Month: June 2026

ಮಂಗಳೂರು ಕರಾವಳಿಯಲ್ಲಿ ಆರು ಮೀನುಗಾರರ ರಕ್ಷಣೆ

ಮಂಗಳೂರು: ಸಮುದ್ರದಲ್ಲಿ ಪ್ರಕ್ಷುಬ್ಧ ಪರಿಸ್ಥಿತಿ ನಿರ್ಮಾಣವಾಗಿದ್ದರೂ, ತೊಂದರೆಗೀಡಾದ ಮೀನುಗಾರಿಕಾ ದೋಣಿಯಿಂದ ಆರು ಮೀನುಗಾರರನ್ನು ಭಾರತೀಯ ಕರಾವಳಿ ಕಾವಲು ಪಡೆ (ICG) ಮಂಗಳವಾರ ಯಶಸ್ವಿಯಾಗಿ ರಕ್ಷಿಸಿದೆ. ತುರ್ತು ಮಾಹಿತಿ...

ಚಿತ್ರರಂಗಕ್ಕೆ ಉತ್ತೇಜನ: ಕೇಂದ್ರದಿಂದ ಎರಡು ಮಹತ್ವದ ಸುಧಾರಣೆಗಳು

ನವದೆಹಲಿ: ಭಾರತೀಯ ಚಲನಚಿತ್ರೋದ್ಯಮದ ಬೆಳವಣಿಗೆ ಮತ್ತು ದೇಶಾದ್ಯಂತ ಸಿನಿಮಾ ಮೂಲಸೌಕರ್ಯ ವಿಸ್ತರಣೆಗೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಎರಡು ಮಹತ್ವದ ಸುಧಾರಣಾ ಕ್ರಮಗಳನ್ನು ಘೋಷಿಸಿದೆ. ಕೇಂದ್ರ...

ಚುನಾವಣಾ ಆಯೋಗದ SIR ಪ್ರಕ್ರಿಯೆ ಕುರಿತು ಸಿಜೆಐಗೆ 23 ಪಕ್ಷಗಳ ಜಂಟಿ ಪತ್ರ

ನವದೆಹಲಿ: ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಇತರ ಚುನಾವಣಾ ವಿಷಯಗಳ ಕುರಿತು 23 ರಾಜಕೀಯ ಪಕ್ಷಗಳು ಮತ್ತು ಒಬ್ಬ ಸ್ವತಂತ್ರ...

ಪೆಟ್ರೋಲ್, ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧ ವಾಪಾಸ್

ನವದೆಹಲಿ: ಸಾರ್ವಜನಿಕ ವಲಯದ ತೈಲ ಮಾರುಕಟ್ಟೆ ಕಂಪನಿಗಳ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದ ಮೇಲಿನ ತಾತ್ಕಾಲಿಕ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ಜುಲೈ 1, 2026ರಿಂದ ಹಿಂಪಡೆದಿದೆ. ಪಶ್ಚಿಮ...

SIR ಸಂದರ್ಭದಲ್ಲಿ ಎಪಿಕ್ ಕಾರ್ಡ್ ಸಂಖ್ಯೆ ಸಹಿತ 11 ಮಾದರಿಯ ಗುರುತಿನ ಚೀಟಿಗಳನ್ನು ಬಳಸಬಹುದು; ಡಿಕೆಶಿ

ಬೆಂಗಳೂರು: ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆ ಕುರಿತಂತೆ ಜನತೆಗೆ ಸಂದೇಶ ನೀಡಿರುವ ಸಿಎಂ ಡಿ.ಕೆ.ಶಿವಕುಮಾರ್, ರಾಜ್ಯದ ಎಲ್ಲಾ ಮತದಾರರು ತಮ್ಮ ಮತದಾನದ ಹಕ್ಕನ್ನು...

ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರದಲ್ಲಿ ಮತ್ತೆ ಭುಗಿಲೆದ್ದ ಅಶಾಂತಿ

ಪಾಕ್ ಆಕ್ರಮಿತ ಜಮ್ಮು-ಕಾಶ್ಮೀರ (PoJK) ಮತ್ತೊಮ್ಮೆ ತೀವ್ರ ಅಶಾಂತಿಯ ಕೇಂದ್ರವಾಗಿದೆ. ಪ್ರತಿಭಟನಾಕಾರರು ಮತ್ತು ಭದ್ರತಾ ಪಡೆಗಳ ನಡುವಿನ ಘರ್ಷಣೆಯಲ್ಲಿ ಕನಿಷ್ಠ 12 ಮಂದಿ ಮೃತಪಟ್ಟಿದ್ದು, 70ಕ್ಕೂ ಹೆಚ್ಚು...

ಕಾನೂನು ಮಾಪನಶಾಸ್ತ್ರ ಕಾಯ್ದೆಯಡಿ ‘ಸುಧಾರಣಾ ಸೂಚನೆ’ ವ್ಯವಸ್ಥೆ ಜಾರಿ

ನವದೆಹಲಿ: ವ್ಯವಹಾರ ಸುಗಮಗೊಳಿಸುವಿಕೆ ಮತ್ತು ನಂಬಿಕೆ ಆಧಾರಿತ ಆಡಳಿತಕ್ಕೆ ಉತ್ತೇಜನ ನೀಡುವ ಉದ್ದೇಶದಿಂದ ಕೇಂದ್ರ ಗ್ರಾಹಕ ವ್ಯವಹಾರಗಳ ಇಲಾಖೆ ಕಾನೂನು ಮಾಪನಶಾಸ್ತ್ರ ಕಾಯ್ದೆ-2009ರಡಿ ‘ಸುಧಾರಣಾ ಸೂಚನೆ’ (Improvement...

PFC–REC ವಿಲೀನಕ್ಕೆ ಮಂಡಳಿಗಳ ಅನುಮೋದನೆ; ಪ್ರಕ್ರಿಯೆಗೆ ಚಾಲನೆ

ನವದೆಹಲಿ: ಪವರ್ ಫೈನಾನ್ಸ್ ಕಾರ್ಪೊರೇಷನ್ (PFC) ಮತ್ತು REC ಲಿಮಿಟೆಡ್ ನಿರ್ದೇಶಕರ ಮಂಡಳಿಗಳು ವಿಲೀನ ಯೋಜನೆಗೆ ಅನುಮೋದನೆ ನೀಡಿದ್ದು, REC ಅನ್ನು PFC ಯಲ್ಲಿ ವಿಲೀನಗೊಳಿಸುವ ಪ್ರಕ್ರಿಯೆಗೆ...

ಮೊಬೈಲ್‌ನಲ್ಲೇ SIR ಫಾರ್ಮ್ ಸಲ್ಲಿಕೆ: ಕೇವಲ 5 ನಿಮಿಷಗಳಲ್ಲಿ ಪ್ರಕ್ರಿಯೆ ಪೂರ್ಣ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಫಾರ್ಮ್ ಸಲ್ಲಿಕೆಯನ್ನು ಈಗ ಆನ್‌ಲೈನ್‌ನಲ್ಲೇ ಸುಲಭವಾಗಿ ಪೂರ್ಣಗೊಳಿಸಬಹುದು ಎಂದು ಚುನಾವಣಾ ಆಯೋಗ ತಿಳಿಸಿದೆ. ಮತದಾರರು ತಮ್ಮ ಮೊಬೈಲ್ ಅಥವಾ...

ಬೆಂಗಳೂರು ಸುರಂಗ ರಸ್ತೆ ಯೋಜನೆ ವಿರುದ್ಧ ತೇಜಸ್ವಿ ಸೂರ್ಯ ಪಿಐಎಲ್

ಬೆಂಗಳೂರು: ಬೆಂಗಳೂರಿನ ಉತ್ತರ-ದಕ್ಷಿಣ ಸುರಂಗ ರಸ್ತೆ ಯೋಜನೆಯನ್ನು ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿರುವುದಾಗಿ ಬಿಜೆಪಿ ಸಂಸದ ತೇಜಸ್ವಿ ಸೂರ್ಯ ತಿಳಿಸಿದ್ದಾರೆ. ಈ...

ರಸ್ತೆ ಗುಂಡಿಗಳ ಬಗ್ಗೆ ರೀಲ್ಸ್ ಯಾವಾಗ? ಸಚಿವ ಕೃಷ್ಣ ಬೈರೇಗೌಡರಿಗೆ ಆರ್.ಅಶೋಕ್ ಪ್ರಶ್ನೆ

ಬೆಂಗಳೂರು: ಬೆಂಗಳೂರಿನ ರಸ್ತೆ ಗುಂಡಿಗಳ ಸಮಸ್ಯೆಯನ್ನು ಮುಂದಿಟ್ಟುಕೊಂಡು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ರಸ್ತೆ...

ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯಲ್ಲಿ ಪ್ರಧಾನಿ ಮೋದಿ ಐತಿಹಾಸಿಕ ಭಾಷಣ; ದ್ವಿಪಕ್ಷೀಯ ಬಾಂಧವ್ಯಕ್ಕೆ ಒತ್ತು

ವಿಕ್ಟೋರಿಯಾ (ಸೀಶೆಲ್ಸ್): ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಸೀಶೆಲ್ಸ್ ರಾಷ್ಟ್ರೀಯ ಅಸೆಂಬ್ಲಿಯನ್ನು ಉದ್ದೇಶಿಸಿ ಮಾತನಾಡುವ ಮೂಲಕ ಈ ಗೌರವ ಪಡೆದ ಮೊದಲ ಭಾರತೀಯ ಪ್ರಧಾನಿಯಾಗಿದ್ದಾರೆ. ಸೀಶೆಲ್ಸ್‌ನ...

ಅಫ್ಘಾನಿಸ್ತಾನದಲ್ಲಿ ಪಾಕಿಸ್ತಾನ ವಾಯುದಾಳಿ: 35 ಸಾವು, 100ಕ್ಕೂ ಹೆಚ್ಚು ಮಂದಿಗೆ ಗಾಯ

ಕಾಬೂಲ್: ಪೂರ್ವ ಅಫ್ಘಾನಿಸ್ತಾನದ ಹಲವು ಪ್ರದೇಶಗಳ ಮೇಲೆ ಪಾಕಿಸ್ತಾನ ಸೇನೆ ನಡೆಸಿದ ವಾಯುದಾಳಿಯಲ್ಲಿ 35ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದಾರೆ, 100ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ....

ರಾಜ್ಯದಲ್ಲಿ ಬರಗಾಲ ಘೋಷಿಸಿ ಅಗತ್ಯ ಕ್ರಮ ಕೈಗೊಳ್ಳಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ

ಹುಬ್ಬಳ್ಳಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ...

ಕೆಂಪೇಗೌಡರ ದೃಷ್ಟಿಕೋನ ಆಧುನಿಕ ಭಾರತಕ್ಕೂ ಸ್ಫೂರ್ತಿ: ಉಪರಾಷ್ಟ್ರಪತಿ

ಬೆಂಗಳೂರು: ನಾಡಪ್ರಭು ಕೆಂಪೇಗೌಡರ 517ನೇ ಜನ್ಮ ದಿನಾಚರಣೆಯ ಅಂಗವಾಗಿ ಉಪರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ ಅವರು ಗೌರವ ನಮನ ಸಲ್ಲಿಸಿ, ಕೆಂಪೇಗೌಡರ ದೂರದೃಷ್ಟಿ, ಸುಸ್ಥಿರ ಅಭಿವೃದ್ಧಿ ಮತ್ತು ಸಮಗ್ರ...

ಎರಡು ವರ್ಷಗಳಲ್ಲಿ 500 ನಗರಗಳಿಗೆ ಭಾರತ್ ಟ್ಯಾಕ್ಸಿ ವಿಸ್ತರಣೆ: ಅಮಿತ್ ಶಾ

ಗಾಂಧಿನಗರ: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಅವರು ಶುಕ್ರವಾರ ಗುಜರಾತ್‌ನಲ್ಲಿ ಸಹಕಾರಿ ಆಧಾರಿತ ಮೊಬಿಲಿಟಿ ವೇದಿಕೆ ‘ಭಾರತ್ ಟ್ಯಾಕ್ಸಿ’ಗೆ ಚಾಲನೆ ನೀಡಿದರು. ಈ...

11 ವರ್ಷಗಳ ಡಿಜಿಟಲ್ ಇಂಡಿಯಾ: ತಂತ್ರಜ್ಞಾನ ಆಧಾರಿತ ಬೆಳವಣಿಗೆಗೆ ಹೊಸ ವೇಗ

ನವದೆಹಲಿ: ಜುಲೈ 1ರಂದು ಡಿಜಿಟಲ್ ಇಂಡಿಯಾ ಕಾರ್ಯಕ್ರಮ 11 ವರ್ಷಗಳನ್ನು ಪೂರೈಸಲಿದ್ದು, ಡಿಜಿಟಲ್ ಮೂಲಸೌಕರ್ಯ, ಕೃತಕ ಬುದ್ಧಿಮತ್ತೆ (AI), ಸೆಮಿಕಂಡಕ್ಟರ್ ಉತ್ಪಾದನೆ ಮತ್ತು ನಾವೀನ್ಯತೆ ಕ್ಷೇತ್ರಗಳಲ್ಲಿ ದೇಶ...

ಆರೋಗ್ಯ ಸೇತು 2.0 ಸೇರಿ ಹಲವು ಡಿಜಿಟಲ್ ಆರೋಗ್ಯ ಸೇವೆಗಳಿಗೆ ಜೂನ್ 29ರಂದು ಚಾಲನೆ

ನವದೆಹಲಿ: ದೇಶದ ಡಿಜಿಟಲ್ ಆರೋಗ್ಯ ವ್ಯವಸ್ಥೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಅವರು ಜೂನ್ 29ರಂದು ಆರೋಗ್ಯ ಸೇತು 2.0 ಸೇರಿದಂತೆ...

ವಿವಿಧ ಹುದ್ದೆಗಳ ನೇರ ನೇಮಕಾತಿಗೆ UPSC ಅರ್ಜಿ ಆಹ್ವಾನ

ನವದೆಹಲಿ: ಕೇಂದ್ರ ಸರ್ಕಾರದ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ನಡೆಸಲು ಯೂನಿಯನ್ ಪಬ್ಲಿಕ್ ಸರ್ವಿಸ್ ಕಮಿಷನ್ (UPSC) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಯುಪಿಎಸ್‌ಸಿ ಬಿಡುಗಡೆ ಮಾಡಿರುವ...