ಕಬ್ಬನ್ ಪಾರ್ಕ್ ತಾಂತ್ರಿಕ ದೋಷ ಸರಿಪಡಿಕೆ: ನೇರಳೆ ಮಾರ್ಗದ ಮೆಟ್ರೋ ಸಂಚಾರ ಯಥಾಸ್ಥಿತಿಗೆ
ಬೆಂಗಳೂರು: ನಮ್ಮ ಮೆಟ್ರೋದ ನೇರಳೆ ಮಾರ್ಗದಲ್ಲಿ (ಕಾಡುಗೋಡಿಯಿಂದ ಚಲ್ಲಘಟ್ಟ) ರೈಲು ಸಂಚಾರ ಸಂಪೂರ್ಣವಾಗಿ ಪುನರಾರಂಭಗೊಂಡಿದ್ದು, ಪ್ರಯಾಣಿಕರ ಆತಂಕಕ್ಕೆ ತೆರೆ ಬಿದ್ದಿದೆ. ಮಂಗಳವಾರ ಸಂಜೆ ಕಬ್ಬನ್ ಪಾರ್ಕ್ ಮೆಟ್ರೋ...
