Month: July 2026

‘ಶಾಶ್ವತ ನಿವಾಸ ಪ್ರಮಾಣಪತ್ರ’ ಪ್ರಸ್ತಾವನೆ ಕಾನೂನುಬಾಹಿರ; ಒಕ್ಕೂಟ ವ್ಯವಸ್ಥೆಗೂ ಅಪಾಯಕಾರಿ

ಬೆಂಗಳೂರು: ರಾಜ್ಯ ಸರ್ಕಾರವು 'ಶಾಶ್ವತ ನಿವಾಸ ಪ್ರಮಾಣಪತ್ರ' (PRC) ನೀಡುವ ಅಧಿಕಾರವನ್ನು ಸ್ವತಃ ಪಡೆದುಕೊಳ್ಳಲು ಮುಂದಾಗಿರುವುದು ಕಾನೂನುಬಾಹಿರ ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಗೂ ಧಕ್ಕೆ ತರುವ ಅಪಾಯಕಾರಿ ನಡೆ...

ಶಾಶ್ವತ ನಿವಾಸ ಪ್ರಮಾಣಪತ್ರ; ಸರ್ಕಾರದ ನಿರ್ಧಾರ ಹಿಂಪಡೆಯಲು ರಾಜ್ಯಪಾಲರಿಗೆ ಬಿಜೆಪಿ ಮನವಿ

ಬೆಂಗಳೂರು: ಕರ್ನಾಟಕದಲ್ಲಿ ಶಾಶ್ವತ ನಿವಾಸ ಪ್ರಮಾಣಪತ್ರ (PRC) ನೀಡುವ ರಾಜ್ಯ ಸರ್ಕಾರದ ನಿರ್ಧಾರವನ್ನು ತಕ್ಷಣ ಹಿಂಪಡೆಯುವಂತೆ ಬಿಜೆಪಿ ನಾಯಕರ ನಿಯೋಗ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರಿಗೆ ಮನವಿ...

₹1.27 ಲಕ್ಷ ಕೋಟಿ ‘ಸೆಮಿಕಾನ್ 2.0’ಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಉತ್ಪಾದನೆ ಮತ್ತು ವಿನ್ಯಾಸ ಕೇಂದ್ರವನ್ನಾಗಿ ರೂಪಿಸುವ ಉದ್ದೇಶದಿಂದ ₹1.27 ಲಕ್ಷ ಕೋಟಿ ವೆಚ್ಚದ 'ಸೆಮಿಕಾನ್ 2.0' ಕಾರ್ಯಕ್ರಮಕ್ಕೆ ಪ್ರಧಾನಿ ನರೇಂದ್ರ ಮೋದಿ...

₹62,500 ಕೋಟಿ ಮೊಬೈಲ್ ಫೋನ್ ಉತ್ಪಾದನಾ ಯೋಜನೆಗೆ ಕೇಂದ್ರ ಸಂಪುಟ ಅನುಮೋದನೆ

ನವದೆಹಲಿ: ಜಾಗತಿಕ ಎಲೆಕ್ಟ್ರಾನಿಕ್ಸ್ ಉತ್ಪಾದನಾ ಕೇಂದ್ರವಾಗಿ ಭಾರತದ ಸ್ಥಾನವನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ₹62,500 ಕೋಟಿ ವೆಚ್ಚದ ಮೊಬೈಲ್ ಫೋನ್ ಉತ್ಪಾದನಾ ಯೋಜನೆ (MPMS)ಗೆ ಪ್ರಧಾನಿ ನರೇಂದ್ರ...

ತಮಿಳುನಾಡಿಗೆ ನೀರು ಬಿಡಲು ಸಾಧ್ಯವಿಲ್ಲ ಎಂದು ನಿಲುವು ಸ್ಪಷ್ಟಪಡಿಸಿದ ಕರ್ನಾಟಕ

ನವದೆಹಲಿ: ದೆಹಲಿಯಲ್ಲಿ ಬುಧವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ (CWRC) ಸಭೆಯಲ್ಲಿ ಕರ್ನಾಟಕ, ರಾಜ್ಯದಲ್ಲಿನ ತೀವ್ರ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಉಲ್ಲೇಖಿಸಿ ಸದ್ಯ...

ಒಂದು ತಿಂಗಳಲ್ಲಿ ರಾಜ್ಯಾದ್ಯಂತ ‘ಭಾರತ್ ಜೋಡೋ ಯುವ ಸಂಘ’ ಸ್ಥಾಪನೆ; ಪ್ರತಿ ಸಂಘಕ್ಕೆ ₹10 ಲಕ್ಷ ನೆರವು

ಬೆಂಗಳೂರು: ರಾಜ್ಯ ಸರ್ಕಾರದ 'ಭಾರತ್ ಜೋಡೋ ಯುವ ಸಂಘ' ಯೋಜನೆಯಡಿ ಒಂದು ತಿಂಗಳೊಳಗೆ ರಾಜ್ಯಾದ್ಯಂತ ಸಂಘಗಳನ್ನು ಸ್ಥಾಪಿಸಲು ಸಿದ್ಧತೆ ನಡೆಯುತ್ತಿದೆ. ಪ್ರತಿ ಸಂಘದಲ್ಲಿ 100ರಿಂದ 250 ಸದಸ್ಯರು...

ರಾಜ್ಯದಲ್ಲಿ ಬರದ ಛಾಯೆ: ಕೇಂದ್ರದ ಅಧ್ಯಯನ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಪತ್ರ

ಬೆಂಗಳೂರು: ರಾಜ್ಯದಲ್ಲಿ ತಲೆದೋರಿರುವ ಬರ ಪರಿಸ್ಥಿತಿಯನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಕೇಂದ್ರದ ಅಧ್ಯಯನ ತಂಡವನ್ನು ಕರ್ನಾಟಕಕ್ಕೆ ಕಳುಹಿಸಿ ಪರಿಸ್ಥಿತಿ ಪರಿಶೀಲಿಸುವಂತೆ ಪ್ರಧಾನಿ ನರೇಂದ್ರ ಮೋದಿ...

₹100 ಕೋಟಿ ಶಾಲಾ ವಂಚನೆ ಪ್ರಕರಣ: ಪ್ರಮುಖ ಆರೋಪಿ ವಿರುದ್ಧ ಗೂಂಡಾ ಕಾಯ್ದೆ

ಚೆನ್ನೈ: ತಮಿಳುನಾಡಿನಲ್ಲಿ ಖಾಸಗಿ ಶಾಲಾ ಆಡಳಿತ ಮಂಡಳಿಗಳನ್ನು ಗುರಿಯಾಗಿಸಿಕೊಂಡು ನಡೆದ ಸುಮಾರು ₹100 ಕೋಟಿ ವಂಚನೆ ಪ್ರಕರಣದಲ್ಲಿ ಪ್ರಮುಖ ಆರೋಪಿ ಬಿ.ಟಿ. ಅರಸಕುಮಾರ್ (59) ವಿರುದ್ಧ ಚೆನ್ನೈ...

ಜುಲೈ 18ರಂದು ರಾಜ್ಯ ಸಚಿವ ಸಂಪುಟ ವಿಸ್ತರಣೆ ಕ್ಲೈಮಾಕ್ಸ್; 10 ಹೊಸ ಮುಖಗಳಿಗೆ ಮಂತ್ರಿ ಸ್ಥಾನ ಸಾಧ್ಯತೆ

ನವದೆಹಲಿ/ಬೆಂಗಳೂರು : ಬಹುನಿರೀಕ್ಷಿತ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕಾಂಗ್ರೆಸ್ ಹೈಕಮಾಂಡ್ ಅಂತಿಮ ರೂಪ ನೀಡುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಮಾಜಿ...

ಚಿನ್ನಸ್ವಾಮಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ್ ನಿರ್ದೋಷಿ ಎಂದು ಕೊನೆಗೂ ಒಪ್ಪಿಕೊಂಡ ಸರ್ಕಾರ

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಐಪಿಎಲ್ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್...

ರಿಯಲ್ ಎಸ್ಟೇಟ್ ಬಿಟ್ಟು ಜನರ ಸಮಸ್ಯೆ ಕಡೆ ಗಮನ ಹರಿಸಿ; ಸಿಎಂಗೆ ವಿಜಯೇಂದ್ರ ತರಾಟೆ

ಬೆಂಗಳೂರು: ರಾಜ್ಯದಲ್ಲಿ ಬರ ಪರಿಸ್ಥಿತಿ ಗಂಭೀರವಾಗಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಜನರ ಸಮಸ್ಯೆಗಳ ಕಡೆ ಗಮನಹರಿಸಿ ತಕ್ಷಣ ಪರಿಹಾರ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ...

ಕರ್ನಾಟಕದ ಹಣ ಕಾಂಗ್ರೆಸ್ ಪಕ್ಷದ ನಿಧಿಯಲ್ಲ; ಭಾರತ್ ಜೋಡೋ ಯುವ ಸಂಘ ಯೋಜನೆಗೆ ಆರ್.ಅಶೋಕ್ ಆಕ್ರೋಶ

ಬೆಂಗಳೂರು: ರಾಜ್ಯ ಸರ್ಕಾರ 6,000 'ಭಾರತ್ ಜೋಡೋ ಯುವ ಸಂಘ' ರಚಿಸಲು ಮುಂದಾಗಿರುವ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ತೀವ್ರವಾಗಿ ಟೀಕಿಸಿದ್ದಾರೆ. ಸಾರ್ವಜನಿಕ ಹಣವನ್ನು...

ಕಲಬುರಗಿ ಜೈಲಿನಿಂದ ಪರಾರಿಯಾಗಿದ್ದ ಕೈದಿ ಬಂಧನ; ಹಲ್ಲೆಗೆ ಯತ್ನಿಸಿದ ವೇಳೆ ಪೊಲೀಸ್ ಫೈರಿಂಗ್

ಕಲಬುರಗಿ: ಕಲಬುರಗಿ ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಶಿಕ್ಷಿತ ಕೈದಿಗಳ ಪೈಕಿ ಸಂತೋಷ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ ವೇಳೆ ಆತ ಪೊಲೀಸರ ಮೇಲೆ ಹಲ್ಲೆಗೆ...

ಅಮೆರಿಕ ಜೊತೆಗಿನ ಒಪ್ಪಂದದಿಂದ ಹಿಂದೆ ಸರಿದ ಇರಾನ್; ಮತ್ತೆ ‘ಹಾರ್ಮುಜ್’ ಕಗ್ಗಂಟು

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದು, ಅಮೆರಿಕದೊಂದಿಗೆ ಮಾಡಿಕೊಂಡಿದ್ದ ತಾತ್ಕಾಲಿಕ ಕದನ ವಿರಾಮ ಹಾಗೂ ತಿಳಿವಳಿಕೆ ಒಪ್ಪಂದದಿಂದ ಹಿಂದೆ ಸರಿಯುತ್ತಿರುವುದಾಗಿ ಇರಾನ್ ಘೋಷಿಸಿದೆ. ಅಮೆರಿಕ ಒಪ್ಪಂದದ ಷರತ್ತುಗಳನ್ನು...

ಬಿಡದಿ ಟೌನ್‌ಶಿಪ್ ವಿವಾದ; ಅನ್ನದಾತರ ಮೇಲೆ ಸುಳ್ಳು FIR ದಾಖಲಿಸಿ ಬೆದರಿಕೆ?

ಬೆಂಗಳೂರು: ಬಿಡದಿ ಟೌನ್‌ಶಿಪ್ ಹೆಸರಿನಲ್ಲಿ ರೈತರ ಜಮೀನಿನ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಪ್ರಶ್ನಿಸಿದ ಅನ್ನದಾತರ ಮೇಲೆಯೇ ಸುಳ್ಳು FIR ದಾಖಲಿಸಿ ಬೆದರಿಕೆ ಹಾಕಲಾಗಿದೆ ಆರೋಪಿಸಿದ್ದಾರೆ....

ಬಿಡದಿ ಟೌನ್‌ಶಿಪ್ ಯೋಜನೆ ಕೈಬಿಡಲು ದೇವೇಗೌಡ ಆಗ್ರಹ, ವಿಧಾನಸೌಧ ಎದುರು ಸತ್ಯಾಗ್ರಹದ ಎಚ್ಚರಿಕೆ

ಬೆಂಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗೆ ವಿರೋಧ ತೀವ್ರಗೊಂಡಿರುವ ಬೆನ್ನಲ್ಲೇ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಪತ್ರ ಬರೆದು ಯೋಜನೆಯನ್ನು ತಕ್ಷಣ...

ಡಿಸಿಪಿ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ; ಹಣ ವಂಚನೆ ಪ್ರಕರಣ ದಾಖಲು

ಬೆಂಗಳೂರು: ಎಲೆಕ್ಟ್ರಾನಿಕ್ ಸಿಟಿ ವಿಭಾಗದ ಡಿಸಿಪಿ ಎಂ. ನಾರಾಯಣ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ಸಾರ್ವಜನಿಕರಿಂದ ಹಣ ವಂಚಿಸಿದ ಆರೋಪದಡಿ ಹೆಬ್ಬಗೋಡಿ ಪೊಲೀಸರು ಅಪರಿಚಿತನ...

2017ರ ನಟಿ ಮೇಲಿನ ದೌರ್ಜನ್ಯ ಪ್ರಕರಣ: ಪಲ್ಸರ್ ಸುನಿ ಶಿಕ್ಷೆ ಅಮಾನತಿಗೆ ಹೈಕೋರ್ಟ್ ನಕಾರ

ಕೊಚ್ಚಿ: 2017ರಲ್ಲಿ ನಟಿಯ ಮೇಲಿನ ದೌರ್ಜನ್ಯ ಪ್ರಕರಣದ ಪ್ರಮುಖ ಆರೋಪಿ ಪಲ್ಸರ್ ಸುನಿ ಸಲ್ಲಿಸಿದ್ದ ಶಿಕ್ಷೆ ಅಮಾನತು ಅರ್ಜಿಯನ್ನು ಕೇರಳ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಅರ್ಜಿಯನ್ನು ತಿರಸ್ಕರಿಸಿದ...

ಹಾರ್ಮುಜ್ ಜಲಸಂಧಿ ದಾಳಿಗೆ ಭಾರತ ಖಂಡಿಸಿದ ಭಾರತ

ನವದೆಹಲಿ: ಹಾರ್ಮುಜ್ ಜಲಸಂಧಿಯಲ್ಲಿ ಸಾಗುತ್ತಿದ್ದ ಹಡಗುಗಳ ಮೇಲಿನ ದಾಳಿಯನ್ನು ಭಾರತ ತೀವ್ರವಾಗಿ ಖಂಡಿಸಿದೆ. ಈ ದಾಳಿಯಲ್ಲಿ 30 ಭಾರತೀಯ ನಾವಿಕರ ಪೈಕಿ ಒಬ್ಬರು ಮೃತಪಟ್ಟಿದ್ದು, 10 ಮಂದಿ...

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಕಾರ, ಪರ್ಯಾಯ ಸ್ಥಳದಲ್ಲಿ ನಮಾಜ್‌ಗೆ ಸೂಚನೆ

ನವದೆಹಲಿ: ಮಧ್ಯಪ್ರದೇಶದ ಧಾರ್‌ನಲ್ಲಿರುವ ವಿವಾದಿತ ಭೋಜಶಾಲಾ–ಕಮಲ್ ಮೌಲಾ ಮಸೀದಿ ಸಂಕೀರ್ಣವನ್ನು ಹಿಂದೂ ದೇವಾಲಯವೆಂದು ಘೋಷಿಸಿದ ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ. ಆದರೆ, ಮುಸ್ಲಿಂ...