Month: May 2026

ಮತ್ತೊಮ್ಮೆ ಇಂಧನ ದರ ಏರಿಕೆ: ಸಾರ್ವಜನಿಕರಿಗೆ ಬೆಲೆ ಬಿಸಿ

ಬೆಂಗಳೂರು: ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳು ಮತ್ತೊಮ್ಮೆ ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಳ ಮಾಡಿದ್ದು, ಸಾರ್ವಜನಿಕರಿಗೆ ಬೆಲೆ ಬಿಸಿ ಮತ್ತಷ್ಟು ಹೆಚ್ಚಾಗಿದೆ. ಒಂದೇ ವಾರದಲ್ಲಿ ಎರಡನೇ...

ಐಪಿಎಲ್: ಪ್ಲೇಆಫ್ ಹಂತಕ್ಕೇರಿದ ಹೈದರಾಬಾದ್; ಸಿಎಸ್‌ಕೆ ಬಹುತೇಕ ಔಟ್

ಚೆನ್ನೈ: ಐಪಿಎಲ್ ಟೂರ್ನಿಯ ಸೋಮವಾರ ನಡೆದ ಮಹತ್ವದ ಪಂದ್ಯದಲ್ಲಿ ಸನ್‌ರೈಸರ್ಸ್ ಹೈದರಾಬಾದ್ ತಂಡ, ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ 5 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸಿ ಪ್ಲೇಆಫ್...

ಭಾರತ-ನೆದರ್‌ಲ್ಯಾಂಡ್ಸ್ ಸಂಬಂಧಕ್ಕೆ ‘ಕಾರ್ಯತಂತ್ರ ಪಾಲುದಾರಿಕೆ’ ಸ್ಥಾನಮಾನ

ಹೇಗ್: ಪ್ರಧಾನಿ ನರೇಂದ್ರ ಮೋದಿ ಅವರ ನೆದರ್‌ಲ್ಯಾಂಡ್ಸ್ ಭೇಟಿಯ ವೇಳೆ ಭಾರತ ಮತ್ತು ನೆದರ್‌ಲ್ಯಾಂಡ್ಸ್ ನಡುವಿನ ಸಂಬಂಧವನ್ನು ‘ಕಾರ್ಯತಂತ್ರ ಪಾಲುದಾರಿಕೆ’ ಮಟ್ಟಕ್ಕೆ ಏರಿಸುವ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ....

ಮಾಸ್ಕೋ ಡ್ರೋನ್ ದಾಳಿ: ಭಾರತೀಯ ಕಾರ್ಮಿಕ ಸಾವು, ಮೂವರಿಗೆ ಗಾಯ

ಮಾಸ್ಕೋ: ರಷ್ಯಾದ ಮಾಸ್ಕೋ ಪ್ರದೇಶದಲ್ಲಿ ಭಾನುವಾರ ನಡೆದ ಡ್ರೋನ್ ದಾಳಿಯಲ್ಲಿ ಒಬ್ಬ ಭಾರತೀಯ ಕಾರ್ಮಿಕ ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ ಎಂದು ರಷ್ಯಾದಲ್ಲಿರುವ ಭಾರತೀಯ ರಾಯಭಾರ ಕಚೇರಿ ತಿಳಿಸಿದೆ....

ದೇಶದ 80% ಭಾಗದಲ್ಲಿ ಬಿಜೆಪಿ-ಎನ್‌ಡಿಎ ಆಡಳಿತ: ಅಮಿತ್ ಶಾ

ಗಾಂಧಿನಗರ: ದೇಶದ ಶೇ.80 ರಷ್ಟು ಪ್ರದೇಶಗಳಲ್ಲಿ ಬಿಜೆಪಿ ಹಾಗೂ ಎನ್‌ಡಿಎ ಸರ್ಕಾರಗಳು ಅಧಿಕಾರದಲ್ಲಿವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಹೇಳಿದ್ದಾರೆ. ಪ್ರಧಾನಿ...

ನೆದರ್‌ಲ್ಯಾಂಡ್ಸ್‌ನ ಅಫ್ಸ್‌ಲುಯಿಟ್ಡಿಜ್ಕ್ ಅಣೆಕಟ್ಟು ವೀಕ್ಷಿಸಿ ಮೋದಿ ಪುಳಕ

ನೆದರ್‌ಲ್ಯಾಂಡ್ಸ್: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ನೆದರ್‌ಲ್ಯಾಂಡ್ಸ್ ಪ್ರಧಾನಿ ರಾಬ್ ಜೆಟ್ಟನ್ (Rob Jetten) ಅವರೊಂದಿಗೆ ಐಕಾನಿಕ್ ಅಫ್ಸ್‌ಲುಯಿಟ್ಡಿಜ್ಕ್ (Afsluitdijk) ಅಣೆಕಟ್ಟಿಗೆ ಭೇಟಿ ನೀಡಿ,...

ಭಾರತದಲ್ಲಿ ಹೂಡಿಕೆ ಹೆಚ್ಚಿಸಲು ಸ್ವೀಡಿಷ್ ಕಂಪನಿಗಳಿಗೆ ಪ್ರಧಾನಿ ಮೋದಿ ಆಹ್ವಾನ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಶನಿವಾರ ಸ್ವೀಡನ್ ಪ್ರಧಾನಿ ಉಲ್ಫ್ ಕ್ರಿಸ್ಟರ್ಸನ್ (Ulf Kristersson), ಕ್ರೌನ್ ಪ್ರಿನ್ಸೆಸ್ ವಿಕ್ಟೋರಿಯಾ (Victoria) ಹಾಗೂ ಆಯ್ದ...

ಭೋಜ್‌ತಾಲ್‌ನಲ್ಲಿ ಭಾರತೀಯ ನೌಕಾಪಡೆಯ ನೌಕಾಯಾನ ನೋಡ್ ಉದ್ಘಾಟನೆ

ಭೋಪಾಲ್: ಭೋಜ್‌ತಾಲ್ ಎಂದೇ ಪ್ರಸಿದ್ಧವಾಗಿರುವ ಅಪ್ಪರ್ ಲೇಕ್‌ನಲ್ಲಿ ಭಾರತೀಯ ನೌಕಾಪಡೆಯು ತನ್ನ ಪ್ರಧಾನ ನೌಕಾಯಾನ ನೋಡ್ ಅನ್ನು ಶನಿವಾರ ಉದ್ಘಾಟಿಸಿತು. ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ದಿನೇಶ್ ಕೆ....

ಕರ್ನಾಟಕ ಯುವ ಕಾಂಗ್ರೆಸ್‌ನ 15 ಪದಾಧಿಕಾರಿಗಳ ವಜಾ

ನವದೆಹಲಿ: ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿಯ (KPYCC) 15 ಪದಾಧಿಕಾರಿಗಳನ್ನು ಏಕಾಏಕಿ ವಜಾಗೊಳಿಸಲಾಗಿದೆ. ಕರ್ತವ್ಯ ಲೋಪ ಹಾಗೂ ಪಕ್ಷದ ಸಂಘಟನಾ ಚಟುವಟಿಕೆಗಳಲ್ಲಿ ನಿಷ್ಕ್ರಿಯರಾಗಿದ್ದ ಆರೋಪದ ಹಿನ್ನೆಲೆ...

ಇಸ್ರೇಲ್-ಲೆಬನಾನ್ ಕದನ ವಿರಾಮ ವಿಸ್ತರಣೆ; ವಿಶ್ವಸಂಸ್ಥೆ ಸ್ವಾಗತ

ನ್ಯೂಯಾರ್ಕ್: ಇಸ್ರೇಲ್ ಮತ್ತು ಲೆಬನಾನ್ ನಡುವಿನ ಕದನ ವಿರಾಮವನ್ನು 45 ದಿನಗಳವರೆಗೆ ವಿಸ್ತರಿಸಿರುವ ನಿರ್ಧಾರವನ್ನು ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಆಂಟೋನಿಯೊ ಗುಟೆರೆಸ್ (Antonio Guterres) ಸ್ವಾಗತಿಸಿದ್ದಾರೆ. ಅಮೆರಿಕ...

ಬೆಂಗಳೂರು-ಮುಂಬೈ ಹೊಸ ಎಕ್ಸ್‌ಪ್ರೆಸ್ ರೈಲು ಸಂಚಾರಕ್ಕೆ ಚಾಲನೆ

ಬೆಂಗಳೂರು: ಬೆಂಗಳೂರು-ಮುಂಬೈ ನಡುವೆ ಸಂಚಾರ ನಡೆಸಲಿರುವ ಹೊಸ ಎಕ್ಸ್‌ಪ್ರೆಸ್ ರೈಲಿಗೆ ಬೈಯ್ಯಪ್ಪನಹಳ್ಳಿ ಬಳಿಯ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ (SMVT) ರೈಲು ನಿಲ್ದಾಣದಲ್ಲಿ ಚಾಲನೆ ನೀಡಲಾಗಿದೆ. ಬೆಂಗಳೂರು...

ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ? ಕಾಂಗ್ರೆಸ್ ನಾಯಕರಿಗೆ ಅಶೋಕ ಪ್ರಶ್ನೆ

ಬೆಂಗಳೂರು, ಕರ್ನಾಟಕದಲ್ಲಿ ಎಸ್‌ಐಆರ್‌ಗೆ ಏಕೆ ವಿರೋಧ ಏಕೆ ಎಂದು ಕಾಂಗ್ರೆಸ್ ನಾಯಕರನ್ನು ಬಿಜೆಪಿ ನಾಯಕ ಆರ್‌.ಅಶೋಕ ಪ್ರಶ್ನಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್‌.ಅಶೋಕ,...

ಜೂನ್ 1ರಂದು ರಾಜ್ಯಾದ್ಯಂತ ಶಾಲಾ ಪ್ರಾರಂಭೋತ್ಸವ: ಸಿಎಂ ಸಿದ್ದರಾಮಯ್ಯ ಅವರಿಂದ ಚಾಲನೆ

ಬೆಂಗಳೂರು: ಹೊಸ ಶೈಕ್ಷಣಿಕ ವರ್ಷದ ಸಿದ್ಧತೆಗಳ ಕುರಿತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಶ್ರೀ ಎಸ್. ಮಧು ಬಂಗಾರಪ್ಪ ಅವರು ರಾಜ್ಯದ 46,000 ಸರ್ಕಾರಿ ಶಾಲೆಗಳ...

ಸಹಾಯಧನ, ಪಿಂಚಣಿ ಸ್ಥಗಿತವಾದರೂ ಸಾಧನಾ ಸಮಾವೇಶ ಮಾಡುತ್ತಿರುವ ಕಾಂಗ್ರೆಸ್‌, ಸಮಾವೇಶ ಮಾಡಲು ಯಾವ ಯೋಗ್ಯತೆ ಇದೆ?

ಬೆಂಗಳೂರು: ರಾಜ್ಯದಲ್ಲಿ ಅನಾಥರು, ವೃದ್ಧರು, ಲಿಂಗತ್ವ ಅಲ್ಪಸಂಖ್ಯಾತರು ಸೇರಿದಂತೆ ವಿವಿಧ ಶೋಷಿತ, ಅಸಹಾಯಕ ಜನವರ್ಗಗಳಿಗೆ ರಾಜ್ಯ ಸರ್ಕಾರ ನೀಡುವ ಸಹಾಯಧನ ಹಾಗೂ ಪಿಂಚಣಿ ಸ್ಥಗಿತಗೊಂಡಿದೆ. ಈ ರೀತಿ...

ಪ್ರಧಾನಿ ಮನವಿ ಹಿನ್ನೆಲೆ ‘ವಾಹನ ರಹಿತ ದಿನ’ ಆಚರಣೆಗೆ ಬಿಹಾರ ಸಿಎಂ ಕರೆ

ಪಾಟ್ನಾ: ಪೆಟ್ರೋಲ್ ಮತ್ತು ಡೀಸೆಲ್ ಬಳಕೆ ಕಡಿಮೆ ಮಾಡುವಂತೆ ಪ್ರಧಾನಿ ನರೇಂದ್ರ ಮೋದಿ ನೀಡಿದ ಕರೆ ಹಿನ್ನೆಲೆ ಬಿಹಾರದಲ್ಲಿ ‘ವಾಹನ ರಹಿತ ದಿನ’ ಆಚರಿಸಲಾಯಿತು. ಮುಖ್ಯಮಂತ್ರಿ ಸಾಮ್ರಾಟ್...

ಇಂಧನ ದರ ಏರಿಕೆ ಮೂಲಕ ₹43 ಲಕ್ಷ ಕೋಟಿ ಸುಲಿಗೆ: ಮೋದಿ ಸರ್ಕಾರ ವಿರುದ್ಧ ಕಾಂಗ್ರೆಸ್ ವಾಗ್ದಾಳಿ

ನವದೆಹಲಿ: ಕಳೆದ 11 ವರ್ಷಗಳಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆಗಳ ಮೂಲಕ ಮೋದಿ ಸರ್ಕಾರ ₹43 ಲಕ್ಷ ಕೋಟಿ ಸಂಗ್ರಹಿಸಿದ್ದು, ಇದು ಜನರ ಮೇಲಿನ “ತೆರಿಗೆ...

ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಎಐ ಬಳಕೆಗೆ ಸೂಕ್ತ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ಜಾಗತಿಕ ಮಟ್ಟದಲ್ಲಿ ಸಾಕಷ್ಟು ವಿಸ್ತಾರಗೊಂಡಿರುವ ಕೃತಕಬುದ್ಧಿಮತ್ತೆ (ಎಐ) ಅನ್ನು ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲೂ ಬಳಸಿಕೊಳ್ಳುವ ಕುರಿತು ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಾದ...

ಇಂಧನ ಉಳಿಸುವ ಪ್ರಧಾನಿ ಕರೆಗೆ ಕೇಂದ್ರ ಸಚಿವರ ಬೆಂಬಲ; ಸೈಕಲ್’ನಲ್ಲಿ ಕಚೇರಿಗೆ ತೆರಳಿದ ಮಂತ್ರಿ ತೋಖನ್ ಸಾಹು

ನವ ದೆಹಲಿ: ಕೇಂದ್ರ ವಸತಿ ಮತ್ತು ನಗರಾಭಿವೃದ್ಧಿ ರಾಜ್ಯ ಸಚಿವರಾದ ತೋಖನ್ ಸಾಹು ಶುಕ್ರವಾರ ತಮ್ಮ ನಿವಾಸದಿಂದ ಸುಮಾರು 3 ಕಿ.ಮೀ ದೂರದ ಸಂಕಲ್ಪ ಭವನಕ್ಕೆ ಸೈಕಲ್‌ನಲ್ಲಿ ತೆರಳಿ,...

‘ನಾಗಬಂಧಂ’ ಚಿತ್ರದಲ್ಲಿ ಲೀಲಾವತಿಯಾಗಿ ಅನುಸೂಯಾ ಭಾರದ್ವಾಜ್

ಚೆನ್ನೈ: ನಿರ್ದೇಶಕ ಅಭಿಷೇಕ್ ನಾಮ ಅವರ ಬಹುನಿರೀಕ್ಷಿತ ಪೌರಾಣಿಕ ಆಕ್ಷನ್ ಚಿತ್ರ ‘ನಾಗಬಂಧಂ’ನಲ್ಲಿ ನಟಿ ಅನುಸೂಯಾ ಭಾರದ್ವಾಜ್ ‘ಲೀಲಾವತಿ’ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎಂದು ನಿರ್ಮಾಪಕರು ಬಹಿರಂಗಪಡಿಸಿದ್ದಾರೆ. ಅನುಸೂಯಾ...

‘ಭೋಜಶಾಲಾ ದೇವಾಲಯದಲ್ಲಿ ಪೂಜೆ ಹಿಂದೂಗಳ ಹಕ್ಕು’: ಮಧ್ಯಪ್ರದೇಶ ಹೈಕೋರ್ಟ್‌ ಮಹತ್ವದ ತೀರ್ಪು

ಭೋಪಾಲ್: ಧಾರ್‌ನ ಭೋಜಶಾಲಾ ಸಂಕೀರ್ಣದ ಕುರಿತು ಮಧ್ಯಪ್ರದೇಶ ಹೈಕೋರ್ಟ್‌ನ ಇಂದೋರ್ ಪೀಠ ಮಹತ್ವದ ತೀರ್ಪು ನೀಡಿದ್ದು, ಈ ಸ್ಥಳದಲ್ಲಿ ಹಿಂದೂ ಸಮುದಾಯಕ್ಕೆ ಪೂಜೆ ಸಲ್ಲಿಸುವ ಹಕ್ಕು ಇದೆ...