Month: June 2026

ನಿರಾತಂಕವಾಗಿ ಪೂರ್ಣಗೊಂಡ ಚಾರ್ ಧಾಮ್ ಹೆಲಿಕಾಪ್ಟರ್ ಸೇವೆಗಳ ಮೊದಲ ಹಂತ

ನವದೆಹಲಿ: ಚಾರ್ ಧಾಮ್ ಯಾತ್ರೆ–2026ರ ಮೊದಲ ಹಂತದ ಹೆಲಿಕಾಪ್ಟರ್ ಸೇವೆಗಳು ಜೂನ್ 26ರಂದು ಯಾವುದೇ ಅವಘಡಗಳಿಲ್ಲದೆ ಯಶಸ್ವಿಯಾಗಿ ಪೂರ್ಣಗೊಂಡಿವೆ ಎಂದು ಕೇಂದ್ರ ನಾಗರಿಕ ವಿಮಾನಯಾನ ಸಚಿವಾಲಯ ತಿಳಿಸಿದೆ....

ರಾಜ್ಯದ ಆರೋಗ್ಯ ಇಲಾಖೆ ಐಸಿಯುನಲ್ಲಿದೆ: ಕಾಂಗ್ರೆಸ್ ಸರ್ಕಾರದ ವಿರುದ್ಧ ಆರ್. ಅಶೋಕ್ ವಾಗ್ದಾಳಿ

ಬೆಂಗಳೂರು: ಗ್ಯಾರಂಟಿ ಯೋಜನೆಗಳ ಹೆಸರಲ್ಲಿ ರಾಜ್ಯದ ಖಜಾನೆಯನ್ನು ಖಾಲಿ ಮಾಡಿ, ಆರೋಗ್ಯ ಇಲಾಖೆಯನ್ನು ಸಂಕಷ್ಟದ ಪರಿಸ್ಥಿತಿಗೆ ತಳ್ಳಿರುವುದೇ ಕಾಂಗ್ರೆಸ್ ಸರ್ಕಾರದ ಸಾಧನೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ...

ಎಐ ತಂತ್ರಜ್ಞಾನಗಳ ಕಳ್ಳತನ ಸಂಚು ಬೇಡ; ಚೀನಾಕ್ಕೆ ಅಮೆರಿಕ ಎಚ್ಚರಿಕೆ

ವಾಷಿಂಗ್ಟನ್: ಆರ್ಥಿಕ ಬೇಹುಗಾರಿಕೆ, ಸೈಬರ್ ದಾಳಿಗಳು ಮತ್ತು ವಾಣಿಜ್ಯ ಹೂಡಿಕೆಗಳ ಮೂಲಕ ಅಮೆರಿಕದ ಕೃತಕ ಬುದ್ಧಿಮತ್ತೆ (AI) ಹಾಗೂ ಇತರೆ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಸ್ವಾಧೀನಪಡಿಸಿಕೊಳ್ಳಲು ಚೀನಾ ಪ್ರಯತ್ನಿಸುತ್ತಿದೆ...

ಮುತ್ತತ್ತಿ ದುರಂತ ಬೆನ್ನಲ್ಲೇ ಎಚ್ಚೆತ್ತ ಸರ್ಕಾರ: ಕಾವೇರಿ ನದಿಯಲ್ಲಿ ಬ್ಯಾರಿಕೇಡ್ ಅಳವಡಿಕೆಗೆ ಸಚಿವರ ಸೂಚನೆ

ಬೆಂಗಳೂರು: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮುತ್ತತ್ತಿಯಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಸಾವನ್ನಪ್ಪಿದ ದುರ್ಘಟನೆಗೆ ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಇರಾನ್ ಮೇಲೆ ಅಮೆರಿಕ ವಾಯುದಾಳಿ; ಹಾರ್ಮುಜ್ ಜಲಸಂಧಿ ಮತ್ತೆ ಉದ್ವಿಗ್ನ

ವಾಷಿಂಗ್ಟನ್: ಹಾರ್ಮುಜ್ ಜಲಸಂಧಿಯಲ್ಲಿ ಸರಕು ಸಾಗಣೆ ಹಡಗಿನ ಮೇಲೆ ನಡೆದ ಡ್ರೋನ್ ದಾಳಿಗೆ ಪ್ರತಿಯಾಗಿ ಅಮೆರಿಕ ಇರಾನ್‌ನ ಕ್ಷಿಪಣಿ ಮತ್ತು ಡ್ರೋನ್ ನೆಲೆಗಳ ಮೇಲೆ ವಾಯುದಾಳಿ ನಡೆಸಿದೆ....

‘ಅಯೋಗ್ಯ 2’ ಯಶೋಗಾಥೆಗೆ ‘ಮುದ್ದು ಮುದ್ದು ಪುಟ್ಟಲಕ್ಷ್ಮಿ’ ಮುನ್ನುಡಿ!

‘ಅಯೋಗ್ಯ 2’ ಆಗಸ್ಟ್ 7ರಂದು ತೆರೆಗೆ ಬರಲು ಸಜ್ಜಾಗಿದೆ. ಭಾರೀ ನಿರೀಕ್ಷೆಹುಟ್ಟಿಸಿರುವ ಈ ಚಿತ್ರದ ಹಾಡು ಸಾಮಾಜಿಕ ಜಾಲತಾಣದಲ್ಲಿ ಸಕತ್ ಲೈಕ್ಸ್ ಗಿಟ್ಟಿಸಿಕೊಂಡಿದೆ. ಈ ಚಿತ್ರದಲ್ಲಿ ನೀನಾಸಂ...

ಅಳಿವಿನಂಚಿನ ಪ್ರಭೇದಗಳ ಸಂರಕ್ಷಣೆಗೆ ಹೊಸ SOP ಬಿಡುಗಡೆ: ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ ಕ್ರಮ

ನವದೆಹಲಿ: ದೇಶದ ಜೀವವೈವಿಧ್ಯ ಸಂರಕ್ಷಣೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ರಾಷ್ಟ್ರೀಯ ಜೀವವೈವಿಧ್ಯ ಪ್ರಾಧಿಕಾರ (NBA) ಅಳಿವಿನಂಚಿನಲ್ಲಿರುವ ಹಾಗೂ ಅಪಾಯದಲ್ಲಿರುವ ಪ್ರಭೇದಗಳ ಗುರುತಿಸುವಿಕೆ ಮತ್ತು ಸಂರಕ್ಷಣೆಗಾಗಿ ಪ್ರಮಾಣಿತ ಕಾರ್ಯಾಚರಣಾ...

ಭಾರತ–ಯುಕೆ ವ್ಯಾಪಾರ ಒಪ್ಪಂದ: ಉದ್ಯಮಗಳಿಗೆ ನೆರವಾಗಲು ದೇಶಾದ್ಯಂತ 1,000 ಸಲಹೆಗಾರರ ನಿಯೋಜನೆಗೆ ಕೇಂದ್ರ ನಿರ್ಧಾರ

ಲಂಡನ್: ಭಾರತ–ಯುನೈಟೆಡ್ ಕಿಂಗ್‌ಡಮ್ (ಯುಕೆ) ನಡುವಿನ ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ (CETA) ಜುಲೈ 15ರಿಂದ ಜಾರಿಗೆ ಬರಲಿದ್ದು, ಇದರ ಲಾಭವನ್ನು ಉದ್ಯಮಗಳು ಪರಿಣಾಮಕಾರಿಯಾಗಿ ಪಡೆದುಕೊಳ್ಳಲು...

ಕೊಪ್ಪಳದಲ್ಲಿ ಭೀಕರ ರಸ್ತೆ ಅಪಘಾತ; ಮೂವರು ಸಾವು, ಆರು ಮಂದಿಗೆ ಗಾಯ

ಕೊಪ್ಪಳ: ಜಿಲ್ಲೆಯ ಕುಕನೂರು ತಾಲೂಕಿನ ಭಾನಾಪೂರ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಶನಿವಾರ ಮುಂಜಾನೆ...

‘ಜನ ನಾಯಗನ್’ ನಿರ್ಮಾಪಕ ಕೆ. ವೆಂಕಟ್ ನಾರಾಯಣ್‌ಗೆ ಸಂಪುಟ ದರ್ಜೆ ಸ್ಥಾನಮಾನ

ಚೆನ್ನೈ: ನಟ ಜೋಸೆಫ್ ವಿಜಯ್ ಅಭಿನಯದ ‘ಜನ ನಾಯಗನ್’ ಚಿತ್ರದ ನಿರ್ಮಾಪಕ ಕೆ. ವೆಂಕಟ್ ನಾರಾಯಣ್ ಅವರನ್ನು ತಮಿಳುನಾಡು ಸರ್ಕಾರ ನವದೆಹಲಿಯ ವಿಶೇಷ ಪ್ರತಿನಿಧಿಯಾಗಿ ನೇಮಕ ಮಾಡಿದೆ....

ಮಾದಕ ದ್ರವ್ಯ ವಿರುದ್ಧ ಬೀದಿಗಿಳಿದ ಸಿಎಂ ದಳಪತಿ ವಿಜಯ್ : ಚೆನ್ನೈನಲ್ಲಿ 6 ಕಿ.ಮೀ ‘ಸ್ಟಾರ್ಟ್ ರನ್

ಚೆನ್ನೈ: ಅಂತರರಾಷ್ಟ್ರೀಯ ಮಾದಕ ದ್ರವ್ಯ ವಿರೋಧಿ ದಿನದ ಅಂಗವಾಗಿ ಚೆನ್ನೈನಲ್ಲಿ ಆಯೋಜಿಸಿದ್ದ ‘ಸ್ಟಾರ್ಟ್ ರನ್, ಸ್ಟಾಪ್ ಡ್ರಗ್ಸ್’ ಮ್ಯಾರಥಾನ್‌ನಲ್ಲಿ ತಮಿಳುನಾಡು ಮುಖ್ಯಮಂತ್ರಿ ಹಾಗೂ ನಟ Thalapathy Vijay...

2024ರಿಂದ 21 ಬಾರಿ ಕೈಕೊಟ್ಟ ನಮ್ಮ ಮೆಟ್ರೋ; ಬಿಎಂಆರ್‌ಸಿಎಲ್‌ಗೆ ತೇಜಸ್ವಿ ಸೂರ್ಯ ತರಾಟೆ

ಬೆಂಗಳೂರು: ನಗರದ ಸಾರ್ವಜನಿಕ ಸಾರಿಗೆಯ ಪ್ರಮುಖ ಆಧಾರವಾಗಿರುವ ನಮ್ಮ ಮೆಟ್ರೋ ಮತ್ತೊಮ್ಮೆ ತಾಂತ್ರಿಕ ದೋಷದಿಂದಾಗಿ ಪ್ರಯಾಣಿಕರ ಆಕ್ರೋಶಕ್ಕೆ ಗುರಿಯಾಗಿದೆ. ಕಳೆದ ಮೂರು ವರ್ಷಗಳಲ್ಲಿ ಸರಣಿ ಅಡಚಣೆಗಳು ವರದಿಯಾಗಿದ್ದು,...

‘ಗೃಹಲಕ್ಷ್ಮಿ ಯೋಜನೆ’ ಅಕ್ರಮಗಳಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದ ಅಶೋಕ್

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಲ್ಲಿ ಅಕ್ರಮಗಳ ಕುರಿತಂತೆ ರಾಜ್ಯ ಸರ್ಕಾರವನ್ನು ತೆಗೆದುಕೊಂಡಿರುವ ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ್, ಅಕ್ರಮದಲ್ಲಿ ಅನುಷ್ಠಾನ ಸಮಿತಿಯ ಸದಸ್ಯರೇ ಸರದಾರರು ಎಂದು ಆರೋಪಿಸಿದ್ದಾರೆ. ಗೃಹಲಕ್ಷ್ಮಿ...

ಐಸ್ಲ್ಯಾಂಡ್‌ನಲ್ಲಿ ಭಾರತೀಯ ಮಾವಿನ ಹಣ್ಣುಗಳ ಕಮಾಲ್: ದಶೇರಿ, ಚೌಸಾ, ಲ್ಯಾಂಗ್ರಾ , ಕೇಸರ್ ಹಣ್ಣುಗಳೇ ಫಿದಾ

ರೇಕ್‌ಜಾವಿಕ್: ಭಾರತ ಮೊದಲ ಬಾರಿಗೆ ಐಸ್ಲ್ಯಾಂಡ್‌ನಲ್ಲಿ ತನ್ನ ಮಾವಿನ ಪರಂಪರೆಯ ಶ್ರೀಮಂತಿಕೆಯನ್ನು ಪ್ರದರ್ಶಿಸಿದೆ. Embassy of India in Reykjavik ಹಾಗೂ APEDA ಸಹಯೋಗದಲ್ಲಿ ಜೂನ್ 24...

ಲಸಿಕೆ, ಕ್ಯಾನ್ಸರ್ ಔಷಧಿಗಳಿಗೆ QR ಕೋಡ್ ಕಡ್ಡಾಯ: ಔಷಧ ಟ್ರ್ಯಾಕಿಂಗ್ ವ್ಯವಸ್ಥೆ ವಿಸ್ತರಿಸಿದ ಕೇಂದ್ರ

ನವದೆಹಲಿ: ಔಷಧಗಳ ಸುರಕ್ಷತೆ ಹೆಚ್ಚಿಸುವ ಹಾಗೂ ನಕಲಿ ಔಷಧಿಗಳ ಹಾವಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕೇಂದ್ರ ಆರೋಗ್ಯ ಸಚಿವಾಲಯವು QR ಕೋಡ್ ಆಧಾರಿತ ಔಷಧ ಟ್ರ್ಯಾಕಿಂಗ್ ವ್ಯವಸ್ಥೆಯನ್ನು...

ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವು: ಸಿಲಿಂಡರ್ ಸರಬರಾಜು ಯಥಾಸ್ಥಿತಿ

ನವದೆಹಲಿ: ಕೈಗಾರಿಕಾ ಹಾಗೂ ವಾಣಿಜ್ಯ ಗ್ರಾಹಕರಿಗೆ ಮಹತ್ವದ ಪರಿಹಾರ ನೀಡಿರುವ ಕೇಂದ್ರ ಸರ್ಕಾರ, ದೇಶೀಯವಲ್ಲದ ಪ್ಯಾಕ್ ಮಾಡಲಾದ ಎಲ್‌ಪಿಜಿ (LPG) ಪೂರೈಕೆಯ ಮೇಲಿನ ಎಲ್ಲಾ ವಲಯವಾರು ನಿರ್ಬಂಧಗಳನ್ನು...

ಬಿಡದಿ ಟೌನ್‌ಶಿಪ್‌ ವಿವಾದ: ಬೈರಮಂಗಲಕ್ಕೆ ಬಂದು ರೈತರ ಅಹವಾಲು ಆಲಿಸಿ; ಸಿಎಂಗೆ ಕುಮಾರಸ್ವಾಮಿ ಮತ್ತೆ ಆಹ್ವಾನ

ಬೆಂಗಳೂರು: ಪ್ರಸ್ತಾವಿತ ಬಿಡದಿ ಟೌನ್‌ಶಿಪ್ ಯೋಜನೆಗೆ ಸಂಬಂಧಿಸಿದಂತೆ ರೈತರ ಆತಂಕಗಳನ್ನು ಆಲಿಸಲು ಬೈರಮಂಗಲಕ್ಕೆ ಬರುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಮತ್ತೊಮ್ಮೆ ಆಹ್ವಾನ...

ಡಿಕೆಶಿ ಜೊತೆ ಯಾವುದೇ ರಾಜಕೀಯ, ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ ಸ್ಪಷ್ಟನೆ

ಮಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತಮಗೆ ಯಾವುದೇ ರಾಜಕೀಯ ಅಥವಾ ವ್ಯಾವಹಾರಿಕ ಸಂಬಂಧ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸ್ಪಷ್ಟಪಡಿಸಿದ್ದಾರೆ. ಅಲ್ಲದೆ, ಪಕ್ಷದ...

ಫೋಟೋ ತೆಗೆಯುವ ವೇಳೆ ಕಾವೇರಿ ಪಾಲಾದ ಒಂದೇ ಕುಟುಂಬದ ಐವರು

ಮಂಡ್ಯ: ಫೋಟೋ ತೆಗೆಯುವ ವೇಳೆ ಸಂಭವಿಸಿದ ದುರಂತದಲ್ಲಿ ಒಂದೇ ಕುಟುಂಬದ ಐವರು ಕಾವೇರಿ ನದಿಯಲ್ಲಿ ಮುಳುಗಿ ಮೃತಪಟ್ಟ ಘಟನೆ ಮಂಡ್ಯ ಜಿಲ್ಲೆಯ ಮುತ್ತತ್ತಿ ಸಮೀಪ ನಡೆದಿದೆ. ಮಳವಳ್ಳಿ...