೆಹಲಿ: ರೈಲು ಪ್ರಯಾಣದ ವೇಳೆ ಪ್ರಯಾಣಿಕರು ಹೆಚ್ಚು ಎಚ್ಚರಿಕೆಯಿಂದಿದ್ದು, ಯಾವುದೇ ಅನುಮಾನಾಸ್ಪದ ಅಥವಾ ಸಮಾಜ ವಿರೋಧಿ ಚಟುವಟಿಕೆಗಳು ಕಂಡುಬಂದರೆ ತಕ್ಷಣವೇ ರೈಲ್ವೆ ಸಹಾಯವಾಣಿ ಸಂಖ್ಯೆ 139ಕ್ಕೆ ಕರೆ...

ಗುಜರಾತ್ ವಿರುದ್ಧ ಹೀನಾಯ ಸೋಲು; ಚೆನ್ನೈ ಸೂಪರ್ ಕಿಂಗ್ಸ್ ಪ್ಲೇಆಫ್ ಕನಸು ಭಗ್ನ

ಅಹ್ಮದಾಬಾದ್: ಈ ಬಾರಿಯ ಐಪಿಎಲ್ ಟೂರ್ನಿಯ ಮಾಡು ಇಲ್ಲವೇ ಮಡಿ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ ತಂಡಕ್ಕೆ ಭಾರೀ ಹಿನ್ನಡೆಯಾಗಿದ್ದು, ಗುಜರಾತ್ ಟೈಟಾನ್ಸ್ ವಿರುದ್ಧ 89 ರನ್‌ಗಳ...

ಹಿರಿಯೂರು ಅಖಾಡದಲ್ಲಿ ಕೈ-ಕಮಲ ತೆರೆಮರೆಯ ಕಸರತ್ತು; ಟಿಕೆಟ್’ಗಾಗಿ ನಾಯಕರ ಲಾಭಿ

ಚಿತ್ರದುರ್ಗ: ಸಚಿವ ಡಿ. ಸುಧಾಕರ್ ಅವರ ನಿಧನದಿಂದ ತೆರವಾಗಿರುವ ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ ರಾಜಕೀಯ ಚಟುವಟಿಕೆಗಳಿಗೆ ವೇದಿಕೆಯಾಗಿದೆ. ಚುನಾವಣಾ ಘೋಷಣೆಗೆ ಮುನ್ನವೇ ಪ್ರಮುಖ ರಾಜಕೀಯ ಪಕ್ಷಗಳಲ್ಲಿ...

ಆರೋಗ್ಯ, ಶಿಕ್ಷಣ, ನೀರಾವರಿ ಸೇರಿದಂತೆ ಹಲವು ಯೋಜನೆಗಳಿಗೆ ರಾಜ್ಯ ಸಂಪುಟ ಅಸ್ತು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ ನಡೆದ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ, ಶಿಕ್ಷಣ, ನೀರಾವರಿ, ಮೂಲಸೌಕರ್ಯ ಮತ್ತು ಆಡಳಿತಾತ್ಮಕ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಹಲವು ಮಹತ್ವದ...

ಭಾರತ್ ಇನ್ನೋವೇಟ್ಸ್ 2026ಕ್ಕೂ ಮುನ್ನ ಬೆಂಗಳೂರಿನಲ್ಲಿ ಹೂಡಿಕೆದಾರರ ಪ್ರದರ್ಶನ

ಬೆಂಗಳೂರು: ಫ್ರಾನ್ಸ್‌ನ ನೈಸ್ ನಗರದಲ್ಲಿ ಜೂನ್ 14ರಿಂದ 16ರವರೆಗೆ ನಡೆಯಲಿರುವ “ಭಾರತ್ ಇನ್ನೋವೇಟ್ಸ್ 2026” ಕಾರ್ಯಕ್ರಮದ ಪೂರ್ವಭಾವಿಯಾಗಿ ಶಿಕ್ಷಣ ಸಚಿವಾಲಯವು ಇಂಡಿಯನ್ ವೆಂಚರ್ ಅಂಡ್ ಆಲ್ಟರ್ನೇಟ್ ಕ್ಯಾಪಿಟಲ್...

ಐದು ರಾಷ್ಟ್ರಗಳ ಮೋದಿ ಪ್ರವಾಸದಿಂದ ಭಾರತಕ್ಕೆ ಹೆಚ್ಚಿದ ರಾಜತಾಂತ್ರಿಕ ಬಲ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಇತ್ತೀಚಿನ ಐದು ರಾಷ್ಟ್ರಗಳ ಪ್ರವಾಸವು ಜಾಗತಿಕ ಮಟ್ಟದಲ್ಲಿ ಭಾರತದ ಕಾರ್ಯತಂತ್ರ, ಆರ್ಥಿಕ ಹಾಗೂ ಭೌಗೋಳಿಕ ರಾಜಕೀಯ ಸ್ಥಾನಮಾನವನ್ನು ಮತ್ತಷ್ಟು ಬಲಪಡಿಸಿದೆ...

ಎಲೆಕ್ಟ್ರಿಕ್ ಬಸ್‌, ಟ್ರಕ್ ಬಳಕೆ ಹೆಚ್ಚಿಸಲು ಕೇಂದ್ರದ ಚಿಂತನೆ

ನವದೆಹಲಿ: ದೇಶದಲ್ಲಿ ಎಲೆಕ್ಟ್ರಿಕ್ ಬಸ್‌ಗಳು ಮತ್ತು ಎಲೆಕ್ಟ್ರಿಕ್ ಟ್ರಕ್‌ಗಳ ಬಳಕೆಯನ್ನು ವೇಗಗೊಳಿಸಲು ಕೇಂದ್ರ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದೆ. ಖಾಸಗಿ ವಲಯದಲ್ಲಿ ಇವಿ ವಾಣಿಜ್ಯ ವಾಹನಗಳ ಅಳವಡಿಕೆಗೆ...

ಮಾವು ಆರೋಗ್ಯಕ್ಕೆ ಶತ್ರುವಲ್ಲ; ಮಿತವಾಗಿ ತಿಂದರೆ ಲಾಭವೇ ಹೆಚ್ಚು

ನವದೆಹಲಿ: ‘ಹಣ್ಣುಗಳ ರಾಜ’ ಎಂದೇ ಖ್ಯಾತಿ ಪಡೆದಿರುವ ಮಾವಿನಹಣ್ಣು ಇತ್ತೀಚಿನ ವರ್ಷಗಳಲ್ಲಿ ಆರೋಗ್ಯದ ಆತಂಕಕ್ಕೂ ಕಾರಣವಾಗುತ್ತಿದೆ. ಮಧುಮೇಹ, ತೂಕ ಹೆಚ್ಚಳ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ಏರಿಕೆ...

IOS SAGAR ಕಾರ್ಯಾಚರಣೆ ಯಶಸ್ವಿ; ಕೊಚ್ಚಿಗೆ ಮರಳಿದ ಐಎನ್‌ಎಸ್ ಸುನಯನ

ಕೊಚ್ಚಿ: ಹಿಂದೂ ಮಹಾಸಾಗರ ಪ್ರದೇಶದಲ್ಲಿ ಬಹುರಾಷ್ಟ್ರೀಯ ಕಡಲ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದ ಭಾರತೀಯ ನೌಕಾಪಡೆಯ ಐಎನ್‌ಎಸ್ ಸುನಯನ ಯುದ್ಧನೌಕೆ ಮಂಗಳವಾರ ಕೊಚ್ಚಿಗೆ ಮರಳಿದೆ. ಇದರೊಂದಿಗೆ IOS SAGAR...

ಖಾರಿಫ್‌ಗೂ ಮುನ್ನ ಐಸಿಎಆರ್‌ನಿಂದ ಸಮತೋಲಿತ ರಸಗೊಬ್ಬರ ಬಳಕೆ ಅಭಿಯಾನ

ನವದೆಹಲಿ: ಸುಸ್ಥಿರ ಕೃಷಿ ಉತ್ತೇಜನ ಮತ್ತು ಮಣ್ಣಿನ ಆರೋಗ್ಯ ಸಂರಕ್ಷಣೆ ಉದ್ದೇಶದಿಂದ 2026ರ ಖಾರಿಫ್ ಹಂಗಾಮಿಗೂ ಮುನ್ನ ಭಾರತೀಯ ಕೃಷಿ ಸಂಶೋಧನಾ ಮಂಡಳಿ (ಐಸಿಎಆರ್) ಸಮತೋಲಿತ ರಸಗೊಬ್ಬರ...

ಭಾರತ-ಇಟಲಿ ನಡುವೆ ‘ವಿಶೇಷ ಕಾರ್ಯತಂತ್ರದ ಪಾಲುದಾರಿಕೆ’ ಘೋಷಣೆ

ರೋಮ್: ಪ್ರಧಾನಿ ನರೇಂದ್ರ ಮೋದಿ ಅವರ ಇಟಲಿ ಭೇಟಿಯ ವೇಳೆ ಭಾರತ ಮತ್ತು ಇಟಲಿ ತಮ್ಮ ದ್ವಿಪಕ್ಷೀಯ ಸಂಬಂಧವನ್ನು “ವಿಶೇಷ ಕಾರ್ಯತಂತ್ರದ ಪಾಲುದಾರಿಕೆ” ಮಟ್ಟಕ್ಕೆ ಏರಿಸುವ ಮಹತ್ವದ...

ಹಣದುಬ್ಬರ, ನಿರುದ್ಯೋಗ ವಿಚಾರದಲ್ಲಿ ಮೋದಿ ಸರ್ಕಾರದ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಏರುತ್ತಿರುವ ಹಣದುಬ್ಬರ, ನಿರುದ್ಯೋಗ, ಇಂಧನ ದರ ಏರಿಕೆ ಮತ್ತು ಆರ್ಥಿಕ ಸಂಕಷ್ಟಗಳ ವಿಚಾರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೇಂದ್ರದ ನರೇಂದ್ರ ಮೋದಿ ಸರ್ಕಾರದ ವಿರುದ್ಧ...

ಜೂನ್ 1ರಂದು ಶಿವಮೊಗ್ಗದಲ್ಲಿ ಕರ್ನಾಟಕ ಪಬ್ಲಿಕ್ ಸ್ಕೂಲ್ ಯೋಜನೆಗೆ ಚಾಲನೆ

ಬೆಂಗಳೂರು: ರಾಜ್ಯದಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಮತ್ತಷ್ಟು ಬಲ ತುಂಬುವ ಉದ್ದೇಶದಿಂದ ಕರ್ನಾಟಕ ಪಬ್ಲಿಕ್ ಸ್ಕೂಲ್ (ಕೆಪಿಎಸ್) ಯೋಜನೆಗೆ ಜೂನ್ 1ರಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಲಿದ್ದಾರೆ....

‘ಹೊಸ ಪೀಠ ಸ್ಥಾಪನೆ ಉದ್ದೇಶ ಇಲ್ಲ’; ಹರಿಹರ ಪೀಠ ವಿವಾದಕ್ಕೆ ಪರಿಹಾರ ದಿಕ್ಕಿನಲ್ಲಿ ಹೆಜ್ಜೆ: ಯತ್ನಾಳ್

ಹುಬ್ಬಳ್ಳಿ: ಯಾವುದೇ ಹೊಸ ಪೀಠ ಸ್ಥಾಪನೆ ಅಥವಾ ಮರುಸ್ಥಾಪನೆಯ ಉದ್ದೇಶ ಇಲ್ಲ. ಈಗಿರುವ ಮಠಗಳನ್ನು ಸುಧಾರಿಸುವುದೇ ನಮ್ಮ ಗುರಿ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ....

ಡಿಆರ್‌ಡಿಒಗೆ ಮತ್ತೊಂದು ಯಶಸ್ಸು; ಯುಎವಿ ಕ್ಷಿಪಣಿ ಪರೀಕ್ಷೆ ಯಶಸ್ವಿ

ನವದೆಹಲಿ: ರಕ್ಷಣಾ ಕ್ಷೇತ್ರಕ್ಕೆ ಮತ್ತೊಂದು ಮಹತ್ವದ ಉತ್ತೇಜನ ನೀಡುವಂತೆ, ಮಾನವರಹಿತ ವೈಮಾನಿಕ ವಾಹನದಿಂದ ಉಡಾಯಿಸಬಹುದಾದ ನಿಖರ ಮಾರ್ಗದರ್ಶಿತ ಕ್ಷಿಪಣಿ ‘ಯುಎಲ್‌ಪಿಜಿಎಂ-ವಿ3’ಯ ಅಂತಿಮ ಅಭಿವೃದ್ಧಿ ಪರೀಕ್ಷೆಯನ್ನು ರಕ್ಷಣಾ ಸಂಶೋಧನೆ...

ಭಾರತೀಯ ವಿಜ್ಞಾನಿಗಳ ಯಶೋಗಾಥೆ; ಅಪರೂಪದ ಅಲ್ಟ್ರಾ-ಕಾಂಪ್ಯಾಕ್ಟ್ ಸ್ಟೆಲ್ಲಾರ್ ಬೈನರಿ ಸಿಸ್ಟಮ್ ಪತ್ತೆ

ನವದೆಹಲಿ: ಖಗೋಳಶಾಸ್ತ್ರ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮಹತ್ವದ ಸಾಧನೆ ಮಾಡಿದ್ದು, ಇದುವರೆಗೆ ಪತ್ತೆಯಾದ ಅತ್ಯಂತ ಕಡಿಮೆ ಕಕ್ಷಾ ಅವಧಿಯ ನಾಕ್ಷತ್ರಿಕ ಬೈನರಿ ಸಿಸ್ಟಮ್‌ಗಳಲ್ಲಿ ಒಂದನ್ನು ಗುರುತಿಸಿದ್ದಾರೆ. ಈ...

‘ಪ್ರಾಜೆಕ್ಟ್ ಚೀತಾ’ ಮತ್ತೊಂದು ಮೈಲಿಗಲ್ಲು; ದೇಶದಲ್ಲಿ ಚೀತಾಗಳ ಸಂಖ್ಯೆ 53ಕ್ಕೆ ಏರಿಕೆ

ನವದೆಹಲಿ: ಭಾರತದ ಮಹತ್ವಾಕಾಂಕ್ಷಿ ವನ್ಯಜೀವಿ ಪುನಃಸ್ಥಾಪನಾ ಯೋಜನೆಯಾದ ‘ಪ್ರಾಜೆಕ್ಟ್ ಚೀತಾ’ ಮಹತ್ವದ ಪ್ರಗತಿ ದಾಖಲಿಸಿದ್ದು, ದೇಶದಲ್ಲಿನ ಚೀತಾಗಳ ಸಂಖ್ಯೆ ಇದೀಗ 53ಕ್ಕೆ ಏರಿಕೆಯಾಗಿದೆ. ಇದರಲ್ಲಿ ಭಾರತದಲ್ಲೇ ಜನಿಸಿದ...

‘ಆಯುಷ್ ಅನುದನ್ ಪೋರ್ಟಲ್’: ಆಯುಷ್ ಅನುದಾನ ಪ್ರಕ್ರಿಯೆಗೆ ಡಿಜಿಟಲ್ ಸ್ಪರ್ಶ

ನವದೆಹಲಿ: ಆಯುಷ್ ವಲಯದಲ್ಲಿ ಅನುದಾನ ನಿರ್ವಹಣೆಯನ್ನು ಮತ್ತಷ್ಟು ಪಾರದರ್ಶಕ ಮತ್ತು ಸುಗಮಗೊಳಿಸುವ ಉದ್ದೇಶದಿಂದ ಕೇಂದ್ರ ಆಯುಷ್ ಖಾತೆ ರಾಜ್ಯ ಸಚಿವ ಪ್ರತಾಪ್‌ರಾವ್ ಜಾಧವ್ ಸೋಮವಾರ ‘ಆಯುಷ್ ಅನುದನ್...

‘ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದು 12 ವರ್ಷವಾಗಿದೆ. ರಾಜ್ಯಕ್ಕೆ ಕೊಡುಗೆ ಶೂನ್ಯ’: ಸಲೀಂ ಅಹ್ಮದ್

ತುಮಕೂರು: ಕಳೆದ ಮೂರು ವರ್ಷಗಳ ಅವಧಿಯಲ್ಲಿ ರಾಜ್ಯದ ಜನತೆಗೆ ನೀಡಿದ ಭರವಸೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಸರ್ಕಾರ ಹಲವಾರು ಮಹತ್ವದ ಯೋಜನೆಗಳನ್ನು ಜಾರಿಗೆ ತಂದಿದೆ . ಗೃಹ ಜ್ಯೋತಿ,...

2028ರಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ: ಡಿ.ಕೆ. ಶಿವಕುಮಾರ್ ವಿಶ್ವಾಸ

ತುಮಕೂರು: 2028ರ ವಿಧಾನಸಭಾ ಚುನಾವಣೆಯಲ್ಲೂ ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದರು. ರಾಜ್ಯ ಸರ್ಕಾರದ...

You may have missed