ವಕೀಲ ಮನೋರಾಜ್ ಸಲಹೆಗೆ ಕಾನೂನು ಆಯೋಗ ಅಸ್ತು; ಸೆಲೂನ್, ಸ್ಪಾ, ಮಸಾಜ್ ಕೇಂದ್ರಗಳ ನಿಯಂತ್ರಣಕ್ಕೆ ವಿಶೇಷ ಕಾನೂನು
ಬೆಂಗಳೂರು: ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಸೆಲೂನ್‌ಗಳು, ಸ್ಪಾ/ಮಸಾಜ್ ಕೇಂದ್ರಗಳು, ಬ್ಯೂಟಿ ಪಾರ್ಲರ್‌ಗಳು, ಯುನಿಸೆಕ್ಸ್ ಸಲೂನ್‌ಗಳು ಹಾಗೂ ಜಿಮ್ನೇಷಿಯಂಗಳ ನಿಯಂತ್ರಣಕ್ಕಾಗಿ ಪ್ರತ್ಯೇಕ ಕಾನೂನು ಜಾರಿಗೆ ತರಲು ಕರ್ನಾಟಕ ಕಾನೂನು ಆಯೋಗ...
